Advertisement
ಕನ್ನಡಪ್ರಭ >> ವಿಷಯ

ನಿಧನ

Alyque Padamsee

'ಜಾಹೀರಾತು ಪಿತಾಮಹ' ಆಲಿಕ್ ಪದಮ್ಸೀ ನಿಧನ  Nov 17, 2018

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ರಂಗಭೂಮಿ ತಜ್ಞ ಹಾಗೂ ಜಾಹೀರಾತು ಪಿತಾಮಹ ಎಂದೇ ಖ್ಯಾತಿ ಪಡೆದಿರುವ ಆಲಿಕ್ ಪದಮ್ಸೀ (90) ಯವರು ಶನಿವಾರ ನಿಧನ ಹೊಂದಿದ್ದಾರೆ...

Kuldip Singh Chandpuri

1971 ಪಾಕ್ ವಿರುದ್ದದ ಲೊಂಗೇವಾಲಾ ಕದನದ ಹೀರೋ ಕುಲ್ದೀಪ್ ಸಿಂಗ್ ಚಾಂದ್ಪುರಿ ನಿಧನ  Nov 17, 2018

1971ರ ಪಾಕಿಸ್ತಾನದ ವಿರುದ್ಧದ ಲೊಂಗೇವಾಲಾ ಕದನದ ಹೀರೋ ಕುಲ್ದೀಪ್ ಸಿಂಗ್ ಚಾಂದ್ಪುರಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದ್ದಾರೆ...

Union Minister Ananth Kumar cremated with full state honours

ಕೇಂದ್ರ ಸಚಿವ ಅನಂತ್ ಕುಮಾರ್ ಪಂಚಭೂತಗಳಲ್ಲಿ ಲೀನ  Nov 13, 2018

ರಾಜ್ಯ ಬಿಜೆಪಿಯ ಹಿರಿಯ ತಲೆಯಾಳು, ರಾಜಕೀಯ ಚತುರ, ಸತತ ಆರು ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸೋಲಿಲ್ಲದ ಸರದಾರ ಎನ್ನಿಸಿಕೊಂಡಿದ್ದ...

Won’t stop cooking meals for students says Staff of Adamya Chetana Foundation

ವಿದ್ಯಾರ್ಥಿಗಳಿಗಾಗಿ ಅಡುಗೆ ಮಾಡುವ ಕಾರ್ಯವನ್ನು ನಿಲ್ಲಿಸುವುದಿಲ್ಲ: ಅದಮ್ಯ ಚೇತನ ಸಿಬ್ಬಂದಿ  Nov 13, 2018

ಸರ್ಕಾರಿ ಶಾಲೆಯಲ್ಲಿ ಪ್ರತೀನಿತ್ಯ 40 ಸಾವಿರ ಮಕ್ಕಳಿಗೆ ಆಹಾರವನ್ನು ಸಿದ್ಧಪಡಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಮಾಡುವ ಅಡುಗೆ ಕಾರ್ಯವನ್ನು ನಿಲ್ಲಿಸುವುದಿಲ್ಲ ಎಂದು ಅದಮ್ಯ ಚೇತನ ಫೌಂಡೇಶನ್ ಸಿಬ್ಬಂದಿ ಹೇಳಿದ್ದಾರೆ...

Representational image

ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಜೆ ಘೋಷಣೆ: ಶಾಲಾ ಕಾಲೇಜುಗಳಲ್ಲಿ ಗೊಂದಲ!  Nov 13, 2018

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳಿಗೂ ಒಂದು ದಿನದ ರಜೆ ಘೋಷಿಸಿತ್ತು. ಆದರೆ ಕೆಲ ಶಾಲೆಗಳು ...

Ananth Kumar

ಜೂನ್ ನಲ್ಲಿ ಕಾಣಿಸಿಕೊಂಡ ಕ್ಯಾನ್ಸರ್, ಆರು ತಿಂಗಳಿಗೆ ಅನಂತ್ ಕುಮಾರ್ ಬಲಿ: ಘಟನಾವಳಿ ಬಿಚ್ಚಿಟ್ಟ ವೈದ್ಯರು!  Nov 13, 2018

ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿದ್ದಾರೆ, ಜೂನ್ ತಿಂಗಳಲ್ಲಿ ಮೊದಲಿಗೆ ಅನಂತ್ ಕುಮಾರ್ ಅವರಿಗೆ ...

CM Kumaraswamy condoles Ananth Kuamr's death

ಅನಂತ್ ಕುಮಾರ್ ನಿಧನ ದೇಶಕ್ಕಷ್ಟೇ ಅಲ್ಲ, ವೈಯಕ್ತಿಕವಾಗಿಯೂ ನಷ್ಟ: ಸಿಎಂ ಹೆಚ್ ಡಿ ಕುಮಾರಸ್ವಾಮಿ  Nov 12, 2018

ಕೇಂದ್ರ ಸಚಿವ ಹೆಚ್ ಎನ್ ಅನಂತ್ ಕುಮಾರ್ ರಾಜಕಾರಣದಲ್ಲಿ ನಾವು ಕಂಡಂತಹ ಅಪರೂಪದ ವ್ಯಕ್ತಿ, ಅವರ ನಿಧನ ದೇಶ, ರಾಜ್ಯಕ್ಕೆ ಅಷ್ಟೇ ಅಲ್ಲ, ನನಗೂ ವೈಯಕ್ತಿಕವಾಗಿ ನಷ್ಟ ಉಂಟುಮಾಡಿದೆ ಎಂದು ಸಿಎಂ ಹೆಚ್ ಡಿ

prahlad Joshi

ದೇವರು ಅನ್ಯಾಯ ಮಾಡಿಬಿಟ್ಟ: ಗೆಳೆಯನ ನೆನೆದು ಕಣ್ಣೀರು ಹಾಕಿದ ಪ್ರಹ್ಲಾದ್ ಜೋಶಿ  Nov 12, 2018

ಕೇಂದ್ರ ಸಚಿವ ಅನಂತ ಕುಮಾರ್ ಇಂದು ನಸುಕಿನ ಜಾವ ಅನಾರೋಗ್ಯದಿಂದ ವಿಧಿವಶರಾಗಿದ್ದು, ದೇಶ ಹಾಗೂ ರಾಜ್ಯದ ಎಲ್ಲಾ ರಾಜಕೀಯ ...

Ananth kumar

ನಾಳೆ ಮಧ್ಯಾಹ್ನ 1 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅಂತ್ಯ ಸಂಸ್ಕಾರ  Nov 12, 2018

ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ- ವಿದೇಶಗಳ ...

CM H D Kumaraswamy

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ  Nov 12, 2018

ಕ್ಯಾನ್ಸರ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಕೇಂದ್ರ ಸಚಿವ ಹೆಚ್ ಎನ್ ಅನಂತ್ ...

Ananth Kumar

ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿ ಮಾತೃಭಾಷೆಯಲ್ಲಿ ಮಾತನಾಡಿ ಕನ್ನಡ ಪ್ರೇಮ ಮೆರೆದಿದ್ದ ಅನಂತಕುಮಾರ್  Nov 12, 2018

ನಾಡು ನುಡಿ ವಿಚಾರದಲ್ಲಿ ಅನಂತಕುಮಾರ್ ಅವರಿಗೆ ಅಪಾರವಾದ ಪ್ರೀತಿಯಿತ್ತು. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ...

H.N Ananth kumar

ಬಿಜೆಪಿಯ 'ವಾಗ್ಮಿ' ಅನಂತ ಕುಮಾರ್ ಬೆಳೆದು ಬಂದ ರಾಜಕೀಯ ಹಾದಿಯ ಸಂಕ್ಷಿಪ್ತ ವಿವರ  Nov 12, 2018

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ ಕುಮಾರ್ ಇಂದು ಬಸವನಗುಡಿಯ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ...

Union minister Ananth Kumar(File photo)

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ  Nov 12, 2018

ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ, ಬಿಜೆಪಿ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ...

Former Karnataka Minister Omprakash Kanagali passes away

ಮಾಜಿ ಸಚಿವ ಓಂಪ್ರಕಾಶ್ ಕಣಗಲಿ ನಿಧನ  Nov 06, 2018

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಓಂಪ್ರಕಾಶ್ ಕಣಗಲಿ(69) ಅವರು...

Kannada film director MS Rajasekhar Passes Away

ಮರೆಯಾದ 'ಧ್ರುವತಾರೆ': ಹಿಟ್ ಚಿತ್ರಗಳ ನಿರ್ದೇಶಕ ಎಂ.ಎಸ್‌. ರಾಜಶೇಖರ್‌ ನಿಧನ  Oct 29, 2018

ಡಾ. ರಾಜ್ ಕುಮಾರ್​​ ಅಭಿನಯದ 'ಧ್ರುವತಾರೆ' ಸೇರಿದಂತೆ ಅನುರಾಗ ಅರಳಿತು, ರಥಸಪ್ತಮಿ, ನಂಜುಂಡಿ ಕಲ್ಯಾಣಿ,...

Belagavi PLD Bank President Mahadev Patil Passes Away

ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮಹಾದೇವ್ ಪಾಟೀಲ್ ನಿಧನ  Oct 29, 2018

ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ತೀವ್ರ ಹಗ್ಗ ಜಗ್ಗಾಟದ ನಡುವೆಯೇ...

H M Marulasiddaiah

ಚಿಂತಕ, ಪ್ರೋಫೆಸರ್ ಹೆಚ್. ಎಂ. ಮರುಳ ಸಿದ್ದಯ್ಯ ನಿಧನ  Oct 27, 2018

ಮೊದಲ ಬಾರಿಗೆ ಸಮಾಜ ಕಾರ್ಯ ಶಿಕ್ಷಣ ಪರಿಚಯಿಸಿದ್ದ ಚಿಂತಕ ಪ್ರೋಫೆಸರ್ ಹೆಚ್. ಎಂ. ಮರುಳ ಸಿದ್ದಯ್ಯ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

CM H D Kumaraswamy(File photo)

ಹಿರಿಯ ಪತ್ರಕರ್ತ ವೈ ಎನ್ ಜೋಷಿ ನಿಧನ: ಮುಖ್ಯಮಂತ್ರಿ ಸಂತಾಪ  Oct 27, 2018

ನಾಡಿನ ಹಿರಿಯ ಪತ್ರಕರ್ತರಾದ ವೈ.ಎನ್.ಜೋಷಿ ನಿಧನಕ್ಕೆ ಮುಖ್ಯಮಂತ್ರಿ ...

bhola singh

ಬಿಹಾರ ಸಂಸದ ಬೇಗುಸರೈ ಬೋಲಾಸಿಂಗ್ ನಿಧನ  Oct 20, 2018

ಬಿಹಾರ ಲೋಕಸಭೆ ಸಂಸದ ಬೇಗುಸರೈ ಬೋಲಾ ಸಿಂಗ್ ಶುಕ್ರವಾರ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ....

P B Abdul Razak

ಕೇರಳ ಶಾಸನಸಭೆಯಲ್ಲಿ ಕನ್ನಡ ಕಂಪು ಪಸರಿಸಿದ್ದ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ವಿಧಿವಶ  Oct 20, 2018

ಮಂಜೇಶ್ವರ ಶಾಸಕ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ (63) ವಿಧಿವಶರಾಗಿದ್ದಾರೆ.....

Page 1 of 2 (Total: 28 Records)

    

GoTo... Page


Advertisement
Advertisement