Advertisement
ಕನ್ನಡಪ್ರಭ >> ವಿಷಯ

ನ್ಯಾಯಾಲಯ

Manju Verma

ಬಿಹಾರ ವಸತಿ ನಿಲಯ ಲೈಂಗಿಕ ಹಗರಣ: ನಾಪತ್ತೆಯಾಗಿದ್ದ ಮಾಜಿ ಸಚಿವೆ ಮಂಜು ವರ್ಮಾ ಕೋರ್ಟ್ ಗೆ ಶರಣು  Nov 20, 2018

ಬಿಹಾರದ ಮುಜಾಫರ್‍ ವಸತಿ ನಿಲಯದಲ್ಲಿ ನಡೆದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮಾಜಿ ಸಚಿವೆ ಮಂಜು ಶರ್ಮ ಮಂಗಳವಾರ ..

Narendra Dabholkar

ಭಯದ ವಾತವಾರಣ ಸೃಷ್ಟಿಸಲು ನರೇಂದ್ರ ದಾಬೋಲ್ಕರ್ ಹತ್ಯೆ - ನ್ಯಾಯಾಲಯಕ್ಕೆ ಸಿಬಿಐ ಹೇಳಿಕೆ  Nov 16, 2018

ಸಮಾಜ ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಭಯದ ವಾತವಾರಣ ಸೃಷ್ಟಿಸಲು ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಮಾಡಲಾಗಿದೆ ಎಂದು ಸಿಬಿಐ ಇಂದು ನ್ಯಾಯಾಲಯಕ್ಕೆ ತಿಳಿಸಿದೆ.

Janardhana reddy

ಆ್ಯಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಜಾಮೀನು ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ, ಸಿಸಿಬಿಗೆ ತೀವ್ರ ತರಾಟೆ  Nov 13, 2018

ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ 1ನೇ ಎಸಿಎಂಎಂ ನ್ಯಾಯಾಲಯ, ವಿಚಾರಣೆ ಮುಕ್ತಾಯಗೊಳಿಸಿದ್ದು, ನಾಳೆಗೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ...

File Image

ರಾಫೆಲ್ ಡೀಲ್ ನಿರ್ಧಾರ ಪ್ರಕ್ರಿಯೆಯ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ನೀಡಿದ ಕೇಂದ್ರ  Nov 12, 2018

ಫ್ರಾನ್ಸ್ ನಿಂದ 36 ರಾಫೆಲ್ ಫೈಟರ್ ಜೆಟ್ ಗಳ ಖರೀದಿಗೆ ಸಂಬಂಧಿಸಿ ತೆಗೆದುಕೊಳ್ಳಲಾದ ನಿರ್ಧಾರಗಳ ಕುರಿತ ದಾಖಲೆಗಳನ್ನು ಕೇಂದ್ರ ಸರ್ಕ್ಕಾರ ಸುಪ್ರೀಂ ಕೋರ್ಟ್ ಗೆ ಹಸ್ತಾಂತರಿಸಿದೆ.

Duniya vijay with his wives

ದುನಿಯ ವಿಜಯ್ ಮನೆಗೆ ಹೋಗದಂತೆ ನಾಗರತ್ನಗೆ ಕೋರ್ಟ್ ನಿರ್ಬಂಧ  Nov 09, 2018

ನಟ ದುನಿಯಾ ವಿಜಯ್ ಅವರ ಪತ್ನಿಯರ ಜಗಳ ಕೋರ್ಟ್ ಮೆಟ್ಟಿಲೇರಿದ್ದು, ವಿಜಿ ಮನೆಗೆ ತೆರಳದಂತೆ ಮೊದಲ ಪತ್ನಿ ನಾಗರತ್ನಗೆ ಕೋರ್ಟ್ ನಿರ್ಬಂಧ ಹೇರಿದೆ...

The road leading to Kakkattu Kadu

4 ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಫಲ: ಮಡಿಕೇರಿ ಕಕ್ಕಟ್ಟು ಕಾಡು ಗ್ರಾಮಕ್ಕೆ ಡಾಂಬರು ರಸ್ತೆ!  Nov 09, 2018

ನಾಲ್ಕು ದಶಕಗಳಿಗೂ ಅಧಿಕ ಕಾಲದ ಪ್ರತಿಭಟನೆ ಮತ್ತು 9 ವರ್ಷಗಳ ಕಾನೂನು ಸಮರ ಕೊನೆಗೂ ...

M J Akbar coming to court

ಮಿಟೂ ಆರೋಪ: ನ್ಯಾಯಾಲಯದಲ್ಲಿ ಮಾಜಿ ಸಚಿವ ಎಂ ಜೆ ಅಕ್ಬರ್ ಹೇಳಿಕೆ ದಾಖಲು  Oct 31, 2018

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸಿನ ವಿಚಾರಣೆಗೆ ...

Mahesh

ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂತೆಂದು ನೇಣಿಗೆ ಶರಣಾದ ಆಟೋ ಚಾಲಕ!  Oct 30, 2018

ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ.

Casual Photo

ನಕ್ಸಲ್ ನಂಟು: ಮೂವರು ಹೋರಾಟಗಾರರ ಜಾಮೀನು ಅರ್ಜಿ ವಜಾಗೊಳಿಸಿದ ಪುಣೆ ನ್ಯಾಯಾಲಯ  Oct 26, 2018

ನಕ್ಸಲ್ ಜೊತೆಗೆ ನಂಟಿನ ಆರೋಪದ ಮೇರೆಗೆ ಬಂಧಿಸಲಾಗಿರುವ ಹೋರಾಟಗಾರರಾದ ಸುಧಾ ಭಾರಾದ್ವಾಜ್ , ವೆರ್ನಾನ್ ಗೊನ್ಸಾಲ್ವ್ಸ್ ಮತ್ತು ಅರುಣ್ ಫೆರೇರಿಯಾ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯ ಇಂದು ತಿರಸ್ಕರಿಸಿದೆ.

Zakir Naik

ಮುಂಬೈ: ಝಾಕೀರ್ ನಾಯಕ್ ಗೆ ಸೇರಿದ ನಾಲ್ಕು ಆಸ್ತಿಗಳ ಲಗತ್ತಿಸಲು ಎನ್ಐಎ ವಿಶೇಷ ಕೋರ್ಟ್ ಅನುಮತಿ  Oct 12, 2018

ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಅಪರಾಧಿ ಎಂದು ಗುರುತಿಸಲ್ಪಟ್ಟಿರುವ ಇಸ್ಲಾಮಿಕ್ ಶಿಕ್ಷಕ ಝಾಕೀರ್ ನಾಯಕ್ ಅವರಿಗೆ ಸೇರಿದ ಮುಂಬೈನ ನಾಲ್ಕು ಆಸ್ತಿಗಳ.....

Vijay Mallya'

ಉದ್ಯಮಿ ವಿಜಯ್ ಮಲ್ಯರ ಬೆಂಗಳೂರಿನಲ್ಲಿರುವ ಆಸ್ತಿ ವಶಕ್ಕೆ ದೆಹಲಿ ನ್ಯಾಯಾಲಯ ಆದೇಶ !  Oct 11, 2018

ಫೆರಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೇರಿದ ಬೆಂಗಳೂರಿನಲ್ಲಿರುವ ಆಸ್ತಿಯನ್ನು ಇಡಿ ವಶಪಡಿಸಿಕೊಳ್ಳಲು ದೆಹಲಿಯ ಪಾಟಿಯಾಲ ನ್ಯಾಯಾಲಯ ಆದೇಶ ನೀಡಿದೆ.

S B Vastramath

ಚಿತ್ರದುರ್ಗ: 22 ದಿನಗಳಲ್ಲಿ 153 ಪ್ರಕರಣಗಳಿಗೆ ತೀರ್ಪು ನೀಡಿದ ನ್ಯಾಯಮೂರ್ತಿ ಎಸ್ ಬಿ ವಸ್ತ್ರಮಠ್  Oct 10, 2018

ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶ ಎಸ್ ಬಿ ವಸ್ತ್ರಮಠ್ ಮತ್ತೆ ತ್ವರಿತಗತಿಲ್ಲಿ ಪ್ರಕರಣಗಳ ಇತ್ಯರ್ಥ ಮಾಡಿ ತೀರ್ಪು ನೀಡಿದ್ದಾರೆ, ಸೆಪ್ಟಂಬರ್ ತಿಂಗಳ 22 ದಿನಗಳಲ್ಲಿ ...

Chidambaram

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ನ.1ರವರೆಗೆ ಚಿದಂಬರಂ, ಪುತ್ರ ಕಾರ್ತಿಗೆ ಬಂಧನವಿಲ್ಲ  Oct 08, 2018

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ.1 ರವರೆಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸದಂತೆ ದೆಹಲಿ ನ್ಯಾಯಾಲಯ ಸೋಮವಾರ ಸೂಚನೆ ನೀಡಿದೆ...

Puri Jagannath Temple

ಇನ್ನು ಮುಂದೆ ಪುರಿ ಜಗನ್ನಾಥನನ್ನ ಕಾಣಲು ಕ್ಯೂನಲ್ಲಿ ಬನ್ನಿ! ಅಕ್ಟೋಬರ್ 1ರಿಂದ ಹೊಸ ವ್ಯವಸ್ಥೆ  Sep 29, 2018

ವಿಶ್ವವಿಖ್ಯಾತ ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಅಕ್ಟೋಬರ್ 1 ರಿಂದ ಕ್ಯೂ ವ್ಯವಸ್ಥೆಯನ್ನು ಜಾರಿಗೆ ಬರಲಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ದೇವಸ್ಥಾನದಲ್ಲಿ ಕ್ಯೂ ವ್ಯವಸ್ಥೆಯನ್ನು....

Sessions Court sets hearing of  Duniya Vijay's bail plea for September 29th

ಅಪಹರಣ, ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಸೆಷನ್ಸ್ ಕೋರ್ಟ್ ನಲ್ಲೂ ಹಿನ್ನಡೆ  Sep 27, 2018

ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಜಾಮೀನು ಪಡೆಯಲು ಯತ್ನಿಸುತ್ತಿರುವ ನಟ ದುನಿಯಾ ವಿಜಯ್ ಗೆ ಸೆಷನ್ಸ್ ಕೋರ್ಟ್ ನಲ್ಲೂ

Duniya Viji

ನಟ ದುನಿಯಾ ವಿಜಿಗೆ 14 ದಿನಗಳ ನ್ಯಾಯಾಂಗ ಬಂಧನ :8ನೇ ಎಸಿಎಂಎಂ ಕೋರ್ಟ್ ಆದೇಶ!  Sep 23, 2018

ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Salman Khan

ಲವ್ ರಾತ್ರಿ: ಸಲ್ಮಾನ್ ಖಾನ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಿಹಾರ ಕೋರ್ಟ್ ಆದೇಶ!  Sep 12, 2018

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹೋಮ್ ಪ್ರೋಡಕ್ಷನ್ ನಡಿ ತಯಾರಾಗುತ್ತಿರುವ,ಲವ್ ರಾತ್ರಿ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ.

Egypt court sends 75 to death, 47 to life over 2013 protest

2013 ರ ಪ್ರತಿಭಟನೆ: 75 ಜನರಿಗೆ ಮರಣ ದಂಡನೆ 47 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ  Sep 08, 2018

ಮುಸ್ಲಿಂ ಬ್ರದರ್ ಹುಡ್ ನ ಪ್ರಮುಖ ನಾಯಕರೂ ಸೇರಿದಂತೆ 2013 ರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಒಟ್ಟು 75 ಜನರಿಗೆ ಈಜಿಪ್ಟ್ ನ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದರೆ, 47 ಜನರಿಗೆ ಜೀವಾವಧಿ ಶಿಕ್ಷೆ ನೀಡಿದೆ.

File Image

ಸೈಟ್ ಹಸ್ತಾಂತರಕ್ಕೆ ಬಿಲ್ಡರ್ ವಿಫಲ, 5 ಲಕ್ಷ ಮುಂಗಡ ಹಣ ಹಿಂತಿರುಗಿಸಲು ಗ್ರಾಹಕ ನ್ಯಾಯಾಲಯ ಆದೇಶ  Sep 04, 2018

ಬೆಂಗಳುರು ನಗರ ಜಿಲ್ಲೆ ಗ್ರಾಹಕ ವಿವಾದ ಪರಿಹಾರ ನ್ಯಾಯಾಲಯ ಬೆಂಗಳೂರು ಹೆಚ್.ಎಸ್.ಆರ್ ಲೇಔಟ್ ನ ಟಿಜಿಎಸ್ ಕನ್ಸ್ಟ್ರಕ್ಟರ್ ಸಂಸ್ಥೆಗೆ ಗ್ರಾಹಕರಿಂದ ಪಡೆದಿದ್ದ ಮುಂಗಡ 5 ಲಕ್ಷ ರೂ....

File photo

2007 ಹೈದರಾಬಾದ್ ಅವಳಿ ಬಾಂಬ್ ಸ್ಫೋಟ ಪ್ರಕರಣ: ಅನಿಕ್, ಇಸ್ಮಾಯಿಲ್ ತಪ್ಪಿತಸ್ಥರು  Sep 04, 2018

2007ರಲ್ಲಿ ಹೈದರಾಬಾದ್ ನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅನಿಕ್ ಹಾಗೂ ಇಸ್ಲಾಯಿಲ್ ಇಬ್ಬರನ್ನು ತಪ್ಪಿತಸ್ಥರೆಂದು ನಾಂಪಲ್ಲಿ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ...

Page 1 of 2 (Total: 27 Records)

    

GoTo... Page


Advertisement
Advertisement