Advertisement
ಕನ್ನಡಪ್ರಭ >> ವಿಷಯ

ಪ್ರಕರಣ

Rajasthan 'love jihad' case: Ban on mobile internet, section 144, lifted in Udaipur

ಲವ್ ಜಿಹಾದ್ ಪ್ರಕರಣ: ಉದಯ್ ಪುರದಲ್ಲಿ ಮೊಬೈಲ್ ಇಂಟರ್ ನೆಟ್ ನಿಷೇಧ, ನಿಷೇಧಾಜ್ಞೆ ತೆರವು  Dec 17, 2017

ಲವ್ ಜಿಹಾದ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜಸ್ತಾನದ ಉದಯ್ ಪುರದಲ್ಲಿ ಜಾರಿಗೊಳಿಸಿದ್ದ....

IPS officer D. Roopa

ಪರಪ್ಪನ ಅಗ್ರಹಾರ ಅವ್ಯವಹಾರ: ಆರ್ ಟಿಐ ಅಡಿ ಮಾಹಿತಿ ಕೋರಿದ ಐಪಿಎಸ್ ಅಧಿಕಾರಿ ರೂಪ  Dec 17, 2017

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರದ ಪ್ರಕರಣದ ತನಿಳೆ ಮಾಹಿತಿಯನ್ನು ನೀಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.

Those who retweeted offensive tweets face a defamation case: Supreme court

ಆಕ್ಷೇಪಾರ್ಹ ಟ್ವೀಟನ್ನು ರಿಟ್ವೀಟ್ ಮಾಡಿದವರೂ ಮಾನಹಾನಿ ಪ್ರಕರಣ ಎದುರಿಸಬೇಕಾಗುತ್ತದೆ: ಸುಪ್ರೀಂ ಕೋರ್ಟ್  Dec 17, 2017

ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಆದೇಶವನ್ನು ನೀಡಿದ್ದು, ಆಕ್ಷೇಪಾರ್ಹ ಟ್ವೀಟನ್ನು ರಿಟ್ವೀಟ್ ಮಾಡಿದವರೂ ಮಾನಹಾನಿ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಶನಿವಾರ ಹೇಳಿದೆ.

Muzaffarnagar riots case

ಮುಜಾಫರ್ ನಗರ ಗಲಭೆ: ಉತ್ತರ ಪ್ರದೇಶ ಸಚಿವ ಸೇರಿ ಬಿಜೆಪಿ ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ  Dec 16, 2017

2013ರ ಮುಜಾಫರ್ ನಗರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸ್ಥಳೀಯ ಕೋರ್ಟ್ ಸಚಿವ ಸುರೇಶ್ ರಾಣಾ, ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಸೇರಿದಂತೆ ಹಲವು ಬಿಜೆಪಿ ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

Aarushi murder case

ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಖುಲಾಸೆ ಪ್ರಶ್ನಿಸಿ ಹೇಮ್ ರಾಜ್ ಪತ್ನಿಯಿಂದ ಸುಪ್ರೀಂ ಗೆ ಮೇಲ್ಮನವಿ  Dec 15, 2017

ಆರುಷಿ-ಹೇಮ್ ರಾಜ್ ಜೋಡಿ ಕೊಲೆ ಪ್ರಕರಣದಲ್ಲಿ ಆರುಷಿ ಪೋಷಕಕರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಹೇಮ್ ರಾಜ್ ಪತ್ನಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Pradhyumn murder: No bail for juvenile accused

ರಯಾನ್‌ ಕೊಲೆ ಪ್ರಕರಣ: ಅಪ್ರಾಪ್ತ ಆರೋಪಿಗೆ ಜಾಮೀನು ನಕಾರ  Dec 15, 2017

ಗುರುಗ್ರಾಮದ ರಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿಯ ವಿದ್ಯಾರ್ಥಿಯನ್ನು ಕೊಲೆ ಮಾಡಿದ ಆರೋಪದ ಮೇಲೆ....

Election Commission bribery case: Dhinakaran named as accused in supplementary chargesheet

ಚುನಾವಣಾ ಆಯೋಗಕ್ಕೆ ಲಂಚ ಪ್ರಕರಣ: ಪೂರಕ ಚಾರ್ಜ್ ಶೀಟ್ ನಲ್ಲಿ ದಿನಕರನ್ ಆರೋಪಿ  Dec 14, 2017

ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ದೆಹಲಿ ಪೊಲೀಸರು ಪೂರಕ ಚಾರ್ಜ್ ಶೀಟ್ ಸಲ್ಲಿಸಿದ್ದು,....

Onemore Arrest Warrant Against Arrested Journalist Ravi Belagere

ಬಂಧಿತ ಪತ್ರಕರ್ತ ರವಿ ಬೆಳಗೆರೆಗೆ ಮತ್ತೊಂದು ಸಂಕಷ್ಟ, ಮತ್ತೆ ಅರೆಸ್ಟ್ ವಾರಂಟ್ ಜಾರಿ!  Dec 14, 2017

ಸಹೋದ್ಯೋಗಿ ಪತ್ರಕರ್ತರೊಬ್ಬರ ಕೊಲೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಖ್ಯಾತ ಪತ್ರಕರ್ತ ರವಿ ಬೆಳಗೆರೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮತ್ತೊಂದು ಬಂಧನ ವಾರಂಟ್ ಜಾರಿಯಾಗಿದೆ.

Ravi Belagere is now ‘inmate number 12785’

ಪತ್ರಕರ್ತ ರವಿ ಬೆಳಗೆರೆ ಈಗ ವಿಚಾರಣಾಧೀನ ಕೈದಿ ನಂಬರ್ 12785  Dec 12, 2017

ಸಹೋದ್ಯೋಗಿ ಕೊಲೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ 14 ದಿನ ನ್ಯಾಯಾಂಗ ವಶದಲ್ಲಿರುವ ಪತ್ರಕರ್ತ ರವಿಬೆಳಗೆರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಸಂಖ್ಯೆ ನೀಡಲಾಗಿದ್ದು, ರವಿ ಬೆಳಗೆರೆ ಇದೀಗ ವಿಚಾರಣಾಧೀನ ಕೈದಿ ಸಂಖ್ಯೆ 12785..

Cops no bar, Ravi Belagere calls Sunil from custody

ಸಿಸಿಬಿ ಕಸ್ಟಡಿಯಲ್ಲಿರುವಾಗಲೇ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದ ರವಿ ಬೆಳಗೆರೆ!  Dec 11, 2017

ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಸಿಸಿಬಿ ಅಧಿಕಾರಿಗಳ ಕಸ್ಟಡಿಯಲ್ಲಿರುವಾಗಲೇ ಸಂತ್ರಸ್ಥ ಸುನಿಲ್ ಹೆಗ್ಗರವಳ್ಳಿ ಅವರಿಗೆ ಕರೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

Page 1 of 10 (Total: 100 Records)

    

GoTo... Page


Advertisement
Advertisement