Advertisement
ಕನ್ನಡಪ್ರಭ >> ವಿಷಯ

ಪ್ರಧಾನಿ ನರೇಂದ್ರ ಮೋದಿ

PM Narendra Modi

ಚೀನಾ- ಭಾರತ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ!  Nov 07, 2018

ಚೀನಾ -ಭಾರತ ಗಡಿಯಲ್ಲಿರುವ ಹರ್ಷಿಲ್ ಗೆ ಇಂದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ , ಇಂಡೋ ಟಿಬೆಟಿಯನ್ ಗಡಿ ಪೊಲೀಸರು ಹಾಗೂ ಸೈನಿಕರಿಗೆ ಸಿಹಿ ಹಂಚಿ ದೀಪಾವಳಿ ಹಬ್ಬ ಆಚರಿಸಿದರು.

'Shiv bhakt' Rahul must apologise: BJP fumes as Tharoor uses 'scorpion on shivling' metaphor for PM Modi

ಮೋದಿ 'ಶಿವಲಿಂಗದ ಮೇಲಿನ ಚೇಳು' ಹೇಳಿಕೆ: ಶಿವಭಕ್ತ ರಾಹುಲ್ ಕ್ಷಮೆಗೆ ಬಿಜೆಪಿ ಪಟ್ಟು!  Oct 28, 2018

ಪ್ರಧಾನಿ ಮೋದಿ ಆರ್ ಎಸ್ ಎಸ್ ಪಾಲಿಗೆ ಶಿವಲಿಂಗದ ಮೇಲೆ ಕುಳಿತ ಚೇಳಿನಂತಾಗಿದ್ದಾರೆ ಎಂಬ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಶಿವಭಕ್ತ ರಾಹುಲ್ ಗಾಂಧಿ ತಕ್ಷಣವೇ

'ಶಾಂತಿ ಎಂದರೆ ಯುದ್ಧ ಇಲ್ಲ ಅಂತ ಮಾತ್ರವೇ ಅಲ್ಲ: ಭಯೋತ್ಪಾದನೆ ಕುರಿತು ಪ್ರಧಾನಿ ಮೋದಿ ಮಾರ್ಮಿಕ ಮಾತು

'ಶಾಂತಿ ಎಂದರೆ ಯುದ್ಧ ಇಲ್ಲ ಅಂತ ಮಾತ್ರವೇ ಅಲ್ಲ: ಪ್ರಧಾನಿ ಮೋದಿ  Oct 28, 2018

ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಶಾಂತಿ ಬಯಸುವುದು ಎಂದರೆ ಯುದ್ಧ ಇಲ್ಲ ಎಂದಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

PM Narendra Modi

ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಬಂದಿಳಿದ ಪ್ರಧಾನಿ ಮೋದಿ  Oct 27, 2018

13ನೇ ಭಾರತ- ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಟೂಕಿಯೋಗೆ ಬಂದಿಳಿದಿದ್ದಾರೆ.

ಮೋದಿನಾಮಿಕ್ಸ್: ಪ್ರಧಾನಿ ಮೋದಿಗೆ  ಸಿಯೋಲ್ ಶಾಂತಿ ಪ್ರಶಸ್ತಿ!

ಮೋದಿನಾಮಿಕ್ಸ್ ಗಾಗಿ ಪ್ರಧಾನಿ ಮೋದಿಗೆ ಸಿಯೋಲ್ ಶಾಂತಿ ಪ್ರಶಸ್ತಿ!  Oct 24, 2018

ಭಾರತದ ಆರ್ಥಿಕತೆ ಬಲವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಯನ್ನು ಗುರುತಿಸಿ 2018 ನೇ ಸಾಲಿನ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

Congress mocks Modi for attempting to appropriate Netaji's legacy

ನೇತಾಜಿ ಸುಭಾಷ್ ಪರಂಪರೆ ಮೇಲೆ ಹಕ್ಕು ಪ್ರತಿಪಾದನೆ: ಮೋದಿ ಬಗ್ಗೆ ಕಾಂಗ್ರೆಸ್ ಗೇಲಿ  Oct 21, 2018

ಮೋದಿ ನೇತಾಜಿ ಹಾಗೂ ಸರ್ದಾರ್ ಪಟೇಲ್ ಅವರನ್ನು ರಾಜಕೀಯಕ್ಕೆ ಎಳೆತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಂಪು ಕೋಟೆ ಮೇಲೆ ಅ.21 ಕ್ಕೆ ಧ್ವಜಾರೋಹಣ, ಪ್ರಧಾನಿ ಮೋದಿ ಭಾಗಿ: ವಿಶೇಷ ಏನು ಗೊತ್ತೇ?

ಕೆಂಪು ಕೋಟೆ ಮೇಲೆ ಅ.21ಕ್ಕೆ ಧ್ವಜಾರೋಹಣ, ಪ್ರಧಾನಿ ಮೋದಿ ಭಾಗಿ: ವಿಶೇಷ ಏನು ಗೊತ್ತೇ?  Oct 20, 2018

ಅ.21 ಕ್ಕೆ ಕೆಂಪು ಕೋಟೆ ಮೇಲೆ ಧ್ವಜಾರೋಹಣ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.

PM Narendra Modi's cronyism putting IAF pilots at risk: Rahul Gandhi

ಪ್ರಧಾನಿಯ ಸ್ವಜನ ಪಕ್ಷಪಾತದಿಂದ ಐಎಎಫ್ ಪೈಲಟ್ ಗಳಿಗೆ ಸಂಕಷ್ಟ: ರಾಹುಲ್ ಗಾಂಧಿ  Oct 18, 2018

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ರಕ್ಷಣಾ ಒಪ್ಪಂದಗಳನ್ನು ಮರುಪರಿಶೀಲನೆ ಮಾಡುವುದರತ್ತ ಹೆಚ್ಚು ಗಮನ ನೀಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

Shashi Tharoor’s new book on PM Modi is not just ‘floccinaucinihilipilification’

ಮತ್ತೊಮ್ಮೆ ಇಂಗ್ಲೀಶ್ ಪಾಂಡಿತ್ಯ ಪ್ರದರ್ಶಿಸಿದ ಶಶಿ ತರೂರ್: ಫ್ಲೋಸಿನಾಸಿನಿನಿಹಿಲಿಪಿಲಿಫಿಕೇಷನ್ ಅರ್ಥ ನಿಮಗ್ಯಾರಿಗಾದರೂ ಗೊತ್ತಾ?  Oct 10, 2018

ತಮಗಿರುವ ಅಗಾಧವಾದ ಇಂಗ್ಲೀಷ್ ಪಾಂಡಿತ್ಯದಿಂದಲೇ ಸುದ್ದಿಯಾಗುವ ಶಶಿ ತರೂರ್ ಇದೇ ಕಾರಣಕ್ಕೆ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

PM Narendra Modi

ಉತ್ತರ್ ಖಂಡ್ : ಕಾರ್ಯಕ್ಷಮತೆ ಮತ್ತು ಸಂಭಾವ್ಯ ನೀತಿ ಪ್ರಗತಿಯ ಮೂಲಗಳಾಗಿವೆ -ನರೇಂದ್ರ ಮೋದಿ  Oct 07, 2018

ಕಾರ್ಯಕ್ಷಮತೆ ಮತ್ತು ಸಂಭಾವ್ಯ ನೀತಿ ಪ್ರಗತಿಯ ಮೂಲಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'Shameless' Congress comparing Sardar Patel with Chinese shoes and shirts: PM Narendra Modi

ನಾಚಿಕೆ ಇಲ್ಲದ ಕಾಂಗ್ರೆಸ್ ಪಟೇಲರನ್ನು ಚೀನಾ ಶೂ, ಶರ್ಟ್ ಗಳಿಗೆ ಹೋಲಿಕೆ ಮಾಡುತ್ತಿದೆ: ಮೋದಿ  Sep 29, 2018

ಗುಜರಾತ್ ನ ನರ್ಮದಾ ನದಿ ತೀರದಲ್ಲಿ ನಿರ್ಮಾಣವಾಗುತ್ತಿರುವ ಸರ್ದಾರ್ ಪಟೆಲ್ ಅವರ ಏಕತೆಯ ಪ್ರತಿಮೆಯ ಹಿಂದೆ ಮೇಡ್ ಇನ್ ಚೀನಾ ಎಂದು ಬರೆಯಲಾಗಿದೆ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

Rahul Gandhi

ಭಾರತೀಯ ರಕ್ಷಣಾ ಪಡೆಗಳ ಮೇಲೆ ಮೋದಿ, ಅಂಬಾನಿ ಜಂಟಿ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ  Sep 22, 2018

ರಾಫೆಲ್ ಒಪ್ಪಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅನಿಲ್ ಅಂಬಾನಿ ಹಾಗೂ ನರೇಂದ್ರ ಮೋದಿ ರಕ್ಷಣಾ ಪಡೆಗಳ ಮೇಲೆ ಜಂಟಿ

Modi discusses economy with Jaitley

ಆರ್ಥಿಕತೆ ಕುರಿತು ಮೋದಿ-ಜೇಟ್ಲಿ ಚರ್ಚೆ: ಸೆ.15 ರಂದು ಮತ್ತೊಂದು ಸುತ್ತಿನ ಸಭೆ  Sep 14, 2018

ರೂಪಾಯಿ ಮೌಲ್ಯ ನಿರಂತರ ಕುಸಿತ ಕಾಣುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿತ್ತ ಸಚಿವ ಅರುಣ್ ಜೇಟ್ಲಿ ಜೊತೆಗೆ ಸಭೆ ನಡೆಸಿದ್ದಾರೆ.

PM Narendra Modi

ಸೆ.15 ರಂದು 'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ  Sep 12, 2018

ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

PM Narendra Modi Interaction

ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ  Sep 11, 2018

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Uber top executives meet PM Modi, discuss aerial taxi service

ವೈಮಾನಿಕ ಟ್ಯಾಕ್ಸಿ ಸೇವೆ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಿದ ಉಬರ್ ನ ಉನ್ನತ ಅಧಿಕಾರಿಗಳು  Sep 08, 2018

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ಉಬರ್ ನ ಉನ್ನತ ಅಧಿಕಾರಿಗಳು ವೈಮಾನಿಕ ಟ್ಯಾಕ್ಸಿ ಸೇವೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

PM Narendra Modi

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ ಸುದ್ದಿ ಹಬ್ಬಿಸಿ, ರಾಡಿ ಎಬ್ಬಿಸಬೇಡಿ: ಪ್ರಧಾನಿ ಮೋದಿ ಕರೆ  Aug 29, 2018

ಸಾಮಾಜಿಕ ಜಾಲತಾಣಗಳಲ್ಲಿ ಮನಸೋ ಇಚ್ಛೆ ಸಂಗತಿಗಳನ್ನು ಹಂಚುವ ಪ್ರವೃತ್ತಿ ಹೊಂದಿರುವವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರಾಡಿ

Rahul Gandhi says India could've stopped Doklam stand-off with China if PM Modi was 'careful'

ಪ್ರಧಾನಿ ಜಾಗರೂಕರಾಗಿದ್ದಿದ್ದರೆ ಡೋಕ್ಲಾಮ್ ವಿವಾದವನ್ನು ತಪ್ಪಿಸಬಹುದಿತ್ತು: ರಾಹುಲ್ ಗಾಂಧಿ  Aug 24, 2018

ಡೋಕ್ಲಾಮ್ ವಿವಾದ ಏಕಾ ಏಕಿ ಉಂಟಾಗಿದ್ದಲ್ಲ, ಅದು ಘಟನಾವಳಿಗಳ ಸರಣಿ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯಿಂದ ಇದ್ದಿದ್ದರೆ ಅದನ್ನು ತಡೆಯಬಹುದಾಗಿತ್ತು

PM Modi arrives in Kerala to review flood situation

ಭೀಕರ ಪ್ರವಾಹ: ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿಯಿಂದ ಪರಿಸ್ಥಿತಿ ಅವಲೋಕನ  Aug 17, 2018

ಮಳೆಹಾನಿ, ಭಾರೀ ಪ್ರವಾಹದಿಂದ ಕಂಗೆಟ್ಟಿರುವ ದೇವರ ಸ್ವಂತ ನಾಡು ಕೇರಳಕ್ಕೆ ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಅವರು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

Never thought someone who compares Muslims to puppies will become PM

ಮುಸ್ಲಿಮರನ್ನು ನಾಯಿಮರಿಗಳಿಗೆ ಹೋಲಿಸಿದ್ದ ವ್ಯಕ್ತಿ ಪ್ರಧಾನಿಯಾಗುತ್ತಾರೆ ಎಂದುಕೊಂಡಿರಲಿಲ್ಲ: ಮಣಿಶಂಕರ್ ಅಯ್ಯರ್  Aug 11, 2018

ವಿವಾದಾತ್ಮಕ ಸುದ್ದಿಗಳಿಗೇ ಪ್ರಸಿದ್ಧಿ ಗಳಿಸಿರುವ ಮಣಿಶಂಕರ್ ಅಯ್ಯರ್ ಈಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮುಸ್ಲಿಮರನ್ನು ನಾಯಿಮರಿಗೆ ಹೋಲಿಸಿದ್ದ ವ್ಯಕ್ತಿ ಪ್ರಧಾನಿಯಾಗುತ್ತಾರೆ ಎಂದುಕೊಂಡಿರಲಿಲ್ಲ

Page 1 of 1 (Total: 20 Records)

    

GoTo... Page


Advertisement
Advertisement