Advertisement
ಕನ್ನಡಪ್ರಭ >> ವಿಷಯ

ಪ್ರಧಾನ ಕಾರ್ಯದರ್ಶಿ

VK Sasikala

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ: ಸ್ಪಷ್ಟನೆ ನೀಡುವಂತೆ ಶಶಿಕಲಾ ಗೆ ಚು. ಆಯೋಗದ ಸೂಚನೆ  Feb 17, 2017

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಆಯೋಗ ವಿಕೆ ಶಶಿಕಲಾ ಅವರಿಗೆ ಸೂಚನೆ ನೀಡಿದೆ.

Sasikala

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅಧಿಕಾರ ಸ್ವೀಕಾರ  Dec 31, 2016

ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರು ಅಧಿಕಾರ ಸ್ವೀಕರಿಸಿದರು...

Paneerselvam says, Sasikala has accepted AIADMK general secretary post

ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆ ಒಪ್ಪಿಕೊಂಡಿದ್ದಾರೆ: ತಮಿಳುನಾಡು ಸಿಎಂ  Dec 29, 2016

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ....

Sasikala

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಸಿಕಲಾ ಅವಿರೋಧ ಆಯ್ಕೆ  Dec 29, 2016

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ವಿಕೆ ಶಸಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಲಲಿತಾ ಅವರ ನಿಧನದ ನಂತರ ತೆರವಾಗಿದ್ದ ಪ್ರಧಾನ ..

Ponnaiyan says, Not received any application for AIADMK general secretary post

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಯಾವುದೇ ಅರ್ಜಿ ಬಂದಿಲ್ಲ: ವಕ್ತಾರ ಪೊನ್ನೈಯನ್  Dec 28, 2016

ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಇದುವರೆಗೂ ಯಾವುದೇ ಅರ್ಜಿ ಬಂದಿಲ್ಲ ಎಂದು ಎಐಎಡಿಎಂಕೆ ವಕ್ತಾರ ಸಿ.ಪೊನ್ನೈಯನ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

CBI files chargesheet against Kejriwal's ex-principal secy in graft case

ಕೇಜ್ರಿವಾಲ್ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ  Dec 19, 2016

ಭ್ರಷ್ಟಾಚಾರಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್....

Expelled AIADMK parliamentarian Sasikala Pushpa

ಜಯಾ ಹತ್ಯೆಗೆ ಸಂಚು ಮಾಡಿದ್ದವರ ಕೈಗೇ ಪಕ್ಷದ ಉಸ್ತುವಾರಿ ಸರಿಯಲ್ಲ: ಶಶಿಕಲಾ ಪುಷ್ಪ  Dec 16, 2016

ಶಶಿಕಲಾ ನಟರಾಜನ್ ಅವರು ಜೆ.ಜಯಾಲಲಿತಾ ಅವರನ್ನು ಹತ್ಯೆ ಮಾಡಲು ಯತ್ನ ನಡೆಸಿದ್ದು, ಅವರ ವಿರುದ್ಧ ಸಾಕಷ್ಟು ಪಿತೂರಿ ನಡೆಸಿದ್ದರು. ಇಂತಹವರನ್ನೇ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಉಚ್ಛಾಟಿತ ಎಡಿಎಂಕೆ...

AIADMK defends Sasikala, says Gen Secy will be elected soon

ಜಯಾ ಆಪ್ತೆ ಶಶಿಕಲಾರನ್ನು ಸಮರ್ಥಿಸಿಕೊಂಡ ಎಐಎಡಿಎಂಕೆ, ಶೀಘ್ರ ಪ್ರಧಾನ ಕಾರ್ಯದರ್ಶಿ ಆಯ್ಕೆ  Dec 10, 2016

ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರ ಸಾವಿನ ನಂತರ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು,...

Page 1 of 1 (Total: 8 Records)

    

GoTo... Page


Advertisement
Advertisement