Advertisement
ಕನ್ನಡಪ್ರಭ >> ವಿಷಯ

ಬಿಹಾರ

Casual photo

ಬಿಹಾರ: ಶಾಲೆಯ ಮೇಲ್ಫಾವಣಿ ಕುಸಿದು ಒಬ್ಬ ವಿದ್ಯಾರ್ಥಿ ಸಾವು : ಆರು ಮಂದಿಗೆ ಗಾಯ  Sep 25, 2018

ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಆರು ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದು, ಇತರ ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ನಡೆದಿದೆ.

Bihar Chief Minister Nitish Kumar admitted to AIIMS

ಬಿಹಾರ ಸಿಎಂ ನಿತೀಶ್ ಕುಮಾರ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು  Sep 18, 2018

ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮಂಗಳವಾರ

File photo

ಬಿಹಾರ: ಪ್ರಸಾದ ಸೇವಿಸಿ 100 ಮಕ್ಕಳು ಅಸ್ವಸ್ಥ  Sep 18, 2018

ವಿಶ್ವಕರ್ಮ ಪೂಜೆ ಹಿನ್ನಲೆಯಲ್ಲಿ ಬಿಹಾರ ರಾಜ್ಯದ ಬೇಗುಸರಾಯ್ ಜಿಲ್ಲೆಯ ಪಥೈ ಎಂಬ ಗ್ರಾಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು...

Salman Khan

ಲವ್ ರಾತ್ರಿ: ಸಲ್ಮಾನ್ ಖಾನ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಿಹಾರ ಕೋರ್ಟ್ ಆದೇಶ!  Sep 12, 2018

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹೋಮ್ ಪ್ರೋಡಕ್ಷನ್ ನಡಿ ತಯಾರಾಗುತ್ತಿರುವ,ಲವ್ ರಾತ್ರಿ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ.

Man trying to loot money from railway employees lynched in Bihar

ಬಿಹಾರ: ರೈಲ್ವೆ ಸಿಬ್ಬಂದಿಯಿಂದ ಹಣ ಲೂಟಿ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಹತ್ಯೆ  Sep 11, 2018

ಬಿಹಾರದ ರೋಹಟಕ್ ಜಿಲ್ಲೆಯಲ್ಲಿ ರೈಲ್ವೆ ಸಿಬ್ಬಂದಿಯಿಂದ ಸುಮಾರು 24 ಲಕ್ಷ ರುಪಾಯಿ ಲೂಟಿ ಮಾಡಲು ಯತ್ನಿಸುತ್ತಿದ್ದ...

File photo

ಬಿಹಾರ: ಭಾರತ್ ಬಂದ್'ಗೆ ಸಿಲುಕಿದ ಆ್ಯಂಬುಲೆನ್ಸ್; ಆಸ್ಪತ್ರೆಗೆ ಸಾಗಿಸುವ ವೇಳೆ 2 ವರ್ಷ ಮಗು ಸಾವು  Sep 10, 2018

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಕರೆ ನೀಡಿರುವ ಈ ಬಂದ್ ಕರೆಗೆ ವಿವಿಧ ರಾಜ್ಯಗಳಿಂದ ವ್ಯಾಪಕ ಬೆಂಬಲಗಳು ವ್ಯಕ್ತವಾಗುತ್ತಿವೆ. ಈ ನಡುವಲ್ಲೇ, ಬಿಹಾರ ರಾಜ್ಯದಲ್ಲಿ ಬಂದ್...

Tejashwi Yadav,

ಬಿಹಾರ ಮುಖ್ಯಮಂತ್ರಿಯ ಆರೋಗ್ಯ ಕುರಿತಂತೆ ವೈದ್ಯಕೀಯ ಬುಲೆಟಿನ್ ಕೇಳಿದ ತೇಜಸ್ವಿ ಯಾದವ್  Sep 08, 2018

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ದೇಹಾರೋಗ್ಯ ಪರಿಸ್ಥಿತಿ ಕುರಿತು ವೈದ್ಯಕೀಯ ಬುಲೆಟಿನ್ ಬಿಡುಗಡೆಗೊಳಿಸಬೇಕೆಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) .....

Kanhaiya Kumar

ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಬೆಗುಸಾರೈನಿಂದ ಲೋಕಸಭೆಗೆ ಸ್ಪರ್ಧೆ!  Sep 02, 2018

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಬೆಗುಸಾರೈನಿಂದ ಸ್ಪರ್ಧೆ ಮಾಡಲಿದ್ದಾರೆ...

BJP Floats Bihar Seat-Share Math. Gets 'F' From Nitish Kumar's Party

ಬಿಹಾರ ಸ್ಥಾನ ಹಂಚಿಕೆ ಲೆಕ್ಕಾಚಾರ ಮುಂದಿಟ್ಟ ಬಿಜೆಪಿ: ಜೆಡಿಯು ಅಸಮಾಧಾನ  Aug 30, 2018

2019 ರ ಲೋಕಸಭಾ ಚುನಾವಣೆಗೆ ಬಿಹಾರದಲ್ಲಿ ಸ್ಥಾನ ಹಂಚಿಕೆ ಲೆಕ್ಕಾಚಾರವನ್ನು ಬಿಜೆಪಿ ಮುಂದಿಟ್ಟಿದೆ.

A heavy deployment of police personnel has been made in the area.

ಮಹಿಳೆಯ ನಗ್ನ ಗೊಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡಿ ಹೇಯ ಕೃತ್ಯ  Aug 21, 2018

ಯುವಕನ ಕೊಲೆ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ನಗ್ನ ಗೊಳಿಸಿ ಮೆರವಣಿಗೆ ಮಾಡಿ, ಅಮಾನವೀಯವಾಗಿ ಥಳಿಸಿರುವ ಘಟನೆ ಬಿಹಾರದ ಬೋಜಪುರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇದುವರೆಗೂ 15 ಮಂದಿಯ...

Main Accused

ಮುಜಾಫರ್ ಪುರ್ ಪ್ರಕರಣ : ಮಂಜು ವರ್ಮ, ಆಕೆಯ ಪತಿ ವಿರುದ್ಧ ಎಫ್ ಐಆರ್ ದಾಖಲು  Aug 20, 2018

ಮುಜಾಫರ್ ಪುರ್ ವಸತಿ ನಿಲಯಗಳಲ್ಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಮಾಜ ಕಲ್ಯಾಣ ಇಲಾಖೆ ಸಚಿವೆ ಮಂಜು ವರ್ಮ ಹಾಗೂ ಆಕೆಯ ಪತಿ ಚಂದ್ರಕಾಂತ್ ವರ್ಮಾ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ.

Sexual abuse in almost all shelter homes across Bihar: TISS report

ಬಿಹಾರದ ಬಹುತೇಕ ಎಲ್ಲಾ ಶೆಲ್ಟರ್ ಹೋಮ್ ಗಳಲ್ಲಿ ಲೈಂಗಿಕ ದೌರ್ಜನ್ಯ: ಟಿಐಎಸ್ಎಸ್  Aug 19, 2018

ಬಿಹಾರದ ಬಹುತೇಕ ಎಲ್ಲಾ ಪಾಲನಾಗೃಹ(ಶೆಲ್ಟರ್ ಹೋಮ್)ಗಳಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ...

professor assaulted for criticising Vajpayee

ಮಾಜಿ ಪ್ರಧಾನಿ ದಿವಂಗತ ವಾಜಪೇಯಿ ವಿರುದ್ಧ ಟೀಕೆ: ಗಾಂಧಿ ವಿವಿ ಪ್ರೊಫೆಸರ್ ಮೇಲೆ ಹಲ್ಲೆ  Aug 18, 2018

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಟೀಕೆ ಮಾಡಿದ್ದ ಬಿಹಾರ ಗಾಂಧಿ ವಿವಿ ಪ್ರೊಫೆಸರ್ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

Brajesh Thakur,

ಬಿಹಾರ: ವಸತಿ ನಿಲಯದಲ್ಲಿ ಶೋಷಣೆ ಪ್ರಕರಣ : ಕಿಂಗ್ ಪಿನ್ ನಿಂದ 40 ಪೋನ್ ನಂಬರ್ಸ್ ವಶ  Aug 12, 2018

ಮುಜಫ್ಪರ್ ಪುರ್ ವಿನ ಸೆಂಟ್ರಲ್ ಜೈಲಿನಲ್ಲಿರುವ ಪ್ರಮುಖ ಆರೋಪಿ ಬ್ರಜೇಶ್ ಠಾಕೂರ್ ನಿಂದ 40ಪೋನ್ ನಂಬರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Bihar shelter home scandal: Social welfare minister Manju Verma resigns minutes after meeting CM Nitish Kumar

ಬಿಹಾರ ವಸತಿ ನಿಲಯ ಹಗರಣ: ನಿತೀಶ್ ಕುಮಾರ್ ಭೇಟಿ ಬೆನ್ನಲ್ಲೇ ಸಚಿವೆ ಮಂಜು ವರ್ಮ ರಾಜೀನಾಮೆ  Aug 08, 2018

ಬಿಹಾರ ವಸತಿ ನಿಲಯದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದ್ದ ಪ್ರಕರಣದಲ್ಲಿ ಕೊನೆಗೂ ಸಚಿವರ ತಲೆದಂಡವಾಗಿದೆ.

File photo

ಬಿಹಾರ: ರೈಲ್ವೇ ನಿಲ್ದಾಣದ ಶೌಚಾಲಯ ಗೋಡೆ ಕುಸಿದ, ವ್ಯಕ್ತಿ ಸಾವು  Aug 07, 2018

ಪಾಟ್ನ ರೈಲ್ವೇ ನಿಲ್ದಾಣದಲ್ಲಿದ್ದ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ 70 ವರ್ಷದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ...

Raghubar Das

ಉಪ್ಪಿನ ಸತ್ಯಾಗ್ರಹ ಆರಂಭವಾದದ್ದು ಬಿಹಾರದಲ್ಲಿ: ಜಾರ್ಖಂಡ್ ಸಿಎಂ  Aug 06, 2018

ರಾಷ್ಟ್ರಪಿತ ಮಹಾತ್ಮ ಗಾಂಧಿ ಬಿಹಾರದ ಚಂಪಾರಣ್ಯದಿಂದ ಉಪ್ಪಿನ ಸತ್ಯಾಗ್ರಹ ಆರಂಭಿಸಿದರು ಎಂದು ಬಿಹಾರ ಮುಖ್ಯಮಂತ್ರಿ ರಘುಬರ್ ದಾಸ್ ದಡ್ಡತನದ ಹೇಳಿಕೆ ...

Bihar Shelter home

ಬಿಹಾರ ವಸತಿ ನಿಲಯ ಲೈಂಗಿಕ ಕಿರುಕುಳ: ಸಮಾಜ ಕಲ್ಯಾಣ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ, ಜೆಡಿಯು ಅಸಮ್ಮತಿ  Aug 05, 2018

ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಸಮಾಜ ಕಲ್ಯಾಣ ಇಲಾಖೆ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಆದರೆ, ಇದಕ್ಕೆ ಜೆಡಿಯು ಅಸಮ್ಮತಿ ವ್ಯಕ್ತಪಡಿಸಿದ್ದು, ಎನ್ ಡಿ ಎ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದೆ.

Rahul Gandhi, Tejashwi yadav

ವಸತಿನಿಲಯಗಳಲ್ಲಿ ಲೈಂಗಿಕ ಕಿರುಕುಳ : ನಿತಿಶ್ ವಿರುದ್ಧ ಆರ್ ಜೆಡಿ ಪ್ರತಿಭಟನೆಯಲ್ಲಿ ರಾಹುಲ್ ಭಾಗಿ  Aug 03, 2018

ಬಿಹಾರದಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತಿಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

Nitish kumar,

ವಸತಿ ನಿಲಯಗಳಲ್ಲಿ ಲೈಂಗಿಕ ಶೋಷಣೆ : ನಾಚಿಕೆಪಡುವಂತಹದ್ದು- ನಿತಿಶ್ ಕುಮಾರ್  Aug 03, 2018

ಬಿಹಾರ ರಾಜ್ಯದ ಮುಜಾಫರ್ ಪುರ್ ನಲ್ಲಿ ಸರ್ಕಾರದ ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ನಿತಿಶ್ ಕುಮಾರ್ ಮೌನ ಮುರಿದಿದ್ದಾರೆ.

Page 1 of 2 (Total: 38 Records)

    

GoTo... Page


Advertisement
Advertisement