Advertisement
ಕನ್ನಡಪ್ರಭ >> ವಿಷಯ

ಬೆಂಗಳೂರು

Doctor’s wife jumped to death in Bengaluru, techie tells cops

5ನೇ ಮಹಡಿಯಿಂದ ಬಿದ್ದು ವೈದ್ಯನ ಪತ್ನಿ ಸಾವು, ಒಳ ಉಡುಪಿನಲ್ಲಿ ಚಿನ್ನಾಭರಣ, ನಗದು ಪತ್ತೆ!  Sep 18, 2018

ಮಂತ್ರಿ ಅಲ್ಪೈನ್ ಅಪಾರ್ಟ್'ಮೆಂಟ್ ನ 5ನೇ ಮಹಡಿಯಿಂದ ಬಿದ್ದು ವೈದ್ಯರ ಪತ್ನಿಯೊಬ್ಬರು....

Bengaluru man kills lover, leaves her kids homeless and starving

ಮತ್ತೊಂದು ಮದುವೆಗಾಗಿ ಪ್ರೇಯಸಿಯ ಕೊಂದು, ಆಕೆಯ ಮಕ್ಕಳನ್ನು ಉಪವಾಸ ಕೆಡವಿದವನ ಬಂಧನ!  Sep 18, 2018

ತಂದೆ-ತಾಯಿ ನಿಶ್ಚಯ ಮಾಡಿದ್ದ ಯುವತಿಯನ್ನು ಮದುವೆಯಾಗಲು ತನ್ನ ಪ್ರೇಯಸಿಯನ್ನೇ ಭೀಕರವಾಗಿ ಹತ್ಯೆ ಮಾಡಿ ಆಕೆಯ ಮಕ್ಕಳು ಉಪವಾಸದಿಂದಿರುವಂತೆ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಕೆಆರ್ ಪುರಂನಲ್ಲಿ ಬಂಧಿಸಲಾಗಿದೆ.

File photo

ಹಿಂದಿ ಮಾತನಾಡುವಂತೆ ಪ್ರಯಾಣಿಕನಿಗೆ 'ನಮ್ಮ ಮೆಟ್ರೋ' ಭದ್ರತಾ ಸಿಬ್ಬಂದಿ ಆಗ್ರಹ!  Sep 18, 2018

ಪ್ರಯಾಣಿಕರೊಬ್ಬರೊಂದಿಗೆ ಮೆಟ್ರೋ ಭದ್ರತಾ ಸಿಬ್ಬಂದಿಯೊಬ್ಬ ಅನುಚಿತವಾಗಿ ವರ್ತಿಸಿದ್ದು, ಹಿಂದಿ ಮಾತನಾಡುವಂತೆ ಆಗ್ರಹಿಸಿರುವ ಘಟನೆ ನಡೆದಿದೆ...

Jarkiholi brothers Row in Climax, Ramesh Jarkiholi may Announce his big Decision

ಸಿದ್ದು ಸಂಧಾನಕ್ಕೂ ಬಗ್ಗದ ಜಾರಕಿಹೊಳಿ, ದೋಸ್ತಿ ಸರ್ಕಾರದ ಭವಿಷ್ಯಕ್ಕೆ ಇಂದು ಕ್ಲೈಮ್ಯಾಕ್ಸ್  Sep 18, 2018

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ಜಾರಕಿಹೊಳಿ ಸಹೋದರರ ಬಂಡಾಯ ಮತ್ತಷ್ಟು ಬಿಗಡಾಯಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಧಾನ ಕೂಡ ವಿಫಲವಾಗಿದೆ ಎನ್ನಲಾಗಿದೆ.

Finally Rashmika Mandanna breaks her silence on Breakup with Rakshit Shetty

ಬ್ರೇಕಪ್ ವಿಚಾರ: ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?  Sep 18, 2018

ನಟ ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ನಟಿ ರಶ್ಮಿಕಾ ಮಂದಣ್ಣ ಮೌನ ಮುರಿದಿದ್ದು, ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

H D Revanna

ಇನ್ನೊಂದು ವರ್ಷದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆ: ಹೆಚ್ ಡಿ ರೇವಣ್ಣ  Sep 18, 2018

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ರೆಲಸಕ್ಕೆ ಸುಮಾರು 7,190 ಕೋಟಿ ರೂಪಾಯಿ ...

Suraj Gowda

ಸುರಾಜ್ ಗೌಡ ಮುಂದಿನ ಸಿನಿಮಾ 'ಲಕ್ಷ್ಮಿತನಯ 'ಕ್ಕೆ ಸಹಿ  Sep 17, 2018

ಮದುವೆಯ ಮಮತೆಯ ಕರೆಯೋಲೊ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಸುರಾಜ್ ಗೌಡ , ಮುಂದಿನ ಸಿನಿಮಾ ಲಕ್ಷ್ಮಿ ತನಯದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

Prakash Rai at International Symposium on Dementia on Sunday

ಬಹುಭಾಷಾ ನಟ ಪ್ರಕಾಶ್ ರಾಜ್ ತಾಯಿಗೆ ಮರೆಗುಳಿತನ!  Sep 17, 2018

ಬಹುಭಾಷಾ ನಟ ಪ್ರಕಾಶ್ ರಾಜ್ ತಾಯಿಗೆ ನೆನಪಿನ ಶಕ್ತಿ ಕಡಿಮೆ ಅಂತೆ. ಹೀಗಂತಾ ಅವರೇ ಹೇಳಿಕೊಂಡಿದ್ದಾರೆ.ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದ ಡಿಮೆನ್ಷಿಯಾ -2018 ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರಂಭದಲ್ಲಿ ಪ್ರಕಾಶ್ ರಾಜ್ ಈ ವಿಷಯ ತಿಳಿಸಿದರು.

file photo

7,000 ಸಾವಿರ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ  Sep 17, 2018

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಕೂಡ ಒಂದು 1 ಲಕ್ಷಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ಇದರಲ್ಲಿ 7 ಸಾವಿರಕ್ಕೂ ಅಧಿಕ ಪಿಒಪಿ ಗಣೇಶ ಮೂರ್ತಿಗಳಾಗಿದ್ದವು ಎಂದು ತಿಳಿದುಬಂದಿದೆ...

File photo

ಕಳ್ಳತನಕ್ಕಾಗಿ ದೆಹಲಿಯಿಂದ ನಗರಕ್ಕೆ ಬರುತ್ತಿದ್ದ ಹೈಟೆಕ್ ಕಳ್ಳ ಪೊಲೀಸರ ಬಲೆಗೆ  Sep 17, 2018

ರಾಷ್ಟ್ರ ರಾಜಧಾನಿ ದೆಹಲಿಯಿಂದ ವಿಮಾನದಲ್ಲಿ ಸಿಲಿಕಾನ್ ಸಿಟಿಗೆ ಆಗಮಿಸಿ ಮನೆ ಕಳ್ಳತನ ಮಾಡಿ ಮತ್ತೆ ವಿಮಾನದಲ್ಲಿ ಪರಾರಿಯಾಗುತ್ತಿದ್ದ ಹೈಟೆಕ್ ಕಳ್ಳನೊಬ್ಬ ಜೀವನ್ ಭೀಮಾನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ...

file photo

ಬೆಂಗಳೂರು: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು  Sep 17, 2018

ಅಪಾರ್ಟ್'ಮೆಂಟ್ 5ನೇ ಮಹಡಿಯಿಂದ ಬಿದ್ದು ವೈದ್ಯರ ಪತ್ನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಉತ್ತರಹಳ್ಳಿಯಲ್ಲಿ ನಡೆದಿದೆ...

File Image

ಬೆಂಗಳೂರು: ಅನಾರೋಗ್ಯ ನಿಮಿತ್ತ ಟೈಲರ್ ಸಾವು, ಮನನೊಂದ ಅತ್ತೆ, ಸೊಸೆ ಆತ್ಮಹತ್ಯೆ!  Sep 16, 2018

ಅನಾರೋಗ್ಯದ ಕಾರಣ ಓರ್ವ ಟೈಲರ್ ಸಾವನ್ನಪ್ಪಿದ್ದು ಅವರ ಸಾವಿನಿಂದ ಮನನೊಂದ ತಾಯಿ ಹಾಗೂ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Casual photo

ಶೀಘ್ರದಲ್ಲೇ ಗ್ರಾಮ ಪಂಚಾಯಿತಿಗಳ ಶ್ರೇಣಿಕರಣ :ಉನ್ನತ ಅಂಕ ಪಡೆದ ಪಂಚಾಯತ್ ಗಳಿಗೆ ಹೆಚ್ಚಿನ ಅನುದಾನ  Sep 16, 2018

ಶೀಘ್ರದಲ್ಲೇ ಗ್ರಾಮ ಪಂಚಾಯಿತಿಗಳನ್ನು ಶ್ರೇಣಿಕರಿಸಲಾಗುವುದು, ಉನ್ನತ ಅಂಕ ಪಡೆದ ಗ್ರಾಮ ಪಂಚಾಯತ್ ಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Casual photo

ಎಸಿಬಿ ನ್ಯಾಯೋಚಿತ ತನಿಖೆ ನಡೆಸಲು ಸಾಧ್ಯವಿಲ್ಲ: ಲೋಕಾಯುಕ್ತ  Sep 16, 2018

ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ವಿಚಾರಣೆಗಳನ್ನು ನ್ಯಾಯೋಚಿತವಾಗಿ ನಡೆಸಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ ಹೈಕೋರ್ಟ್ ನಲ್ಲಿ ಪ್ರತಿಪಾದಿಸಿದೆ.

Casual photo

ಗೌರಿ ಲಂಕೇಶ್ ಹತ್ಯೆ ಹಿಂದೆ ಬಹು ತಂಡಗಳ ಪಿತ್ತೂರಿ :ಎಸ್ ಐಟಿ  Sep 16, 2018

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಬಿರುಸುಗೊಳಿಸಿರುವ ವಿಶೇಷ ತನಿಖಾ ತಂಡ ನಿಹಾಲ್ ಆಲಿಯಾಸ್ ದಾದಾ ಮತ್ತು ಮುರಳಿ ಆಲಿಯಾಸ್ ಶಿವಾ ಎಂಬವರನ್ನು ಬಂಧಿಸಲು ಕಾಯುತ್ತಿದೆ.

Casual photo

ಬೆಂಗಳೂರು:ವೇಗವಾಗಿ ಬಂದ ಶಾಲಾ ಬಸ್ ಬೈಕ್ ಗೆ ಡಿಕ್ಕಿ:ಇಬ್ಬರು ಸಾವು  Sep 16, 2018

ವೇಗವಾಗಿ ಬಂದ ಶಾಲಾ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅತ್ತಿಬೆಲೆ ವೃತ್ತದ ಬಳಿಯ ಬಿದರಕಲ್ಲಿನ ಬಳಿ ನಡೆದಿದೆ.

ಸಂಗ್ರಹ ಚಿತ್ರ

ಬೆಂಗಳೂರು: ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ, ಉದ್ಯಮಿಗಳಿಬ್ಬರ ದುರ್ಮರಣ!  Sep 15, 2018

ನಿಲ್ಲಿಸಿದ್ದ ಟ್ರಕ್‌ಗೆ ವೇಗವಾಗಿ ಬಂದ ಆಡಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾಜಿ ಸಿಎಂ, ದಿವಂಗತ ಜಯಲಲಿತಾರ ಅಕ್ರಮ ಆಸ್ತಿ ಪ್ರಕರಣದ ವಿರುದ್ಧ ವಾದಿಸಿದ್ದ ಸರ್ಕಾರಿ ವಕೀಲರ...

R Ashok

ಕಾಂಗ್ರೆಸ್ಸಿಗರು ಬಿಜೆಪಿ ಶಾಸಕರನ್ನು ಟಚ್ ಮಾಡೋಕ್ಕಾಗಲ್ಲ: ಶಾಸಕ ಆರ್ ಅಶೋಕ್  Sep 14, 2018

ಕಾಂಗ್ರೆಸ್ ತಲೆ ಕೆಳಗಾಗಿ ನಿಂತರೂ ಬಿಜೆಪಿ ಶಾಸಕರನ್ನು ಮುಟ್ಟುವುದಕ್ಕೆ ಆಗುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಶಾಸಕ ಆರ್ ಅಶೋಕ್ ಹೇಳಿದ್ದಾರೆ...

'Charanadasi' fame Kannada Serial Actress Kavya ties the knot with Mahadev

ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಚರಣದಾಸಿ' ಖ್ಯಾತಿಯ ಕನ್ನಡ ಕಿರುತೆರೆ ನಟಿ ಕಾವ್ಯಾ  Sep 14, 2018

ಚರಣದಾಸಿ ಮತ್ತು ನಾ ನಿನ್ನ ಬಿಡಲಾರೆ ಖ್ಯಾತಿಯ ಕಿರುತೆರೆ ನಟಿ ಕಾವ್ಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಮ್ಮ ಬಹು ದಿನಗಳ ಗೆಳೆಯ ಮಹದೇವ್ ಅವರನ್ನು ಇತ್ತೀಚೆಗೆ ವಿವಾಹವಾಗಿದ್ದಾರೆ.

D K Shivakumar

ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಅಪೇಕ್ಷೆಯಿಂದ ತೀವ್ರತರ ಬಿಕ್ಕಟ್ಟು ?  Sep 13, 2018

ಬೆಳಗಾವಿಯ ಜಾರಕಿಹೊಳಿ ಸಹೋದರರು ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರ ನಡುವಿನ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಂಟಾಗಿದೆ ಎಂದು ಎಸಿಸಿಸಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

Page 1 of 5 (Total: 100 Records)

    

GoTo... Page


Advertisement
Advertisement