Advertisement
ಕನ್ನಡಪ್ರಭ >> ವಿಷಯ

ಭಾರತೀಯ ಷೇರುಮಾರುಕಟ್ಟೆ

Rupee Dives To New Lifetime Low, sensex down by 246 points

ರೂಪಾಯಿ ಮೌಲ್ಯ ಮತ್ತೆ ಸಾರ್ವಕಾಲಿಕ ಕುಸಿತ, 246 ಅಂಕ ಕಳೆದುಕೊಂಡ ಸೆನ್ಸೆಕ್ಸ್  Sep 10, 2018

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತೆ ಕುಸಿತಕಂಡಿದ್ದು, ಈ ಹಿಂದೆಂದಿಗಿಂತಲೂ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ.

Rupee hits new all-time low of 71.37, drops 16 paise against US dollar

ಮತ್ತೆ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ರುಪಾಯಿ ಬೆಲೆ ಕುಸಿತ  Sep 04, 2018

ಡಾಲರ್ ಎದುರಿನ ರುಪಾಯಿ ಮೌಲ್ಯದ ಕುಸಿತ ಮುಂದುವರೆದಿದ್ದು, ಇಂದು ಮತ್ತೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮೊತ್ತಕ್ಕೆ ಕುಸಿದಿದೆ.

Sensex, Nifty rally on robust GDP data, rupee recovery

ವಾರದ ಆರಂಭದಲ್ಲೇ ಏರಿಕೆ ಕಂಡ ಷೇರುಮಾರುಕಟ್ಟೆ, ರೂಪಾಯಿ ಮೌಲ್ಯದಲ್ಲೂ ಚೇತರಿಕೆ  Sep 03, 2018

ಕಳೆದ ವಾರಾಂತ್ಯದಲ್ಲಿ ಕುಸಿತಕಾಣುವ ಮೂಲಕ ಹೂಡಿಕೆದಾರರಲ್ಲಿ ಆತಂಕ ಮೂಡಿಸಿದ್ದ ಭಾರತೀಯ ಷೇರುಮಾರುಕಟ್ಟೆ ಸೋಮವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಏರುಗತಿಯಲ್ಲಿ ಸಾಗಿದೆ.

Rupee Plunges To All-Time Closing Low Of 70.59 Against US Dollar

ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ, ಪ್ರತೀ ಡಾಲರ್ ಗೆ 70.57 ರೂ  Aug 29, 2018

ಸತತ ಮೂರು ದಿನ ಸಾರ್ವಕಾಲಿಕ ದಾಖಲೆ ಏರಿಕೆ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ ಕೂಡ ಸಾರ್ವಕಾಲಿಕ ದಾಖಲೆ ಪ್ರಮಾಣದ ಕುಸಿತ ಕಂಡಿದೆ.

BSE Sensex Above 38,200, Nifty Hits 11,500 For The First Time Ever

ಮತ್ತೆ ದಾಖಲೆ ಬರೆದ ಸೆನ್ಸೆಕ್ಸ್, ಮುಂದುವರೆದ ಭಾರತೀಯ ಷೇರುಮಾರುಕಟ್ಟೆ ನಾಗಾಲೋಟ  Aug 20, 2018

ಎರಡು ದಿನಗಳ ರಜೆ ಬಳಿಕ ಭಾರತೀಯ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ವಹಿವಾಟು ನಡೆಸುತ್ತಿದ್ದು, ಸೋಮವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ದಾಖಲೆಯ ಅಂಶಗಳ ಏರಿಕೆ ಮೂಲಕ ನೂತನ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

Indian Rupee Hits Fresh Record Low Of 70.32 Against US Dollar

ಸಾರ್ವಕಾಲಿಕ ಕನಿಷ್ಠ ಮೌಲ್ಯ: ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ, ಪ್ರತೀ ಡಾಲರ್ ಗೆ 70.32 ರೂ.  Aug 16, 2018

ಮತ್ತೆ ಭಾರತೀಯ ರೂಪಾಯಿ ಪಾತಾಳಕ್ಕೆ ಕುಸಿದಿದ್ದು, ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 70.32 ರೂಗೆ ಕುಸಿದಿದೆ.

indian Rupee At All-Time Low Of 69.62 Against US Dollar On Turkey Crisis

ಟರ್ಕಿ ಆರ್ಥಿಕ ಬಿಕ್ಕಟ್ಟು ಎಫೆಕ್ಟ್, ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ಕುಸಿದ ರೂಪಾಯಿ!  Aug 13, 2018

ಭಾರತೀಯ ರೂಪಾಯಿ ಮೌಲ್ಯ ಇತಿಹಾಸದಲ್ಲೇ ಕನಿಷ್ಟ ಮೌಲ್ಯಕ್ಕೆ ಕುಸಿದಿದ್ದು, ರೂಪಾಯಿ ಮೌಲ್ಯ 70 ರೂಗಳ ಗಡಿಯಲ್ಲಿದೆ.

Markets At All-Time Highs: Sensex Above 38,000; Nifty Hits 11,495 points

38 ಸಾವಿರ ಗಡಿ ದಾಟಿದ ಸೆನ್ಸೆಕ್ಸ್, ಮತ್ತೆ ದಾಖಲೆ ಬರೆದ ಭಾರತೀಯ ಷೇರು ಮಾರುಕಟ್ಟೆ!  Aug 09, 2018

ಭಾರತೀಯ ಷೇರುಮಾರುಕಟ್ಟೆ ತನ್ನ ಅಂಕಗಳಿಕೆಯ ನಾಗಾಲೋಟವನ್ನು ಮುಂದುವರೆಸಿದ್ದು, ಗುರುವಾರ ಸೆನ್ಸೆಕ್ಸ್ 38 ಸಾವಿರ ಅಂಕಗಳ ಗಡಿ ದಾಟುವ ಮೂಲಕ ಮತ್ತೊಂದು ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

Nifty breaches 11,400 mark for 1st time, Sensex sees all-time high of 37,778

ಮತ್ತೆ ದಾಖಲೆ ಬರೆದ ಭಾರತೀಯ ಷೇರುಮಾರುಕಟ್ಟೆ, ನಿಫ್ಟಿ, ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ  Aug 06, 2018

ಕಳೆದೆರಡು ವಾರಗಳಿಂದ ಏರುಗತಿಯಲ್ಲಿ ಸಾಗಿರುವ ಭಾರತೀಯ ಷೇರುಮಾರುಕಟ್ಟೆ ಮತ್ತೆ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸೆನ್ಸೆಕ್ಸ್ 37, 778 ಅಂಕಗಳಿಗೆ ಏರಿಕೆಯಾಗುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

Sensex hits 37,000 mark; Nifty tops 11,100

ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ದಾಖಲೆ; 37 ಸಾವಿರ ಗಡಿ ದಾಟಿದ ಸೆನ್ಸೆಕ್ಸ್  Jul 26, 2018

ಭಾರತೀಯ ಷೇರುಮಾರುಕಟ್ಟೆ ಮತ್ತೆ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದ್ದು, ಸೆನ್ಸೆಕ್ಸ್ 37 ಸಾವಿರ ಗಡಿದಾಟುವ ಮೂಲಕ ಈ ಹಿಂದಿನ ದಾಖಲೆಗಳನ್ನು ಹಿಂದಿಕ್ಕಿದೆ.

Page 1 of 1 (Total: 10 Records)

    

GoTo... Page


Advertisement
Advertisement