Advertisement
ಕನ್ನಡಪ್ರಭ >> ವಿಷಯ

ಭಾರತೀಯ ಸೇನೆ

India-Russia to sign contract for 48 Mi-17V-5 helicopters by March: Rostec

ಭಾರತದ ಸೇನಾ ಬತ್ತಳಿಕೆಗೆ ರಷ್ಯಾದ ಮತ್ತಷ್ಟು ಎಂಐ-17ವಿ-5 ಹೆಲಿಕಾಪ್ಟರ್ ಗಳು!  Jan 23, 2018

ರಷ್ಯಾ ಸೇನೆಯ ಅತ್ಯಾಧುನಿಕ ಹೆಲಿಕಾಪ್ಟರ್ ಗಳಲ್ಲಿ ಒಂದಾಗಿರುವ ಎಂಐ17ವಿ5 ಹೆಲಿಕಾಪ್ಟರ್ ಗಳ ಖರೀದಿಗೆ ಭಾರತ ಮುಂದಾಗಿದ್ದು. ಒಟ್ಟು 48 ಹೆಲಿಕಾಪ್ಟರ್ ಗಳ ಖರೀದಿಗೆ ಭಾರತ ಒಪ್ಪಿಗೆ ನೀಡಿದೆ ಎಂದು ರಷ್ಯಾದ ರಾಸ್ಟೆಕ್ ಸ್ಟೇಟ್ ಕಾರ್ಪೋರೇಷನ್ ತಿಳಿಸಿದೆ.

Longest living Indian Army veteran Major FKK Sircar who fought in World War II passes away at 101

ವಿಶ್ವಯುದ್ಧ- II ರಲ್ಲಿ ಹೋರಾಡಿದ್ದ ಭಾರತ ಸೇನೆಯ ಅತಿ ಹಿರಿಯ ಮೇಜರ್ ಎಫ್ ಕೆ ಕೆ ಸಿರ್ಕಾರ್ ನಿಧನ!  Jan 23, 2018

ವಿಶ್ವಯುದ್ಧ- II ರಲ್ಲಿ ಹೋರಾಡಿದ್ದ ಭಾರತ ಸೇನೆಯ ಅತಿ ಹಿರಿಯ ಮೇಜರ್ ಎಫ್ ಕೆಕೆ ಸಿರ್ಕಾರ್(101) ಜ.21 ರಂದು ನಿಧನರಾಗಿದ್ದಾರೆ.

Villagers looking at their damaged house after heavy shelling by Pakistani forces at border village Jora Farm in R S Pura Sector.

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್: ಓರ್ವ ನಾಗರೀಕ ಸಾವು, 3 ಗಾಯ  Jan 22, 2018

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿಯಾಗಿ ಮೂವರಿಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...

Indian Army maps land in Uttar Pradesh photocopy shop

ಉತ್ತರ ಪ್ರದೇಶದ ಜೆರಾಕ್ಸ್ ಅಂಗಡಿಯಲ್ಲಿ ಭಾರತೀಯ ಸೇನಾ ನಕಾಶೆಗಳು ಪತ್ತೆ!  Jan 21, 2018

ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅತ್ತ ಉತ್ತರ ಪ್ರದೇಶದಲ್ಲಿ ಭಾರತೀಯ ಸೇನೆಯ ನಕಾಶೆಗಳು ಜೆರಾಕ್ಸ್ ಅಂಗಡಿಗಳಲ್ಲಿ ಪತ್ತೆಯಾಗುವ ಮೂಲಕ ಆತಂಕ ಮೂಡಿಸಿದೆ.

Pakistan Violates Ceasefire; Army Jawan Martyred, 2 Civilians Killed in Jammu And Kashmir

ಪಾಕ್ ನಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆ, ಭಾರತೀಯ ಯೋಧ ಹುತಾತ್ಮ!  Jan 20, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

Army chief General Bipin Rawat

ಗಂಭೀರ ಸಮಸ್ಯೆ ಇಲ್ಲ, ಆದರೆ ಸೇನಾ ಪಡೆ ಸನ್ನದ್ಧವಾಗಿದೆ: ಡೋಕ್ಲಾಮ್ ಬಗ್ಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್  Jan 17, 2018

ಡೋಕ್ಲಾಮ್ ಬಗ್ಗೆ ಮಾತನಾಡಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಡೊಕ್ಲಾಮ್ ವಿವಾದದ ನಂತರದಲ್ಲಿ ಯಾವುದೇ ಗಂಭೀರ ಸಮಸ್ಯೆ ಉದ್ಭವಿಸಿಲ್ಲ ಎಂದು ಹೇಳಿದ್ದಾರೆ.

Terrorists May Declare Nuke War On us: Warns Bipin Rawat in Raisina Dialogue

ಉಗ್ರರಿಂದ ಅಣು ಸಮರ ಸಾಧ್ಯತೆ: ಭಾರತೀಯ ಸೇನಾ ಮುಖ್ಯಸ್ಥ ರಾವತ್ ಎಚ್ಚರಿಕೆ  Jan 17, 2018

ಈಗಾಗಲೇ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳನ್ನೂ ಕೂಡ ಹೊಂದುವ ಮೂಲಕ ಅವರು ಪರಮಾಣು ಯುದ್ಧ ಘೋಷಣೆ ಮಾಡಬಹುದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆತಂಕ ವ್ಯಕ್ತಪಡಿಸಿದ್ದಾರೆ.

India celebrates 70th Army Day; President Kovind, PM Modi Greets Indian Army

70ನೇ ಸೇನಾ ದಿನಾಚರಣೆ: ಭಾರತೀಯ ಸೇನೆಗೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಶುಭ ಹಾರೈಕೆ  Jan 15, 2018

70ನೇ ಸೇನಾ ದಿನಾಚರಣೆಯ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಶುಭ ಕೋರಿದ್ದಾರೆ.

We will take stronger steps against pakistan: Army Chief Bipin Rawat in Army Day Event

ಪಾಕಿಸ್ತಾನದ ಯಾವುದೇ ಪ್ರಚೋದನೆಗೂ ಸೂಕ್ತ ಉತ್ತರ ನೀಡುತ್ತೇವೆ: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್  Jan 15, 2018

ದೆಹಲಿಯಲ್ಲಿ ಭಾರತೀಯ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪಾಕಿಸ್ತಾನದ ಯಾವುದೇ ಪ್ರಚೋದನೆಗೂ ಸೂಕ್ತ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

Indian Army

ಭಾರತೀಯ ಸೇನಾ ದಿನಾಚರಣೆ: 7 ಪಾಕಿಸ್ತಾನಿ ಸೈನಿಕರ ಹೊಡೆದುರುಳಿಸಿದ ಯೋಧರು  Jan 15, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಬೆನ್ನಲ್ಲೇ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ...

Army foil infiltration bid in J&K’s Uri sector, kill 4 JeM terrorists

ಉರಿ ಸೆಕ್ಟರ್ ನಲ್ಲಿ ಐದು ಉಗ್ರರ ಹತ್ಯೆಗೈದ ಭಾರತೀಯ ಸೇನೆ, 6ನೇ ಉಗ್ರನ ಶವಕ್ಕಾಗಿ ಶೋಧ  Jan 15, 2018

2016ರ ಉರಿ ಸೆಕ್ಟರ್ ಮೇಲಿನ ದಾಳಿ ರೂಪದಲ್ಲೇ ಮತ್ತೊಂದು ಭೀಕರ ಉಗ್ರ ದಾಳಿಯ ಯೋಜನೆಯೊಂದಿಗೆ ಭಾರತದ ಗಡಿ ಪ್ರವೇಶ ಮಾಡಿದ್ದ ನಾಲ್ಕು ಮಂದಿ ಉಗ್ರರನ್ನು ಭಾರತೀಯ ಸೇನೆ ಸೋಮವಾರ ಸೆದೆಬಡಿದಿದೆ.

Army chief for 'some' control over mosques, madrasas in J&K

ಕಾಶ್ಮೀರದಲ್ಲಿ ಮೂಲಭೂತವಾದ ಪ್ರಸರಣೆ ವ್ಯಾಪಕ, ಮಸೀದಿಗಳ ಮೇಲೆ 'ಕೇಂದ್ರ'ದ ನಿಯಂತ್ರಣಬೇಕು: ಬಿಪಿನ್ ರಾವತ್  Jan 13, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣ, ಸರ್ಕಾರಿಶಾಲೆ, ಮದರಸಾಗಳ ಮೂಲಕ ಯುವಕರಲ್ಲಿ ಮೂಲಭೂತವಾದ ಪ್ರಸರಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರ ಮದರಸಾಗಳ ಮೇಲೆ ನಿಯಂತ್ರಣ ಸಾಧಿಸಬೇಕು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

Representational image

2017ರಲ್ಲಿ ಭಾರತೀಯ ಸೇನೆಯಿಂದ 138 ಪಾಕ್ ಸೈನಿಕರ ಹತ್ಯೆ: ಗುಪ್ತಚರ ವರದಿ  Jan 10, 2018

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ಭಾರತೀಯ ಸೇನೆ...

Two Terrorists killed in encounter with security forces in Jammu And Kashmir

ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಉಗ್ರ ನಿಗ್ರಹ ಕಾರ್ಯಾಚರಣೆ, ಇಬ್ಬರು ಉಗ್ರರ ಎನ್ ಕೌಂಟರ್!  Jan 09, 2018

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸೈನಿಕರು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

File photo

ಜಮ್ಮು-ಕಾಶ್ಮೀರ: ಬುದ್ಗಾಮ್'ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ  Jan 08, 2018

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್'ನಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಓರ್ವ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವುದಾಗಿ ಸೋಮವಾರ ತಿಳಿದುಬಂದಿದೆ...

We must fight the next war with home-made solutions: Army chief Bipin Rawat

ದೇಶೀಯ ರಕ್ಷಣಾ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು: ಸೇನಾ ಮುಖ್ಯಸ್ಥ ಬಿಪಿನ್ ರಾವತ್  Jan 08, 2018

ದೇಶೀಯ ರಕ್ಷಣಾ ವ್ಯವಸ್ಥೆ ಬಲಗೊಳ್ಳಬೇಕು ಎಂದು ಒತ್ತಿ ಹೇಳಿರುವ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ನಾವು ಮೊದಲು ದೇಶೀಯ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Government sanctions construction of 14,000 bunkers along LoC, International Border

ತಂಟೆಕೋರ ಪಾಕ್, ಚೀನಾಗೆ ಭಾರತ ಟಾಂಗ್; ಗಡಿಗಳಲ್ಲಿ 14 ಸಾವಿರ ಬಂಕರ್ ನಿರ್ಮಾಣ!  Jan 08, 2018

ಪದೇ ಪದೇ ಗಡಿಯಲ್ಲಿ ತಂಟೆ ಮಾಡುತ್ತಿರುವ ಚೀನಾ ಮತ್ತು ಪಾಕಿಸ್ತಾನ ದೇಶಗಳಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಉಭಯ ದೇಶಗಳ ಗಡಿಯಲ್ಲಿ ಸುಮಾರು 14 ಸಾವಿರ ಸುಸಜ್ಜಿತ ಬಂಕರ್ ಗಳ ನಿರ್ಮಾಣಕ್ಕೆ ಭಾರತ ಸರ್ಕಾರ ಮುಂದಾಗಿದೆ.

4 Cops Killed In Kashmir's Sopore In Improvised Explosive Device Blast

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಐಇಡಿ ಸ್ಫೋಟಕ್ಕೆ 4 ಪೊಲೀಸರ ಬಲಿ  Jan 06, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡ ಪರಿಣಾಮ 4 ಮಂದಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Indian Army

ಭಾರತೀಯ ಯೋಧರಿಂದ ಪ್ರತೀಕಾರದ ದಾಳಿ: 10 ಪಾಕ್ ಸೈನಿಕರ ಹತ್ಯೆ?  Jan 04, 2018

ಆರು ಮಂದಿ ಹುತಾತ್ಮ ಯೋಧರ ಸಾವಿಗೆ ಪ್ರತೀಕಾರವಾಗಿ ಭಾರತೀಯ ಯೋಧರು ಗಡಿಯಲ್ಲಿ ಪಾಕಿಸ್ತಾನದ ಮೂರು ಪೋಸ್ಟ್ ಗಳನ್ನು ಧ್ವಂಸ ಮಾಡಿದ್ದು ಇದರಲ್ಲಿ...

One intruder gunned down by BSF in Arnia area of J-K's RS Pura sector

ಅರ್ನಿಯಾ ಸೆಕ್ಟರ್ ನಲ್ಲಿ ಒಳನುಸುಳುಕೋರನ ಹತ್ಯೆಗೈದ ಸೇನೆ, ಸ್ಥಳದಲ್ಲಿ ತೀವ್ರ ಶೋಧ  Jan 04, 2018

ಅತ್ತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರ ಕದನ ವಿರಾಮ ಉಲ್ಲಂಘನೆ ಪ್ರಕರಣ ಮುಂದುವರೆದಿರುವಂತೆಯೇ ಇತ್ತ ಅದೇ ಪಾಕಿಸ್ತಾನಿ ಮೂಲದ ಉಗ್ರರು ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದಾರೆ.

Page 1 of 5 (Total: 81 Records)

    

GoTo... Page


Advertisement
Advertisement