Advertisement
ಕನ್ನಡಪ್ರಭ >> ವಿಷಯ

ಮನೋಹರ್ ಪರಿಕ್ಕರ್

Goa CM Manohar Parrikar is stable, recovering: official

ಸಿಎಂ ಪರಿಕ್ಕರ್ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳು ಸುಳ್ಳು: ಗೋವಾ ಸರ್ಕಾರ ಸ್ಪಷ್ಟನೆ  Nov 15, 2018

ಗೋವಾ ಸಿಎಂ ಆರೋಗ್ಯ ಸ್ಥಿರವಾಗಿದ್ದು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಗೋವಾ ಸರ್ಕಾರ ಗುರುವಾರ ಸ್ಪಷ್ಟನೆ ನೀಡಿದೆ.

Goa Cm Manohar Parrikar

ಗೋವಾ: ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗೆ 'ನಿಯಮಿತ ತಪಾಸಣೆ'  Nov 11, 2018

ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಿಯಮಿತ ತಪಾಸಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Goa CM Parrikar

ಗೋವಾ ಸಿಎಂ ಪರಿಕ್ಕರ್'ಗೆ ಕ್ಯಾನ್ಸರ್; ಬಿಜೆಪಿ ಮೊದಲ ಬಾರಿಗೆ ಒಪ್ಪಿಗೆ  Oct 28, 2018

ಕಳೆದ ಹಲವು ತಿಂಗಳುಗಳಿಂದ ಅನಾರೋಗ್ಯ ಪೀಡಿತರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂದು ಇದೇ ಮೊದಲ ಬಾರಿಗೆ ಬಿಜೆಪಿ ಬಹಿರಂಗಪಡಿಸಿದೆ...

Former Goa Rashtriya Swayamsevak Sangh (RSS) Chief Subhash Velingkar

ಕಚೇರಿಗೆ ತೆರಳುವಂತೆ ಸಿಎಂ ಪರಿಕ್ಕರ್ ಮೇಲೆ ಬಿಜೆಪಿ ಒತ್ತಡ: ಆರ್'ಎಸ್ಎಸ್  Oct 25, 2018

ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಚೇರಿಗೆ ಹಾಜರಾಗಿ ಅಧಿಕಾರ ನಡೆಸುವಂತೆ ಬಿಜೆಪಿ ಅನಗತ್ಯ ಒತ್ತಡ ಹೇರುತ್ತಿದೆ ಎಂದು ಗೋವಾ ಆರ್'ಎಸ್ಎಸ್ ಘಟಕದ ಮಾಜಿ ಅಧ್ಯಕ್ಷ ಸುಭಾಷ್ ವಾಲಿಂಗ್'ಕರ್...

Goa CM Parrikar

ನವೆಂಬರ್'ನಲ್ಲಿ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ: ಬಿಜೆಪಿ  Oct 25, 2018

ಅನಾರೋಗ್ಯದಿಂದಾಗಿ ಗೈರು ಹಾಜರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮುಂದಿನ ನವೆಂಬರ್ ತಿಂಗಳಿನಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದು ಬಿಜೆಪಿ ಬುಧವಾರ ಹೇಳಿದೆ...

Goa CM Manohar Parrikar

ದೆಹಲಿ: ಏಮ್ಸ್ ನಿಂದ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಡಿಸ್ಚಾರ್ಜ್ !  Oct 14, 2018

ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಹಲವು ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇಂದು ಬಿಡುಗಡೆ ಆಗಿದ್ದಾರೆ.

Manohar Parrikar

ಗೋವಾ ಸದನದಲ್ಲಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಪಟ್ಟು, ಮುಖ್ಯಮಂತ್ರಿ ಪರಿಕ್ಕರ್ ರಾಜೀನಾಮೆಗೆ ಒತ್ತಾಯ  Oct 13, 2018

ಗೋವಾದಲ್ಲಿ ಬಿಜೆಪಿ "ಅಧಿಕಾರದ ದಾಹ"ದಿಂದ ಕೂಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ರಾಜೀನಾಮೆ ಸಲ್ಲಿಸಬೇಕು

Manohar Parrikar

ಆಸ್ಪತ್ರೆಯಲ್ಲಿಯೇ ಸಚಿವ ಸಂಪುಟ ಸಭೆ ಕರೆದ ಗೋವಾ ಸಿಎಂ ಮನೋಹರ್ ಪರಿಕ್ಕರ್  Oct 12, 2018

ದೇ ಮೊಟ್ಟ ಮೊದಲ ಬಾರಿಗೆ ಗೋವಾ ಸಿಎಂ ಮನೋಹರ್ ಪರಿಕ್ಕರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. ...

Manohar Parrikar

ಗೋವಾ ಸಿಎಂ ಆಗಿ ಪರಿಕ್ಕರ್ ಮುಂದುವರಿಕೆ ಬಿಜೆಪಿಯ ಆಮಾನವೀಯ ರಾಜಕೀಯ: ಶಿವಸೇನೆ  Sep 25, 2018

ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅನಾರೋಗ್ಯಕ್ಕೀಡಾಗಿದ್ದರೂ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಿರುವ ಬಿಜೆಪಿಯ ಕ್ರಮ "ಕ್ರೂರ ಮತ್ತು ಅಮಾನವೀಯ ರಾಜಕೀಯ" ....

Manohar Parrikar

ಮನೋಹರ್ ಪರಿಕ್ಕರ್ ಗೋವಾ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ: ಅಮಿತ್ ಶಾ  Sep 23, 2018

ಗೋವಾ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಎಲ್ಲಾ ಗೊಂದಲಗಳಿಗೂ ಬಿಜೆಪಿ ತೆರೆ ಎಳೆದಿದ್ದು, ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

ಪರಿಕ್ಕರ್

ಮನೋಹರ್ ಪರಿಕ್ಕರ್ ಆಸ್ಪತ್ರೆಯಲ್ಲಿದ್ದುಕೊಂಡೇ ಬೆದರಿಕೆ ಹಾಕುತ್ತಿದ್ದಾರೆ: ಕಾಂಗ್ರೆಸ್  Sep 21, 2018

ಗೋವಾ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಕಾಂಗ್ರೆಸ್ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿರುದ್ಧ ಆರೋಪ ಮಾಡಿದ್ದು, ಆಸ್ಪತ್ರೆಯಿಂದಲೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದೆ.

CM Manohar Parrikar may dissolve Goa Assembly, Congress writes to Governor

ಸಿಎಂ ಪರಿಕ್ಕರ್ ಗೋವಾ ವಿಧಾನಸಭೆ ವಿಸರ್ಜಿಸಬಹುದು: ರಾಜ್ಯಪಾಲರಿಗೆ ಕಾಂಗ್ರೆಸ್ ಪತ್ರ  Sep 12, 2018

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಾನಸಭೆಯನ್ನು ವಿಸರ್ಜಿಸುವ ಆತಂಕ...

Cong demands Prez rule in Goa in absence of CM Manohar Parrikar, two ministers

ಗೋವಾದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕಾಂಗ್ರೆಸ್ ಒತ್ತಾಯ  Sep 03, 2018

ಗೋವಾ ಮುಖ್ಯಮಂತ್ರಿ ಚಿಕಿತ್ಸೆ ಪಡೆಯುವುದಕ್ಕಾಗಿ ಅಮೆರಿಕಾಗೆ ತೆರಳಿರುವ ಹಿನ್ನೆಲೆಯಲ್ಲಿ ಗೋವಾದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

Parrikar's silence on Rafale deal is betraying nation: Congress

ರಾಫೆಲ್ ಒಪ್ಪಂದದ ಕುರಿತ ಪರಿಕ್ಕರ್ ಮೌನ ದೇಶಕ್ಕೆ ದ್ರೋಹ ಬಗೆಯುತ್ತಿದೆ: ಕಾಂಗ್ರೆಸ್  Aug 27, 2018

ರಾಫೆಲ್ ಜೆಟ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆಗೆ ಪಟ್ಟು ಹಿಡಿದಿದೆ.

Page 1 of 1 (Total: 14 Records)

    

GoTo... Page


Advertisement
Advertisement