Advertisement
ಕನ್ನಡಪ್ರಭ >> ವಿಷಯ

ರಮೇಶ್ ಜಾರಕಿಹೊಳಿ

Ramesh And sathish Jarakiholi

ಜಾರಕಿಹೊಳಿ ಸಮಾಧಾನ ಪಡಿಸಲು ಕಾಂಗ್ರೆಸ್ ನಿಂದ ಪ್ರಮುಖ ಹುದ್ದೆ ಆಮಿಷ?  Sep 18, 2018

ರಾಜ್ಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಸೃಷ್ಟಿಸಿರುವ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ....

H D Kumaraswamy greets Municipal Administration Minister Ramesh Jarkiholi

'ಆಪರೇಷನ್ ಕಮಲದ ಬಗ್ಗೆ ನನಗೆ ಮಾಹಿತಿಯಿಲ್ಲ'  Sep 16, 2018

: ಬೆಳಗಾವಿ ರಾಜಕೀಯದಲ್ಲಿ ತಲೆ ಹಾಕದಂತೆ ಕಾಂಗ್ರೆಸ್ ಹೈಕಮಾಂಡ್ ಒಕ್ಕಲಿಗ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದ ನಂತರ....

Siddaramaiah

ಸಿದ್ದರಾಮಯ್ಯ ಅವರೇ ನಮ್ಮ ನಾಯಕರು; ಜಾರಕಿ ಹೊಳಿ ಸಹೋದರರಿಗೆ ಪರಮ್, ದಿನೇಶ್ ಲೆಕ್ಕಕ್ಕೇ ಇಲ್ಲ!  Sep 15, 2018

ಸಮ್ಮಿಶ್ರ ಸರ್ಕಾರದಲ್ಲಿನ ಕೈ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಕಾರಣ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೊಳಗಾಗುತ್ತಿದೆ,...

Ramesh and Satish Jarkiholi

ಡಿಮ್ಯಾಂಡ್ ಗಳಿಗೆ ಒಪ್ಪದಿದ್ದರೆ ಸರ್ಕಾರ ಪತನ ಖಚಿತ: ಇಲ್ಲಿದೆ ಜಾರಕಿಹೊಳಿ ಸೋಹದರರ ಷರತ್ತುಗಳ ಲಿಸ್ಟ್?  Sep 12, 2018

ರಾಜ್ಯ ರಾಜಕೀಯ ಮೇಲಾಟ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಜಾರಕಿಹೊಳಿ ಸಹೋದರರ ಕಠಿಣ ನಿಲುವು ಸಮ್ಮಿಶ್ರ ಸರ್ಕಾರಕ್ಕೆ ಸಮಸ್ಯೆಯಾಗಿದೆ. ....

there is no question joining BJP: Ramesh Jarkiholi

ಬಿಜೆಪಿ ಸೇರುವುದಿಲ್ಲ, ಸಿದ್ದರಾಮಯ್ಯ ನಮ್ಮ ನಾಯಕ.. ಅವರೇ ಸಮಸ್ಯೆ ಬಗೆಹರಿಸುತ್ತಾರೆ: ರಮೇಶ್ ಜಾರಕಿಹೊಳಿ  Sep 12, 2018

ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ.. ಸಿದ್ದರಾಮಯ್ಯ ಅವರು ನಮ್ಮ ನಾಯಕ. ವಿದೇಶದಿಂದ ವಾಪಸ್ ಆದ ಬಳಿಕ ಅವರೇ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿದ್ದರಾಮಯ್ಯ-ಕುಮಾರಸ್ವಾಮಿ

ಮೈತ್ರಿ ಸರ್ಕಾರಕ್ಕೆ 'ಕೈ' ಕೊಟ್ಟು, ಬಿಜೆಪಿ ಸೇರಲಿರುವ ಸಂಭಾವ್ಯ 14 ಕಾಂಗ್ರೆಸ್ ಶಾಸಕರ ಪಟ್ಟಿ ಇಲ್ಲಿದೆ!  Sep 11, 2018

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದು 14 ಶಾಸಕರೊಂದಿಗೆ ಬಿಜೆಪಿ ಸೇರುವ ಮೂಲಕ ಮೈತ್ರಿ ಸರ್ಕಾರಕ್ಕೆ ಜಾರಕಿಹೊಳಿ ಬ್ರದರ್ಸ್ ಶಾಕ್ ಕೊಡುವ ಸಾಧ್ಯತೆಗಳಿವೆ...

Representational image

ಮೈತ್ರಿ ಸರ್ಕಾರಕ್ಕೆ ಸಂಕಷ್ಟ, 14 ಶಾಸಕರೊಂದಿಗೆ ಬಿಜೆಪಿ ಸೇರ್ತಾರಾ ಜಾರಕಿಹೊಳಿ ಬ್ರದರ್ಸ್?  Sep 11, 2018

ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಚುನಾವಣೆ ನಂತರ ಕಾಂಗ್ರೆಸ್ ನಲ್ಲಿ ಎದ್ದಿರುವ ಸಮಸ್ಯೆ ಸದ್ಯಕ್ಕೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಅಸಂತೃಪ್ತ ಜಾರಕಿಹೊಳಿ...

Basangouda Patil Yatnal

ಡಿಸಿಎಂ ಹುದ್ದೆ ಕೊಡ್ತೀವಿ ಬಿಜೆಪಿಗೆ ಬನ್ನಿ: ರಮೇಶ್ ಜಾರಕಿಹೊಳಿಗೆ ಯತ್ನಾಳ್ ಆಹ್ವಾನ  Sep 07, 2018

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಕದನ ನಡೆಸುತ್ತಿರುವ ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ಶಾಸಕ ಬಸನಗೌಡ ಪಾಟೀಲ್ ...

Minister calls Laxmi ‘showpiece’

'ಶೋಪೀಸ್' ಮಾತು ಕೇಳಿದರೆ ಕಾಂಗ್ರೆಸ್ ನಾಶ: ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಸಲ್ಲ; ಲಕ್ಷ್ಮಿ, ಡಿಕೆಶಿ ವಿರುದ್ಧ ರಮೇಶ್ ಕಿಡಿ  Sep 05, 2018

ಪಿಎಲ್‍ಡಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಬೆಳಗಾವಿಯ ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ...

Congress

ಗೋಕಾಕ್‌ನಲ್ಲಿ ಗೆದ್ದಿರುವ 30 ಸ್ವತಂತ್ರ ಅಭ್ಯರ್ಥಿಗಳು ಕಾಂಗ್ರೆಸ್ಸಿಗರು: ರಮೇಶ್ ಜಾರಕಿಹೊಳಿ  Sep 03, 2018

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಆಶ್ಚರ್ಯಕರ ಎಂಬಂತೆ ಗೋಕಾಕ್ ಪುರಸಭೆ ಚುನಾವಣೆಯಲ್ಲಿ 31 ಸ್ಥಾನಗಳ ಪೈಕಿ 30 ಸ್ಥಾನಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು...

Sathish Jarkiholi, Laxmi Hebbalkar, Ramesh Jarkiholi

ಸತೀಶ್ ಕಾಲು ಕಸ ಆಗಲು ಹೆಬ್ಬಾಳ್ಕರ್ ಲಾಯಕ್ಕಿಲ್ಲ-ರಮೇಶ್ ಜಾರಕಿಹೊಳಿ: ಸತೀಶ್ ನನ್ನ ಮಹಾಗುರು ಲಕ್ಷ್ಮಿ ತಿರುಗೇಟು!  Aug 29, 2018

ಮಾಜಿ ಸಚಿವ ಹಾಗೂ ಸಹೋದರ ಶಾಸಕ ಸತೀಶ್ ಜಾರಕಿ ಹೊಳಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ತಿರುಗಿ ಬಿದ್ದಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ...

Villagers seen traveling by boats in Bagalkot on Saturday

ಬೆಳಗಾವಿಯಲ್ಲಿ ಪ್ರವಾಹ ಭೀತಿ: ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮಕ್ಕೆ ಸಚಿವರ ಸೂಚನೆ  Jul 22, 2018

ಮಹಾರಾಷ್ಟ್ರದ ಜಲಾಶಯಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಕಾರಣ ಬೆಳಗಾವಿಯ ಹಲವು ಪ್ರದೇಶಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ, .

Page 1 of 1 (Total: 12 Records)

    

GoTo... Page


Advertisement
Advertisement