Advertisement
ಕನ್ನಡಪ್ರಭ >> ವಿಷಯ

ರಾಹುಲ್ ಗಾಂಧಿ

Ever seen Mallya, Mehul, or Nirav Modi growing wheat: Rahul Gandhi hits out at PM Modi

ಮಲ್ಯ, ಮೆಹುಲ್ ಚೋಕ್ಸಿ, ನೀರವ್ ಮೋದಿ ಗೋಧಿ ಬೆಳೆಯುತ್ತಿರುವುದನ್ನು ಎಂದಾದರೂ ನೋಡಿದ್ದೀರಾ ಮೋದಿ ಜೀ?  Nov 17, 2018

ಚತ್ತೀಸ್ ಗಢ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Rahul Gandhi

ನೋಟು ಅಮಾನ್ಯೀಕರಣ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ  Nov 16, 2018

ನೋಟು ಅಮ್ಯಾನೀಕರಣ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಬಡವರ ಹಣವನ್ನು ಲೂಟಿ ಮಾಡಿ ಅದನ್ನು ಕೆಲವೇ ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Veer Savarkar

ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು!  Nov 15, 2018

ಹಿಂದುತ್ವ ರಾಯಭಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್‌ ಸಾವರ್ಕರ್‌ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ...

Rahul Gandhi calls Modi 'arrogant', asks why PM doesn't speak of promises made in 2014

ಪ್ರಧಾನಿ ಮೋದಿ 2014ರಲ್ಲಿ ನೀಡಿದ್ದ ಭರವಸೆಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ?: ರಾಹುಲ್  Nov 14, 2018

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು...

I don't lie: Dassault CEO Eric Trappier responds to Rahul Gandhi's charges on Rafale deal

ರಫೇಲ್‌ ಒಪ್ಪಂದದ ಬಗ್ಗೆ ರಾಹುಲ್‌ ಗಾಂಧಿ ಆರೋಪಗಳೆಲ್ಲ ಸುಳ್ಳು: ಡಸಾಲ್ಟ್ ಸಿಇಓ  Nov 13, 2018

ರಫೇಲ್‌ ಒಪ್ಪಂದದಲ್ಲಿ ಬೇರೊಬ್ಬರ ಹಸ್ತಕ್ಷೇಪವಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ರಫೇಲ್‌ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌ ಹೇಳಿದ್ದಾರೆ.

PM Modi

ಕಾಂಗ್ರೆಸ್ ರಾಜಕೀಯವು ಒಂದೇ ಕುಟುಂಬದಲ್ಲಿ ಹುಟ್ಟಿ ಅಲ್ಲಿಯೇ ಅಂತ್ಯವಾಗುತ್ತದೆ: ಪ್ರಧಾನಿ ಮೋದಿ  Nov 12, 2018

ಕಾಂಗ್ರೆಸ್ ಪಕ್ಷದ ರಾಜಕೀಯವು ಒಂದೇ ಕುಟುಂಬದಿಂದ ಪ್ರಾರಂಬವಾಗಿ ಒಂದೇ ಕುಟುಂಬದಲ್ಲಿ ಅಂತ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Rahul gandhi

ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮೋದಿ, ಛತ್ತೀಸ್ಗಢ ಸಿಎಂರನ್ನು ಭ್ರಷ್ಟನೆಂದು ಹೇಳುವುದಿಲ್ಲ: ರಾಹುಲ್ ಗಾಂಧಿ  Nov 10, 2018

ಭ್ರಷ್ಟಾಚಾರದ ವಿರುದ್ದ ಹೋರಾಡುತ್ತೇನೆಂದು ಹೇಳುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಛತ್ತೀಸ್ಗಢಕ್ಕೆ ಬಂದಾಗ ಇಲ್ಲಿನ ಮುಖ್ಯಮಂತ್ರಿಯನ್ನು ಭ್ರಷ್ಟರೆಂದು ಹೇಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ...

Rahul Gandhi

ಅಪನಗದೀಕರಣ ಒಂದು ಯೋಜಿತ ಪಿತೂರಿ: ರಾಹುಲ್ ಗಾಂಧಿ  Nov 08, 2018

ಪ್ರಧಾನಿ ಮೋದಿಯವರ ಆಪ್ತ ಸ್ನೇಹಿತರ ಬಳಿಯಿದ್ದ ಕಪ್ಪು ಝಣವನ್ನು ಬಿಳಿಯಾಗಿಸಲು ನೋಟ್ ಬ್ಯಾನ್ ಎನ್ನುವ ಅಸ್ತ್ರವನ್ನು ಬಾಳಸಲಾಗಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಎನ್ಟಿಆರ್-ಚಂದ್ರಬಾಬು ನಾಯ್ಡು-ರಾಹುಲ್ ಗಾಂಧಿ

ಸಿಎಂ ಚಂದ್ರಬಾಬು ನಾಯ್ಡುರಿಂದ ತೆಲುಗು ಭಾಷಿಕರ ಮಾನ ಹರಾಜು, ಕಾಂಗ್ರೆಸ್-ಟಿಡಿಪಿ ಮೈತ್ರಿ ಬಗ್ಗೆ ಎನ್‌ಟಿಆರ್ ಪತ್ನಿ ಕಿಡಿ!  Nov 04, 2018

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್ ಜತೆ ಮೈತ್ರಿ...

Mr. Modi can't survive an inquiry on Rafale deal: Rahul Gandhi

ರಾಫೆಲ್ ಡೀಲ್ ತನಿಖಾ ವರದಿ ಬಹಿರಂಗವಾದರೆ ಮೋದಿ ಅಸ್ತಿತ್ವವೇ ಅಲುಗಾಡುತ್ತದೆ: ರಾಹುಲ್ ಗಾಂಧಿ  Nov 02, 2018

ರಾಫೆಲ್ ಜೆಟ್ ಯುದ್ದ ವಿಮಾನ ಖರೀದಿ ಹಗರಣದ ತನಿಖಾ ವರದಿ ಬಹಿರಂಗವಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸ್ತಿತ್ವವೇ...

Chandrababu, Rahul join hands, say uniting opposition a 'democratic compulsion'

ರಾಹುಲ್ ಜತೆ 'ಕೈ'ಜೋಡಿಸಿದ ಚಂದ್ರಬಾಬು ನಾಯ್ಡು: ದೇಶ ಉಳಿಸಲು ಒಂದಾಗಿದ್ದೇವೆ - ಆಂಧ್ರ ಸಿಎಂ  Nov 01, 2018

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ...

Naidu to meet Rahul, Pawar today to discuss alliance against NDA

ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು ಭೇಟಿ: ಮೋದಿಯನ್ನು ಮಣಿಸಲು ವರ್ಕ್ ಔಟ್ ಆಗುತ್ತಾ ಆಂಧ್ರ ಸಿಎಂ ತಂತ್ರ?  Nov 01, 2018

ಈ ಹಿಂದೆ ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ಆಂಧ್ರ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಈಗ ಎನ್ ಡಿಎ ಮೈತ್ರಿಕೂಟವನ್ನು ಮಣಿಸಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

PM Modi

ರಾಹುಲ್ ಗ್ರಾಮೋಫೋನ್ ನಂತೆ , ಆತನ ಬಾಲಿಶ ಹೇಳಿಕೆಗಳನ್ನು ಜನರು ಸ್ವೀಕರಿಸುವುದಿಲ್ಲ- ಮೋದಿ  Oct 31, 2018

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದನ್ನು ಪದೇ ಪದೇ ಹೇಳುವ ಗ್ರಾಮೋಪೋನ್ ಇದ್ದ ಹಾಗೆ, ಆತನ ಬಾಲಿಶ ಹೇಳಿಕೆಯನ್ನೂ ಯಾರೂ ಕೂಡಾ ಸ್ವೀಕರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.

Statue of Sardar Patel inaugurated but his institutions being smashed: Rahul Gandhi

ಒಂದೆಡೆ ಸರ್ದಾರ್ ಪಟೇಲ್ ಪ್ರತಿಮೆ ಉದ್ಘಾಟನೆ, ಮತ್ತೊಂದೆಡೆ ಅವರೇ ಸ್ಥಾಪಿಸಿದ್ದ ಸಂಸ್ಥೆಗಳ ನಾಶ: ರಾಹುಲ್ ಗಾಂಧಿ  Oct 31, 2018

ವಿಶ್ವದಲ್ಲೇ ಅತಿ ಎತ್ತರವಾದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾಜಿ ಉಪಪ್ರಧಾನಿ ಸರ್ದಾರ್ ಪಟೇಲ್ ಅವರ ಪ್ರತಿಮೆ ಉದ್ಘಾಟನೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

H.D.Deve Gowda, Rahulgandhi

ಕಾಂಗ್ರೆಸ್ ಬೆಂಬಲವಿಲ್ಲದೆ ಪ್ರಾದೇಶಿಕ ಪಕ್ಷಗಳು ಯಾರನ್ನೋ ಪ್ರಧಾನಿ ಮಾಡಲು ಸಾಧ್ಯವಿಲ್ಲ- ದೇವೇಗೌಡ  Oct 30, 2018

ಕಾಂಗ್ರೆಸ್ ಪಕ್ಷದ ಬೆಂಬಲವಿಲ್ಲದೆ ಪ್ರಾದೇಶಿಕ ಪಕ್ಷಗಳು ಯೊರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

Sabrimala temple

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ಕೊಡಬೇಕು- ರಾಹುಲ್  Oct 30, 2018

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

Rahul Gandhi offer prayers at Mahakaleshwar temple

ನಾನು ರಾಷ್ಟ್ರೀಯ ನಾಯಕ, ಹಿಂದುವಾದಿ ಅಲ್ಲ- ರಾಹುಲ್ ಗಾಂಧಿ  Oct 30, 2018

ದೇವಾಲಯ ಭೇಟಿ ಬಗ್ಗೆ ಬಿಜೆಪಿಯಿಂದ ಯಾವುದೇ ಪ್ರಮಾಣ ಪತ್ರ ಬೇಕಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಧರ್ಮಗಳ ಬಗ್ಗೆ ಕೇಸರಿ ಪಕ್ಷಕ್ಕಿಂತ ಹೆಚ್ಚಿನದ್ದಾಗಿ ತಿಳಿದುಕೊಂಡಿದ್ದೇನೆ. ರಾಷ್ಟ್ರೀಯ ನಾಯಕನಾಗಿ ಪ್ರತಿಯೊಂದು ಧರ್ಮವನ್ನು ಗೌರವಿಸುವುದಾಗಿ ಹೇಳಿದ್ದಾರೆ.

Rahul Gandhi says 'got confused' as Shivraj threatens to sue him over Panama papers remark

ಶಿವರಾಜ್ ಸಿಂಗ್ ಪುತ್ರನ ವಿರುದ್ಧ ಪನಾಮ ಆರೋಪ: ಕನ್ಫ್ಯೂಸ್ ಆಯ್ತು ಅಂದ್ರು ರಾಹುಲ್ ಗಾಂಧಿ  Oct 30, 2018

ಮಧ್ಯಪ್ರದೇಶ ಚುನಾವಣಾ ಸಮಾವೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ವಿರುದ್ಧ ಪನಾಮ ಪೇಪರ್ ಹಗರಣದ ಆರೋಪ ಮಾಡಿದ್ದ ರಾಹುಲ್ ಗಾಂಧಿ ತಮಗೆ ಗೊಂದಲ ಆಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

Rahul Gandhi

ಪನಾಮ ಪೇಪರ್ ಹಗರಣ ಕುರಿತು ಹೇಳಿಕೆ: ಶಿವರಾಜ್ ಸಿಂಗ್ ಪುತ್ರನಿಂದ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ  Oct 30, 2018

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ್ ಚೌಹಾಣ್ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ

Rahul gandhi

ಪನಾಮ ಪೇಪರ್ ಹಗರಣದಲ್ಲಿ ಮಧ್ಯ ಪ್ರದೇಶ ಸಿಎಂ ಹೆಸರಿಲ್ಲ: ರಾಹುಲ್ ಗಾಂಧಿ ಗೊಂದಲದ ಹೇಳಿಕೆ  Oct 30, 2018

ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನೀಡಿರುವ ಹೇಳಿಕೆಯೊಂದು ಇದೀಗ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರ ಪಡುವಂತೆ ಮಾಡಿದೆ...

Page 1 of 5 (Total: 100 Records)

    

GoTo... Page


Advertisement
Advertisement