Advertisement
ಕನ್ನಡಪ್ರಭ >> ವಿಷಯ

ಲೋಕಸಭೆ

K.C VenuGopal

ಲೋಕಸಭೆ ಚುನಾವಣೆಗೆ ಸಿದ್ದತೆ: ದೇಣಿಗೆ ಸಂಗ್ರಹಕ್ಕಾಗಿ ಮನೆ ಮನೆಗೆ ಕಾಂಗ್ರೆಸ್  Sep 24, 2018

ಮುಂಬರುವ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸಲು ನಿರ್ಧರಿಸಿದೆ....

B S Yedyurappa

2019ರ ಲೋಕಸಭೆ ಚುನಾವಣೆ ನಂತರ ಯಡಿಯೂರಪ್ಪ ಮೂಲೆಗುಂಪು?  Sep 24, 2018

2019ರ ಲೋಕಸಭೆ ಚುನಾವಣೆ ನಂತರವೂ ಪಕ್ಷದಲ್ಲಿ ಚಾಲ್ತಿಯಲ್ಲಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ...

Nirmala Venkatesh

ಕೋಲಾರ ಲೋಕಸಭಾ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧ: ನಿರ್ಮಲಾ ವೆಂಕಟೇಶ್  Sep 22, 2018

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರು ಅವಕಾಶ ನೀಡಿದ್ದರೆ ಬಿಜೆಪಿಯಿಂದ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳೆ ಆಯೋಗದ ಮಾಜಿ ಅಧ್ಯಕ್ಷೆ ನಿರ್ಮಲಾ ವೆಂಕಟೇಶ್ ಹೇಳಿದ್ದಾರೆ.

LK Advani likely to contest Lok Sabha polls from Gandhinagar

ಲೋಕಸಭೆ ಚುನಾವಣೆ: ಗುಜರಾತ್ ಗಾಂಧಿ ನಗರದಿಂದ ಎಲ್ ಕೆ ಅಡ್ವಾಣಿ ಸ್ಪರ್ಧೆ?  Sep 19, 2018

ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ರಾಜಕೀಯ ರಣತಂತ್ರ ಬದಲಾಗಿರುವಂತೆ ಕಾಣುತ್ತಿದ್ದು, ಈ ಹಿಂದೆ ಹಿರಿಯರಿಗೆ ಟಿಕೆಟ್ ಇಲ್ಲ ಎಂದು ಘೋಷಣೆ ಮಾಡಿದ್ದ ಬಿಜೆಪಿ ಇದೀಗ ಕಡಿಮೆ ಸ್ಥಾನದ ಭೀತಿಯಿಂದಿ ಹಿರಿಯರಿಗೂ ಟಿಕೆಟ್ ನೀಡಲು ಮುಂದಾಗಿದೆ.

Tejashwi Yadav

2019ರ ಲೋಕಸಭೆ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ 100 ಸ್ಥಾನ ಕಳೆದುಕೊಳ್ಳುತ್ತದೆ: ತೇಜಸ್ವಿ ಯಾದವ್  Sep 16, 2018

ಮುಂಬರುವ 20129ರ ಲೋಕಸಭೆ ಚುನಾವಣೆಯಲ್ಲಿ ಬಿಜಿಪೆ 200 ಸೀಟುಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ...

Mamata Banerjee

2014 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧನೆ 2019ರಲ್ಲಿ ಪುನರಾವರ್ತನೆ ಅಸಾಧ್ಯ: ಮಮತಾ ಬ್ಯಾನರ್ಜಿ  Sep 15, 2018

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ...

L. K.Advani

ಲೋಕಸಭೆ ನೀತಿ ಸಂಹಿತೆ ಸಮಿತಿ ಮುಖ್ಯಸ್ಥರಾಗಿ ಅಡ್ವಾಣಿ ಪುನರ್ ನೇಮಕ  Sep 12, 2018

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಲೋಕಸಭೆಯ ನೀತಿ ಸಂಹಿತೆ ಸಮಿತಿಯ ಮುಖ್ಯಸ್ಥರನ್ನಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಪುನರ್ ನೇಮಕಗೊಳಿಸಿದ್ದಾರೆ.

Prashant Kishor

ಸಕ್ರಿಯ ರಾಜಕೀಯಕ್ಕೆ ಸೇರಲ್ಲ, ಯಾವುದೇ ಪಕ್ಷದ ಪರ ಪ್ರಚಾರವಿಲ್ಲ: ಪ್ರಶಾಂತ್ ಕಿಶೋರ್  Sep 10, 2018

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷದ ಪರವೂ ವಯಕ್ತಿಕವಾಗಿ ಪ್ರಚಾರ ನಡೆಸುವುದಿಲ್ಲ ಎಂದೂ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ...

Amit Shah to lead BJP in 2019 LS polls, postpones party elections

2019ರ ಲೋಕಸಭೆ ಚುನಾವಣೆ ಮುಗಿಯುವವರೆಗೂ ಅಮಿತ್ ಶಾ ಬಿಜೆಪಿ ಅಧ್ಯಕ್ಷ  Sep 08, 2018

2019ರ ಲೋಕಸಭೆ ಚುನಾವಣೆ ಮುಗಿಯುವವರೆಗೂ ಅಮಿತ್ ಶಾ ಅವರನ್ನೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಸಲು...

Yaduveer wadiyar

ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ, ಆಸಕ್ತಿಯೂ ಇಲ್ಲ: ವದಂತಿಗಳಿಗೆ ತೆರೆ ಎಳೆದ ಯದುವೀರ್  Sep 08, 2018

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಎಲ್ಲಾ ಊಹಾಪೋಹಗಳಿಗೆ ಸ್ವತಃ...

Amit Shah

ಲೋಕಸಭೆ ಚುನಾವಣೆಯಲ್ಲಿ ಮಿಷನ್ 25: ಪರಿಶೀಲನೆಗಾಗಿ ಅಮಿತ್ ಶಾ ರಾಜ್ಯ ಭೇಟಿ!  Sep 08, 2018

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ರಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ ನಿರ್ಧರಿಸಿದೆ. ಹೀಗಾಗಿ ಸೆಪ್ಟಂಬರ್ ತಿಂಗಳ ,...

Prime minister Narendra Modi

2019ರ ಚುನಾವಣೆ ನರೇಂದ್ರ ಮೋದಿ v/s ಭಾರತ: ಪ್ರತಿಪಕ್ಷ ನಾಯಕರು  Sep 08, 2018

ಭಾರತೀಯ ಚುನಾವಣೆಗಳು ಸಿದ್ದಾಂತಗಳನ್ನು ಆಧರಿಸಿಕೊಂಡು ಇರುತ್ತದೆಯೇ ಹೊರತು ವ್ಯಕ್ತಿತ್ವಗಳನ್ನು ಅಲ್ಲ ಎಂದು ಪ್ರತಿಪಕ್ಷದ ನಾಯಕರು ಪ್ರತಿಪಾದಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ಮೋದಿ...

BS Yeddyurappa

ಸ್ಥಳೀಯ ಸಂಸ್ಥೆ ಫಲಿತಾಂಶ ಲೋಕಸಭೆ ಚುನಾವಣೆಗೆ ಟ್ರೆಂಡ್ ಸೆಟ್ಟರ್ ಅಲ್ಲ: ಯಡಿಯೂರಪ್ಪ  Sep 04, 2018

ನಿನ್ನೆ ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ಟ್ರೆಂಡ್ ಶೆಟ್ಟರ್ ಅಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ...

65 Lok Sabha members, 29 Rajya Sabha members yet to declare assets: RTI

65 ಲೋಕಸಭಾ ಸದಸ್ಯರು, 29 ರಾಜ್ಯಸಭಾ ಸದಸ್ಯರು ಇನ್ನೂ ಆಸ್ತಿ ಘೋಷಣೆ ಮಾಡಿಲ್ಲ!  Sep 03, 2018

65 ಲೋಕಸಭಾ ಸದಸ್ಯರು ಹಾಗೂ 29 ರಾಜ್ಯಸಭೆಯ ಸದಸ್ಯರು ಇನ್ನೂ ಆಸ್ತಿ ಘೋಷಣೆ ಮಾಡಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

K.c Venu Gopal

ಲೋಕಸಭೆ ಚುನಾವಣೆ: ಜೆಡಿಎಸ್ ಜೊತೆ ಮೈತ್ರಿ ನಡುವೆಯೂ 28 ಕ್ಷೇತ್ರಗಳಲ್ಲಿ ಗೆಲ್ಲುವ ಕುದುರೆಗಾಗಿ 'ಕೈ' ಹುಡುಕಾಟ!  Sep 03, 2018

ಮುಂಬರುವ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಜೆಡಿಎಸ್ ಜೊತೆಗಿನ ಮೈತ್ರಿ ನಡುವೆಯೂ ರಾಜ್ಯದ 28 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳ ....

Kanhaiya Kumar

ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಬೆಗುಸಾರೈನಿಂದ ಲೋಕಸಭೆಗೆ ಸ್ಪರ್ಧೆ!  Sep 02, 2018

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಬೆಗುಸಾರೈನಿಂದ ಸ್ಪರ್ಧೆ ಮಾಡಲಿದ್ದಾರೆ...

Casual photo

ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ  Aug 30, 2018

ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.

Kamal Haasan

ಸಂಸತ್ ಚುನಾವಣೆಗೆ ಸಿದ್ದ: ಕಮಲ ಹಾಸನ್  Aug 30, 2018

2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಸಿದ್ಧರಾಗುತ್ತಿರುವುದಾಗಿ ನಟ ಹಾಗೂ ಮಕ್ಕಳ್​ ನೀತಿ ಮಯಂ ಮುಖ್ಯಸ್ಥ ಕಮಲ್ ...

Representational image

ಪಾರದರ್ಶಕ ಚುನಾವಣೆಗಾಗಿ ಇವಿಎಂ ಬದಲು ಬ್ಯಾಲಟ್ ಪೇಪರ್ ನೀಡಿ: ಕಾಂಗ್ರೆಸ್ ಬೇಡಿಕೆ  Aug 27, 2018

ಇವಿಎಂ ಯಂತ್ರಕ್ಕೆ ಬದಲು ಬ್ಯಾಲಟ್ ಪೇಪರ್ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ....

CM H D Kumaraswamy

ದೇವೇಗೌಡರಿಗೆ 2019ರಲ್ಲಿ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಇಲ್ಲ: ಸಿಎಂ ಕುಮಾರಸ್ವಾಮಿ  Aug 23, 2018

''ಈ ಬಾರಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುತ್ತೇನೆ'' ಇದು ಕಳೆದ ರಾಜ್ಯ ವಿಧಾನಸಭೆ ಚುನಾವಣೆಗೆ...

Page 1 of 4 (Total: 74 Records)

    

GoTo... Page


Advertisement
Advertisement