Advertisement
ಕನ್ನಡಪ್ರಭ >> ವಿಷಯ

ವಿಜಯಪುರ

Honor killing in Vijayapura: Mother killed her own daughter

ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ಹೆತ್ತ ತಾಯಿಯಿಂದಲೇ ಗರ್ಭಿಣಿ ಮಗಳ ಕೊಲೆ!  Nov 09, 2018

ಅಂತರ್ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಹೆತ್ತ ತಾಯಿಯೇ ಕೊಂದ ದುರಂತ ಘಟನೆ ವಿಜಯಪುರದಲ್ಲಿ ನಡೆದಿದೆ.

File Image

ವಿಜಯಪುರ: ಗಂಗಾಧರ ಚಡಚಣ ಹತ್ಯೆ ಆರೋಪಿ ಸಿಪಿಐ ಅಸೋಡೆ ಬಂಧನ  Oct 20, 2018

ಭೀಮಾ ತೀರದ ಹಂತಕ ಗಂಗಾಧರ ಚಡಚಣ ಹತ್ಯೆ ಆರೋಪಿಯಾಗಿದ್ದ ಪೋಲೀಸ್ ಇನ್ಸ್ ಪೆಕ್ಟರ್ ಅಸೋಡೆ ಅವರ ಬಂಧನವಾಗಿದೆ.

MB Patil Hits Out At Minister DK Shivakumar Over His Remark on Separate Lingayat Row

ಲಿಂಗಾಯತ ಹೋರಾಟದಿಂದ ಚುನಾವಣೆಯಲ್ಲಿ ಸೋಲಾಗಿಲ್ಲ: ಡಿಕೆಶಿ ಹೇಳಿಕೆಗೆ ಎಂಬಿ ಪಾಟೀಲ್ ಗರಂ  Oct 19, 2018

ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದಿಂದಾಗಿ ಕಾಂಗ್ರೆಸ್‍ಗೆ ಚುನಾವಣೆಯಲ್ಲಿ ಸೋಲಾಗಿದೆ ಎನ್ನುವುದು ತಪ್ಪು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Karnataka: 35-year-old farmer rapes, murders friend’s minor daughter

ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಬಂಧನ  Oct 09, 2018

ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿ ನಂತರ ತನಗೇನೂ ಗೊತ್ತಿಲ್ಲ ಎಂಬಂತೆ ನಟಿಸಿದ ಕಾಮುಕನೊಬ್ಬ ಭಾರೀ ಹೈಡ್ರಾಮಾ ಮಾಡಿ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ...

ಪ್ರಧಾನಿ ಮೋದಿ-ಲತಾ

ಪ್ರಧಾನಿ ಮೋದಿ, ಸಿದ್ದರಾಮಯ್ಯರಿಂದ ಸಿಗದ ಭರವಸೆ, ನೊಂದು ಫೇಸ್‍ಬುಕ್ ಲೈವ್‌ನಲ್ಲಿ ಯುವತಿಯಿಂದ ಆತ್ಮಹತ್ಯೆ ಯತ್ನ!  Oct 02, 2018

ಸಾಮಾಜಿಕ ಬಹಿಷ್ಕಾರದಿಂದ ಬೇಸತ್ತು ಯುವತಿಯೊರ್ವಳು ಫೇಸ್‍ಬುಕ್ ಲೈವ್‌ನಲ್ಲಿ ತನ್ನ ಅಳಲನ್ನು ತೊಡಿಕೊಂಡು ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ....

Yashavanthrayagouda Patil.

ಮುಖ್ಯಮಂತ್ರಿ ವೃಥಾ ಕಾಲಹರಣ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ವಾಗ್ದಾಳಿ  Sep 24, 2018

ಜ್ಯಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಯಶವಂತರಾಯ ಗೌಡ ಪಾಟೀಲ್ ಆರೋಪಿಸಿದ್ದಾರೆ.

Nine months old baby died in Vijayapura after eating limestone

ವಿಜಯಪುರ: ಸುಣ್ಣದ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!  Sep 11, 2018

ಆಕಸ್ಮಿಕವಾಗಿ ಸುಣ್ಣದ ಡಬ್ಬಿಯನ್ನು ನುಂಗಿದ ಒಂಭತ್ತು ತಿಂಗಳ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

Casual Photo

ಡ್ರೋನ್ ಕ್ಯಾಮರಾ ಸಹಾಯದಿಂದ 8 ಲಕ್ಷ ಮೌಲ್ಯದ ಗಾಂಜಾ ಪತ್ತೆ !  Sep 09, 2018

ವಿಜಯಪುರದ ಹೆಬ್ಬಲಟ್ಟಿ ಗ್ರಾಮದಲ್ಲಿ ಬೆಳೆದಿದ್ದ ಸುಮಾರು 8 ಲಕ್ಷ ಮೌಲ್ಯದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಡ್ರೋನ್ ಕ್ಯಾಮರಾಗಳ ಸಹಾಯದಿಂದ ಪತ್ತೆ ಹಚ್ಚಿದ್ದಾರೆ.

File Image

ವಿಧಾನ ಪರಿಷತ್ ಉಪ ಚುನಾವಣೆ: ವಿಜಯಪುರ, ಬಾಗಲಕೋಟೆಯಲ್ಲಿ ಮತದಾನ ಪ್ರಾರಂಭ  Sep 06, 2018

ವಿಧಾನ ಪರಿಷತ್ ಉಪ ಚುನಾವಣೆಗಾಗಿ ಇಂದು ವಿಜಯಪುರ ಹಾಗೂ ಬಾಗಲ್ಕೋಟೆಗಳಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.

Page 1 of 1 (Total: 9 Records)

    

GoTo... Page


Advertisement
Advertisement