Advertisement
ಕನ್ನಡಪ್ರಭ >> ವಿಷಯ

ವಿವಾಹ

Deepika Padukone,

ಮದುವೆ ಬಗ್ಗೆ ಕೇಳಿದ ಪತ್ರಕರ್ತನಿಗೆ ದೀಪಿಕಾ ಪಡುಕೋಣೆ ಕೊಟ್ಟ ತಪರಾಕಿ ಏನು?  Sep 10, 2018

ಬಾಲಿವುಡ್ ನ ಹಾಟ್ ಫೆವರಿಟ್ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮದುವೆ ಆಗುವುದು ಯಾವಾಗ ಎನ್ನುವ ಕುರಿತಂತೆ ಇತ್ತೀಚಿನ ದಿನಗಳಲ್ಲಿ ವದಂತಿಗಳು ಹರಿದಾಡುತ್ತಿರುವುದು ಸಾಮಾನ್ಯವಾಗಿದೆ.

File Image

ಪ್ರಿಯಕರನೊಡನೆ ವಧು ಪರಾರಿ, ಎಐಎಡಿಎಂಕೆ ಶಾಸಕನ ಮದುವೆ ರದ್ದು!  Sep 04, 2018

ಮದುವೆಯಾಗಬೇಕಾಗಿದ್ದ ವಧು ನಾಪತ್ತೆಯಾದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಶಾಸಕರ ವಿವಾಹ ರದ್ದಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

NHRC recommends prosecution of village head, caterer if child marriage performed

ಬಾಲ್ಯ ವಿವಾಹ ನಡೆದರೆ ಗ್ರಾಮದ ಮುಖ್ಯಸ್ಥನ ವಿರುದ್ಧ ಕಾನೂನು ಕ್ರಮಕ್ಕೆ ಎನ್ಎಚ್ಆರ್ ಸಿ ಶಿಫಾರಸು  Sep 01, 2018

ದೇಶದಲ್ಲಿ ಬಾಲ್ಯ ವಿವಾಹಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ಮುಂದಾಗಿರುವ ರಾಷ್ಟ್ರೀಯ ಮಾನವ...

Make 18 Legal Age for Marriage for Men Too, Suggests Law Panel: Sources

ಗಂಡಿನ ಮದುವೆ ವಯಸ್ಸನ್ನೂ 18ಕ್ಕೆ ಇಳಿಸಿ: ಕಾನೂನು ಆಯೋಗ ಶಿಫಾರಸು  Sep 01, 2018

ಗಂಡು ಮತ್ತು ಹೆಣ್ಣಿಗೆ ಮದುವೆಯ ಕನಿಷ್ಠ ವಯಸ್ಸಿನ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಗಂಡಿಗೆ ಮದುವೆಯ ಕನಿಷ್ಠ ವಯಸ್ಸನ್ನು ಈಗಿನ 21 ವರ್ಷದಿಂದ 18ಕ್ಕೆ ಇಳಿಸಬೇಕು ಎಂದು ಕಾನೂನು ಆಯೋಗ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

Supreme Court says second marriage is valid even if plea against divorce is pending

ವಿಚ್ಛೇದನ ತೀರ್ಪಿಗೂ ಮೊದಲೇ ಮರು ವಿವಾಹಕ್ಕೆ 'ಸುಪ್ರೀಂ' ಅಸ್ತು!  Aug 27, 2018

ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೂ, ಸಂಧಾನ ಕೇಂದ್ರದಲ್ಲಿ ದಂಪತಿ ನಡುವೆ ಒಮ್ಮತದ ಅಭಿಪ್ರಾಯ ಮೂಡಿದರೆ ಆಕೆ ಅಥವಾ ಆತ ಎರಡನೇ ವಿವಾಹವಾಗಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

Karnataka: Marriage ceremony in kodagu relief centre

ಕೊಡಗು ಪ್ರವಾಹ: ನಿರಾಶ್ರಿತ ಶಿಬಿರದಲ್ಲಿ ಯುವತಿಗೆ ಕೂಡಿ ಬಂದ ಕಂಕಣ ಭಾಗ್ಯ  Aug 26, 2018

ಮಹಾಮಳೆ, ಪ್ರವಾಹ, ಭೂಕುಸಿತದಿಂದ ಅನಿಶ್ಚಿತತೆಯಲ್ಲಿದ್ದ ಮಕ್ಕಂದೂರು ನಿವಾಸಿ ಮಂಜುಳಾ ವಿವಾಹ ಈ ಹಿಂದೆ ನಿಶ್ಚಯಿಸಿದ್ದಂತೆಯೇ ಭಾನುವಾರ ನೆರವೇರಿತು...

Supreme Court

ವಿಚ್ಛೇದನದ ತೀರ್ಪು ಬಾಕಿ ಇರುವಾಗ ಎರಡನೇ ಮದುವೆ ಸಿಂಧುವಾಗುತ್ತದೆ; ಸುಪ್ರೀಂ ಕೋರ್ಟ್  Aug 26, 2018

ವಿಚ್ಛೇದನದ ಅರ್ಜಿ ವಿಚಾರಣೆಯ ಹಂತದಲ್ಲಿ ಇದ್ದರೂ ಕೂಡ ಎರಡನೇ ಮದುವೆ ಸಿಂಧು ...

Representational image

ಕೊಡಗು: ವಿಕೋಪಕ್ಕೆ ಸಿಲುಕಿ ನಿಂತುಹೋಗಿದ್ದ ಮದುವೆ, ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸುಖಾಂತ್ಯದತ್ತ!  Aug 25, 2018

ಎಲ್ಲವೂ ಸರಿ ಇದ್ದಿದ್ದರೆ ನಾಳೆ ಅಂದರೆ ಆಗಸ್ಟ್ 26 ರಂದು ಆ ಜೋಡಿ ಅದ್ಧೂರಿಯಾಗಿ ಬಂಧು ಮಿತ್ರರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು...

Priyanka Chopra, Nick Jona

ಪ್ರಿಯಾಂಕ ಚೋಪ್ರಾ- ನಿಕ್ ಜೋನಾಸ್ ವಿವಾಹ ಎಲ್ಲಿ ನಡೆಯುತ್ತೆ ಗೊತ್ತಾ?  Aug 22, 2018

ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಿಯಾಂಕಾ ಚೋಪ್ರಾ-ನಿಕ್ ಜೋನಾಸ್ ವಿವಾಹ ಎಲ್ಲಿ ನಡೆಯುತ್ತೆ ಎಂಬುದು ಬಹಿರಂಗಗೊಂಡಿದೆ.

Sandalwood director Pavan Wadeyar ties knot with actress Apeksha Purohit at Bagalkote

'ಕಾಫಿ ತೋಟ'ದ ಹುಡುಗಿ ಅಪೇಕ್ಷಾ ಕೈ ಹಿಡಿದ ನಿರ್ದೇಶಕ ಪವನ್ ಒಡೆಯರ್  Aug 20, 2018

ಸ್ಯಾಂಡಲ್ ವುಡ್ ನ ಪ್ರಮುಖ ನಿರ್ದೇಶಕ ಪವನ್ ಒಡೆಯರ್ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Akhilesh Yadav

ವಾಜಪೇಯಿ ಅವರ ಅಪರೂಪದ ಫೋಟೋ ಶೇರ್ ಮಾಡಿದ ಅಖಿಲೇಶ್ ಯಾದವ್  Aug 18, 2018

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜೊತೆಗಿರುವ ಫೋಟೋವನ್ನು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ತಮ್ಮ ಟ್ವಿಟ್ಟರ್ ನಲ್ಲಿ ...

Rahul Gandhi

ನನಗೆ ಈಗಾಗಲೇ ವಿವಾಹವಾಗಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ!  Aug 14, 2018

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿವಾಹದ ಬಗ್ಗೆ ಆಗಾಗ್ಗೆ ಚರ್ಚೆಯಾಗುವುದುಂಟು, ಈ ಬಗ್ಗೆ ಸ್ವತಃ ರಾಹುಲ್ ಗಾಂಧಿಯೇ ಸ್ಪಷ್ಟನೆ ನೀಡಿದ್ದಾರೆ.

Karnataka: Couple bust myth, marry on eclipse night

ಮೂಢನಂಬಿಕೆ ಹೋಗಲಾಡಿಸಲು ಚಂದ್ರ ಗ್ರಹಣದಂದೇ ದಾಂಪಂತ್ಯ ಜೀವನಕ್ಕೆ ಕಾಲಿಟ್ಟ ಜೋಡಿ!  Jul 28, 2018

ಖಗ್ರಾಸ ಚಂದ್ರಗ್ರಹಣ ಹಿನ್ನಲೆಯಲ್ಲಿ ಆಸ್ತಿಕರು ರಾತ್ರಿಯಿಡೀ ಜಪ-ತಪದಲ್ಲಿ ನಿರತರಾಗಿದ್ದರೆ, ಇನ್ನು ಕೆಲವೆಡೆ ನಾಸ್ತಿಕರು ಈ ಶತಮಾನದ ಅಪರೂಪದ ಖಗೋಳಕೌತುಕವನ್ನು ಬಹಿಗಣ್ಣಿನಿಂದ ಕಣ್ತುಂಬಿಕೊಂಡರು...

Representational image

ಅಂತರ್ಜಾತಿ ವಿವಾಹದಡಿ ಡಾ.ಅಂಬೇಡ್ಕರ್ ಯೋಜನೆಗೆ ನೀರಸ ಪ್ರತಿಕ್ರಿಯೆ; ಜನರಲ್ಲಿ ಅರಿವಿನ ಕೊರತೆ  Jul 26, 2018

ಅರಿವಿನ ಕೊರತೆಯಿಂದಾಗಿ ಡಾ ಅಂಬೇಡ್ಕರ್ ಯೋಜನೆ ಸರಿಯಾಗಿ ಜಾರಿಗೆ ಬರುತ್ತಿಲ್ಲ. ಕಳೆದ ವರ್ಷ ...

ಸಂಗ್ರಹ ಚಿತ್ರ

ಚಪಲಚನ್ನಿಗರಾಯ ಗಂಡನಿಗೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿದ ನವವಿವಾಹಿತೆ!  Jul 19, 2018

ವಿವಾಹವಾಗಿ ಮೂರೇ ದಿನಕ್ಕೆ ಗಂಡನಿಗೆ ಅನೈತಿಕ ಸಂಬಂಧವಿರುವುದನ್ನು ತಿಳಿದ ನವವಿವಾಹಿತೆಯೊಬ್ಬರು ನಡುರಸ್ತೆಯಲ್ಲೇ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ...

Casual photo

ಮಗಳ ಪ್ರೇಮ ವಿವಾಹ ಸಂಬಂಧ ವಾಗ್ವಾದ : ಅಣ್ಣನನ್ನೇ ಗುಂಡಿಟ್ಟು ಹತ್ಯೆ ಮಾಡಿದ ತಮ್ಮಂದಿರು !  Jul 17, 2018

ಮಗಳ ಪ್ರೇಮ ವಿವಾಹಕ್ಕೆ ಸಂಬಂದಪಟ್ಟಂತೆ ಅಣ್ಣ -ತಮ್ಮಂದಿರ ನಡುವೆ ವಾಗ್ವಾದ ನಡೆದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ತಮ್ಮಂದಿರು ಅಣ್ಣನನ್ನು ಗುಂಡಿಟ್ಟು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಸಲ್ಲಾ ಖೇಡಿ ಗ್ರಾಮದಲ್ಲಿ ನಡೆದಿದೆ.

File photo

ಸಪ್ತಪದಿ: ಪತಿ-ಪತ್ನಿ ಜೊತೆಯಾಗಿಡುವ ಆ ಏಳು ಹೆಜ್ಜೆಗಳ ಅರ್ಥವೇನು ಗೊತ್ತಾ?  Jul 16, 2018

ಮದುವೆ ಎಂದರೆ ಒಂದು ದಿನದ ಸಂಭ್ರಮ. ಮೊದಲನೆಯ ಸಂಗಮ. ಎರಡು ಮನೆಗಳ ಮನಗಳ ಬೆಸುಗೆ. ಮೂರು ಗಂಟಿನ ಬಂಧ ಅನುಬಂಧ. ಹಿರಿಯರ ಆಶೀರ್ವಾದ, ಅಕ್ಷತೆಯ ಆಶೀರ್ವಾದ...

Supreme Court

ವಿವಾಹೇತರ ಸಂಬಂಧಕ್ಕೆ ಶಿಕ್ಷೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದ್ದೇನು ಗೊತ್ತೇ?  Jul 11, 2018

ವಿವಾಹದ ಪಾವಿತ್ರ್ಯತೆ ಉಳಿಯಬೇಕಾದರೆ ವಿವಾಹೇತರ ಸಂಬಂಧ ಶಿಕ್ಷಾರ್ಹವಾಗಿರಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ.

Supreme Court refuses to adjourn hearing on pleas challenging re-criminalisation of homosexuality

ಸಲಿಂಗಕಾಮ ಅಪರಾಧ ತೀರ್ಪು ಮರುಪರಿಶೀಲನೆ ಮುಂದೂಡಲು ಅಸಾಧ್ಯ: ಸುಪ್ರೀಂ ಕೋರ್ಟ್  Jul 09, 2018

ಮಂಗಳವಾರ ನಡೆಯಬೇಕಾಗಿರುವ ಸಲಿಂಗಕಾಮ ಅಪರಾಧ ಎನ್ನುವ ಕುರಿತ ತೀರ್ಪಿನ ಮರುಪರಿಶೀಲನೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.

Sonia Gandhi- Rahul Gandhi

'ಬ್ರಾಹ್ಮಣ ಯುವತಿ ಜೊತೆ ರಾಹುಲ್ ವಿವಾಹಕ್ಕೆ ಸಲಹೆ ನೀಡಿದ್ದೆ, ಆದ್ರೆ ಸೋನಿಯಾ ಗಾಂಧಿ ನನ್ನ ಮಾತು ಕೇಳಲಿಲ್ಲ'  Jul 06, 2018

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿವಾಹದ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚರ್ಚೆಯಾಗಿರುವ ವಿಷಯ.

Page 1 of 2 (Total: 23 Records)

    

GoTo... Page


Advertisement
Advertisement