Advertisement
ಕನ್ನಡಪ್ರಭ >> ವಿಷಯ

ಶಾಸಕ

Sarveswara Rao

ಆಂಧ್ರಪ್ರದೇಶ: ಇಬ್ಬರು ಟಿಡಿಪಿ ನಾಯಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಮಹಿಳಾ ಮಾವೋವಾದಿಗಳು!  Sep 23, 2018

ಟಿಡಿಪಿ ಶಾಸಕ ಸರ್ವೇಶ್ವರ್ ರಾವ್ ಅವರನ್ನು ಮಾವೋವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Ex CM Siddaramaiah

ಅತೃಪ್ತ ಶಾಸಕರು ಮುಂಬೈ ರೆಸಾರ್ಟ್ ಗೆ; ಕಾಂಗ್ರೆಸ್ ನಾಯಕರಿಗೆ ಮತ್ತೊಂದು ತಲೆನೋವು  Sep 23, 2018

ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕರಿಂದ ಕಂಟಕ ಎದುರಾಗಿದ್ದು ಭಿನ್ನಮತ ಶಮನವಾಗಿ ...

Bandeppa kashampur

ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಚರ್ಚೆ  Sep 23, 2018

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ತವರು ಜಿಲ್ಲೆ ಹಾಸನದಲ್ಲಿ ಹೊಯ್ಸಳ ರೆಸಾರ್ಟ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯಗೊಂಡಿದೆ.

Rahul  Gandhi, Dr. Sudhakar

ನಾನು ಡಾಕ್ಟರ್ ,ಆದರೆ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲ್ಲ- ಡಾ. ಸುಧಾಕರ್  Sep 23, 2018

ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತಿತರ ಶಾಸಕರ ಗುಂಪೊಂದು ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದು, ಚೆನ್ನೈಗೆ ಹೋಗಿದೆ ಎಂಬ ಊಹಾಪೋಹಗಳಿಗೆ ಸುಧಾಕರ್ ತೆರೆ ಎಳೆದಿದ್ದಾರೆ

HDDevegowda

ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ :ವಿಶೇಷತೆ ಏನೂ ಇಲ್ಲ- ಹೆಚ್ ಡಿ ದೇವೇಗೌಡ  Sep 22, 2018

ಹಾಸನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಹ ವಿಶೇಷತೆ ಏನೂ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

Karnataka: Congress Legislative Party meeting to be held on September 25

ಸೆ.25ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ  Sep 22, 2018

ಬೆಳಗಾವಿ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ ದೋಸ್ತಿ ಸರ್ಕಾರ ಅಲುಗಾಡುತ್ತಿದೆ ಎಂಬ ಮಾತುಗಳ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಮೂಲಕ ಕುತೂಹಲ ಮೂಡಿಸಿದ್ದಾರೆ.

File photo

ಹಾಸನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಜೆಡಿಎಸ್ ನಿರ್ಧಾರ  Sep 22, 2018

ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ಪಕ್ಷದ ಶಾಸಕರಿಗೆ ಬಿಜೆಪಿ ಹಾಕುತ್ತಿರುವ ಗಾಳಕ್ಕೆ ತಿರುಗೇಟು ನೀಡಲು ಜೆಡಿಎಸ್ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳುವ ಕಾರ್ಯತಂತ್ರವನ್ನು ರೂಪಿಸಿದೆ...

Amit Shah

ಗೋವಾ ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು: ಬಿಜೆಪಿ ಏನು ಮಾಡಲಿದೆ ಎಂಬುದು ಅಮಿತ್ ಶಾ ಗೆ ಮಾತ್ರ ಗೊತ್ತು!  Sep 19, 2018

ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

Karnataka Assembly

ಇಡಿ ದೇಶದಲ್ಲೇ ಕರ್ನಾಟಕದ ಶಾಸಕರು ಆಗರ್ಭ ಶ್ರೀಮಂತರಂತೆ; ಅವರ ವಾರ್ಷಿಕ ಆದಾಯವೆಷ್ಟು?  Sep 18, 2018

ದೇಶದಲ್ಲೇ ಕರ್ನಾಟಕ ಶಾಸಕರ ವಾರ್ಷಿಕ ಆದಾಯ ಅತಿ ಹೆಚ್ಚು ಇದ್ದು, ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಕರ್ನಾಟಕ ಶಾಸಕರ ಸರಾಸರಿ ವಾರ್ಷಿಕ ಆದಾಯ ....

Representational image

ಕಾಂಗ್ರೆಸ್ ಗೆ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಚಿಂತೆ; ಬಿಜೆಪಿಯದ್ದು ಕಾದು ನೋಡುವ ತಂತ್ರ  Sep 18, 2018

ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನು ಬಿಜೆಪಿಗೆ ಹೋಗದಂತೆ ಹಿಡಿದಿಟ್ಟುಕೊಳ್ಳುವಲ್ಲಿ ...

Satish Jarkiholi

ನಾವು ಕಾಂಗ್ರೆಸ್ ಬಿಡುವುದಿಲ್ಲ, ಕೆಲವು ಶಾಸಕರು ಬಿಟ್ಟು ಸರ್ಕಾರ ಪತನವಾದ್ರೆ ನಮಗೇನು ಗೊತ್ತು?: ಸತೀಶ್ ಜಾರಕಿಹೊಳಿ  Sep 16, 2018

ಕಾಂಗ್ರೆಸ್ ನಲ್ಲಿ ಜಾರಕಿಹೊಳಿ ಸಹೋದರ ಅಸಮಾಧಾನದಿಂದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗುವ ಆತಂಕ ಎದುರಾಗಿದೆ.

MLA Masale Jayaram sleeping at the Hemavathy river canal at Adavanahalli

ಡಿಸಿಎಂ ಪರಮೇಶ್ವರ್ ಮಲತಾಯಿ ಧೋರಣೆ: ಬಿಜೆಪಿ ಶಾಸಕನಿಂದ ಅನಿರ್ಧಿಷ್ಟಾವಧಿ ಧರಣಿ  Sep 15, 2018

: ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಮ್ಮ ಕ್ಷೇತ್ರಕ್ಕೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಮತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ ...

BJP leader tried to lure him, says Congress MLA CS Shivalli

ಬಿಜೆಪಿ ಮುಖಂಡರೊಬ್ಬರು ಪಕ್ಷಕ್ಕೆ ಸೇರುವಂತೆ ಆಮಿಷ ಒಡ್ಡಿದ್ದರು: ಕಾಂಗ್ರೆಸ್ ಶಾಸಕ  Sep 14, 2018

ಬಿಜೆಪಿ ಮುಖಂಡರೊಬ್ಬರು ನನಗೆ ತಮ್ಮ ಪಕ್ಷಕ್ಕೆ ಸೇರುವಂತೆ ಆಮಿಷ ಒಡ್ಡಿದ್ದರು ಎಂದು ಕಾಂಗ್ರೆಸ್ ಶಾಸಕ....

File photo

ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬಿಕ್ಕಟ್ಟಿಗೆ ಅಂತ್ಯ ಹಾಡಲು ಶಾಸಕರಿಂದ ಪರೇಡ್ ನಡೆಸಿದ ಕಾಂಗ್ರೆಸ್  Sep 13, 2018

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಹೋದರರ ಪ್ರಹಸನ ಬಗೆಹರಿಸಲು ಹಾಗೂ ಬಿಜೆಪಿ ತನ್ನತ್ತ ಸೆಲೆಯಲು ಯತ್ನಿಸುತ್ತಿರುವ ಪಕ್ಷದ ಶಾಸಕರನ್ನು ಭದ್ರಪಡಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹಿರಿಯ ನಾಯಕರು...

SR Mahesh

ಬಿಜೆಪಿಯ 10 ಶಾಸಕರು ಜೆಡಿಎಸ್ ಸಂಪರ್ಕದಲ್ಲಿ - ಸಾರಾ ಮಹೇಶ್  Sep 12, 2018

'ಬಿಜೆಪಿಯ 10 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳುವ ಮೂಲಕ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

supreme Court

ಶಾಸಕರು, ಸಂಸದರ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್ ಕೇಸ್ ಗಳ ಮಾಹಿತಿ ಕೊಡಿ: ಸುಪ್ರೀಂ ಕೋರ್ಟ್  Sep 12, 2018

ಕ್ರಿಮಿನಲ್ ಕೇಸ್ ಗಳು ಬಾಕಿ ಉಳಿದಿರುವ ಶಾಸಕರು ಹಾಗೂ ಸಂಸದರ ಬಗ್ಗೆ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ....

NCW summons Kerala MLA for using abusive language against nun

ಕ್ರೈಸ್ತ ಸಂನ್ಯಾಸಿನಿ ವಿರುದ್ಧ ಆಕ್ಷೇಪಾರ್ಹ ಭಾಷೆ: ಕೇರಳ ಶಾಸಕನಿಗೆ ಮಹಿಳಾ ಆಯೋಗದಿಂದ ನೋಟೀಸ್  Sep 10, 2018

ಬಿಷಪ್ ನಿಂದ ಅತ್ಯಾಚಾರಕ್ಕೊಳಗಾಗಿರುವ ಕ್ರೈಸ್ತ ಸಂನ್ಯಾಸಿನಿ ಬಗ್ಗೆ ಆಕ್ಷೇಪಾರ್ಹ ಭಾಷೆ ಬಳಸಿದ್ದ ಕೇರಳ ಶಾಸಕ ಪಿಸಿ ಜಾರ್ಜ್ ಗೆ ಕೇಂದ್ರ ಮಹಿಳಾ ಆಯೋಗ ನೋಟೀಸ್ ಜಾರಿಗೊಳಿಸಿದೆ.

BJP MLA

ಉತ್ತರಖಂಡ್ : ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಬಿಜೆಪಿ ಶಾಸಕನ ದರ್ಪ : ವಿಡಿಯೋ ವೈರಲ್  Sep 09, 2018

ಉತ್ತರ ಖಂಡ್ ರಾಜ್ಯದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ದರ್ಪ ಮೆರೆದಿದ್ದಾರೆ.ಮಹಿಳೆ ಎಂಬುದನ್ನು ಲೆಕ್ಕಿಸದೆ ಸಾರ್ವಜನಿಕರ ಎದುರಲ್ಲಿಯೇ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹುಡುಗಿಯನ್ನು ಎತ್ತಾಕೊಂಡ್ ಬರ್ತೀನಿ ಎಂದಿದ್ದ ಬಿಜೆಪಿ ಶಾಸಕನನ್ನು ಖಿಲ್ಜಿಗೆ ಹೋಲಿಸಿದ ಶಿವಸೇನೆ

ಹುಡುಗಿಯನ್ನು ಎತ್ತಾಕೊಂಡ್ ಬರ್ತೀನಿ ಎಂದಿದ್ದ ಬಿಜೆಪಿ ಶಾಸಕನನ್ನು ಖಿಲ್ಜಿಗೆ ಹೋಲಿಸಿದ ಶಿವಸೇನೆ  Sep 07, 2018

ನೀವು ಇಷ್ಟಪಟ್ಟ ಹುಡುಗಿ ನಿಮ್ಮ ಪ್ರೀತಿಯನ್ನು ನಿರಾಕರಿಸಿದರೆ ನನಗೆ ತಿಳಿಸಿ ಅವಳನ್ನು ಎತ್ತಾಕೊಂಡ್ ಬಂದು ನಿಮಗೆ ಒಪ್ಪಿಸುತ್ತೇನೆ ಎಂದು ಹೇಳಿದ್ದ ಬಿಜೆಪಿ ಶಾಸಕನನ್ನು ಶಿವಸೇನೆ ಅಲ್ಲಾ ಉದ್ದೀನ್ ಖಿಲ್ಜಿಗೆ ಹೋಲಿಕೆ ಮಾಡಿದೆ.

G Parameshwara

ಸಿದ್ದರಾಮಯ್ಯ ಯೂರೋಪ್ ಪ್ರವಾಸ ಕೈಗೊಂಡಿರುವ ವೇಳೆ ಕಾಂಗ್ರೆಸ್ ಶಾಸಕರಿಗೆ ಪರಮೇಶ್ವರ್ ಉಪಹಾರ ಕೂಟ!  Sep 06, 2018

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಸಚಿವರಿಗೆ ...

Page 1 of 3 (Total: 52 Records)

    

GoTo... Page


Advertisement
Advertisement