Advertisement
ಕನ್ನಡಪ್ರಭ >> ವಿಷಯ

ಶಿವಮೊಗ್ಗ

ಸಂಗ್ರಹ ಚಿತ್ರ

ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ, ಮಗನ ಸಾವಿನ ಸುದ್ದಿ ಕೇಳಿ ತಂದೆ ಕೂಡ ಸಾವು!  Sep 15, 2018

ಪುತ್ರ ಶೋಕಂ ನಿರಂತರಂ ಅನ್ನುವಂತೆ ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಆಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ...

JD(S) supremo Deve Gowda

ಮಾಧ್ಯಮಗಳು ಸರ್ಕಾರ ಬೀಳುವುದನ್ನೇ ಕಾಯುತ್ತಿವೆ: ಮಾಜಿ ಪ್ರಧಾನಿ ದೇವೇಗೌಡ  Sep 14, 2018

ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ...

Occasional picture

ಶಿಕ್ಷಕಿಯಾಗಬೇಕೆಂಬ ಆಸೆ ಹೊತ್ತಿದ್ದ ಶಿವಮೊಗ್ಗ ವಿದ್ಯಾರ್ಥಿನಿ ಗೌಹಾಟಿ ಐಐಟಿಯಲ್ಲಿ ಆತ್ಮಹತ್ಯೆ  Sep 12, 2018

ಅಸ್ಸಾಂ ಗೌಹಾಟಿಯ ಐಐಟಿಯಲ್ಲಿ ಮೊದಲ ವರ್ಷ ಬಿ.ಟೆಕ್ ಅದ್ಯಯನ ನಡೆಸಿದ್ದ ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.

File Image

ಶಿವಮೊಗ್ಗ: ಮಾಜಿ ರೌಡಿ ಶೀಟರ್ ಮಾರ್ಕೆಟ್ ಗಿರಿ ಬರ್ಬರ ಹತ್ಯೆ  Sep 12, 2018

ಮಾಜಿ ರೌಡಿ ಶೀಟರ್ ಮಾರ್ಕೆಟ್ ಗಿರಿ ಮೇಲೆ ಮುಗಿಬಿದ್ದ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

File photo

ಹಂದಿಗಳ ವಿರುದ್ಧದ ಕಾರ್ಯಾಚರಣೆ ಅಂತ್ಯ: ಶಿವಮೊಗ್ಗದಿಂದ ಮದುರೈಗೆ ರವಾನೆ  Sep 11, 2018

ಶಿವಮೊಗ್ಗ ನಗರ ಪಾಲಿಕೆ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 250 ಹಂದಿಗಳನ್ನು ಸೆರೆ ಹಿಡಿದಿದ್ದು, ಸೆರೆಹಿಡಿದ ಹಂದಿಗಳನ್ನು ತಮಿಳುನಾಡಿನ ಮದುರೈಗೆ ಸೋಮವಾರ ಸ್ಥಳಾಂತರಿಸಿದ್ದಾರೆ...

Auto driver's wife, first time corporator set to become Mayor In Shivamogga

ಆಟೋ ಚಾಲಕನ ಪತ್ನಿಗೆ ಒಲಿದ ಶಿವಮೊಗ್ಗ ಪಾಲಿಕೆ ಮೇಯರ್ ಪಟ್ಟ, ಯಾರವರು ಗೊತ್ತಾ?  Sep 05, 2018

ಮಹಾನಗರ ಪಾಲಿಕೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸರ್ಕಾರ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದ್ದು, ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ (ಮಹಿಳೆ) ಮತ್ತು ಉಪಮೇಯರ್ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ...

Hotel Annalaksxhmi

ಹೊಟ್ಟೆ ಬಿರಿಯುವಷ್ಟು ತಿನ್ನಿ, ನಿಮಗೆ ಎಷ್ಟು ಆಗುತ್ತೊ ಅಷ್ಟು ಹಣ ನೀಡಿ: ಶಿವಮೊಗ್ಗದ ಹೊಟೇಲ್ ನಲ್ಲಿ ಭರ್ಜರಿ ಆಫರ್!  Aug 25, 2018

ಶಿವಮೊಗ್ಗದಲ್ಲಿರುವ ಈ ಹೊಟೇಲ್ ನಲ್ಲಿ ನಿಮಗೆ ಎಷ್ಟು ಬೇಕೋ ಅಷ್ಟು ಹೊಟ್ಟೆ ತುಂಬುವಷ್ಟು ಊಟ ಮಾಡಿ, ಆದರೆ ಅದಕ್ಕೆ ಇಷ್ಟೇ ಹಣ ನೀಡಬೇಕು ಅಂತೇನಿಲ್ಲ, ನಿಮಗೆ .

WATCH Visuals of Jog falls in Karnataka's Shimoga during monsoon

ವಿಡಿಯೋ: ಭೋರ್ಗರೆಯುತ್ತಿರುವ ಜೋಗ ಜಲಪಾತದ ರುದ್ರರಮಣೀಯ ದೃಶ್ಯ ನೋಡಿ!  Aug 15, 2018

ಕಾವೇರಿ, ಶರವಾತಿ ಸೇರಿದಂತೆ ವಿವಿಧ ನದಿಗಳು ಪಾತ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರ್ನಾಟಕದ ಪ್ರವಾಸಿಗರ ನೆಚ್ಚಿನ ತಾಣ ಜೋಗಜಲಪಾತ ಭೋರ್ಗರೆಯುತ್ತಿದ್ದು, ಭಾರಿ ಪ್ರಮಾಣದ ನೀರು ಬೀಳುತ್ತಿರುವ ರುದ್ರರಮಣೀಯ ದೃಶ್ಯ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

Water enters Houses

ಶಿವಮೊಗ್ಗ ಸುತ್ತಮುತ್ತ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು  Aug 15, 2018

ಕಳೆದೊಂದು ವಾರದಿಂದ ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

A Post From Bhavani mohre

ಕಾಮುಕ ಶಾಸಕನ ಕರ್ಮಕಾಂಡ: ಈಶ್ವರಪ್ಪ ವಿರುದ್ಧ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷನ ಪೋಸ್ಟ್, ವೈರಲ್ !  Aug 14, 2018

ಮಾಜಿ ಡಿಸಿಎಂ ಹಾಗೂ ಶಾಸಕ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭವಾನಿ ಮೊಹ್ರೆ ಎಂಬುವರು ಫೇಸ್ ಬುಕ್ ನಲ್ಲಿ ಹಾಕಿರುವ ಸ್ಟೇಟಸ್ ...

Representational image

ಮೈಸೂರು, ಶಿವಮೊಗ್ಗ ,ತುಮಕೂರು ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ಮತದಾನ: 13ರಿಂದ ನಾಮಪತ್ರ ಸಲ್ಲಿಕೆ  Aug 10, 2018

ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಮಹಾನಗರ ಪಾಲಿಕೆಗೆ ಆಗಸ್ಟ್ 31ಕ್ಕೆ ಮತದಾನ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ...

Two workers die while cleaning manhole in Shivamogga

ಶಿವಮೊಗ್ಗ: ಮ್ಯಾನ್​ ಹೋಲ್'ಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು  Aug 06, 2018

ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ...

Shivappa Nayaka Palace situated on Kote Road in Shivamogga

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಟಿಪ್ಪು ಸುಲ್ತಾನ ಕಾಲದ 'ರಾಕೆಟ್' ಪತ್ತೆ  Jul 28, 2018

ಟಿಪ್ಪು ಸುಲ್ತಾನ್ ಆಳ್ವಿಕೆ ಸಮಯದಲ್ಲಿ ಬಳಸಲಾಗುತ್ತಿದ್ದ ರಾಕೆಟ್ ಗಳನ್ನು ಇತ್ತೀಚೆಗೆ ನಡೆದ ಉತ್ಖನನ ...

Richa Chadha as  Shakeela

ಶಿವಮೊಗ್ಗದಲ್ಲಿ ಶಕೀಲಾ ಜೀವನಾಧಾರಿತ ಚಿತ್ರದ ಶೂಟಿಂಗ್, ಫಸ್ಟ್ ಲುಕ್ ಹೇಗಿದೆ ಗೊತ್ತಾ?  Jul 27, 2018

ದಕ್ಷಿಣ ಭಾರತದ ಖ್ಯಾತ ನೀಲಿ ಚಿತ್ರತಾರೆ ಶಕೀಲಾ ಜೀವನಾಧಾರಿತ ಚಿತ್ರದ ಚಿತ್ರೀಕರಣ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆಯುತ್ತಿದೆ.

Bilvender kour

ಸಾಗರದಲ್ಲಿ ಪಂಜಾಬ್ ಮಹಿಳೆ, ಕುಟುಂಬ ಪತ್ತೆ ಹಚ್ಚುವ ಪ್ರಯತ್ನದಲ್ಲಿ ಪೊಲೀಸರು  Jul 20, 2018

ಪಂಜಾಬ್ ಮಹಿಳೆಯೊಬ್ಬರು 19 ತಿಂಗಳುಗಳಿಂದ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿದ್ದಾರೆ. ಆಕೆ ತನ್ನ ಸ್ವಂತ ಊರು ಹಾಗೂ ಕುಟುಂಬದ ಬಗ್ಗೆ ನನಪಿನ ಶಕ್ತಿಯನ್ನು ಕಳೆದುಕೊಂಡಿದ್ದು, ಅವರ ಕುಟುಂಬವನ್ನು ಪತ್ತೆ ಹಚ್ಚುವ ಪ್ರಯತ್ನವನ್ನು ಪೊಲೀಸರು ಮುಂದುವರೆಸಿದ್ದಾರೆ.

Representational image

ಶಿವಮೊಗ್ಗದ ಆದಿವಾಸಿ ಜನಾಂಗಕ್ಕೆ ಉಚಿತ ಪೌಷ್ಠಿಕ ಆಹಾರ!  Jul 19, 2018

ರಾಜ್ಯ ಸರ್ಕಾರದ ಆದಿವಾಸಿಗಾಗಿ ಪೌಷ್ಟಿಕ ಆಹಾರ ಕಾರ್ಯಕ್ರಮ ಸತತ 10ನೇ ವರ್ಷ ತಲುಪಿದ್ದು, ಈ ವಾರ್ಷಿಕೋತ್ಸವದ ಅಂಗವಾಗಿ ಪೌಷ್ಠಿಕ ಆಹಾರ ವಿತರಣೆ ..

Karnataka: Abductors release politico, businessman's kin threatening cops at gun point

ಶಿವಮೊಗ್ಗ: ದರೋಡೆಕೋರರಿಂದ ಉದ್ಯಮಿ ಅಳಿಯನ ಅಪಹರಣ ನಾಟಕ, 2 ಲಕ್ಷ ದೋಚಿ ಪರಾರಿ  Jul 06, 2018

ಜೆಡಿ (ಎಸ್) ನಾಯಕ ಮತ್ತು ಉದ್ಯಮಿಯೊಬ್ಬರ ಅಳಿಯ ಸೇರಿ ನಾಲ್ವರನ್ನು ಅಪರಿಚಿತರ ಗ್ಯಾಂಗ್ ಒಂದು ಕಾರಿನಲ್ಲಿ ಅಪಹರಿಸಿ2 ಲಕ್ಷ ರೂ. ಪಡೆದು ಪರಾರಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Page 1 of 1 (Total: 17 Records)

    

GoTo... Page


Advertisement
Advertisement