Advertisement
ಕನ್ನಡಪ್ರಭ >> ವಿಷಯ

ಸಂಬಂಧ

India pacer Mohammed Shami and Hasin jahan

ಅಕ್ರಮ ಸಂಬಂಧ, ಪತ್ನಿಗೆ ಕಿರುಕುಳ ಆರೋಪ ನಿರಾಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ  Mar 07, 2018

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಅಕ್ರಮ ಸಂಬಂಧ ಹಾಗೂ ಪತ್ನಿಗೆ ಕಿರುಕುಳ ನೀಡುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಆರೋಪಗಳನ್ನು ಶಮಿ ತಿರಸ್ಕರಿಸಿದ್ದಾರೆ...

ಸಂಗ್ರಹ ಚಿತ್ರ

ಪತ್ನಿಯ ಅನೈತಿಕ ಸಂಬಂಧ: ಪತ್ನಿ, ಮಕ್ಕಳಿಬ್ಬರ ಕತ್ತು ಸೀಳಿ, ಆತ್ಮಹತ್ಯೆಗೆ ಶರಣಾದ ಪತಿ  Feb 25, 2018

ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು 40 ವರ್ಷದ ವ್ಯಕ್ತಿಯೋರ್ವ ಪತ್ನಿ ಹಾಗೂ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ನಂತರ ತಾನು ನೇಣು ಬಿಗಿದುಕೊಂಡು...

ಸಂಗ್ರಹ ಚಿತ್ರ

ಅಕ್ರಮ ಸಂಬಂಧದಿಂದ ಬೇಸತ್ತು ಗಂಡನ ಶಿಶ್ನವನ್ನೇ ಕತ್ತರಿಸಿದ ಪತ್ನಿ!  Feb 21, 2018

ಗಂಡನ ಅಕ್ರಮ ಸಂಬಂಧದಿಂದ ಬೇಸತ್ತ ಗೃಹಿಣಿಯೊಬ್ಬರು ಆತನ ಶಿಶ್ನವನ್ನು ಕತ್ತರಿಸಿ ಶೌಚಾಲಯದಲ್ಲಿ ವಿಲೇವಾರಿ ಮಾಡಿದ್ದಾರೆ...

India-China ties

ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಡಲಿದೆ: ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥ  Feb 14, 2018

ಭಾರತ-ಪಾಕಿಸ್ತಾನವಷ್ಟೇ ಅಲ್ಲ, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಸಹ ಈಗಿರುವುದಕ್ಕಿಂತಲೂ ಹೆಚ್ಚು ಹದಗೆಡಲಿದೆ ಎಂದು ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥರು ಹೇಳಿದ್ದಾರೆ.

ಅಪರಾಧ

ಹೈದರಾಬಾದ್ ಗರ್ಭಿಣಿಯ ಬರ್ಬರ ಕೊಲೆಗೆ ಎರಡು ವಿವಾಹೇತರ ಅಕ್ರಮ ಸಂಬಂಧ ಕಾರಣ!  Feb 13, 2018

ವಿವಾಹೇತರ ಅಕ್ರಮ ಸಂಬಂಧದಿಂದಾಗಿ ಹೈದರಾಬಾದ್ ನ 8 ತಿಂಗಳ ತುಂಬು ಗರ್ಭಿಣಿ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ...

Politics can't define my cordial relation with Virat Kohli, says Former Pakistan skipper Shahid Afridi

ರಾಜಕೀಯದಿಂದ ನನ್ನ ಮತ್ತು ವಿರಾಟ್ ಕೊಹ್ಲಿ ಸ್ನೇಹ ಸಂಬಂಧ ವ್ಯಾಖ್ಯಾನಿಸಲು ಸಾಧ್ಯವಿಲ್ಲ: ಶಾಹಿದ್ ಅಫ್ರಿದಿ  Feb 10, 2018

ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳ ಕ್ರಿಕೆಟ್ ಸಂಬಂಧ ಕಟ್ ಆಗಿದೆ....

Donald Trump and Nikki Haley

ಡೊನಾಲ್ಡ್ ಟ್ರಂಪ್ ಜೊತೆಗೆ ಸಂಬಂಧ ವದಂತಿ ಆಕ್ರಮಣಕಾರಿ ಮತ್ತು ಅಸಹ್ಯ ಮನೋವೃತ್ತಿ: ನಿಕ್ಕಿ ಹ್ಯಾಲೆ  Jan 27, 2018

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕಾ ...

Doklam standoff: Important to not change status quo at sensitive points at India-China border, says Indian envoy

ಡೊಕ್ಲಾಮ್: ಭಾರತ-ಚೀನಾ ಗಡಿ ಪ್ರದೇಶದಲ್ಲಿ ಯಥಾಸ್ಥಿತಿ ಬದಲಾವಣೆ ಮಾಡದಿರುವುದು ಮುಖ್ಯ-ಭಾರತೀಯ ರಾಯಭಾರಿ!  Jan 26, 2018

ಡೊಕ್ಲಾಮ್ ವಿವಾದದ ಬಗ್ಗೆ ಭಾರತೀಯ ರಾಯಭಾರಿ ಅಧಿಕಾರಿ ಮಾತನಾಡಿದ್ದು, ಭಾರತ-ಚೀನಾ ಗಡಿ ಪ್ರದೇಶದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಯಥಾಸ್ಥಿತಿ ಬದಲಾವಣೆ ಮಾಡದಿರುವುದು ಮುಖ್ಯ....

Hyderabad cops accused of illegal affair  by estranged NRI husband

ಅನೈತಿಕ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳಾ ಪೊಲೀಸ್ ಅಧಿಕಾರಿ  Jan 23, 2018

ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸರ್ಕಲ್ ಇನ್ಸ್ ಪೆಕ್ಟರ್ ಜತೆ ವಿವಾಹೇತರ ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರೂ ಪೊಲೀಸ್ ಅಧಿಕಾರಿಗಳು....

India, Israel relations are much larger than a single issue: MEA on Palestine

ಭಾರತ-ಇಸ್ರೇಲ್ ಸಂಬಂಧ ಒಂದೇ ವಿಷಯಕ್ಕೆ ಸೀಮಿತವಲ್ಲ: ಪ್ಯಾಲೆಸ್ತೇನ್ ಬಗ್ಗೆ ವಿದೇಶಾಂಗ ಇಲಾಖೆ  Jan 15, 2018

ಭಾರತ-ಇಸ್ರೇಲ್ ನ ಸಂಬಂಧ ಪ್ಯಾಲೆಸ್ತೇನ್ ವಿಷಯಕ್ಕೆ ಮಾತ್ರ ಸೀಮಿತವಲ್ಲ, ಅದಕ್ಕಿಂತ ಹೆಚ್ಚಿನ ವ್ಯಾಪ್ತಿಯನ್ನು ಹೊಂದಿದೆ ಎಂದು ವಿದೇಶಾಂಗ ಇಲಾಖೆ

Pakistan army chief urges lawmakers to improve relations with India

ಭಾರತದೊಂದಿಗಿನ ಸಂಬಂಧ ಉತ್ತಮಪಡಿಸಿಕೊಳ್ಳಿ: ರಾಜಕಾರಣಿಗಳಿಗೆ ಪಾಕ್ ಸೇನಾ ಮುಖ್ಯಸ್ಥರ ಸಲಹೆ  Dec 21, 2017

ಭಾರತದೊಂದಿಗಿನ ಸಂಬಂಧವನ್ನು ಉತ್ತಮಪಡಿಸಿಕೊಳ್ಳುವಂತ ಗಮನ ಕೇಂದ್ರೀಕರಿಸಿ ಎಂದು ಪಾಕಿಸ್ತಾನದ ಜನಪ್ರತಿನಿಧಿಗಳಿಗೆ ಮತ್ತು ಸರ್ಕಾರಕ್ಕೆ ಪಾಕಿಸ್ತಾನ ಸೇನಾಧ್ಯಕ್ಷ ಜನರಲ್ ಖಮರ್ ಜಾವೇದ್ ಬಜ್ವಾ ಹೇಳಿದ್ದಾರೆ.

India Is Afghanistan's Most Reliable Regional Partner says Pentagon

ಭಾರತ ಆಫ್ಘಾನಿಸ್ತಾನದ ಅತ್ಯಂತ ವಿಶ್ವಾಸಾರ್ಹ ಪ್ರಾದೇಶಿಕ ಪಾಲುದಾರ: ಪೆಂಟಗನ್ ಶ್ಲಾಘನೆ  Dec 16, 2017

ಭಾರತ, ಆಫ್ಘಾನಿಸ್ತಾನದ ಅತ್ಯಂತ ವಿಶ್ವಾಸಾರ್ಹ ಪ್ರಾದೇಶಿಕ ಪಾಲುದಾರ ಎಂದು ಅಮೆರಿಕ ಬಣ್ಣಿಸಿದೆ.

Courts

'ಪತ್ನಿ ಜೊತೆಗಿರಿಸಿಕೊಳ್ಳುವಂತೆ' ನ್ಯಾಯಾಲಯಗಳು ಪತಿಗೆ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್  Nov 27, 2017

ತನ್ನ ಪರಿತ್ಯಕ್ತ 'ಪತ್ನಿಯನ್ನು ಜೊತೆಗಿರಿಸಿಕೊಳ್ಳುವಂತೆ' ನ್ಯಾಯಾಲಯಗಳು ಪತಿಯನ್ನು ಬಲವಂತಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Page 1 of 1 (Total: 13 Records)

    

GoTo... Page


Advertisement
Advertisement