Advertisement
ಕನ್ನಡಪ್ರಭ >> ವಿಷಯ

ಸಚಿವರು

Manohar Parrikar

ಗೋವಾ: ಅನಾರೋಗ್ಯ ಕಾರಣ ಮನೋಹರ್ ಪರ್ರಿಕರ್ ಸಂಪುಟದ ಇಬ್ಬರು ಸಚಿವರಿಗೆ ಕೊಕ್!  Sep 24, 2018

ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸಂಪುಟದಿಂದ ಇಬ್ಬರು ಸಚಿವರನ್ನು ಕೈಬಿಡಲಾಗಿದೆ ಎಂದು ...

Siddaramaiah and his ministers claimed Rs 24 crore in TA

ಸಿದ್ದರಾಮಯ್ಯ ಅವಧಿಯಲ್ಲಿ ಸಿಎಂ-ಸಚಿವರ ಪ್ರಯಾಣ ಭತ್ಯೆ 24 ಕೋಟಿ ರೂ: ಸಿಎಂ ಗಿಂತಲೂ ಹೆಚ್ಚು ಟಿ.ಎ ಪಡೆದ ಸಚಿವರ್ಯಾರು?  Sep 12, 2018

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರು ಅಧಿಕಾರದಲ್ಲಿದ್ದ 5 ವರ್ಷಗಳಲ್ಲಿ ಬರೊಬ್ಬರಿ 24 ಕೋಟಿ ರೂಪಾಯಿ ಪ್ರಯಾಣ ಭತ್ಯೆ ಪಡೆದಿದ್ದಾರೆ ಎಂಬುದು ಆರ್ ಟಿಐ ಮೂಲಕ ತಿಳಿದುಬಂದಿದೆ.

China, Pakistan  foreign ministers

ಚೀನಾ ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವರ ದ್ವೀಪಕ್ಷಿಯ ಮಾತುಕತೆ: ಆರ್ಥಿಕ ಕಾರಿಡಾರ್ ಬಗ್ಗೆ ಚರ್ಚೆ  Sep 08, 2018

ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಅವರನ್ನು ಇಂದು ಭೇಟಿಯಾಗಿದ್ದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ 50 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚದ ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಸೇರಿದಂತೆ ಅನೇಕ ಪರಸ್ಪರ ಹಿತಸಕ್ತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಿದರು.

G.Parameshwar

ಸಿದ್ದರಾಮಯ್ಯ ಫಾರಿನ್ ಟೂರ್: ಪರಮೇಶ್ವರ್ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್; ಏನಿದರ ಒಳಮರ್ಮ?  Sep 08, 2018

ಮೈತ್ರಿ ಸರ್ಕಾರದ ಕಾವಲುಗಾರ ಎನಿಸಿಕೊಂಡಿರುವ ಸಿದ್ದರಾಮಯ್ಯ ಯೂರೋಪ್ ಪ್ರವಾಸದಲ್ಲಿರುವಾಗಲೇ ಡಿಸಿಎಂ ಪರಮೇಶ್ವರ್ ಸಚಿವರಿಗೆ ಉಪಹಾರ ...

Peace on India-China border indicative of maturity: PM Narendra Modi at meeting with Chinese Defence Minister Wei Fenghe

ಭಾರತ-ಚೀನಾ ಗಡಿ ಪ್ರದೇಶದಲ್ಲಿನ ಶಾಂತಿ ಪ್ರಬುದ್ಧತೆಯ ಸೂಚಕ: ಪ್ರಧಾನಿ ಮೋದಿ  Aug 21, 2018

ಡೋಕ್ಲಾಮ್ ವಿವಾದದ ನಂತರ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿರುವ ಚೀನಾದ ರಕ್ಷಣಾ ಸಚಿವ ವೈ ಫೆಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆ.21 ರಂದು ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ

Pakistan's Foreign Minister Shah Mahmood Qureshi, speaks during a press conference after taking the oath of office, in Islamabad, Pakistan.

ಭಾರತದೊಂದಿಗೆ 'ಅಡ್ಡಿರಹಿತ' ಮಾತುಕತೆ ಬೇಕು: ಪಾಕ್ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ  Aug 20, 2018

ಭಾರತದೊಂದಿಗಿನ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಉತ್ತಮ ಬಾಂಧವ್ಯ ಹೊಂದಲು ....

Hotline between armies: India, China to discuss issue during Defence Minister Wei Fenghe's visit

ಭಾರತಕ್ಕೆ ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭೇಟಿ; ಡೊಕ್ಲಾಮ್ ಸೇರಿ ಮಹತ್ವದ ವಿಚಾರಗಳ ಕುರಿತು ಚರ್ಚೆ!  Aug 06, 2018

ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭಾರತ ಭೇಟಿ ಖಚಿತವಾದ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸೇನಾ ಸಮಸ್ಯೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಗರಿಗೆದರಿದೆ.

Sara Mahesh

ಕೊಡಗು ದಸರಾ ಮಹೋತ್ಸವಕ್ಕೆ 1 ಕೋಟಿ ರೂ. ಅನುದಾನ ಬಿಡುಗಡೆ- ಸಾರಾ ಮಹೇಶ್  Aug 03, 2018

ಈ ಬಾರಿಯ ಕೊಡಗು ದಸರಾ ಮಹೋತ್ಸವಕ್ಕಾಗಿ 1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಭರವಸೆ ನೀಡಿದ್ದಾರೆ.

Siddaramaiah

ಸಿದ್ದರಾಮಯ್ಯ ಡಿನ್ನರ್ ಪಾಲಿಟಿಕ್ಸ್: ದಿಢೀರ್ ಭೋಜನ ಕೂಟ ಆಯೋಜನೆಯ ಒಳ ಮರ್ಮವೇನು?  Aug 02, 2018

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Finally CM Kumaraswamy appointed district in-charge ministers

ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ ಸಿಎಂ  Jul 31, 2018

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳ ನಂತರ ಮುಖ್ಯಮಂತ್ರಿ ಎಚ್ ಡಿ...

H.D KumaraSwamy

ಪಕ್ಷದ ಕಚೇರಿಗೆ ಹಾಜರಾಗುವುದು ಇನ್ಮುಂದೆ ಜೆಡಿಎಸ್ ಸಚಿವರಿಗೆ ಕಡ್ಡಾಯ!  Jul 31, 2018

ಜೆಡಿಎಸ್ ಸಚಿವರು ಪಕ್ಷದ ಕಚೇರಿಗೆ ಹಾಜರಾಗಿ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸುವುದು ಕಡ್ಡಾಯವಾಗಿದೆ, ತಿಂಗಳಲ್ಲಿ ಒಂದು ಬಾರಿ ಪಕ್ಷದ ..

Ananth Kumar

ದೇಶದ ಹಿತಾಸಕ್ತಿಗನುಗುಣವಾಗಿ ರಫೇಲ್ ಒಪ್ಪಂದ ಮಾಡಿಕೊಳ್ಳಲಾಗಿತ್ತು: ಕೇಂದ್ರ ಸಚಿವ ಅನಂತ್ ಕುಮಾರ್  Jul 23, 2018

ದೇಶದ ಹಿತಾಸಕ್ತಿಗನುಗುಣವಾಹಿ ಸರ್ಕಾರ ರಫೇಲ್ ಒಪ್ಪಂದವನ್ನು ಮಾಡಿಕೊಂಡಿತ್ತು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ...

Hd kumaraswamy And g. parameshwara

ಮೈಸೂರಿಗೆ ಜಿ.ಟಿ. ದೇವೇಗೌಡ, ಉಡುಪಿಗೆ ಜಯಮಾಲಾ: ಜಿಲ್ಲಾ ಉಸ್ತುವಾರಿ ಸಚಿವರ ಸಂಭಾವ್ಯರ ಪಟ್ಟಿ  Jul 20, 2018

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಸಾಕಷ್ಟು ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಅಂತೂ ಇಂತೂ ಸಿದ್ಧವಾಗಿದೆ...

File photo

ಜಲಾಶಯಗಳ ಸಲಹಾ ಸಮಿತಿಗೆ ಸಚಿವರೇ ಮುಖ್ಯಸ್ಥರು: ಸರ್ಕಾರ  Jul 11, 2018

ರಾಜ್ಯದಲ್ಲಿರುವ ಪ್ರತೀ ಅಣೆಕಟ್ಟು ಮತ್ತು ಜಲಾಶಯಗಳ ನಿರ್ವಹಣೆಗೆ ಸಲಹಾ ಸಮಿತಿಗಳನ್ನು ನೇಮಿಸಿ, ಸಮಿತಿಗೆ ಸಚಿವರನ್ನೇ ಮುಖ್ಯಸ್ಥರನ್ನಾಗಿ ಮಾಡಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನಿರ್ಧರಿಸಿದ್ದಾರೆ...

A representational image of session at Legislative council

ಸಚಿವರ, ಅಧಿಕಾರಿಗಳ ಸತತ ಗೈರು; ಸಿಟ್ಟುಗೊಂಡ ಸಭಾಪತಿ ಬಸವರಾಜ್ ಹೊರಟ್ಟಿ  Jul 10, 2018

ವಿಧಾನಪರಿಷತ್ತಿನಲ್ಲಿ ನಡೆದ ಕಲಾಪ ವೇಳೆ ಸಚಿವರು ಮತ್ತು ಅಧಿಕಾರಿಗಳ ಗೈರು ಕಂಡುಬಂದು ...

DyChief Minister G Parameshwara with ministers D K Shivakumar and KJ George at the party meeting

ಸಿದ್ದರಾಮಯ್ಯನವರ ಜೊತೆ ಸೇರಿಕೊಂಡು 'ರಾಜಕೀಯ' ಮಾಡಿದರೆ ಹುಷಾರ್: ಪರಮೇಶ್ವರ್ ಎಚ್ಚರಿಕೆ  Jun 29, 2018

ಸಮ್ಮಿಶ್ರ ಸರ್ಕಾರದ ಆಡಳಿತ ಮತ್ತು ಕಾರ್ಯವೈಖರಿ ಬಗ್ಗೆ ಪದೇ ಪದೇ ಮಾಧ್ಯಮಗಳ ಮುಂದೆ ...

Page 1 of 1 (Total: 16 Records)

    

GoTo... Page


Advertisement
Advertisement