Advertisement
ಕನ್ನಡಪ್ರಭ >> ವಿಷಯ

ಸಮನ್ಸ್

D K Shivakumar

ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ ಎಂದು ನನಗೆ ಗೊತ್ತಿದೆ: ಡಿ ಕೆ ಶಿವಕುಮಾರ್  Jun 20, 2018

ತೆರಿಗೆ ಇಲಾಖೆ ಅಧಿಕಾರಿಗಳು ನನ್ನನ್ನೇ ಏಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿದೆ...

Minister D K Shivakumar

ಆದಾಯ ತೆರಿಗೆ ವಂಚನೆ: ಸಚಿವ ಡಿ ಕೆ ಶಿವಕುಮಾರ್ ಗೆ ಸಮನ್ಸ್ ಜಾರಿ  Jun 20, 2018

ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವೈದ್ಯಕೀಯ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ...

Kamal Nath Choubey,

ಕದನ ವಿರಾಮ ಉಲ್ಲಂಘನೆ: ಭಾರತಕ್ಕೆ ಸಮನ್ಸ್ ನೀಡಿದ್ದ ಪಾಕಿಸ್ತಾನ  Jun 13, 2018

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಕದನ ವಿರಾಮ ಉಲ್ಲಂಘಿಸಿದೆ ಎಂದು ಪಾಕಿಸ್ತಾನ ಆರೋಪಿಸಿದ್ದು, ಭಾರತದ ಉಪ ಹೈ ಕಮೀಷನರ್ ಗೆ ಸಮನ್ಸ್ ನೀಡಿದೆ.

Shashi Tharoor

ತಮ್ಮ ವಿರುದ್ಧ ಅಸಹ್ಯಕರ, ದುರುದ್ದೇಶಪೂರಿತ ಪ್ರಕರಣ : ನ್ಯಾಯಾಲಯದ ಸಮನ್ಸ್ ಬಗ್ಗೆ ಶಶಿ ತರೂರ್ ಹೇಳಿಕೆ  Jun 05, 2018

ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 7 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

shashi tharoor

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ; ಶಶಿ ತರೂರ್'ಗೆ ಸಮನ್ಸ್ ಜಾರಿ ಮಾಡಿದ ದೆಹಲಿ ನ್ಯಾಯಾಲಯ  Jun 05, 2018

ದೇಶದಾದ್ಯಂತ ಭಾರೀ ಸುದ್ದಿ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಂಗಳವಾರ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿದೆ...

Shilpa Shetty, Raj Kundra

ಬಿಟ್ ಕಾಯಿನ್ ಹಗರಣ: ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್  Jun 05, 2018

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾಶೆಟ್ಟಿಯವರ ಪುತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ...

Arbaaz Khan

ಐಪಿಎಲ್ ಬೆಟ್ಟಿಂಗ್ ಹಗರಣ: ನಟ, ನಿರ್ಮಾಪಕ ಅರ್ಬಾಜ್ ಖಾನ್ ಗೆ ಸಮನ್ಸ್ ಜಾರಿ  Jun 01, 2018

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹೋದರ, ನಟ, ನಿರ್ಮಾಪಕ ಅರ್ಬಾಜ್ ಖಾನ್ ಗೆ ಠಾಣೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

passport

ಇದೇ ಮೊದಲು, ಪತ್ನಿಯರನ್ನು ಪರಿತ್ಯಜಿಸಿದ್ದ 5 ಎನ್‌ಆರ್‌ಐಗಳ ಪಾಸ್‌ಪೋರ್ಟ್‌‌‌‌ ಹಿಂಪಡೆದ ಕೇಂದ್ರ!  May 30, 2018

ಭಾರತದಲ್ಲಿ ತಮ್ಮ ಪತ್ನಿಯರನ್ನು ಪರಿತ್ಯಜಿಸಿರುವ ಆನಿವಾಸಿ ಭಾರತೀಯರಿಗೆ ಕಾನೂನುಗಳನ್ನು ಬಿಗಿಗೊಳಿಸಲು ಮುಂದಾಗಿದ್ದ ಕೇಂದ್ರ ಸರ್ಕಾರ ಇದೀಗ ಮೊದಲ ಬಾರಿಗೆ ಐವರು...

ಸುಷ್ಮಾ ಸ್ವರಾಜ್

ಪತ್ನಿಯರನ್ನು ಪರಿತ್ಯಜಿಸಿದ ಆನಿವಾಸಿ ಭಾರತೀಯರಿಗೆ ಇನ್ಮುಂದೆ ಎಂಇಎ ವೆಬ್ಸೈಟ್ ಮೂಲಕ ಸಮನ್ಸ್!  May 29, 2018

ಭಾರತದಲ್ಲಿ ತಮ್ಮ ಪತ್ನಿಯರನ್ನು ಪರಿತ್ಯಜಿಸಿರುವ ಆನಿವಾಸಿ ಭಾರತೀಯರಿಗೆ ಕಾನೂನುಗಳನ್ನು ಬಿಗಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು ಈ ಸಂಬಂಧ ಕಾನೂನು...

File photo

ಖಲಿಸ್ತಾನ್ ವಿವಾದ; ಪಾಕ್ ರಾಯಭಾರಿಗೆ ಭಾರತ ಸಮನ್ಸ್  Apr 17, 2018

ಖಲಿಸ್ತಾನ್ ವಿವಾದವನ್ನು ಕೆಣಕಿದ ಪಾಕಿಸ್ತಾನದ ವಿರುದ್ಧ ಭಾರತ ತೀವ್ರವಾಗಿ ಪ್ರತಿಭಟಿಸಿದ್ದು, ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ...

Page 1 of 1 (Total: 10 Records)

    

GoTo... Page


Advertisement
Advertisement