Advertisement
ಕನ್ನಡಪ್ರಭ >> ವಿಷಯ

ಸಮ್ಮಿಶ್ರ ಸರ್ಕಾರ

KC Venugopal

ಮುಂದುವರಿದ ಸಂಪುಟ ವಿಸ್ತರಣೆ ಕಗ್ಗಂಟು: ಅಕ್ಟೋಬರ್ 3ರ ನಂತರ ಸಾಧ್ಯತೆ  Sep 19, 2018

ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಸಚಿವಸ್ಥಾನ ಸಿಗದಿದ್ದಕ್ಕೆ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಎದುರಾಗಬಹುದಾದ ಭಿನ್ನಮತದ

There is no crisis in Karnataka coalition government, speculations in media baseless says Siddaramaiah

ಕಾಂಗ್ರೆಸ್ ನಲ್ಲಿ ಭಿನ್ನಮತ ಇಲ್ಲ, ಸಚಿವ ಸ್ಥಾನ ಕೇಳೋದು ತಪ್ಪಾ?: ಸಿದ್ದರಾಮಯ್ಯ  Sep 18, 2018

ಕಾಂಗ್ರೆಸ್‌ ನಲ್ಲಿ ಯಾವುದೇ ಭಿನ್ನಮತ ಅಥವಾ ಅಸಮಾಧಾನ ಇಲ್ಲ. ಎಲ್ಲವೂ ಸರಿಯಾಗಿಯೇ ಇದೆ....

A.Manju

ದೇವೇಗೌಡ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ: ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತಂದ ಎ.ಮಂಜು!  Sep 18, 2018

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಮಾಜಿ ಸಚಿವ ಎ ಮಂಜು ತನಿಖೆ ನಡೆಸುವಂತೆ ಒತ್ತಾಯಿಸಿ ....

Kumaraswamy and Siddaramaiah

ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ರಕ್ಷಕ: ಅವರ ಬೆಂಬಲದೊಂದಿಗೆ 5 ವರ್ಷ ಪೂರ್ಣ: ಕುಮಾರಸ್ವಾಮಿ  Sep 18, 2018

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಜೆಡಿಎಸ್‌-ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ರಕ್ಷಕರು. ಅವರ ಸಹಕಾರ-ಬೆಂಬಲದೊಂದಿಗೆ ಸರ್ಕಾರ...

Co-ordination commitee president and ex CM Siddaramaiah

ಸಮ್ಮಿಶ್ರ ಸರ್ಕಾರ ಉಳಿಸುವ ಹೊಣೆ ಸಿದ್ದರಾಮಯ್ಯ ಹೆಗಲಿಗೆ ಹಾಕಿದ ಕಾಂಗ್ರೆಸ್ ಹೈಕಮಾಂಡ್!  Sep 17, 2018

12 ದಿನಗಳ ಯುರೋಪ್ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ಸಾದ ಕೆಲವೇ ಗಂಟೆಗಳಲ್ಲಿ, ಸಮ್ಮಿಶ್ರ ಸರ್ಕಾರದ...

Satish Jarkiholi

ನಾವು ಕಾಂಗ್ರೆಸ್ ಬಿಡುವುದಿಲ್ಲ, ಕೆಲವು ಶಾಸಕರು ಬಿಟ್ಟು ಸರ್ಕಾರ ಪತನವಾದ್ರೆ ನಮಗೇನು ಗೊತ್ತು?: ಸತೀಶ್ ಜಾರಕಿಹೊಳಿ  Sep 16, 2018

ಕಾಂಗ್ರೆಸ್ ನಲ್ಲಿ ಜಾರಕಿಹೊಳಿ ಸಹೋದರ ಅಸಮಾಧಾನದಿಂದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗುವ ಆತಂಕ ಎದುರಾಗಿದೆ.

JD(S) supremo Deve Gowda

ಮಾಧ್ಯಮಗಳು ಸರ್ಕಾರ ಬೀಳುವುದನ್ನೇ ಕಾಯುತ್ತಿವೆ: ಮಾಜಿ ಪ್ರಧಾನಿ ದೇವೇಗೌಡ  Sep 14, 2018

ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ...

Ramesh and Satish Jarkiholi

ಡಿಮ್ಯಾಂಡ್ ಗಳಿಗೆ ಒಪ್ಪದಿದ್ದರೆ ಸರ್ಕಾರ ಪತನ ಖಚಿತ: ಇಲ್ಲಿದೆ ಜಾರಕಿಹೊಳಿ ಸೋಹದರರ ಷರತ್ತುಗಳ ಲಿಸ್ಟ್?  Sep 12, 2018

ರಾಜ್ಯ ರಾಜಕೀಯ ಮೇಲಾಟ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಜಾರಕಿಹೊಳಿ ಸಹೋದರರ ಕಠಿಣ ನಿಲುವು ಸಮ್ಮಿಶ್ರ ಸರ್ಕಾರಕ್ಕೆ ಸಮಸ್ಯೆಯಾಗಿದೆ. ....

H D Kumaraswamy

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಎಂದಿಗೂ ನನಸಾಗದು: ಸಿಎಂ ಕುಮಾರಸ್ವಾಮಿ  Sep 12, 2018

ಬಿಜೆಪಿ ನಾಯಕರಿಗೆ ನಾಡಿನ ಸಮಸ್ಯೆಗಿಂತ ಹೆಚ್ಚಾಗಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಮುಖ್ಯ ಕೆಲಸವಾಗಿದೆ, ಆದರೆ...

D.k Suresh

ಐಟಿ ಮುಂದಿಟ್ಟುಕೊಂಡು ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ ಸುರೇಶ್ ಆರೋಪ  Sep 08, 2018

ಕರ್ನಾಟಕದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಸರ್ಕಾರ ರಚಿಸಿದ್ದೇವೆ. ಹಾಗಾಗಿ ಇಡಿ, ಐಟಿ ಬಳಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿ ನಾಯಕರು ಪ್ರಯತ್ನ ...

Laxmi Hebbalka

ಜಾರಕಿಹೊಳಿ ಬ್ರದರ್ಸ್-ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಕಿತ್ತಾಟ: ಸಮ್ಮಿಶ್ರ ಸರ್ಕಾರಕ್ಕೆ ಕುತ್ತು?  Sep 06, 2018

ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಮುಖ್ಯಸ್ಥರ ಹುದ್ದೆ ಚುನಾವಣೆಗೆ ಸಂಬಂಧಿಸಿದಂತೆ ...

People have shown full support for coalition govt: HD Kumaraswamy

ಸ್ಥಳೀಯ ಸಂಸ್ಥೆ ಚುನಾವಣೆ: ದೋಸ್ತಿ ಸರ್ಕಾರದ ಪರ ತೀರ್ಪು ಎಂದ ಸಿಎಂ  Sep 03, 2018

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪರವಾಗಿದೆ ಎಂದು ಮುಖ್ಯಮಂತ್ರಿ...

H.D Kumaraswamy And G. parameshwara

ದಿನಗಳು ನೂರು, ಹೋದಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಬಿಜೆಪಿ ಟ್ಟೀಟ್  Aug 30, 2018

ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ,ಸ್ಥಗಿತಗೊಂಡಿರುವ ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ ಎಂದು ಟ್ವೀಟ್ ಮಾಡಿದೆ....

Dr G Parameshwara

ಸಾಲಮನ್ನಾ ಐತಿಹಾಸಿಕ ಪ್ರಯತ್ನ; ಸಮ್ಮಿಶ್ರ ಸರ್ಕಾರ ಸೇಫ್: ಪರಮೇಶ್ವರ್  Aug 30, 2018

: ಕಾಂಗ್ರೆಸ್ -ಜೆಡಿಎಸ್ ಸಮ್ಮಿಸ್ರ ಸರ್ಕಾರ ಸುಭದ್ರವಾಗಿದ್ದು, ಸರ್ಕಾರ ಉರುಳಿಸುವ ಯಾವುದೇ ಬೆದರಿಕೆಗಳಿಲ್ಲ ಎಂದು ಡಿಸಿಎಂ ಡಿ ಪರಮೇಶ್ವರ್ ಸ್ವಷ್ಟ

Ex CM Siddaramaiah

ಕಾಂಗ್ರೆಸ್ ನ ಆಂತರಿಕ ಕಲಹ ಸಿಎಂ ಕುಮಾರಸ್ವಾಮಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ  Aug 30, 2018

ಕಾಂಗ್ರೆಸ್ ನೊಳಗಿನ ಆಂತರಿಕ ಕಲಹ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಮುಜುಗರ ...

Coordination, common minimum programme still a struggle in Karnataka's cabinet

ಸಮ್ಮಿಶ್ರ ಸರ್ಕಾರಕ್ಕೆ 100 ದಿನ: ಸಂಭ್ರಮದ ಆಚೆಗಿದೆ ನೂರಾರು ಸವಾಲುಗಳು!  Aug 30, 2018

ಕರ್ನಾಟಕದ ಜೆಡಿಯು (ಎಸ್) -ಕಾಂಗ್ರೆಸ್ ಸಮ್ಮಿಶ್ರ ಸರಕಾರವು ಗುರುವಾರ 100 ದಿನಗಳನ್ನು ಪೂರ್ಣಗೊಳಿಸುತ್ತಿದೆ.

Representational image

ಸರ್ಕಾರ ಅಸ್ಥಿರಗೊಳಿಸುವ ಕಾಂಗ್ರೆಸ್ ನೊಳಗಿನ ಭಿನ್ನಾಭಿಪ್ರಾಯ ಶಮನಕ್ಕೆ ಹೈಕಮಾಂಡ್ ಯತ್ನ  Aug 29, 2018

ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಅಸ್ಥಿರತೆ ...

KPCC president Dinesh Gundu Rao

ನಾವು ಜೆಡಿಎಸ್ ಜೊತೆ ಲಿಖಿತ ಒಪ್ಪಂದ ಮಾಡಿಕೊಂಡಿದ್ದೇವೆ, ಈ ಸರ್ಕಾರ 5 ವರ್ಷ ಪೂರೈಸಲಿದೆ; ದಿನೇಶ್ ಗುಂಡೂರಾವ್  Aug 29, 2018

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಎದ್ದಿರುವ ಸಂಶಯಗಳನ್ನು ...

Former CM Siddaramaiah

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವೆ: ಚರ್ಚೆಗೆ ಕಾರಣವಾಯ್ತು ಸಿದ್ದರಾಮಯ್ಯ ಹೇಳಿಕೆ  Aug 26, 2018

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಇದೀಗ ಅಸಮಾಧಾನಕ್ಕೆ ಕಾರಣವಾಗಿದ್ದು, ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಕುರಿತು ಚರ್ಚೆಗೆ ದಾರಿ ಮಾಡಿಕೊಟ್ಟಿದೆ...

B S Yeddyurappa

ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನ ಬಿಡುಗಡೆ ವಿಳಂಬಕ್ಕೆ ಬಿಜೆಪಿ ಆಕ್ರೋಶ!  Aug 20, 2018

ಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ಹೆಚ್ಚು ಕಮ್ಮಿ 4 ತಿಂಗಳುಗಳೇ ಕಳೆದಿವೆ, ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಎಚ್.ಡಿ ಕುಮಾರ ಸ್ವಾಮಿ....

Page 1 of 2 (Total: 32 Records)

    

GoTo... Page


Advertisement
Advertisement