Advertisement
ಕನ್ನಡಪ್ರಭ >> ವಿಷಯ

ಸರ್ಕಾರ

Representational image

ಲೋಕಸಭೆ ಚುನಾವಣೆಗೆ ಮುನ್ನ ಬೆಳೆ ಸಾಲ ಮನ್ನಾ ಅನಿಶ್ಚಿತ, ಗೌಡರ ರಾಜಕೀಯ ಲೆಕ್ಕಾಚಾರ ತಲೆಕೆಳಗು?  Nov 21, 2018

2019ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ...

48 ಗಂಟೆಯೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯಿರಿ: ಪರಿಕ್ಕರ್ ಗೆ ಕಾಂಗ್ರೆಸ್ ಗಡುವು  Nov 21, 2018

ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕೂಡಲೇ ಸಿಎಂ ಸ್ಥಾನದಿಂದ 48 ಗಂಟೆಗಳೊಳಗೆ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

Sonia Gandhi-Mehbooba mufti

ಕಣಿವೆ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಎನ್ ಸಿ ಬೆಂಬಲಿತ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆ?!  Nov 21, 2018

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನ್ಯಾಷನಲ್ ಕಾನ್ಫರೆನ್ಸ್ ಬೆಂಬಲದೊಂದಿಗೆ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ.

Representational image

ಫೆರಿಫೆರಲ್ ರಿಂಗ್ ರಸ್ತೆ ಯೋಜನೆ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದಲೇ ಹಣ  Nov 20, 2018

ನಗರದಲ್ಲಿ 65 ಕಿಲೋ ಮೀಟರ್ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಮಿಯನ್ನು ಸ್ವಾಧೀನಪಡಿಸಲು ...

File photo

ಡಿಸೆಂಬರ್'ರೊಳಗಾಗಿ ರಾಮ ಮಂದಿರ ಕುರಿತು ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದಿದ್ದರೆ, ನಿಮ್ಮ ವಿರುದ್ಧ ನಿಲ್ಲುತ್ತೇವೆ: ಕೇಂದ್ರಕ್ಕೆ ವಿಹೆಚ್'ಪಿ  Nov 20, 2018

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕುರಿತು ಡಿಸೆಂಬರ್ ಒಳಗಾಗಿ ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದೇ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ವಿರೋಧ ಪಕ್ಷವಾಗಿ ನಿಲ್ಲುತ್ತೇವೆಂದು ಕೇಂದ್ರ ಸರ್ಕಾರಕ್ಕೆ ವಿಶ್ವ ಹಿಂದು ಪರಿಷತ್ ಮಂಗಳವಾರ ಎಚ್ಚರಿಕೆ ನೀಡಿದೆ...

Representational image

ಬಡವರಿಗೆ ಅಂಗಾಂಗ ಕಸಿ ಚಿಕಿತ್ಸೆಗೆ ಸರ್ಕಾರದಿಂದ ನೆರವು  Nov 20, 2018

ಬಡವರಿಗೆ ಅಂಗಾಂಗ ಕಸಿಯ ಅಗತ್ಯವುಳ್ಳವರಿಗೆ ನೆರವಾಗಲು ರಾಜ್ಯ ಸರ್ಕಾರ ಸುವರ್ಣ ಆರೋಗ್ಯ ಸುರಕ್ಷ...

Guatemala: Thousands evacuated as Fuego volcano erupts for fifth time this year, then stops

ಗ್ವಾಟೆಮಾಲದಲ್ಲಿ ಮತ್ತೆ ಸ್ಫೋಟಿಸಿದ ಜ್ವಾಲಾಮುಖಿ, ಸಾವಿರಾರು ಮಂದಿ ಸ್ಥಳಾಂತರ  Nov 20, 2018

ಕಳೆದ ವರ್ಷ ಸುಮಾರು 200 ಜನ ಮರಣ ಮೃದಂಗಕ್ಕೆ ಕಾರಣವಾಗಿದ್ದ ಫ್ಯುಗೋ ಅಗ್ನಿಪರ್ವತ ಮತ್ತೆ ಸ್ಫೋಟಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Finally RBI Meet Agrees To Address Centre's Call To Share Surplus

ಸರ್ಕಾರದ ಒತ್ತಡಕ್ಕೆ ಮಣಿದ ಊರ್ಜಿತ್ ಪಟೇಲ್, ಕೇಂದ್ರ-ಆರ್ ಬಿಐ ಗುದ್ದಾಟಕ್ಕೆ ಕೊನೆಗೂ ತೆರೆ  Nov 20, 2018

ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ಮುಸುಕಿನ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಕೇಂದ್ರಕ್ಕೆ ಶೇ.50ರಷ್ಟು ಲಾಭಾಂಶ ವರ್ಗಾವಣೆಯೂ ಸೇರಿದಂತೆ ಸರ್ಕಾರದ ಬಹುತೇಕ ಬೇಡಿಕೆಗಳಿಗೆ ಆರ್ ಬಿಐ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

File picture of a car stuck in one of the landslide-hit areas in Kodagu

ರಾಜ್ಯ ಪ್ರವಾಹ ಪರಿಹಾರಕ್ಕೆ ಕೇಂದ್ರದಿಂದ 546 ಕೋಟಿ ರು. ನೆರವು  Nov 20, 2018

ರಾಜ್ಯದ ಕೊಡಗು ಸೇರಿದಂತೆ 7 ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 546 ಕೋಟಿ ರು ಅನುದಾನ ಪರಿಹಾರ ಮಂಜೂರು ...

File Image

ಬಾರ್, ರೆಸ್ಟೋರೆಂಟ್ ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಸ್ಥಳ ಕಡ್ಡಾಯ, ಇಲ್ಲದಿದ್ದರೆ ಲೈಸನ್ಸ್ ರದ್ದು: ಸುತ್ತೋಲೆ  Nov 19, 2018

ಕರ್ನಾಟಕ ಸರ್ಕಾರ ರಾಜ್ಯಾದ್ಯಂತದ ಬಾರ್ ಗಳಲ್ಲಿ ನಿಗದಿತ ಸ್ಥಳಗಳಲ್ಲಿ ನಿಂತು ಧೂಮಪಾನ ಮಾಡುವುದಕ್ಕೆ ಮಾತ್ರ ಅವಕಾಶವಿರಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

Sugarcane farmers withdraw protest in Bengaluru, gives 15 days time to Karnataka government

ಕಬ್ಬಿಗೆ ಬೆಂಬಲ ಬೆಲೆ: ರೈತರ ಪ್ರತಿಭಟನೆ ವಾಪಸ್, ಸರ್ಕಾರಕ್ಕೆ 15 ದಿನ ಗಡುವು  Nov 19, 2018

ಕಬ್ಬಿಗೆ ಬೆಂಬಲ ಬೆಲೆ, ಕಬ್ಬಿನ ಬಾಕಿ ಬಿಡುಗಡೆ ಹಾಗೂ ಸಾಲ ಮನ್ನಾ ಸೇರಿದಂತೆ ವಿವಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

Today's situation worse than Emergency: Arun Shourie

ಇಂದಿನ ಪರಿಸ್ಥಿತಿ ತುರ್ತುಪರಿಸ್ಥಿತಿಗಿಂತಲೂ ದಾರುಣ: ಅರುಣ್ ಶೌರಿ  Nov 19, 2018

ಭಾರತ ದೇಶದ ಪ್ರಸ್ತುತ ಪರಿಸ್ಥಿತಿ 1975-77ರ ನಡುವಿನ ತುರ್ತು ಪರಿಸ್ಥಿತಿಗಿಂತಲೂ ಧಾರುಣವಾಗಿದೆ ಎಂದು ಖ್ಯಾತ ಪತ್ರಕರ್ತ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹೇಳಿದ್ದಾರೆ.

Representational image

ಖಾಲಿ ಇರುವ 10,445 ಹುದ್ದೆ ಭರ್ತಿ ಮಾಡಲು ಕುಮಾರಸ್ವಾಮಿ ಸರ್ಕಾರ ಮುಂದು  Nov 19, 2018

ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ...

Marathas to get reservations in jobs and educational institutes after Fadnavis government accepts report

ಮಹಾ ಆಯೋಗದ ವರದಿ ಅಂಗೀಕಾರ: ಕೊನೆಗೂ ಮರಾಠ ಸಮುದಾಯಕ್ಕೆ ಸಿಕ್ಕಿತು ಮೀಸಲಾತಿ ಸೌಲಭ್ಯ!  Nov 18, 2018

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿಯ ಅನುಷ್ಠಾನೆಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದ್ದು, ಉದ್ಯೋಗ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾಗಿ ಸಿಗಲಿದೆ.

Chidambaram

ಆರ್ ಬಿಐ ಮೀಸಲು ಹಣದ ಮೇಲೆ ಕೇಂದ್ರ ಸರ್ಕಾರದ ಕಣ್ಣು- ಚಿದಂಬರಂ  Nov 18, 2018

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿರುವ 9 ಲಕ್ಷ ಕೋಟಿ ರೂಪಾಯಿ ಮೀಸಲು ಹಣದ ಮೇಲೆ ಕೇಂದ್ರಸರ್ಕಾರ ಕಣ್ಣಿಟ್ಟಿದ್ದು, ಆರ್ ಬಿಐಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದಾರೆ.

Delhi Chief Secretary Anshu Prakash, who accused Kejriwal of assault transferred to telecom dept

ಸಿಎಂ ಕೇಜ್ರಿವಾಲ್ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ದೆಹಲಿ ಮುಖ್ಯ ಕಾರ್ಯದರ್ಶಿ ಎತ್ತಂಗಡಿ!  Nov 18, 2018

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿ, ಕಾರ್ಯಕರ್ತರ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

In today's times, censorship is impossible: Arun Jaitley

ಈಗಿನ ಕಾಲಘಟ್ಟದಲ್ಲಿ ಮಾಧ್ಯಮಗಳ ಮೇಲೆ ಸೆನ್ಸಾರ್ ಶಿಪ್ ಅಸಾಧ್ಯ: ಅರುಣ್ ಜೇಟ್ಲಿ  Nov 17, 2018

ಈಗಿನ ಕಾಲಘಟ್ಟದಲ್ಲಿ ಯಾವುದೇ ರೀತಿಯ ಮಾಧ್ಯಮಗಳ ಮೇಲೆ ಸೆನ್ಸಾರ್ ಶಿಪ್ ಅಳವಡಿಕೆ ಅಸಾಧ್ಯ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅಭಿಪ್ರಾಯ ಪಟ್ಟಿದ್ದಾರೆ.

University of Mysore

22 ತಿಂಗಳ ನಂತರ ಮೈಸೂರು ವಿವಿಗೆ ನೂತನ ಉಪಕುಲಪತಿ ನೇಮಕ  Nov 17, 2018

22 ತಿಂಗಳಿಂದ ಖಾಲಿಯಿದ್ದ ಮೈಸೂರು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯಾಗಿ ಮಾನಸ ಗಂಗೋತ್ರಿ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಪ್ರಾಧ್ಯಾಪಕ ...

Representational image

ಹೆಚ್ಚುವರಿ ಹಣ ಪಡೆಯಲು ಆರ್ ಬಿಐ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದು?  Nov 17, 2018

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಹಣಕಾಸು ಸಚಿವಾಲಯದ ನಡುವಿನ ನಿಲುವಿನ ಮಧ್ಯೆ, 1934ರ ಆರ್ ಬಿಐ ಕಾಯ್ದೆಯನ್ನು ಸರ್ಕಾರ ಪರಿಗಣಿಸುವ ಸಾಧ್ಯತೆಯಿದೆ. ಇದುವರೆಗೆ ...

Govt proposes to bear cost of 7 out of 14 weeks extended maternity leave: Sources

ಸರ್ಕಾರದಿಂದಲೇ 7 ವಾರದ ಹೆರಿಗೆ ರಜೆ ಸಂಬಳ; 'ಪ್ರಸೂತಿ ರಜೆ' ಬಗ್ಗೆ ಕೇಂದ್ರದ ಮಹತ್ವದ ಪ್ರಸ್ತಾವನೆ  Nov 16, 2018

ಗರ್ಭಿಣಿ ಉದ್ಯೋಗಸ್ಥ ಮಹಿಳೆಯರ ಹೆರಿಗೆ ರಜೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದ್ದು, ಇನ್ನು ಮುಂದೆ ಗರ್ಭಿಣಿ ಮಹಿಳಾ ಉದ್ಯೋಗಸ್ಥರ ವಾರಗಳ ಪ್ರಸೂತಿ ರಜೆ ವೇತನವನ್ನು ಕೇಂದ್ರ ಸರ್ಕಾರವೇ ಭರಿಸಲಿದೆಯಂತೆ.

Page 1 of 5 (Total: 100 Records)

    

GoTo... Page


Advertisement
Advertisement