Advertisement
ಕನ್ನಡಪ್ರಭ >> ವಿಷಯ

ಸಿದ್ದಗಂಗಾ ಮಠ

After Treatment, Siddaganga Mutt seer walks out of hospital

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಮಠಕ್ಕೆ ವಾಪಸ್!  May 13, 2017

ಪಿತ್ತನಾಳದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶನಿವಾರ ಬಿಜಿಎಸ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡು ತುಮಕೂರು ಸಿದ್ದಗಂಗಾ ಮಠಕ್ಕೆ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Siddaganga seer Shivakumara Swami Admitted to BGS Hospital

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಬಿಜಿಎಸ್ ಆಸ್ಪತ್ರೆಗೆ ದಾಖಲು; ವೈದ್ಯರಿಂದ ಸಾಮಾನ್ಯ ಪರೀಕ್ಷೆ  May 12, 2017

ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರು ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Page 1 of 1 (Total: 2 Records)

    

GoTo... Page


Advertisement
Advertisement