Advertisement
ಕನ್ನಡಪ್ರಭ >> ವಿಷಯ

ಸಿದ್ದರಾಮಯ್ಯ

Siddaramaiah

ಸಿದ್ದರಾಮಯ್ಯ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 11 ಮಹಡಿ ಅನುಮೋದನೆ  Nov 20, 2018

ನಗರದಲ್ಲಿ ಬೆಳೆಯುತ್ತಿರುವ ಜನಸಂಖ್ಯೆಗನುಗುಣವಾಗಿ ನಾಗರಿಕರಿಗೆ ವಾಸಿಸಲು ಮನೆ ನಿರ್ಮಾಣ ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ಮಾಜಿ ಸಿಎಂ ...

Siddaramaiah

ಸಿದ್ದರಾಮಯ್ಯ ವಿರುದ್ಧ ಜಮೀನು ವರ್ಗಾವಣೆ ಕೇಸ್: ತನಿಖೆ ನಡೆಸುವಂತೆ ಕೋರಿಕೆ  Nov 20, 2018

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲಕ್ಷ್ಮಿಂಪುರಂ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿ ಐದು ತಿಂಗಳು ಕಳೆದಿದ್ದರೂ ಇನ್ನು ತನಿಖೆ ...

Ex CM Siddaramaiah

ಮಹಿಳೆ ಮತ್ತು ಪುರುಷರಿಗೆ ದೇವರು ಬೇರೆ ಬೇರೆಯೇ?: ಶಬರಿಮಲೆ ಕುರಿತು ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ  Nov 20, 2018

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ...

Former CM Siddaramaiah

ಶೀಘ್ರ ಸಚಿವ ಸಂಪುಟ ವಿಸ್ತರಣೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  Nov 18, 2018

ಹಲವು ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಿದ್ದರಾಮಯ್ಯ  Nov 18, 2018

ಕರ್ನಾಟಕದಲ್ಲಿ ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ...

D.V Sadananda Gowda And Former CM Siddaramaiah

ಕರಾವಳಿ ಬಿಜೆಪಿಯ ಕೋಮುವಾದದ ಪ್ರಯೋಗ ಶಾಲೆ: ಸಿದ್ದರಾಮಯ್ಯ ಟ್ವೀಟ್ ಗೆ ಡಿವಿಎಸ್ ಟಾಂಗ್!  Nov 17, 2018

ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ, ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ...

Siddaramaiah

ಮೈಸೂರು ಮೇಯರ್ ಗದ್ದುಗೆ ಗುದ್ದಾಟ: ತವರಿನಲ್ಲಿ ಅಧಿಕಾರಕ್ಕಾಗಿ ಅಖಾಡಕ್ಕಿಳಿದ ಸಿದ್ದರಾಮಯ್ಯ  Nov 17, 2018

ಮೈಸೂರು ನಗರ ಪಾಲಿಕೆಯ ಮೇಯರ್- ಉಪ ಮೇಯರ್ ಚುನಾವಣೆ ಇಂದು 11 ಘಂಟೆಗೆ ನಡೆಯಲಿದ್ದು, ಯಾರು ಮೇಯರ್ ಆಗಬೇಕೆಂಬ ವಿಷಯದಲ್ಲಿ ಜೆಡಿಎಸ್...

Siddaramaiah

ಮೈಸೂರು ಮೇಯರ್ ಪಟ್ಟ : ಸಿದ್ದರಾಮಯ್ಯ ಪ್ರವೇಶದಿಂದ ಕಾಂಗ್ರೆಸ್ ನಲ್ಲಿ ಹೆಚ್ಚಾದ ಭರವಸೆ  Nov 12, 2018

ಇದೇ ತಿಂಗಳ 17 ರಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವೇಶದಿಂದಾಗಿ ಪಾಲಿಕೆಯ ಪ್ರತಿಷ್ಠಿತ ಹುದ್ಧೆ ಹಿಡಿಯುವ ಭರವಸೆ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಾಗಿದೆ.

Siddaramaiah

ಟಿಪ್ಪು ಜಯಂತಿ ಆಯ್ತು, ಸಿದ್ದರಾಮಯ್ಯ ಮಾಡಿರುವ ಟ್ವೀಟ್ ನ ರಹಸ್ಯವೇನು?  Nov 12, 2018

ಟಿಪ್ಪು ಜಯಂತಿ ಆಚರಣೆ ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಈ ಬಾರಿ ರಾಜ್ಯ ...

Former CM Siddaramaiah says, should be punished for wrong doing

ರೆಡ್ಡಿ ಮತ್ತೆ ಜೈಲು ಪಾಲು: ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದ ಸಿದ್ದರಾಮಯ್ಯ  Nov 11, 2018

57 ಕೆಜಿ ಚಿನ್ನದ ಗಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಭಾನುವಾರ...

Former CM Sidaramaiah

ಟಿಪ್ಪು ಜಯಂತಿ ವಿವಾದ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ತೀವ್ರ ಕಿಡಿ  Nov 11, 2018

ಟಿಪ್ಪು ಜಯಂತಿ ವಿವಾದ ಸಂಬಂಧ ಬಿಜೆಪಿ ವಿರುದ್ದ ತೀವ್ರವಾಗಿ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಬಿಜೆಪಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ...

Siddaramaiah

ಮಾಜಿ ಸಿಎಂ ಸಿದ್ದರಾಮಯ್ಯ ಸೊಸೆ ಒಡೆತನದ ಪಬ್ ಮೇಲೆ ಸಿಸಿಬಿ ದಾಳಿ  Nov 10, 2018

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ರಾಕೇಶ್ ಪಾಲುದಾರಿಕೆ ಹೊಂದಿರುವ ಪಬ್ ವೊಂದರ ಮೇಲೆ ಸಿಸಿಬಿ ಹಾಗೂ ಅಬಕಾರಿ ಅಧಿಕಾರಿಗಳು ಶುಕ್ರವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ...

Siddaramaiah Slams BJP Leaders in Twitter For Opposing Tippu Jayanti

ಟಿಪ್ಪು ವಿರೋಧಿಗಳೇ.. ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರನ್ನು ಯಾವ ಗುಂಪಿಗೆ ಸೇರಿಸ್ತಿರಿ?: ಸಿದ್ದರಾಮಯ್ಯ  Nov 10, 2018

ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುತ್ತಿರುವಂತೆಯೇ ಅತ್ತ ಕಾಂಗ್ರೆಸ್ ಮುಖಂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಕೂಡ ಬಿಜೆಪಿ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Casual Photo

ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ- ಸಿದ್ದರಾಮಯ್ಯ  Nov 06, 2018

ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Siddaramaiah

ಯಡಿಯೂರಪ್ಪ ರೀತಿ ಮೋದಿಗೂ ಸದ್ಯದಲ್ಲೇ ಕಾದಿದೆ 'ಶಾಸ್ತಿ': ಸಿದ್ದರಾಮಯ್ಯ  Nov 02, 2018

ರಾಫೆಲ್ ಯುದ್ದ ವಿಮಾನ ಖರೀದಿ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ಪಾತ್ರವಿದೆ. ಯಡಿಯೂರಪ್ಪ ರೀತಿ ಮೋದಿಗೂ ಸದ್ಯದಲ್ಲೇ ಶಿಕ್ಷೆ ಕಾಯ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

I am not 420, i am 108, says Sriramulu

ನಾನು 420 ಅಲ್ಲ,108 ಮತ್ತು ಸಿದ್ದರಾಮಯ್ಯನಷ್ಟು ಬುದ್ದಿವಂತನೂ ಅಲ್ಲ: ಶ್ರೀರಾಮುಲು  Nov 01, 2018

ನಾನು 420 ಅಲ್ಲ. 108 ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಷ್ಟು ಬುದ್ಧಿವಂತ ಅಲ್ಲ ಎಂದು...

Sriramulu and Siddaramaiah(File photo)

ಶ್ರೀರಾಮುಲುಗೆ ವ್ಯಂಜನ, ಹೃಸ್ವಸ್ವರ, ದೀರ್ಘಸ್ವರ ಅಂದ್ರೇನು ಗೊತ್ತಾ?: ಸಿದ್ದರಾಮಯ್ಯ  Nov 01, 2018

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪಕ್ಷ, ಲಕ್ಷ ಎಂಬ ಶಬ್ದಗಳನ್ನು ಸರಿಯಾಗಿ ಉಚ್ಛಾರಣೆ ...

S R Mahesh And  Siddaramaiah

ಮಂಡ್ಯ: ಕುರುಬ ಮತದಾರರ ಓಲೈಕೆಗೆ ಜೆಡಿಎಸ್-ಬಿಜೆಪಿ ಹರಸಾಹಸ  Nov 01, 2018

ಮಂಡ್ಯ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ಇನ್ನೂ ಕೇವಲ ಒಂದೇ ಒಂದುದಿನ ಮಾತ್ರ ಬಾಕಿಯಿದೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರುಗಳಿಗೆ ಪಕ್ಷದ ...

Yeddyurappa condemns comments by Reddy against Siddaramaiah

ಸಿದ್ದರಾಮಯ್ಯ ವಿರುದ್ಧ ಜನಾರ್ದನ ರೆಡ್ಡಿ ಹೇಳಿಕೆ ಖಂಡಿಸಿದ ಬಿಎಸ್ ವೈ  Oct 31, 2018

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ....

Siddaramaiah And  Janardhana Reddy

ರೆಡ್ಡಿ ಸಂಸ್ಕೃತಿಯಿಲ್ಲದ ವ್ಯಕ್ತಿ; ಕ್ಷಮೆ ಕೇಳಿದ್ದಾರೆ, ಕ್ಷಮಿಸುವುದು ದೊಡ್ಡಗುಣ: ಸಿದ್ದರಾಮಯ್ಯ  Oct 31, 2018

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗನ ಸಾವಿನ ಕುರಿತು ರಾಜಕೀಯ ವಲಯದಲ್ಲಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಅವರ ಕ್ಷಮೆ ....

Page 1 of 5 (Total: 91 Records)

    

GoTo... Page


Advertisement
Advertisement