Advertisement
ಕನ್ನಡಪ್ರಭ >> ವಿಷಯ

ಹತ್ಯೆ

File photo

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿ ಇಂದ್ರಾಣಿ ಮುಖರ್ಜಿ ಆಸ್ಪತ್ರೆಗೆ ದಾಖಲು  Sep 25, 2018

ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

Casual Photo

ಕುಪ್ವಾರದಲ್ಲಿ ಎನ್ ಕೌಂಟರ್ :2 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!  Sep 23, 2018

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಸೆಕ್ಟರ್ ನಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

Sarveswara Rao

ಆಂಧ್ರಪ್ರದೇಶ: ಇಬ್ಬರು ಟಿಡಿಪಿ ನಾಯಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಮಹಿಳಾ ಮಾವೋವಾದಿಗಳು!  Sep 23, 2018

ಟಿಡಿಪಿ ಶಾಸಕ ಸರ್ವೇಶ್ವರ್ ರಾವ್ ಅವರನ್ನು ಮಾವೋವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Four from a farmers family commit suicide in Mandya district

ಮಂಡ್ಯ: ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದು ಒಂದೇ ಕುಟುಂಬದ ನಾಲ್ವರು ಆತ್ಯಹತ್ಯೆ  Sep 22, 2018

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ...

File photo

ಅಡುಗೆ ಸರಿಯಿಲ್ಲ ಎಂದಿದ್ದಕ್ಕೆ ನೊಂದ ಪತ್ನಿ ಆತ್ಮಹತ್ಯೆಗೆ ಶರಣು!  Sep 22, 2018

ಅಡುಗೆ ಸರಿಯಾಗಿ ಮಾಡಿಲ್ಲ ಎಂದು ಪತಿ ಬೈದಿದ್ದಕ್ಕೆ ತೀವ್ರವಾಗಿ ನೊಂದ ಪತ್ನಿಯೊಬ್ಬಲು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೇವರಜೀವನಹಳ್ಳಿ ಶಾಂಪುರದಲ್ಲಿ ನಡೆದಿದೆ...

India wasted a serious opportunity again, we had no role in killing of BSF jawan: Pakistan

ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ  Sep 22, 2018

ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Jammu and Kashmir: 5 LeT terrorists killed in Bandipora

ಕಾಶ್ಮೀರ: ಬಂಡಿಪೋರಾದಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ  Sep 21, 2018

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಶುಕ್ರವಾರ...

File photo

ಗೌರಿ ಹತ್ಯೆ ಪ್ರಕರಣ: ದಾಬೋಲ್ಕರ್ ಹತ್ಯೆ ಪ್ರಕರಣ ಆರೋಪಿ ವಶಕ್ಕೆ ಪಡೆದ ಎಸ್ಐಟಿ  Sep 21, 2018

ಮಹಾರಾಷ್ಟ್ರದಲ್ಲಿ ನಡೆದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಶರತ್ ಕಲಸ್ಕರ್ ನನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ...

File Image

ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ನವದಂಪತಿ ನೇಣಿಗೆ ಶರಣು!  Sep 19, 2018

ಪ್ರೀತಿಸಿ ಮದುವೆಯಾಗಿದ್ದ ನವಜೋಡಿಯೊಂದು ಡೆತ್ ನೊಟ್ ಬರೆದಿಟ್ಟು ಒಂದೇ ನೇಣು ಕುಣಿಕೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

Casual Photo

ಬೆಂಗಳೂರು:ಶಾಲೆಗೆ ಹೋಗುವಂತೆ ಪೋಷಕರ ಒತ್ತಾಯ:ವಿದ್ಯಾರ್ಥಿ ಆತ್ಮಹತ್ಯೆ !  Sep 19, 2018

ಶಾಲೆಗೆ ಹೋಗುವಂತೆ ಪೋಷಕರ ಒತ್ತಾಯದಿಂದ ಬೇಸತ್ತ 14 ವರ್ಷದ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಬಳಿಯ ಲಗ್ಗೆರೆಯಲ್ಲಿ ನಡೆದಿದೆ.

Madhavi and her husband Sandeep

ಮರ್ಯಾದಾ ಹತ್ಯೆ ಯತ್ನ: ಯುವತಿ ತಂದೆಯಿಂದ ನವಜೋಡಿ ಮೇಲೆ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ!  Sep 19, 2018

ತಮ್ಮ ಕುಟುಂಬದ ಮರ್ಯಾದೆ ಕಾಪಾಡಿಕೊಳ್ಳುವದಕ್ಕಾಗಿ ತಂದೆಯೊಬ್ಬರು ತನ್ನ ಮಗಳು ಹಾಗೂ ಅಳಿಯನ ಮೇಲೆ ಮಾರಕಾಸ್ತ್ರಗಳಿಂದ ಹಾಡು ಹಗಲೇ ಹಲ್ಲೆ ನಡೆಸಿರುವ ಭೀಕರ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ತೆಲಂಗಾಣ ಮರ್ಯಾದಾ ಹತ್ಯೆ ಆರೋಪಿ ಮೊಹಮ್ಮದ್ ಅಬ್ದುಲ್ ಹಿನ್ನಲೆ ಬಲು ರೋಚಕ, ಭಯಾನಕ!  Sep 18, 2018

ಜಾತಿ, ಧರ್ಮದ ಗಡಿ ಮೀರಿ ತಮ್ಮ ಪ್ರೀತಿಗಾಗಿ ಹೆತ್ತವರನ್ನೇ ಎದುರಿಸಿ ಮದುವೆಯಾಗಿ ತಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ದ ಅಮೃತವರ್ಷಿಣಿಯ ಪತಿ ದಲಿತ ಯುವಕ ಪ್ರಣಯ್ ಪೆರುಮಲ್ಲ...

Doctor’s wife jumped to death in Bengaluru, techie tells cops

5ನೇ ಮಹಡಿಯಿಂದ ಬಿದ್ದು ವೈದ್ಯನ ಪತ್ನಿ ಸಾವು, ಒಳ ಉಡುಪಿನಲ್ಲಿ ಚಿನ್ನಾಭರಣ, ನಗದು ಪತ್ತೆ!  Sep 18, 2018

ಮಂತ್ರಿ ಅಲ್ಪೈನ್ ಅಪಾರ್ಟ್'ಮೆಂಟ್ ನ 5ನೇ ಮಹಡಿಯಿಂದ ಬಿದ್ದು ವೈದ್ಯರ ಪತ್ನಿಯೊಬ್ಬರು....

Shivsena ex-corporator remanded for 12 days SIT custody in Gauri Lankesh murder case

ಗೌರಿ ಲಂಕೇಶ್ ಹತ್ಯೆ: ಶಿವಸೇನಾ ಮಾಜಿ ಕಾರ್ಪೋರೇಟರ್ 12 ದಿನ ಎಸ್ಐಟಿ ವಶಕ್ಕೆ  Sep 17, 2018

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ...

file photo

ಬೆಂಗಳೂರು: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು  Sep 17, 2018

ಅಪಾರ್ಟ್'ಮೆಂಟ್ 5ನೇ ಮಹಡಿಯಿಂದ ಬಿದ್ದು ವೈದ್ಯರ ಪತ್ನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಉತ್ತರಹಳ್ಳಿಯಲ್ಲಿ ನಡೆದಿದೆ...

File Image

ಬೆಂಗಳೂರು: ಅನಾರೋಗ್ಯ ನಿಮಿತ್ತ ಟೈಲರ್ ಸಾವು, ಮನನೊಂದ ಅತ್ತೆ, ಸೊಸೆ ಆತ್ಮಹತ್ಯೆ!  Sep 16, 2018

ಅನಾರೋಗ್ಯದ ಕಾರಣ ಓರ್ವ ಟೈಲರ್ ಸಾವನ್ನಪ್ಪಿದ್ದು ಅವರ ಸಾವಿನಿಂದ ಮನನೊಂದ ತಾಯಿ ಹಾಗೂ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Pranay and Amruthavarshini.(File photo)

ಪತಿಯ ಹತ್ಯೆ ಹಿಂದೆ ನನ್ನ ತಂದೆ ಮತ್ತು ಚಿಕ್ಕಪ್ಪನ ಕೈವಾಡವಿದೆ; ಅಮೃತವರ್ಷಿಣಿ  Sep 16, 2018

ತಮ್ಮ ಪತಿಯ ಕೊಲೆಯ ಹಿಂದೆ ತನ್ನ ತಂದೆ ಮಾರುತಿ ರಾವ್ ಮತ್ತು ಚಿಕ್ಕಪ್ಪ ಶ್ರಾವಣ ಅವರ ...

Casual photo

ಗೌರಿ ಲಂಕೇಶ್ ಹತ್ಯೆ ಹಿಂದೆ ಬಹು ತಂಡಗಳ ಪಿತ್ತೂರಿ :ಎಸ್ ಐಟಿ  Sep 16, 2018

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಬಿರುಸುಗೊಳಿಸಿರುವ ವಿಶೇಷ ತನಿಖಾ ತಂಡ ನಿಹಾಲ್ ಆಲಿಯಾಸ್ ದಾದಾ ಮತ್ತು ಮುರಳಿ ಆಲಿಯಾಸ್ ಶಿವಾ ಎಂಬವರನ್ನು ಬಂಧಿಸಲು ಕಾಯುತ್ತಿದೆ.

Chhattisgarh: Man Hangs Himself After Girlfriend Is Allegedly Gang-Raped In Front Of Him

ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ, ಮನನೊಂದು ಆತ್ಮಹತ್ಯೆಗೆ ಶರಣಾದ ಸ್ನೇಹಿತ!  Sep 14, 2018

ತನ್ನ ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದರಿಂದ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್ ಘಡದ ಕೊರ್ಬಾದಲ್ಲಿ ನಡೆದಿದೆ.

Occasional picture

ಶಿಕ್ಷಕಿಯಾಗಬೇಕೆಂಬ ಆಸೆ ಹೊತ್ತಿದ್ದ ಶಿವಮೊಗ್ಗ ವಿದ್ಯಾರ್ಥಿನಿ ಗೌಹಾಟಿ ಐಐಟಿಯಲ್ಲಿ ಆತ್ಮಹತ್ಯೆ  Sep 12, 2018

ಅಸ್ಸಾಂ ಗೌಹಾಟಿಯ ಐಐಟಿಯಲ್ಲಿ ಮೊದಲ ವರ್ಷ ಬಿ.ಟೆಕ್ ಅದ್ಯಯನ ನಡೆಸಿದ್ದ ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.

Page 1 of 5 (Total: 100 Records)

    

GoTo... Page


Advertisement
Advertisement