Advertisement
ಕನ್ನಡಪ್ರಭ >> ವಿಷಯ

Activists

Activists

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರರ ಗೃಹ ಬಂಧನ ಅವಧಿ ಸೆ.19 ರವರಗೆ ವಿಸ್ತರಣೆ- ಸುಪ್ರೀಂ ಕೋರ್ಟ್  Sep 17, 2018

ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎಲ್ಲಾ ಐವರು ಹೋರಾಟಗಾರರ ಗೃಹ ಬಂಧನದ ಅವಧಿಯನ್ನು ಸೆಪ್ಟೆಂಬರ್ 19 ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ.

Subramanian Swamy

ತಮಿಳರಂತೆ ಕನ್ನಡಿಗರು ಸಹ 'ಮೂರ್ಖರು', ಸುಬ್ರಮಣಿಯನ್ ಸ್ವಾಮಿ ಹೇಳಿಕೆಗೆ ತೀವ್ರ ಆಕ್ರೋಶ!  Sep 16, 2018

ಹಿಂದಿ ಭಾಷೆಯನ್ನು ವಿರೋಧಿಸುವ ಮೂಲಕ ಕನ್ನಡಪರ ಹೋರಾಟಗಾರರು ತಮಿಳರಂತೆ ಮೂರ್ಖರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

SC extends house arrest of 5 arrested activists

ಬಂಧಿತ ಸಾಮಾಜಿಕ ಕಾರ್ಯಕರ್ತರ ಗೃಹ ಬಂಧನ ಸೆ.17 ಅವರೆಗೆ ವಿಸ್ತರಣೆ: ಸುಪ್ರೀಂ ಕೋರ್ಟ್  Sep 12, 2018

ಮಾವೋವಾದಿ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ, ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿರುವ 5 ಸಾಮಾಜಿಕ ಕಾರ್ಯಕರ್ತರ ಗೃಹ ಬಂಧನವನ್ನು ಸೆ.17 ರ ವರೆಗೆ ವಿಸ್ತರಿಸಲಾಗಿದೆ.

File image

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಕೈಬಿಡಿ: ಪರಿಸರ ತಜ್ಞರು, ವನ್ಯಜೀವಿ ಕಾರ್ಯಕರ್ತರ ಒತ್ತಾಯ  Sep 07, 2018

ನ್ಯಾಷನಲ್ ಬೋರ್ಡ್ ಆಫ್ ವೈಲ್ಡ್ ಲೈಫ್ (ಎನ್ಬಿಡಬ್ಲ್ಯೂಎಲ್) ನ ಮುಂದೆ ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗ ರಚನೆ ಕುರಿತ ಪರಿಶೀಲನೆ ಅರ್ಜಿ ಇರುವಾಗಲೇ ವನ್ಯಜೀವಿ ರಕ್ಷಣಾ ಕಾರ್ಯಕರ್ತರು....

Bhima-Koregaon violence: Rights activists to remain under house arrest till September 12, says SC

ಭೀಮಾ-ಕೋರೆಗಾಂವ್ ಹಿಂಸಾಚಾರ: ಸೆ.2ರವರೆಗೂ ಹೋರಾಟಗಾರರ ಗೃಹ ಬಂಧನ ವಿಸ್ತರಣೆ: ಸುಪ್ರೀಂ ಕೋರ್ಟ್  Sep 06, 2018

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಆರೋಪ ಮತ್ತು ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಗೃಹಬಂಧನದಲ್ಲಿರುವ ಹೋರಾಟಗಾರರ ಗೃಹಬಂಧನವನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 12ರವರೆದೂ ವಿಸ್ತರಣೆ ಮಾಡಿದೆ.

Bombay HC raps cops for holding press conference on activists' arrests

ಹೋರಾಟಗಾರರ ಬಂಧನ: ಪತ್ರಿಕಾಗೋಷ್ಠಿ ನಡೆಸಿದ ಪುಣೆ ಪೊಲೀಸರಿಗೆ ಬಾಂಬೆ 'ಹೈ' ತರಾಟೆ  Sep 03, 2018

ಸುಪ್ರೀಂ ಕೋರ್ಟ್ ಆದೇಶದಂತೆ ಸದ್ಯ ಗೃಹ ಬಂಧನದಲ್ಲಿರುವ ಐವರು ಹೋರಾಟಗಾರರ ಬಂಧನ ಕುರಿತು ಪತ್ರಿಕಾಗೋಷ್ಠಿ...

ಮಾವೋವಾದಿಗಳೊಂದಿಗೆ ಸಂಪರ್ಕ: ಬಂಧಿತ ಕಾರ್ಯಕರ್ತರ ವಿರುದ್ಧ ಚಾರ್ಜ್ ಶೀಟ್ ಗೆ 90 ದಿನಗಳ ಕಾಲಾವಕಾಶ

ಮಾವೋವಾದಿಗಳೊಂದಿಗೆ ಸಂಪರ್ಕ: ಬಂಧಿತ ಕಾರ್ಯಕರ್ತರ ವಿರುದ್ಧ ಚಾರ್ಜ್ ಶೀಟ್ ಗೆ 90 ದಿನಗಳ ಕಾಲಾವಕಾಶ  Sep 02, 2018

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಬಂಧನಕ್ಕೊಳಗಾಗಿರುವವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸುವುದಕ್ಕೆ 90 ದಿನಗಳ ಕಾಲಾವಕಾಶ ನೀಡಲಾಗಿದೆ.

Police using bullets to 'kill rats': Prakash Ambedkar on activists' arrests

'ಇಲಿಗಳ ಕೊಲ್ಲೋಕೆ ಬುಲೆಟ್ ಏಕೆ ಬೇಕಿತ್ತು?'; ವಿಚಾರವಾದಿಗಳ ಬಂಧನ ಕುರಿತು ಪ್ರಕಾಶ್ ಅಂಬೇಡ್ಕರ್ ಹೇಳಿಕೆ  Sep 02, 2018

ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇರೆಗೆ ವಿಚಾರವಾದಿಗಳ ಬಂಧನ ವಿಚಾರ ಭಾರಿ ಸುದ್ದಿಗೆ ಗ್ರಾಸವಾಗಿರುವಂತೆಯೇ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕಾಶ್ ಅಂಬೇಡ್ಕರ್ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.

We arrested activists only after clear proof of Maoist links: Maharashtra police

ಹೋರಾಟಗಾರರ ಪತ್ರ 'ರಾಜೀವ್ ಗಾಂಧಿ-ತರಹದ' ಘಟನೆ ಬಗ್ಗೆ ಮಾತನಾಡಿದೆ: ಪುಣೆ ಪೊಲೀಸರು  Aug 31, 2018

ಬಂಧಿತ ಐವರು ಹೋರಾಟಗಾರರು ನಿಷೇಧಿದ ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಬಗ್ಗೆ....

Activists' arrest: Never heard of their Naxals links, says Sharad Pawar

ಬಂಧಿತ ಹೋರಾಟಗಾರರಿಗೆ ನಕ್ಸಲ್ ನಂಟಿರುವ ಬಗ್ಗೆ ಯಾವತ್ತೂ ಕೇಳಿಲ್ಲ: ಶರದ್ ಪವಾರ್  Aug 29, 2018

ದೇಶದ ವಿವಿಧ ನಗರಗಳಲ್ಲಿ ದಾಳಿ ನಡೆಸಿ ಐವರು ಹೋರಾಟಗಾರರನ್ನು ಬಂಧಿಸಿದ ಪೊಲೀಸರ ಕ್ರಮವನ್ನು...

SC orders house arrest of five activists till September 6, issues notice to Maharashtra government

ಮಹಾ ಸರ್ಕಾರಕ್ಕೆ ಸುಪ್ರೀಂ ನೋಟಿಸ್, ಐವರು ಹೋರಾಟಗಾರರಿಗೆ ಗೃಹ ಬಂಧನ  Aug 29, 2018

ಭೀಮಾ-ಕೊರಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೋರಾಟಗಾರರನ್ನು ಬಂಧಿಸಿದ...

Activists arrested based on proof of Naxal links: Maha Govt

ನಕ್ಸಲ್ ನಂಟಿನ ಸಾಕ್ಷ್ಯಾಧಾರಗಳ ಮೇಲೆ ಹೋರಾಟಗಾರರ ಬಂಧನ: ಮಹಾ ಸರ್ಕಾರ  Aug 29, 2018

ಪುಣೆ ಪೊಲೀಸರು ಮಂಗಳವಾರ ದೇಶದ ವಿವಿಧ ನಗರಗಳಲ್ಲಿ ದಾಳಿ ನಡೆಸಿ ಐವರು ಎಡಪಂಥೀಯ ಹೋರಾಟಗಾರರನ್ನು ...

Telugu poet Varavara Rao.

ಭೀಮಾ-ಕೊರೆಗಾಂವ್ ಹಿಂಸೆ; ಬಂಧಿತ ಮೂವರು ಕಾರ್ಯಕರ್ತರನ್ನು ಪುಣೆಗೆ ಕರೆತಂದ ಪೊಲೀಸರು  Aug 29, 2018

ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆಯಿಂದ ನಿನ್ನೆ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದ ...

Arun Ferreira a human rights activist and lawyer after he was arrested by the Pune police in connection with Bhima Koregaon violence case in Mumbai on Tuesday .

ಭೀಮಾ-ಕೊರೆಗಾಂವ್ ಹಿಂಸಾಚಾರ ಸಂಬಂಧ ಬಂಧನ; ರೋಮಿಲಾ ಥಾಪರ್ ಸೇರಿ ಐವರು ಸುಪ್ರೀಂ ಮೊರೆ, ಇಂದು ಅರ್ಜಿ ವಿಚಾರಣೆ  Aug 29, 2018

ಭೀಮಾ ಕೊರೆಗಾಂವ್ ಹಿಂಸಾಕೃತ್ಯಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಪೊಲೀಸರು ದೇಶಾದ್ಯಂತ...

Pawan varma , JDU

ನಕ್ಸಲ್ ಜೊತೆ ನಂಟು ಆರೋಪ: ಸರ್ಕಾರ ಸಾಕ್ಷ್ಯಧಾರ ಒದಗಿಸುವಂತೆ ಜೆಡಿಯು ಆಗ್ರಹ  Aug 29, 2018

ನಕ್ಸಲ್ ಜೊತೆ ಸಂಪರ್ಕದ ಶಂಕೆಯ ಮೇರೆಗೆ ಪುಣೆಯ ಪೊಲೀಸರು ಹಲವೆಡೆ ಸಾಮಾಜಿಕ ಹೋರಾಟಗಾರರನ್ನು ಬಂಧಿಸಿರುವುದು ಇದೀಗ ಎನ್ ಡಿಎ ಮೈತ್ರಿ ಪಕ್ಷ ಜೆಡಿಯು ಅಸಮಾಧಾನಕ್ಕೆ ಕಾರಣವಾಗಿದೆ.

They Would Have Arrested Gandhi: Ramachandra Guha On Raids On Activists

ಗಾಂಧೀಜಿಯನ್ನೂ ಕೂಡ ಬಂಧಿಸುತ್ತಿದ್ದರು: ರಾಮಚಂದ್ರ ಗುಹಾ  Aug 28, 2018

ದೇಶಾದ್ಯಂತ ನಡೆದ ಮಾನವಹಕ್ಕು ಹೋರಾಟಗಾರರ ಮೇಲಿನ ದಾಳಿಯನ್ನು ಕಟುವಾಗಿ ಖಂಡಿಸಿರುವ ಖ್ಯಾತ ಲೇಖಕ ಹಾಗೂ ಇತಿಹಾಸಕಾರ ರಾಮಚಂದ್ರ ಗುಹಾ ಅವರು, ಗಾಂಧಿಜಿ ಇದಿದ್ದರೆ ಅವರನ್ನೂ ಕೂಡ ಬಂಧಿಸುತ್ತಿದ್ದರು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Scenes outside Varavara Rao's residence in Hyderabad.

ಭೀಮಾ ಕೋರೆಗಾಂವ್: ನಕ್ಸಲ್ ಸಂಪರ್ಕದ ಶಂಕೆ, ದೇಶದ ಹಲವೆಡೆ ಹೋರಾಟಗಾರರ ನಿವಾಸಗಳ ಮೇಲೆ ದಾಳಿ  Aug 28, 2018

ನಕ್ಸಲರೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿಂದಾಗಿ ದೇಶದ ಹಲವೆಡೆ ಇಂದು ಪ್ರಸಿದ್ಧ ಹೋರಾಟಗಾರರ ಮನೆ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Shashi Tharoor

ಶಶಿ ತರೂರ್ ಕಚೇರಿ ಮೇಲೆ ಮಸಿ ಎರಚಿದ ಬಿಜೆಪಿ ಕಾರ್ಯಕರ್ತರು  Jul 16, 2018

ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಕಾರ್ಯಕರ್ತರು ಕಾಂಗ್ರೆಸ್ ನಾಯಕ ಶಶಿ ತರೂರ್ ಕಚೇರಿ ಮೇಲೆ ಮಸಿ ಎರಚಿದ್ದಾನೆ.

Page 1 of 1 (Total: 18 Records)

    

GoTo... Page


Advertisement
Advertisement