Advertisement
ಕನ್ನಡಪ್ರಭ >> ವಿಷಯ

Arunachal Pradesh

Representative image

ಅರುಣಾಚಲ ಪ್ರದೇಶ: 88 ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಶಿಕ್ಷೆ ನೀಡಿದ ಶಿಕ್ಷಕರು!  Nov 30, 2017

ಶಾಲೆಯ ಮುಖ್ಯ ಶಿಕ್ಷಕರ ಕುರಿತು ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದಾರೆಂಬ ಕಾರಣಕ್ಕೆ 88 ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಶಿಕ್ಷಕರು ಶಿಕ್ಷೆ ನೀಡಿರುವ ಘಟನೆಯೊಂದು...

6.9-magnitude earthquake strikes India-China Border And Tibet

ಇಂಡೋ-ಚೀನಾ ಗಡಿಯಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲು  Nov 18, 2017

ಭಾರತ-ಚೀನಾ ಗಡಿ ಭಾಗದಲ್ಲಿ ಶನಿವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

Congress urges EC to hold by-polls in two Arunachal seats

ಅರುಣಾಚಲದ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸುವಂತೆ ಇಸಿಗೆ ಕಾಂಗ್ರೆಸ್ ಒತ್ತಾಯ  Nov 11, 2017

ಅರುಣಾಚಲ ಪ್ರದೇಶದಲ್ಲಿ ಕಳೆದ ಹಲವು ತಿಂಗಳಿಂದ ಖಾಲಿ ಉಳಿದಿರುವ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕೂಡಲೇ ಉಪ....

Defence Minister Nirmala Sitharaman

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಭಾರತ ತಿರುಗೇಟು  Nov 10, 2017

ಅರುಣಾಚಲ ಪ್ರದೇಶಕ್ಕೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಭಾರತ ತಿರುಗೇಟು ನೀಡಿದೆ...

Nirmala Sitharaman

ಅರುಣಾಚಲ ಪ್ರದೇಶಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ: ಚೀನಾ ಆಕ್ಷೇಪ  Nov 06, 2017

ಅರುಣಾಚಲ ಪ್ರದೇಶಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.

Army operating base attacked in Arunachal, no casualty

ಅರುಣಾಚಲಪ್ರದೇಶದಲ್ಲಿ ಸೇನಾ ನೆಲೆ ಮೇಲೆ ಭಯೋತ್ಪಾದಕರ ದಾಳಿ  Oct 10, 2017

ಅರುಣಾಚಲಪ್ರದೇಶದಲ್ಲಿ ಶಂಕಿತ ಭಯೋತ್ಪಾದಕ ದಾಳಿ ನಡೆದಿದ್ದು, ಸೇನೆಯ ಲಾಂಗ್ಡಿಂಗ್ ಬೆಟಾಲಿಯನ್ ನಲ್ಲಿರುವ ಕಂಪನಿ ಆಪರೇಟಿಂಗ್ ಬೇಸ್ ನಲ್ಲಿ ಘಟನೆ ನಡೆದಿದೆ ಎಂದು ಸೇನೆ ಅಧಿಕಾರಿಗಳು ತಿಳಿಸಿದ್ದಾರೆ.

Picture for representation

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್ ಪತನ, ಏಳು ಸಾವು  Oct 06, 2017

ಬಾರತೀಯ ವಾಯುಸೇವನೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡು ಏಳು ಮಂದಿ ಸಾವಿಗೀಡಾಗಿರುವ ಘಟನೆ ಅರುಣಾಚಲ ಪ್ರದೇಸದಲ್ಲಿ ನಡೆದಿದೆ.

B.D. Mishra

ಅರುಣಾಚಲ ಪ್ರದೇಶ ರಾಜ್ಯಪಾಲರಾಗಿ ಬಿಡಿ ಮಿಶ್ರಾ ಪ್ರಮಾಣ ವಚನ ಸ್ವೀಕಾರ  Oct 03, 2017

ನಿವೃತ್ತ ಬ್ರಿಗೇಡಿಯರ್ ಬಿ.ಡಿ ಮಿಶ್ರಾ ಇಂದು ಅರುಣಾಚಲ ಪ್ರದೇಶ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುವಾಹಟಿ ಹೈಕೋರ್ಟ್ ನ ...

Jomde Kena

ಅರುಣಾಚಲ ಪ್ರದೇಶ: ಆರೋಗ್ಯ ಸಚಿವ ಜೊಮ್ಡೆ ಕೇನಾ ನಿಧನ  Sep 05, 2017

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣಾಚಲ ಪ್ರದೇಶ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೋಮ್ಡೆ ಕೇನಾ ಗುವಾಹಟಿಯ ಖಾಸಗಿ ...

Representational image

ಅರುಣಾಚಲ ಪ್ರದೇಶ-ಮ್ಯಾನ್ಮಾರ್ ಗಡಿ: ಸೇನಾ ಕಾರ್ಯಾಚರಣೆ, ಎನ್ಎಸ್ ಸಿಎನ್ ಕೇಡರ್ ಹತ್ಯೆ  Sep 04, 2017

ಅರುಣಾಚಲ ಪ್ರದೇಶದಲ್ಲಿ ಭಾರತ-ಮ್ಯಾನ್ಮಾರ್ ಗಡಿಭಾಗದಲ್ಲಿ ವಿಶೇಷ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ....

Page 1 of 1 (Total: 10 Records)

    

GoTo... Page


Advertisement
Advertisement