Advertisement
ಕನ್ನಡಪ್ರಭ >> ವಿಷಯ

Bcci

Team India

ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡದಿದ್ದರೆ, ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು: ಎಂಎಸ್‌ಕೆ ಪ್ರಸಾದ್  Sep 16, 2018

ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಇನ್ಮುಂದೆ ಉತ್ತಮ ಪ್ರದರ್ಶನ ನೀಡಿದ್ದರಂತೆ ಅಂತಹ ಆಟಗಾರರನ್ನು ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.

Ravi Shastri

ಸರಣಿ ಸೋತರು, ಅವಧಿಗೂ ಮುನ್ನ ಕೋಚ್ ರವಿಶಾಸ್ತ್ರಿಗೆ 3 ತಿಂಗಳ ವೇತನ ಪಾವತಿ!  Sep 11, 2018

ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅವಧಿಗೂ ಮುನ್ನವೇ 3 ತಿಂಗಳ ವೇತನ ನೀಡಿದೆ...

Asia Cup 2018 Schedule Changes: Team India to play all Asia Cup matches at Dubai

ಏಷ್ಯಾ ಕಪ್ 2018: ಬಿಸಿಸಿಐ ವಿರೋಧಕ್ಕಿಲ್ಲ ಮಣೆ, ಬದಲಾದ ವೇಳಾ ಪಟ್ಟಿಯಲ್ಲೂ ಟೀಂ ಇಂಡಿಯಾಗೆ ಸತತ ಪಂದ್ಯ ಆಯೋಜನೆ  Sep 09, 2018

ಏಷ್ಯಾಕಪ್ 2018ರ ಟೂರ್ನಿಯ ವೇಳಾಪಟ್ಟಿ ಬದಲಾಗಿದ್ದು, ಇದೇ ಸೆಪ್ಟೆಂಬರ್ 15ರಿಂದ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಹಾಂಕಾಂಗ್ ಮತ್ತು ಆಪ್ಘಾನಿಸ್ತಾನ ರಾಷ್ಟ್ರಗಳು ಪಾಲ್ಗೊಳ್ಳುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ.

ಇಶಾನ್ ಕಿಶನ್-ಎಂಎಸ್ ಧೋನಿ

ಭವಿಷ್ಯದ ಎಂಎಸ್ ಧೋನಿ ಆಗ್ತಾರಾ ಇಶಾನ್ ಕಿಶನ್, ಧೋನಿ ಸ್ಟೈಲ್ ಅನುಕರಣೆ!  Sep 04, 2018

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಯನ್ನು ಕೀಪಿಂಗ್ ಚಾಕಚಕ್ಯತೆಯನ್ನು ಮೀರಿಸುವಂತಾ ಆಟಗಾರ ಇನ್ನೊಬ್ಬನಿಲ್ಲ ಎಂದರೇ ತಪ್ಪಾಗಲಾರದು...

Casual photo

ರಾಜ್ ಕೋಟ್ ನಲ್ಲಿ ಅಕ್ಟೋಬರ್ 4 ರಿಂದ ಭಾರತ- ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್  Sep 04, 2018

ಏಷ್ಯಾ ಕಪ್ ಮುಗಿದು ಒಂದು ವಾರ ಕಳೆಯುವಷ್ಟರಲ್ಲಿ ಭಾರತ- ವೆಸ್ಟ್ ಇಂಡೀಸ್ ನಡುವಣ ಸ್ವದೇಶದಲ್ಲಿ ಏಳುವಾರಗಳ ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಅಕ್ಟೋಬರ್ 4 ರಂದು ರಾಜ್ ಕೋಟ್ ನಲ್ಲಿ ಪ್ರಥಮ ಟೆಸ್ಟ್ ಪಂದ್ಯ ನಡೆಯಲಿದೆ.

Jhulan Goswami

ಮಹಿಳಾ ಕ್ರಿಕೆಟ್: ಟಿ20 ಮಾದರಿ ಕ್ರಿಕೆಟ್ ಗೆ ಝುಲನ್ ಗೋಸ್ವಾಮಿ ಗುಡ್ ಬೈ  Aug 23, 2018

ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್, ಝುಲನ್ ಗೋಸ್ವಾಮಿ ಅಂತಾರಾಷ್ಟ್ರೀಯ ಟ್ವೆಂಟಿ -20 ಪಂದ್ಯಗಳಿಂದ ನಿವೃತ್ತಿ ಪ್ರಕಟಿಸಿದ್ದಾರೆ.

Ravi Shastri, Virat Kohli

ಟೆಸ್ಟ್‌ನಲ್ಲಿ ಹೀನಾಯ ಸೋಲು, ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಕೊಹ್ಲಿ, ರವಿಶಾಸ್ತ್ರಿ ಸ್ಥಾನಕ್ಕೆ ಕುತ್ತು?  Aug 14, 2018

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಂಗ್ಲರ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ...

Shastri-Kohli duo

ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ವೈಫಲ್ಯ: ಶಾಸ್ತ್ರಿ, ಕೊಹ್ಲಿ ಅವರ ಸ್ಪಷ್ಟನೆ ಕೇಳಲಿರುವ ಬಿಸಿಸಿಐ  Aug 13, 2018

: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಭಾರತ -ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಯಲ್ಲಿ ಬಾರತ ಸತತ ಎರಡು ಪಂದ್ಯಗಳನ್ನು ಸೋತ ಬೆನ್ನಲ್ಲಿಯೇ ಮುಖ್ಯ ತರಬೇತುದಾರ ರವಿ ಶಾಸ್ತ್ರಿ.....

BCCI reforms: What principle did Supreme Court apply while changing our recommendations, asks Justice Lodha

ಯಾವ ಮಾನದಂಡದ ಮೇಲೆ 'ಸುಪ್ರೀಂ' ನಮ್ಮ ಶಿಫಾರಸುಗಳಲ್ಲಿ ಬದಲಾವಣೆ ಮಾಡಿತು: ಜಸ್ಟಿಸ್ ಲೋಧಾ ಪ್ರಶ್ನೆ  Aug 10, 2018

ಸುಪ್ರೀಂ ಕೋರ್ಟ್ ಯಾವ ಮಾನದಂಡಗಳ ಆಧಾರದ ಮೇಲೆ ಪರಿಷ್ಕರಣೆಗೆ ಆದೇಶ ನೀಡಿತು ಎಂದು ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಲೋಧ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್ ಎಂ ಲೋಧಾ ಪ್ರಶ್ನಿಸಿದ್ದಾರೆ.

Supreme Court modifies 'one state, one vote' policy of BCCI, grants permanent membership to MCA, others

'ಒಂದು ರಾಜ್ಯ, ಒಂದು ಮತ' ನೀತಿ ಕೈಬಿಟ್ಟ 'ಸುಪ್ರೀಂ', ಬಿಸಿಸಿಐ ಕರಡು ಸಂವಿಧಾನಕ್ಕೆ ಒಪ್ಪಿಗೆ  Aug 09, 2018

ಬಿಸಿಸಿಐ ನೂತನ ಸಂವಿಧಾನದ ಕರಡು ಪ್ರತಿಯನ್ನು ಸುಪ್ರೀಂ ಕೋರ್ಟ್ ಕೆಲ ಬದಲಾವಣೆಗಳೊಂದಿಗೆ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

‘Anushka Sharma playing for Team India?’ BCCI faces the heat on social media for image

ಟೀಂ ಇಂಡಿಯಾ ಜತೆಗೆ ಫೋಟೋಗೆ ಪೋಸ್ ಕೊಟ್ಟ ಅನುಷ್ಕಾ ಶರ್ಮಾ!  Aug 08, 2018

ಲಂಡನ್ ನಲ್ಲಿರುವ ಭಾರತೀಯ ಹೈಕಮಿಷನರ್ ಕಛೇರಿಯು ಮಂಗಳವಾರ ಬಾರತೀಯ ಕ್ರಿಕೆಟ್ ತಂಡದ ಸದಸ್ಯರಿಗಾಗಿ ಔತಣಕುಟ ಏರ್ಪಡಿಸಿತ್ತು.

BCCI Wants India-Pakistan Game Rescheduled, Slams 'Mindless' Asia Cup Fixture: Sources

ಕ್ರಿಕೆಟ್: 'ಮೈಂಡ್ ಲೆಸ್', ಏಷ್ಯಾ ಕಪ್ 2018 ವೇಳಾಪಟ್ಟಿಗೆ ಬಿಸಿಸಿಐ ತೀವ್ರ ವಿರೋಧ  Jul 26, 2018

ಸೆಪ್ಟೆಂಬರ್ ನಲ್ಲಿ ಆಯೋಜನೆಯಾಗಿರುವ ಏಷ್ಯಾ ಕಪ್ ಪಂದ್ಯಾವಳಿಯ ವೇಳಾ ಪಟ್ಟಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತೀವ್ರ ವಿರೋಧ ವ್ಯಕ್ತಪಡಿಸಿದೆ.

ಎಂಎಸ್ ಧೋನಿ-ವಿರಾಟ್ ಕೊಹ್ಲಿ

ಎಂಎಸ್ ಧೋನಿ ಈಗಲೂ ಟೀಂ ಇಂಡಿಯಾದ ಅಧಿಕೃತ ನಾಯಕ, ಮತ್ತೆ ವಿರಾಟ್ ಕೊಹ್ಲಿ ಕಥೆ ಏನು?  Jul 20, 2018

2007ರ ಟಿ20 ವಿಶ್ವಕಪ್, 2011ರ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ ಸೇರಿದಂತೆ ಹಲವು ಸರಣಿಗಳನ್ನು ಗೆಲ್ಲಿಸಿಕೊಟ್ಟ ಟೀಂ ಇಂಡಿಯಾದ ಮಾಜಿ ನಾಯಕ...

Tushar Arothe steps down as India women's cricket team head coach

ವೈಯುಕ್ತಿಕ ಕಾರಣ ಅಲ್ಲ, ಅರೋತೆ ಪದ ತ್ಯಾಗಕ್ಕೆ ಆಟಗಾರ್ತಿಯರೊಂದಿಗಿನ ಭಿನ್ನಾಭಿಪ್ರಾಯವೇ ಕಾರಣ?  Jul 10, 2018

ಭಾರತ ಮಹಿಳಾ ಕ್ರಿಕೆಟ್ ತಂಡ ಪ್ರಧಾನ ಕೋಚ್ ತುಷಾರ್ ಅರೋತೆ ರಾಜಿನಾಮೆ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ, ಆರೋತೆ ರಾಜಿನಾಮೆಗೆ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರ ಭಿನ್ನಾಭಿಪ್ರಾ.ವೇ ಕಾರಣ ಎನ್ನಲಾಗಿದೆ.

Tushar Arothe steps down as India women's cricket team head coach

ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ತುಷಾರ್ ಅರೋತೆ ರಾಜಿನಾಮೆ  Jul 10, 2018

ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಧಾನ ಕೋಚ್ ತುಷಾರ್ ಅರೋತೆ ಅವರು ತಮ್ಮ ಸ್ಖಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

BCCI

ಜೂನ್ 22ರ ಬಿಸಿಸಿಐ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸಿಒಎ ಸೂಚನೆ  Jun 28, 2018

ಜೂ.22 ರಂದು ನಡೆದ ಬಿಸಿಸಿಐ ನ ವಿಶೇಷ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿ (ಸಿಒಎ)ಸ್ಪಷ್ಟ ಸೂಚನೆ ನೀಡಿದೆ.

Page 1 of 1 (Total: 16 Records)

    

GoTo... Page


Advertisement
Advertisement