Advertisement
ಕನ್ನಡಪ್ರಭ >> ವಿಷಯ

Bharat Bandh

ಎಂಎಸ್ ಧೋನಿ ಮತ್ತು ಸಾಕ್ಷಿ

ತೈಲ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೀಡಿದ್ದ 'ಭಾರತ್ ಬಂದ್'ಗೆ ಪತ್ನಿ ಸಾಕ್ಷಿ ಜತೆ ಧೋನಿ ಸಾಥ್?  Sep 15, 2018

ತೈಲ ದರ ಏರಿಕೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ನಲ್ಲಿ ಟೀಂ ಇಂಡಿಯಾ ಮಾಜಿ...

Fuel price hike: Rajasthan minister asks people to 'reduce expenses'

ತೈಲ ಬೆಲೆ ಏರಿಕೆ ಸಮಸ್ಯೆಗೆ ರಾಜಸ್ಥಾನ ಸಚಿವರು ಕೊಟ್ಟ ಸಲಹೆ ಏನು ಗೊತ್ತಾ?  Sep 10, 2018

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಸೋಮವಾರ ಭಾರತ್ ಬಂದ್ ಆಚರಿಸಿದರೆ, ರಾಜಸ್ಥಾನ ಸಚಿವರು ಮಾತ್ರ....

Bharat Bandh: Cong demands inclusion of fuel under GST

ಭಾರತ್ ಬಂದ್: ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಗೆ ತರಲು ಕಾಂಗ್ರೆಸ್ ಆಗ್ರಹ  Sep 10, 2018

ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ ಕಾಂಗ್ರೆಸ್,...

Govt rules out excise duty cut as petrol, diesel prices hit fresh high

ಭಾರತ್ ಬಂದ್ ಗೂ ಜಗ್ಗದ ಭಾರತ ಸರ್ಕಾರ: ಅಬಕಾರಿ ಸುಂಕ ಕಡಿಮೆ ಮಾಡಲು ಸ್ಪಷ್ಟ ನಿರಾಕರಣೆ!  Sep 10, 2018

ಭಾರತ್ ಬಂದ್ ನ ಹೊರತಾಗಿಯೂ ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಅಲ್ಲಗಳೆದಿದೆ.

Karnataka witness mixed response for Bharath Bandh, Public life returns to normalcy

ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ: ಸಹಜ ಸ್ಥಿತಿಯತ್ತ ಜನಜೀವನ  Sep 10, 2018

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಹಾಗೂ ಹಲವು ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Subramanian Swamy

ಭಾರತ್ ಬಂದ್: ಕಾಂಗ್ರೆಸ್ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿ ವಾಗ್ದಾಳಿ  Sep 10, 2018

ಕಾಂಗ್ರೆಸ್ ಪಕ್ಷಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Ravi Shankar Prasad

ಭಾರತ್ ಬಂದ್ ವಿಫಲಗೊಂಡಿದೆ, ತೈಲ ಬೆಲೆ ಏರಿಕೆ ಸಂಕಷ್ಟ ತಾತ್ಕಾಲಿಕ: ರವಿಶಂಕರ್ ಪ್ರಸಾದ್  Sep 10, 2018

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಯಾವ ಕಾರಣದಿಂದ ಆಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ ಬಂದ್ ವಿಫಲಗೊಂಡಿದೆ ಎಂದು ಬಿಜೆಪಿ ಸೋಮವಾರ...

Bharat Bandh: Police imposed 144 section in Udupi

ಭಾರತ್ ಬಂದ್: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ, ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ  Sep 10, 2018

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು (ಸೆ. ೧೦) ನಡೆಯುತ್ತಿರುವ ಭಾರತ್ ಬಂದ್ ವೇಳೆ ಉಡುಪಿ ನಗರದಲ್ಲಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರನಡುವೆ ಮಾರಾಮಾರಿ ನಡೆದಿದೆ.

File photo

ಬಿಹಾರ: ಭಾರತ್ ಬಂದ್'ಗೆ ಸಿಲುಕಿದ ಆ್ಯಂಬುಲೆನ್ಸ್; ಆಸ್ಪತ್ರೆಗೆ ಸಾಗಿಸುವ ವೇಳೆ 2 ವರ್ಷ ಮಗು ಸಾವು  Sep 10, 2018

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಕರೆ ನೀಡಿರುವ ಈ ಬಂದ್ ಕರೆಗೆ ವಿವಿಧ ರಾಜ್ಯಗಳಿಂದ ವ್ಯಾಪಕ ಬೆಂಬಲಗಳು ವ್ಯಕ್ತವಾಗುತ್ತಿವೆ. ಈ ನಡುವಲ್ಲೇ, ಬಿಹಾರ ರಾಜ್ಯದಲ್ಲಿ ಬಂದ್...

PM Modi has not spoken a word on rising prices of fuel: Rahul Gandhi

ಪೆಟ್ರೋಲ್ ದರ ಏರಿಕೆ ವಿರೋಧಿಸಿ ಇಡೀ ದೇಶ ಬೀದಿಗಿಳಿದಿದ್ದರೂ, ಪ್ರಧಾನಿ ಮೋದಿ ಮಾತ್ರ ಮೌನಿ: ರಾಹುಲ್ ಗಾಂಧಿ  Sep 10, 2018

ನಿರಂತರ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಇಂದು ಇಡೀ ದೇಶ ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಈ ಬಗ್ಗೆ ತಮ್ಮ ಮೌನ ಮುಂದುವರೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

Congress workers protest at the Highway circle on Monday

ಭಾರತ್ ಬಂದ್ ಗೆ ರಾಜ್ಯದಲ್ಲಿ ಬೆಂಬಲ: ರಸ್ತೆಗಿಳಿಯದ ಬಿಎಂಟಿಸಿ, ಮೆಟ್ರೋ ಸಂಚಾರ ಅಬಾಧಿತ; ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ  Sep 10, 2018

ತೈಲ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಗೆ ಕರ್ನಾಟಕದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ...

File photo

ಭಾರತ ಎಂದಿಗೂ ಬಂದ್ ಆಗಲ್ಲ, ಸದಾಕಾಲ ಪ್ರಗತಿ ಸಾಧಿಸಲಿದೆ: 'ಭಾರತ್ ಬಂದ್' ಕುರಿತು ಬಿಜೆಪಿ  Sep 10, 2018

ಭಾರತ ಎಂದಿಗೂ ಬಂದ್ ಆಗುವುದಿಲ್ಲ. ದೇಶ ಸದಾಕಾಲ ಮುನ್ನಡೆಯಲಿದ್ದು, ಪ್ರಗತಿ ಸಾಧಿಸಲಿದೆ ಎಂದು ವಿರೋಧ ಪಕ್ಷಗಳ ಭಾರತ್ ಬಂದ್ ಕುರಿತು ಬಿಜೆಪಿ ಸೋಮವಾರ ಹೇಳಿದೆ...

ತೈಲೆ ಬೆಲೆ ಏರಿಕೆ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಭಾರತ್ ಬಂದ್: ವಿಪಕ್ಷಗಳ ಒಗ್ಗಟ್ಟು ನಮ್ಮ ಶಕ್ತಿ ಹಾಗೂ ಪ್ರಧಾನಿ ಮೋದಿ ದುರ್ಬಲತೆ ತೋರಿಸುತ್ತದೆ- ಕಾಂಗ್ರೆಸ್  Sep 10, 2018

ವಿರೋಧ ಪಕ್ಷಗಳ ಒಗ್ಗಟ್ಟು ನಮ್ಮಲ್ಲಿರುವ ಶಕ್ತಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದುರ್ಬಲತೆಯನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ...

Manmohan Singh

ಮೋದಿ ಸರ್ಕಾರ ರಾಷ್ಟ್ರದ ಹಿತಾಸಕ್ತಿಗೆ ಸಲ್ಲದ ಅನೇಕ ಕೆಲಸ ಮಾಡಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್  Sep 10, 2018

ಮೋದಿ ಸರ್ಕಾರ ಸಾಕಷ್ಟು ವಿಚಾರಗಳನ್ನು ಮಾಡಿದೆ. ಆದರೆ, ಅದಾವುದೂ ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ...

Shiv Sena to not participate in Bharat bandh, will look at protest 'neutrally'

ತೈಲ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ಎಂಎನ್ಎಸ್ ಬೆಂಬಲದ ಹೊರತಾಗಿಯೂ ಶಿವಸೇನೆ ತಟಸ್ಥ!  Sep 10, 2018

ತೈಲೋತ್ಪನ್ನಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಚಾಲ್ತಿಯಲ್ಲಿರುವಂತೆಯೇ ಬಂದ್ ಗೆ ಸಂಬಂಧಿಸಿದಂತೆ ಶಿವಸೇನೆ ತಟಸ್ಥ ನಿಲುವು ತಳೆದಿದೆ.

Rahul Gandhi joins Bharat Bandh protest, cuts short Kailash Mansarovar yatra

ಕೈಲಾಸ ಮಾನಸ ಸರೋವರ ಯಾತ್ರೆ ಮೊಟಕುಗೊಳಿಸಿ ಭಾರತ್ ಬಂದ್ ನಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ!  Sep 10, 2018

ತೈಲೋತ್ಪನ್ನಗಳ ಮೇಲಿನ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ ನಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

Rajasthan Government announces a 4-percent reduction in VAT on Petrol and diesel

ತೈಲ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ರಾಜಸ್ಥಾನ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ  Sep 10, 2018

ತೈಲ ಬೆಲೆ ಏರಿಕೆ ವಿರೋಧಿಸಿದ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಬಿಸಿ ರಾಜಸ್ಥಾನ ಸರ್ಕಾರಕ್ಕೆ ಮುಟ್ಟಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತನ್ನ ಪಾಲಿನ ವ್ಯಾಟ್ ಕಡಿತಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ.

Bharat Bandh: Congress Senior Leader Janardhan Poojary Critisizes his own Party Decision

'ಕೈ' ಕೊಟ್ಟ ಪೂಜಾರಿ..!; 'ಬಂದ್ ಗೆ ಕರೆ ಕೊಟ್ಟವರು ದೇಶ ವಿರೋಧಿಗಳು, ಹೀಗೆ ಆದ್ರೆ ಕಾಂಗ್ರೆಸ್ ಸರ್ಕಾರ ಮಾಡೋಕೆ ಆಗಲ್ಲ'  Sep 10, 2018

ಜನಾರ್ಧನ ಪೂಜಾರಿ ಮತ್ತೆ ತಮ್ಮದ ಪಕ್ಷದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ್ ಬಂದ್ ಗೆ ಕರೆ ನೀಡಿದವರು ದೇಶ ವಿರೋಧಿಗಳು ಎನ್ನುವ ಮೂಲಕ ಪಕ್ಷದ ನಿರ್ಧಾರವನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ.

Representational image

ಭಾರತ್ ಬಂದ್; ಯಾವ್ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ?  Sep 10, 2018

ಇಂಧನ ಬೆಲೆ ಏರಿಕೆ ಖಂಡಿಸಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ 'ಭಾರತ್‌ ಬಂದ್‌' ಹಿನ್ನೆಲೆಯಲ್ಲಿ ...

Representational image

ಭಾರತ ಬಂದ್: ಸಾರಿಗೆ ಸಂಚಾರ ಸ್ಥಗಿತ, ಸಾಮಾನ್ಯ ಜೀವನ ಅಸ್ತವ್ಯಸ್ತ  Sep 10, 2018

ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ರಾಜಧಾನಿ ...

Page 1 of 2 (Total: 34 Records)

    

GoTo... Page


Advertisement
Advertisement