Advertisement
ಕನ್ನಡಪ್ರಭ >> ವಿಷಯ

Case

ಬಂಧನ

ಚಿತ್ರ ಅಟ್ಟರ್ ಫ್ಲಾಪ್ ಆಯ್ತು, ಸಂಕಷ್ಟಕ್ಕೆ ಸಿಲುಕಿ ಕಳ್ಳತನಕ್ಕೆ ಇಳಿದ ನಟ ಇದೀಗ ಪೊಲೀಸರ ಅತಿಥಿ!  Aug 15, 2018

ಟಾಲಿವುಡ್ ನಟ ಮಹೇಶ್ ಹಾಗೂ ಆತನ ಸಹಾಯಕ ವಿಕ್ಕಿ ಬಾಲಾಜಿ ಎಂಬಾತನನ್ನು ಕಳ್ಳತನದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ...

Sonia Gandhi

ನ್ಯಾಷನಲ್ ಹೆರಾಲ್ಡ್ ಕೇಸ್: ಐಟಿ ಇಲಾಖೆ ತಪ್ಪು ಲೆಕ್ಕ ಹಾಕಿದೆ, ದೆಹಲಿ ಹೈಕೋರ್ಟ್ ಗೆ ಸೋನಿಯಾ ಗಾಂಧಿ ಮಾಹಿತಿ  Aug 14, 2018

2011-12ನೇ ಸಾಲಿನಲ್ಲಿ ತನ್ನ ತೆರಿಗೆ ಆದಾಯ ಮೌಲ್ಯಮಾಪನವನ್ನು ಮಾಡುವಾಗ ತೆರಿಗೆ ಇಲಾಖೆಯು ತಪ್ಪಾಗಿ ಲೆಕ್ಕ ಹಾಕಿದೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ.....

Yogi Adityanath

2013 ಗಲಭೆ ಪ್ರಕರಣಗಳ ವಾಪಸ್: ಯೋಗಿ ಸರ್ಕಾರದ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ವಿರೋಧ!  Aug 14, 2018

2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ವಾಪಸ್ ಪಡೆಯುವ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ತೀವ್ರ ವಿರೋಧ ವ್ಯಕ್ತಪಡಿಸಿದೆ.

Gauri Lankesh murder case: 22 youths got arms training

ವಿಚಾರವಾದಿಗಳ ಹತ್ಯೆಗಾಗಿ 22 ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ: ಎಸ್ಐಟಿ ತನಿಖೆಯಿಂದ ಬಹಿರಂಗ  Aug 14, 2018

ಬಲಪಂಥೀಯ ಹಿಂದೂತ್ವ ಗ್ರೂಪ್ ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿರುವ ವಿಚಾರವಾದಿಗಳ ಹತ್ಯೆಗಾಗಿ 22 ಯುವಕರಿಗೆ ...

Supreme Court issues notice to Uttar Pradesh government in Hapur lynching case

ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣ: ಉತ್ತರ ಪ್ರದೇಶ ಪೊಲೀಸರಿಗೆ 'ಸುಪ್ರೀಂ' ನೋಟಿಸ್  Aug 13, 2018

ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

Kerala Church case: Father Sony Varghese and Father Jaise K George have surrendered before court

ಕೇರಳ ಚರ್ಚ್ ಲೈಂಗಿಕ ಕಿರುಕುಳ ಪ್ರಕರಣ: ಮತ್ತಿಬ್ಬರು ಪಾದ್ರಿಗಳು ಶರಣು  Aug 13, 2018

ಚರ್ಚ್ ಪಾದ್ರಿಗಳು ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತಿಬ್ಬರು ಪಾದ್ರಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

Vikram, Dhruv

ನಟ ವಿಕ್ರಂ ಪುತ್ರನ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲು!  Aug 12, 2018

ತಮಿಳಿನ ಖ್ಯಾತ ನಟ ವಿಕ್ರಂ ಪುತ್ರ ಧ್ರುವ ರಸ್ತೆ ಬದಿ ನಿಲ್ಲಿಸಿದ್ದ ಆಟೋಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದು ಈ ಸಂಬಂಧ ಧ್ರುವ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲಿಸಲಾಗಿದೆ...

Venu Srinivasan

ವಿಗ್ರಹ ಕಳವು ಪ್ರಕರಣ: ಟಿವಿಎಸ್ ಮೋಟಾರ್ ಮುಖ್ಯಸ್ಥ ವೇಣು ಶ್ರೀನಿವಾಸನ್ ಬಂಧನ ಇಲ್ಲ- ಪೊಲೀಸ್  Aug 10, 2018

ವಿಗ್ರಹ ಕಳವು ಪ್ರಕರಣದಲ್ಲಿ ಟಿವಿಎಸ್ ಮೋಟಾರ್ ಕಂಪನಿ ಮುಖ್ಯಸ್ಥ ವೇಣು ಶ್ರೀನಿವಾಸನ್ ಅವರನ್ನು ಆರು ವಾರಗಳ ಕಾಲ ಬಂಧಿಸುವುದಿಲ್ಲ ಎಂದು ತಮಿಳುನಾಡು ಪೊಲೀಸ್ ವಿಗ್ರಹ ವಿಭಾಗ ಮೈದ್ರಾಸ್ ಹೈಕೋರ್ಟ್ ಗೆ ಹೇಳಿಕೆ ನೀಡಿದೆ.

Aarushi murder case: Supreme Court agrees to hear appeals against Talwars' acquittal

ಆರುಷಿ ಕೊಲೆ ಪ್ರಕರಣ: ತಲ್ವಾರ್​ ದಂಪತಿ ನಿರ್ದೋಷಿ ತೀರ್ಪು ವಿರೋಧದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ  Aug 10, 2018

ತಮ್ಮ ಪುತ್ರಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ...

Delhi-based journalist Upendra Rai (File photo)

ಅಕ್ರಮ ಹಣ ವರ್ಗಾವಣೆ; ಪತ್ರಕರ್ತ ಉಪೇಂದ್ರ ರೈ ವಿರುದ್ಧ ಇಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ  Aug 10, 2018

ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಪತ್ರಕರ್ತ ಉಪೇಂದ್ರ ರೈ....

Gauri Lankesh

ಗೌರಿ ಲಂಕೇಶ್ ಪ್ರಕರಣ: ಬೆಳಗಾವಿ ಹೋಟೆಲ್ ಉದ್ಯಮಿ ಅರೆಸ್ಟ್!  Aug 09, 2018

ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆ ತನಿಖೆ ನಡೆಸುತ್ತಿರುವ ವಿಶೇಷ ತನಿಕಾ ತಂಡ ಬೆಳಗಾವಿಯಲ್ಲಿ ಇನ್ನೋರ್ವ ಹಿಂದೂ ಪರ ಕಾರ್ಯಕರ್ತ ಭರತ್ ಕುರ್ವೆಯನ್ನು ಬಂಧಿಸಿದೆ

Rahul Gandhi

ನ್ಯಾಷನಲ್ ಹೆರಾಲ್ಡ್ ಕೇಸು; ರಾಹುಲ್ ಗಾಂಧಿಗೆ ಮಧ್ಯಂತರ ಜಾಮೀನು ನಿರಾಕರಣೆ  Aug 08, 2018

ಕಳೆದ ಮಾರ್ಚ್ ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆ ಹೊರಡಿಸಿದ್ದ ಆದಾಯ ತೆರಿಗೆ ಮರು ...

Chidambaram, Karti Chidambaram

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ಅವರನ್ನು ಅ.8ರವರೆಗೆ ಬಂಧಿಸುವಂತಿಲ್ಲ, ದೆಹಲಿ ನ್ಯಾಯಾಲಯ ಆದೇಶ  Aug 07, 2018

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಮತ್ತು ಆತನ ಮಗ ಕಾರ್ತಿಗೆ ಸಿಬಿಐ ಮತ್ತು ಇಡಿ ಹೂಡಿದ್ದ ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದ ಸಂಬಂಧ ಅಕ್ಟೋಬರ್ 8ರವರೆಗೆ ಬಂಧನನಕ್ಕೆ ಅವಕಾಶವಿಲ್ಲ....

Soumyajit Ghosh

ತನ್ನ ವಿರುದ್ಧ ರೇಪ್ ಆರೋಪ ಮಾಡಿದ್ದ 18ರ ಯುವತಿಯನ್ನೇ ಮದುವೆಯಾದ ಭಾರತದ ಆಟಗಾರ!  Aug 07, 2018

ಭಾರತದ ಟೇಬಲ್ ಟೆನಿಸ್ ಆಟಗಾರ ಸೌಮ್ಯಜಿತ್ ಘೋಷ್ ತಮ್ಮ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದ 18 ವರ್ಷದ ಯುವತಿಯನ್ನೇ ವಿವಾಹವಾಗಿ ವಿವಾದಕ್ಕೆ ತೆರೆ ಎಳೆದಿದ್ದಾರೆ...

Bihar Shelter home

ಬಿಹಾರ ವಸತಿ ನಿಲಯ ಲೈಂಗಿಕ ಕಿರುಕುಳ: ಸಮಾಜ ಕಲ್ಯಾಣ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ, ಜೆಡಿಯು ಅಸಮ್ಮತಿ  Aug 05, 2018

ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಸಮಾಜ ಕಲ್ಯಾಣ ಇಲಾಖೆ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಆದರೆ, ಇದಕ್ಕೆ ಜೆಡಿಯು ಅಸಮ್ಮತಿ ವ್ಯಕ್ತಪಡಿಸಿದ್ದು, ಎನ್ ಡಿ ಎ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದೆ.

Case against Airtel for stealing power from BSNL

ಪ್ರತಿಷ್ಠಿತ ಟೆಲಿಕಾಂ ಸಂಸ್ಥೆ ಏರ್ ಟೆಲ್ ವಿರುದ್ಧ ಕಳ್ಳತನದ ಆರೋಪ, ಪ್ರಕರಣ ದಾಖಲು!  Aug 05, 2018

ಪ್ರತಿಷ್ಠಿತ ಟೆಲಿಕಾಂ ಸಂಸ್ಥೆ ಏರ್ ಟೆಲ್ ವಿರುದ್ಧ ಪೊಲೀಸರು ಕಳ್ಳತನದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Rahul Gandhi in Protest

ವಸತಿನಿಲಯಗಳಲ್ಲಿ ಲೈಂಗಿಕ ಕಿರುಕುಳ : ನಿತಿಶ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  Aug 05, 2018

ಬಿಹಾರ ರಾಜ್ಯದಲ್ಲಿನ ಮುಜಾಫರ್ ಪುರ್ ನಲ್ಲಿನ ವಸತಿನಿಲಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಖಂಡಿಸಿ ಜಂಥರ್ ಮಂಥರ್ ಬಳಿ ಆರ್ ಜೆಡಿ ಪ್ರತಿಭಟನೆ ನಡೆಸಿತು.

Salman Khan

ಕೃಷ್ಣಮೃಗ ಬೇಟೆ ಪ್ರಕರಣ : ಸಲ್ಮಾನ್ ಖಾನ್ ವಿದೇಶ ಪ್ರವಾಸಕ್ಕೆ ನ್ಯಾಯಾಲಯ ಅನುಮತಿ ಅಗತ್ಯ  Aug 04, 2018

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಪ್ರತಿ ಬಾರಿ ವಿದೇಶ ಪ್ರವಾಸ ಕೈಗೊಂಡಾಗ ನ್ಯಾಯಾಲಯದ ಅನುಮತಿ ಅಗತ್ಯ ಎಂದು ಜೋದ್ ಪುರ್ ಸೆಶನ್ಸ್ ನ್ಯಾಯಾಲಯ ಇಂದು ಆದೇಶ ನೀಡಿದೆ.

Andhra Pradesh stone quarry blast: CM Chandrababu Naidu announces ex gratia

ಕರ್ನೂಲು ಕಲ್ಲುಕ್ವಾರಿ ಸ್ಫೋಟ: 5 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಪ್ರದೇಶ ಸರ್ಕಾರ  Aug 04, 2018

ಆಂಧ್ರ ಪ್ರದೇಶದ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ಥರಿಗೆ ಆಂಧ್ರ ಪ್ರದೇಶ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

Rahul Gandhi, Tejashwi yadav

ವಸತಿನಿಲಯಗಳಲ್ಲಿ ಲೈಂಗಿಕ ಕಿರುಕುಳ : ನಿತಿಶ್ ವಿರುದ್ಧ ಆರ್ ಜೆಡಿ ಪ್ರತಿಭಟನೆಯಲ್ಲಿ ರಾಹುಲ್ ಭಾಗಿ  Aug 03, 2018

ಬಿಹಾರದಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತಿಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement