Advertisement
ಕನ್ನಡಪ್ರಭ >> ವಿಷಯ

Ceasefire Violation

File photo

ಜಮ್ಮು-ಕಾಶ್ಮೀರ; ಕದನ ವಿರಾಮ ಉಲ್ಲಂಘಿಸಿದ ಪಾಕ್; ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ  May 22, 2018

ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ...

India asked army not to launch operations during Ramzan but my husband was killed in firing by Pak: Wife of BSF Jawan

ರಂಜಾನ್ ನಿಮಿತ್ತ ಕದನ ವಿರಾಮ ಇದ್ದರೂ ಪಾಕ್ ನನ್ನ ಪತಿಯನ್ನು ಕೊಂದು ಹಾಕಿದೆ: ಹುತಾತ್ಮ ಯೋಧನ ಪತ್ನಿ  May 18, 2018

ರಂಜಾನ್ ಸಂದರ್ಭದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆ ನಡೆದಂತೆ ಸೇನೆಗೆ ಭಾರತ ಸೂಚನೆ ನೀಡಿತ್ತು. ಕದನ ವಿರಾಮ ಇದ್ದರೂ ಪಾಕಿಸ್ತಾನ ತನ್ನ ಉದ್ಧಟತನದ ಮೂಲಕ ನನ್ನ ಪತಿಯನ್ನು ಕೊಂದು ಹಾಕಿದೆ ಎಂದು ದುಃಖತಪ್ತ ಹುತಾತ್ಮ...

File photo

ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ, 5 ನಾಗರಿಕರ ಸಾವು  May 18, 2018

ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಕ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಹುತಾತ್ಮರಾಗಿ, ಇಬ್ಬರು ನಾಗರೀಕರಿಗೆ ಸಾವನ್ನಪ್ಪಿದ್ದಾರೆ...

Havildar Charanjeet Singh

ಜಮ್ಮು-ಕಾಶ್ಮೀರ; ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಯೋಧ ಹುತಾತ್ಮ  Apr 21, 2018

ಜಮ್ಮು ಮತ್ತು ಕಾಶ್ಮೀರದ ಸುಂದರ್ ಬನಿ ಸೆಕ್ಟರ್ ಬಳಿ ಪಾಕಿಸ್ತಾನ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು, ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿಬುದಂದಿದೆ...

File photo

ಪಾಕ್ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಯೋಧ ಹುತಾತ್ಮ  Apr 03, 2018

ಜಮ್ಮು ಮತ್ತು ಕಾಶ್ಮೀರ ಕೃಷ್ಣಘಾಟಿಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಯೋಧರ ಪೈಕಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿತುಬಂದಿದೆ...

File photo

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ, 5 ಯೋಧರಿಗೆ ಗಾಯ  Apr 03, 2018

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಪುಂಡಾಟವನ್ನು ಮುಂದುವರೆಸಿದ್ದು, ಪುಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಐವರು ಯೋಧರಿಗೆ ಗಾಯಗಳಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ...

Pakistan violates ceasefire again, kills 5 civilians in Balakote sector in J&K

ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, ಒಂದೇ ಕುಟುಂಬದ ಐವರ ಸಾವು  Mar 18, 2018

ಪಾಕಿಸ್ತಾನ ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು ಐವರು ನಾಗರಿಕರು ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ.

Pakistan resorts to firing, shelling along LoC in Rajouri, Jammu

ಕಾಶ್ಮೀರ: ಎಲ್ ಒಸಿ ಬಳಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ  Feb 28, 2018

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ...

Page 1 of 1 (Total: 8 Records)

    

GoTo... Page


Advertisement
Advertisement