Advertisement
ಕನ್ನಡಪ್ರಭ >> ವಿಷಯ

Cm Siddaramaiah

Mysuru: What CM Siddaramaiah Reacts over caste oriented govt facility

ಸರ್ಕಾರಿ ಸೌಲಭ್ಯ ನೀಡುವಾಗ ಜಾತಿ ಆಧಾರದ ತಾರತಮ್ಯವೇಕೆ..? ವಿದ್ಯಾರ್ಥಿನಿ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?  Mar 24, 2018

ಸರ್ಕಾರದಿಂದ ಯಾವುದೇ ಒಂದು ಸೌಲಭ್ಯ ನೀಡುವಾಗ ಜಾತಿ ಆಧಾರಿತ ತಾರತಮ್ಯ ಮಾಡುವುದೇಕೆ ಎಂದು ವಿದ್ಯಾರ್ಥಿನಿಯೊಬ್ಬಳು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರ ಎಲ್ಲರ ಗಮನ ಸೆಳೆಯಿತು.

B.S.Yedyurappa

ಲಿಂಗಾಯತ ಧರ್ಮವನ್ನು ಪ್ರತ್ಯೇಕಿಸಿ ಮುಖ್ಯಮಂತ್ರಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ:ಬಿಎಸ್ ವೈ  Mar 24, 2018

ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ...

CM Siddaramaiah write a letter to Centre To Extend Service of Chief Secretary Ratna Prabha

ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಸೇವಾವಧಿ ವಿಸ್ತರಣೆ ಕೋರಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ  Mar 23, 2018

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಶಿಫಾರಸ್ಸು ಮಾಡಿದ್ದಾರೆ.

Karnataka cabinet meet to discuss Lingayat religion tag deferred

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ: ರಾಜ್ಯ ಸಚಿವ ಸಂಪುಟ ಸಭೆ ಮಂದೂಡಿಕೆ  Mar 14, 2018

ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಕುರಿತು ಚರ್ಚೆ ನಡೆಸಲು ಕರೆಯಲಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

Chief Secretary Rathna Prabha issues Notice to IPS Officer R P Sharma

ಕೆಲಸದಲ್ಲಿ ಹಸ್ತಕ್ಷೇಪ ಆರೋಪಿಸಿ ಪತ್ರ ಬರೆದಿದ್ದ ಐಪಿಎಸ್ ಅಧಿಕಾರಿಗೆ ನೋಟಿಸ್!  Mar 14, 2018

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಐಪಿಎಸ್ ಅಧಿಕಾರಿಗಳು ಬರೆದಿರುವ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾದ ಬೆನ್ನಲ್ಲೇ ಇದೀಗ ಪತ್ರ ಬರೆದ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

Separate Lingayat Religion Issue: Will Take Decission in Cabinet Meeting says CM Siddaramaiah

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ: ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ: ಸಿಎಂ ಸಿದ್ದರಾಮಯ್ಯ  Mar 13, 2018

ಪ್ರತ್ಯೇತ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Don't Compare the Administration of the Mysuru kings says yaduveer wadiyar

ಸಿದ್ದರಾಮಯ್ಯ ಸರ್ಕಾರಕ್ಕೂ ರಾಜರ ಆಳ್ವಿಕೆಗೂ ಹೋಲಿಕೆ ಬೇಡ: ಯದುವೀರ್ ಒಡೆಯರ್  Mar 13, 2018

ಸಿಎಂ ಸಿದ್ದರಾಮಯ್ಯನವರ ಸರ್ಕಾರಕ್ಕೂ, ಮೈಸೂರು ಮಹಾರಾಜರ ಆಳ್ವಿಕೆಗೂ ಹೋಲಿಕೆ ಮಾಡುವುದು ಸರಿಯಲ್ಲ ಎಂದು ರಾಜವಂಶಸ್ಥ ಯದುವೀರ್ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

vAnarchy-like situation in state Under Siddaramaiah Government: Jagadish Shetter

ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ನಿರ್ಮಾಣ: ಮಾಜಿ ಸಿಎಂ ಜಗದೀಶ್ ಶೆಟ್ಟರ್  Mar 12, 2018

ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಬರೆದಿರುವ ಪತ್ರ ಇದೀಗ ವಿಪಕ್ಷಗಳ ಬಾಣವಾಗಿ ಪರಿಣಮಿಸಿದ್ದು, ಇದನ್ನೇ ಹಿನ್ನಲೆಯಾಗಿಟ್ಟುಕೊಂಡು ಸರ್ಕಾರದ ವಿರುದ್ದ ಬಿಜೆಪಿ ವಾಗ್ದಾಳಿ ನಡೆಸಿದೆ.

CM Siddaramaiah express displeasure over IPS Officer's Association Letter To CS Rathna Prabha

ಐಪಿಎಸ್ ಅಧಿಕಾರಿಗಳ ಸಂಘದಿಂದ ರತ್ನಪ್ರಭಾಗೆ ಪತ್ರ, ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ  Mar 12, 2018

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಐಪಿಎಸ್ ಅಧಿಕಾರಿಗಳ ಸಂಘ ಬರೆದಿರುವ ಪತ್ರ ಇದೀಗ ರಾಜ್ಯ ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿದ್ದು, ಘಟನೆಯಿಂದ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ ಎಂದು ಹೇಳಲಾಗಿದೆ.

CM Siddaramaiah Better To Change His Name As SiddaRavanaiah Says MP Pratap Simha

ಸಿಎಂ ತಮ್ಮ ಹೆಸರನ್ನು 'ಸಿದ್ದರಾವಣಯ್ಯ' ಎಂದು ಇಟ್ಟುಕೊಳ್ಳಲಿ: ಸಂಸದ ಪ್ರತಾಪ್ ಸಿಂಹ  Mar 12, 2018

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹೆಸರನ್ನು ಸಿದ್ದರಾಮಯ್ಯ ಬದಲಿಗೆ ಸಿದ್ದರಾವಣಯ್ಯ ಎಂದು ಇಟ್ಟುಕೊಂಡರೆ ಒಳ್ಳೆಯದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

CM Siddaramaiah Unveilse tricolour State Flag with emblem

ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ, ಸಿಎಂ ಸಿದ್ದರಾಮಯ್ಯ ಅನಾವರಣ  Mar 08, 2018

ಪ್ರತ್ಯೇಕ ನಾಡಧ್ವಜ ಹೊಂದುವ ಕರ್ನಾಟಕ ಜನತೆಯ ಕನಸು ನನಸಾಗಿದ್ದು, ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕನ್ನಡನಾಡಿನ ನಾಡಧ್ವಜವನ್ನು ಅನಾವರಣಗೊಳಿಸಿದ್ದಾರೆ.

I just said provide as per jail manual: CM Siddaramaiah on Sasikala prison special treatment row

ಶಶಿಕಲಾಗೆ ಕಾನೂನಿನಂತೆ ಏನು ಸೌಲಭ್ಯ ಕೊಡಬಹುದೋ ಅದನ್ನು ಕೊಡಿ ಎಂದಿದ್ದೆ: ಸಿಎಂ ಸಿದ್ದರಾಮಯ್ಯ  Mar 07, 2018

ಶಶಿಕಲಾಗೆ ಕಾನೂನಿನಂತೆ ಏನು ಸೌಲಭ್ಯ ಕೊಡಬಹುದೋ ಅದನ್ನು ಕೊಡಿ ಎಂದು ಹೇಳಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Karnataka government employees to get same pay scale as Central government staff assures CM Siddaramaiah

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರ ಸರಿಸಮಾನ ವೇತನ: ಸಿಎಂ ಸಿದ್ದರಾಮಯ್ಯ  Mar 03, 2018

ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಶನಿವಾರ ಭರವಸೆ ನೀಡಿದ್ದಾರೆ.

HD Devegowda, Ramakrishna Hegde Is My Political Guru Says CM Siddaramaiah

ನನ್ನ ಗುರು ಎಚ್ ಡಿ ದೇವೇಗೌಡ ಅಲ್ಲ ರಾಮಕೃಷ್ಣ ಹೆಗಡೆ: ಸಿಎಂ ಸಿದ್ದರಾಮಯ್ಯ  Feb 22, 2018

ನನ್ನ ರಾಜಕೀಯ ಗುರು ಎಚ್ ಡಿ ದೇವೇಗೌಡ ಅಲ್ಲ.. ರಾಮಕೃಷ್ಣ ಹೆಗಡೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

Ananth Kumar Hegde

ಸುಳ್ಳು, ವಿಕೃತ ಸುದ್ದಿ ಹರಡುತ್ತಿರುವವರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಬೆಂಬಲ: ಅನಂತ್ ಕುಮಾರ್ ಹೆಗಡೆ ಕಿಡಿ  Feb 18, 2018

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದು, ಸುಳ್ಳು, ವಿಕೃತ ಸುದ್ದಿ ಹರಡಿ ಸಮಾಜದ ಸಾಮರಸ್ಯ ಕೆಡಿಸುತ್ತಿರುವವರ ಬೆನ್ನಿಗೆ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Yeddyurappa

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಚುನಾವಣಾ ಬಜೆಟ್: ಯಡಿಯೂರಪ್ಪ ಟೀಕೆ  Feb 16, 2018

2018-19 ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಬಜೆಟ್ ಎಂದು ಟೀಕಿಸಿದ್ದಾರೆ.

Karnataka opposes Goa's proposal seeking extension of Mahadayi tribunal period

ಮಹದಾಯಿ ನ್ಯಾಯಾಧಿಕರಣದ ಅವಧಿ ವಿಸ್ತರಣೆ ಮಾಡುವ ಗೋವಾ ಪ್ರಸ್ತಾವಕ್ಕೆ ಕರ್ನಾಟಕ ವಿರೋಧ  Feb 09, 2018

ಮಹದಾಯಿ ವಿವಾದ ಸಂಬಂಧ ಗೋವಾ ಸರ್ಕಾರದ ದ್ವಂದ್ವ ನಿಲುವು ಮುಂದುವರೆದಿರುವಂತೆಯೇ, ಮಹದಾಯಿ ನ್ಯಾಯಾಧಿಕರಣದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಬೇಕು ಎನ್ನುವ ಗೋವಾ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.

Karnataka CM Siddaramaiah. (File)

ಕೇಂದ್ರದ ಅಸಮ್ಮತಿ ನಡುವೆ ಅನಿಲ ಭಾಗ್ಯ ಯೋಜನೆ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರ  Feb 07, 2018

ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ ಎಲ್ ಪಿಜಿ ಸಂಪರ್ಕ ಒದಗಿಸುವ ಮುಖ್ಯಮಂತ್ರಿ....

Tweet war continues as CM Siddaramaiah posts new challenges to PM Modi

ಕಳಂಕ ರಹಿತ, ಕ್ರಿಮಿನಲ್ ಹಿನ್ನೆಲೆ ಇಲ್ಲದ ಸಿಎಂ ಅಭ್ಯರ್ಥಿ ಇದ್ದರೆ ಘೋಷಿಸಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸವಾಲು!  Feb 06, 2018

ಕರ್ನಾಟಕ ವಿಧಾನಸಭೆ ಚುನವಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಕಳಂಕ ರಹಿತ ಅಭ್ಯರ್ಥಿಗಳಿದ್ದರೆ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

Modi's allegations are baseless says Siddaramaiah

ಮೋದಿ ಪ್ರಧಾನಿಯಾಗಿ ಮುಂದುವರಿಯಲು ನೈತಿಕವಾಗಿ ಅನರ್ಹ: ಸಿಎಂ ಸಿದ್ದರಾಮಯ್ಯ  Feb 05, 2018

ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಆಧಾರ ರಹಿತ ಆರೋಪ ಮಾಡುವ ಮೂಲಕ ಪ್ರಧಾನಿ ಸ್ಥಾನಕ್ಕೆ ಅಗೌರವ ತೋರಿದ್ದಾರೆ ಮತ್ತು....

Page 1 of 2 (Total: 34 Records)

    

GoTo... Page


Advertisement
Advertisement