Advertisement
ಕನ್ನಡಪ್ರಭ >> ವಿಷಯ

Coalition Government

KC Venugopal

ಮುಂದುವರಿದ ಸಂಪುಟ ವಿಸ್ತರಣೆ ಕಗ್ಗಂಟು: ಅಕ್ಟೋಬರ್ 3ರ ನಂತರ ಸಾಧ್ಯತೆ  Sep 19, 2018

ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಸಚಿವಸ್ಥಾನ ಸಿಗದಿದ್ದಕ್ಕೆ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಎದುರಾಗಬಹುದಾದ ಭಿನ್ನಮತದ

A.Manju

ದೇವೇಗೌಡ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ: ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತಂದ ಎ.ಮಂಜು!  Sep 18, 2018

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಮಾಜಿ ಸಚಿವ ಎ ಮಂಜು ತನಿಖೆ ನಡೆಸುವಂತೆ ಒತ್ತಾಯಿಸಿ ....

Kumaraswamy and Siddaramaiah

ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ರಕ್ಷಕ: ಅವರ ಬೆಂಬಲದೊಂದಿಗೆ 5 ವರ್ಷ ಪೂರ್ಣ: ಕುಮಾರಸ್ವಾಮಿ  Sep 18, 2018

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಜೆಡಿಎಸ್‌-ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ರಕ್ಷಕರು. ಅವರ ಸಹಕಾರ-ಬೆಂಬಲದೊಂದಿಗೆ ಸರ್ಕಾರ...

Satish Jarakiholi and Siddaramaiah(File photo)

ನಾವು ಸಿದ್ದರಾಮಯ್ಯನವರನ್ನು ಭೇಟಿ ಮಾಡುವುದಿಲ್ಲ: ಯೂ ಟರ್ನ್ ಹೊಡೆದ ಸತೀಶ್ ಜಾರಕಿಹೊಳಿ  Sep 17, 2018

ಸಮ್ಮಿಶ್ರ ಸರ್ಕಾರದ ಭವಿಷ್ಯ ಇನ್ನೂ ತೂಗುಯ್ಯಾಲೆಯಾಗಿದ್ದು, ಪೌರಾಡಳಿತ ಸಚಿವ ರಮೇಶ್ ...

KC Venugopal

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಶೇ.100ರಷ್ಟು ಸುರಕ್ಷಿತ: ಕೆ.ಸಿ.ವೇಣುಗೋಪಾಲ್  Sep 17, 2018

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಶೇ.100ರಷ್ಟು ಸುರಕ್ಷಿತವಾಗಿದ್ದು, 5 ವರ್ಷಗಳ ಕಾಲ ಆಡಳಿತವನ್ನು ಪೂರ್ಣಗೊಳಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್...

Co-ordination commitee president and ex CM Siddaramaiah

ಸಮ್ಮಿಶ್ರ ಸರ್ಕಾರ ಉಳಿಸುವ ಹೊಣೆ ಸಿದ್ದರಾಮಯ್ಯ ಹೆಗಲಿಗೆ ಹಾಕಿದ ಕಾಂಗ್ರೆಸ್ ಹೈಕಮಾಂಡ್!  Sep 17, 2018

12 ದಿನಗಳ ಯುರೋಪ್ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ಸಾದ ಕೆಲವೇ ಗಂಟೆಗಳಲ್ಲಿ, ಸಮ್ಮಿಶ್ರ ಸರ್ಕಾರದ...

Satish Jarkiholi

ನಾವು ಕಾಂಗ್ರೆಸ್ ಬಿಡುವುದಿಲ್ಲ, ಕೆಲವು ಶಾಸಕರು ಬಿಟ್ಟು ಸರ್ಕಾರ ಪತನವಾದ್ರೆ ನಮಗೇನು ಗೊತ್ತು?: ಸತೀಶ್ ಜಾರಕಿಹೊಳಿ  Sep 16, 2018

ಕಾಂಗ್ರೆಸ್ ನಲ್ಲಿ ಜಾರಕಿಹೊಳಿ ಸಹೋದರ ಅಸಮಾಧಾನದಿಂದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗುವ ಆತಂಕ ಎದುರಾಗಿದೆ.

Ramesh and Satish Jarkiholi

ಡಿಮ್ಯಾಂಡ್ ಗಳಿಗೆ ಒಪ್ಪದಿದ್ದರೆ ಸರ್ಕಾರ ಪತನ ಖಚಿತ: ಇಲ್ಲಿದೆ ಜಾರಕಿಹೊಳಿ ಸೋಹದರರ ಷರತ್ತುಗಳ ಲಿಸ್ಟ್?  Sep 12, 2018

ರಾಜ್ಯ ರಾಜಕೀಯ ಮೇಲಾಟ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಜಾರಕಿಹೊಳಿ ಸಹೋದರರ ಕಠಿಣ ನಿಲುವು ಸಮ್ಮಿಶ್ರ ಸರ್ಕಾರಕ್ಕೆ ಸಮಸ್ಯೆಯಾಗಿದೆ. ....

BJP preps its flock, to wait and watch for coalition to lose majority

ಸಮ್ಮಿಶ್ರ ಸರ್ಕಾರಕ್ಕೆ ಬೆಳಗಾವಿ ರಾಜಕೀಯ ಮಗ್ಗುಲ ಮುಳ್ಳು; ಕಾದು ನೋಡುವ ತಂತ್ರಕ್ಕೆ ಬಿಜೆಪಿ ಶರಣು!  Sep 12, 2018

ಹಲವು ಅಡೆತಡೆಗಳ ನಡುವೆಯೂ ನೂರು ದಿನ ಪೂರೈಸಿದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರಕ್ಕೆ ಮತ್ತೆ ವಿಘ್ನ ಎದುರಾಗಿದೆ,...

H D Kumaraswamy

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಎಂದಿಗೂ ನನಸಾಗದು: ಸಿಎಂ ಕುಮಾರಸ್ವಾಮಿ  Sep 12, 2018

ಬಿಜೆಪಿ ನಾಯಕರಿಗೆ ನಾಡಿನ ಸಮಸ್ಯೆಗಿಂತ ಹೆಚ್ಚಾಗಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಮುಖ್ಯ ಕೆಲಸವಾಗಿದೆ, ಆದರೆ...

D.k Suresh

ಐಟಿ ಮುಂದಿಟ್ಟುಕೊಂಡು ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ ಸುರೇಶ್ ಆರೋಪ  Sep 08, 2018

ಕರ್ನಾಟಕದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಸರ್ಕಾರ ರಚಿಸಿದ್ದೇವೆ. ಹಾಗಾಗಿ ಇಡಿ, ಐಟಿ ಬಳಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿ ನಾಯಕರು ಪ್ರಯತ್ನ ...

Laxmi Hebbalka

ಜಾರಕಿಹೊಳಿ ಬ್ರದರ್ಸ್-ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಕಿತ್ತಾಟ: ಸಮ್ಮಿಶ್ರ ಸರ್ಕಾರಕ್ಕೆ ಕುತ್ತು?  Sep 06, 2018

ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಮುಖ್ಯಸ್ಥರ ಹುದ್ದೆ ಚುನಾವಣೆಗೆ ಸಂಬಂಧಿಸಿದಂತೆ ...

H.D Kumaraswamy And G. parameshwara

ದಿನಗಳು ನೂರು, ಹೋದಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಬಿಜೆಪಿ ಟ್ಟೀಟ್  Aug 30, 2018

ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ,ಸ್ಥಗಿತಗೊಂಡಿರುವ ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ ಎಂದು ಟ್ವೀಟ್ ಮಾಡಿದೆ....

Dr G Parameshwara

ಸಾಲಮನ್ನಾ ಐತಿಹಾಸಿಕ ಪ್ರಯತ್ನ; ಸಮ್ಮಿಶ್ರ ಸರ್ಕಾರ ಸೇಫ್: ಪರಮೇಶ್ವರ್  Aug 30, 2018

: ಕಾಂಗ್ರೆಸ್ -ಜೆಡಿಎಸ್ ಸಮ್ಮಿಸ್ರ ಸರ್ಕಾರ ಸುಭದ್ರವಾಗಿದ್ದು, ಸರ್ಕಾರ ಉರುಳಿಸುವ ಯಾವುದೇ ಬೆದರಿಕೆಗಳಿಲ್ಲ ಎಂದು ಡಿಸಿಎಂ ಡಿ ಪರಮೇಶ್ವರ್ ಸ್ವಷ್ಟ

Ex CM Siddaramaiah

ಕಾಂಗ್ರೆಸ್ ನ ಆಂತರಿಕ ಕಲಹ ಸಿಎಂ ಕುಮಾರಸ್ವಾಮಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ  Aug 30, 2018

ಕಾಂಗ್ರೆಸ್ ನೊಳಗಿನ ಆಂತರಿಕ ಕಲಹ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಮುಜುಗರ ...

KPCC president Dinesh Gundu Rao

ನಾವು ಜೆಡಿಎಸ್ ಜೊತೆ ಲಿಖಿತ ಒಪ್ಪಂದ ಮಾಡಿಕೊಂಡಿದ್ದೇವೆ, ಈ ಸರ್ಕಾರ 5 ವರ್ಷ ಪೂರೈಸಲಿದೆ; ದಿನೇಶ್ ಗುಂಡೂರಾವ್  Aug 29, 2018

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಎದ್ದಿರುವ ಸಂಶಯಗಳನ್ನು ...

Very Difficult To run Coalition Government Says DCM G parameshwara

ಸಮ್ಮಿಶ್ರ ಸರ್ಕಾರ ನಡೆಸೋದು ಕಷ್ಟ, ಜನರ ಒಳಿತಿಗಾಗಿ ನೋವು ನುಂಗಿ ಶ್ರಮಿಸುತ್ತಿದ್ದೇವೆ: ಡಿಸಿಎಂ ಪರಮೇಶ್ವರ  Aug 09, 2018

ಸಮ್ಮಿಶ್ರ ಸರಕಾರ ನಡೆಸುವುದು ಕಠಿಣ ತುಂಬಾ ಕಷ್ಟದ ಕೆಲಸ. ಆದರೂ ರಾಜ್ಯದ ಜನರ ಒಳಿತಿಗಾಗಿ ನೋವುಗಳನ್ನು ನುಂಗಿಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

Representational image

ಹಳೇ ಮೈಸೂರು ಭಾಗದಲ್ಲಿ ಹಾವು-ಮುಂಗುಸಿಯಂತಿರುವ ಕೈ-ತೆನೆ ಕಾರ್ಯಕರ್ತರು: ದೋಸ್ತಿ ಪಕ್ಷಗಳಿಗೆ ಅಗ್ನಿ ಪರೀಕ್ಷೆ!  Aug 03, 2018

ರಾಜ್ಯದ 105 ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಆಗಸ್ಟ್ 29ಕ್ಕೆ ಚುನಾವಣೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಎಚ್ ಡಿ ಕುಮಾರ ಸ್ವಾಮಿ ...

Imran Khan

ಪಾಕಿಸ್ತಾನದಲ್ಲಿ ಸಮ್ಮಿಶ್ರ ಸರ್ಕಾರ ರಚಿಸುವ ಅನಿವಾರ್ಯತೆಯಲ್ಲಿ ಇಮ್ರಾನ್ ಖಾನ್  Jul 27, 2018

ಪಾಕಿಸ್ತಾನ ಲೋಕಸಭೆ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ...

Siddaramaiah, HD Kumaraswamy

ಶೀಘ್ರದಲ್ಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನ: ಕಾಂಗ್ರೆಸ್ ನಾಯಕ  Jul 22, 2018

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಕಾಂಗ್ರೆಸ್ ನಾಯಕ ಕೆಎನ್ ರಾಜಣ್ಣ ಭವಿಷ್ಯ ನುಡಿದ್ದಾರೆ...

Page 1 of 2 (Total: 28 Records)

    

GoTo... Page


Advertisement
Advertisement