Advertisement
ಕನ್ನಡಪ್ರಭ >> ವಿಷಯ

Court

File photo

ರಸ್ತೆ ಗುಂಡಿ ಮುಚ್ಚಲು 'ಹೈ' ಗಡುವು: ರಜಾ ದಿನವೂ ಗುಂಡಿಗೆ ಬಿಬಿಎಂಪಿ ತೇಪೆ  Sep 22, 2018

ರಸ್ತೆ ಗುಂಡಿ ವಿಚಾರದಲ್ಲಿ ಹೈಕೋರ್ಟ್ ಹಾಕಿದ ಛೀ ಮಾರಿಯಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಎನ್ನದೇ ರಸ್ತೆ ಗುಂಡಿ ಮುಚ್ಚಿರುವ ಕಾರ್ಯದಲ್ಲಿ ತೊಡಗಿದ್ದಾರೆ...

Maharashtra: Man Stabs Gay Partner for Refusing 'Second Round of Sex'

ರಾತ್ರಿ ಇಡೀ ಸೆಕ್ಸ್.., ಬೆಳಗ್ಗೆ ಮತ್ತೆ ಬಾ ಎಂದಿದ್ದಕ್ಕೆ ಚಾಕು ಇರಿದ ಸಲಿಂಗಕಾಮಿ  Sep 22, 2018

ಎರಡನೇ ಬಾರಿಗೆ ಸೆಕ್ಸ್ ಗೆ ಒತ್ತಾಯಿಸಿದ್ದಕ್ಕೆ ಪುರುಷ ಸಲಿಂಗಕಾಮಿಗೆ ವ್ಯಕ್ತಿಯೋರ್ವ ಚಾಕಿವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

Supreme Court

ನಾವೇನೂ 'ನರಭಕ್ಷಕ ಹುಲಿ'ಗಳಲ್ಲ: ಸುಪ್ರೀಂ ಕೋರ್ಟ್  Sep 21, 2018

ನಾವೇನೂ ನರಭಕ್ಷಕ ಹುಲಿಗಳಲ್ಲ ಒಂದು ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿ ವಿಚಾರಣೆಯಲ್ಲಿದೆ ಎಂದ ಮಾತ್ರಕ್ಕೆ ಸರ್ಕಾರಗಳು ಹೆದರಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

File photo

'ಹೈ' ಚಾಟಿಗೆ ಎಚ್ಚೆತ್ತ ಬಿಬಿಎಂಪಿ: ರಾತ್ರೋರಾತ್ರಿ 1,655 ಗುಂಡಿಗಳಿಗೆ ತೇಪೆ  Sep 21, 2018

ನಗರದ ರಸ್ತೆ ಗುಂಡಿ ಸಂಬಂಧಿಸಿದಂತೆ ಬಿಬಿಎಂಪಿಗೆ ಹೈಕೋರ್ಟ್ ಛೀಮಾರಿ ಹಾಕಿದ ಹಿನ್ನಲೆಯಲ್ಲಿ ಗುರುವಾರ ರಾತ್ರಿ ವೇಳೆ 1,655 ಗುಂಡಿಗಳನ್ನು ಮುಚ್ಚಲಾಗಿದೆ...

Congress hits back, calls Arun Jaitley 'desperate court jester and wasteful blogger'

ಜೇಟ್ಲಿ ಆಸ್ಥಾನ ವಿದೂಷಕ, ಅಪ್ರಯೋಜಕ ಬ್ಲಾಗರ್: ಬಫೂನ್ ರಾಜ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು  Sep 20, 2018

ರಾಹುಲ್ 'ಬಫೂನ್ ರಾಜ' ಎಂಬ ಅರುಣ್ ಜೇಟ್ಲಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಜೇಟ್ಲಿ ಆಸ್ಥಾನ ವಿದೂಷಕ, ಅಪ್ರಯೋಜಕ ಬ್ಲಾಗರ್ ಎಂದು ಹೇಳಿದೆ.

Supreme Court

ಜಮ್ಮು-ಕಾಶ್ಮೀರ ಹಂಗಾಮಿ ಡಿಜಿಪಿ ದಿಲ್ಬಾಗ್ ಸಿಂಗ್ ಹುದ್ದೆಯಲ್ಲಿ ಮುಂದುವರಿಯಬಹುದು: ಸುಪ್ರೀಂ ಕೋರ್ಟ್  Sep 20, 2018

ನೂತವಾಗಿ ನೇಮಕಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ...

File photo

ಸೆ.24ರೊಳಗೆ ಬೆಂಗಳೂರನ್ನು ಗುಂಡಿ ಮುಕ್ತ ನಗರವಾಗಿಸಿ: ಬಿಬಿಎಂಪಿಗೆ 'ಹೈ' ಸೂಚನೆ  Sep 20, 2018

ಸೆ.24ರೊಳಗಾಗಿ ಬೆಂಗಳೂರನ್ನು ಗುಂಡಿ ಮುಕ್ತ ನಗರವಾಗಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ...

There should not be single a pothole in Bengaluru by tomorrow: Karnataka HC to BBMP

ನಾಳೆ ಸಂಜೆಯೊಳಗೆ ಬೆಂಗಳೂರು ರಸ್ತೆಗಳಲ್ಲಿ ಒಂದೇ ಒಂದು ಗುಂಡಿ ಕಾಣಿಸಬಾರದು: ಬಿಬಿಎಂಪಿಗೆ 'ಹೈ' ಗಡುವು  Sep 19, 2018

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೈಕೋರ್ಟ್, ನಾಳೆ ಸಂಜೆ ವೇಳೆಗೆ ನಗರದಲ್ಲಿ ಒಂದೇ..

Islamabad High Court suspends jail sentence of Nawaz Sharif in Avenfield properties case

ನವಾಜ್ ಷರೀಫ್, ಮರಿಯಮ್ ನವಾಜ್ ಜೈಲು ಶಿಕ್ಷೆ ರದ್ದು, ಬಿಡುಗಡೆಗೆ ಇಸ್ಲಾಮಾಬಾದ್ ಹೈ ಕೋರ್ಟ್ ಆದೇಶ  Sep 19, 2018

ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್ ನವಾಜ್ ಷರೀಫ್, ಮರಿಯಮ್ ನವಾಜ್ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದ್ದು, ಬಿಡುಗಡೆಗೆ ಸೂಚನೆ ನೀಡಿದೆ.

Christian Michel, AgustaWestland Middleman, To Be Extradited says Dubai Court

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹಗರಣ: ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕಲ್‌ ಗಡಿಪಾರಿಗೆ ದುಬೈ ಕೋರ್ಟ್ ಆದೇಶ  Sep 19, 2018

ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿರುವ ಬ್ರಿಟನ್ ಮೂಲದ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕಲ್‌ ಗಡೀಪಾರಿಗೆ ದುಬೈನ ನ್ಯಾಯಾಲಯ ಆದೇಶಿಸಿದೆ.

Casual photo

ಗುಜರಾತ್: ಬುಲೆಟ್ ಟ್ರೈನ್ ಯೋಜನೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಾವಿರಾರು ರೈತರು !  Sep 18, 2018

ಕೇಂದ್ರಸರ್ಕಾರದ ಮಹತ್ವಕಾಂಕ್ಷೆಯ ಮುಂಬೈ- ಅಹಮದಾಬಾದ್ ನಡುವಿನ ಬುಲೆಟ್ ಟ್ರೋನ್ ಯೋಜನೆ ವಿರೋಧಿಸಿ ಸಾವಿರಕ್ಕೂ ಹೆಚ್ಚು ರೈತರು ಇಂದು ಗುಜರಾತ್ ಹೈಕೋರ್ಟ್ ನಲ್ಲಿ ಅಪಿಢವಿಟ್ ಸಲ್ಲಿಸಿದ್ದಾರೆ.

K Chandrasekhar

ಬೇಹು ಪ್ರಕರಣ: ನಿರಪರಾಧಿ ಎಂಬ ತೀರ್ಪು ಬರುವ ಮುನ್ನವೇ ಕೊನೆಯುಸಿರೆಳೆದ ಇಸ್ರೋ ವಿಜ್ಞಾನಿ!  Sep 18, 2018

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಸಿಕ್ಕು ಸುಮಾರು ಎರಡು ದಶಕಗಳ ಕಾಲ ಕಾನೂನು ಹೋರಾಟ ನಡೆಸಿಸಿ ’ತಾನು ನಿರಪರಾಧಿ’ ಎಂದು ನ್ಯಾಯಾಲಯ ನೀಡುವ ತೀರ್ಪಿನ.....

Representational image

ರಫೆಲ್ ಯುದ್ಧ ವಿಮಾನ ಒಪ್ಪಂದ ಕುರಿತ ಅರ್ಜಿ ವಿಚಾರಣೆ; ಅ.10ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್  Sep 18, 2018

ಭಾರತ-ಫ್ರಾನ್ಸ್ ನಡುವಿನ ರಫೆಲ್ ಯುದ್ಧ ವಿಮಾನ ಒಪ್ಪಂದಕ್ಕೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ...

HC directs Delhi University to secure EVMs used in DUSU polls

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಳಸಿದ ಇವಿಎಂ ಸುರಕ್ಷಿತವಾಗಿಡಿ: ದೆಹಲಿ ವಿವಿಗೆ ಹೈಕೋರ್ಟ್ ಆದೇಶ  Sep 17, 2018

ವಿದ್ಯಾರ್ಥಿ ಸಂಘದ ಚುನಾವಣೆಯ ಬಳಸಿದ ಇವಿಎಂಗಳನ್ನು ಸುರಕ್ಷಿತವಾಗಿಡುವಂತೆ ದೆಹಲಿ ಹೈಕೋರ್ಟ್ ಸೋಮವಾರ....

IRCTC money laundering case: Delhi court summons former Bihar CM Lalu Prasad, Rabri, Tejashwi

ಐಆರ್ ಸಿಟಿಸಿ ಹಗರಣ: ಲಾಲು, ರಾಬ್ರಿ, ತೇಜಶ್ವಿಗೆ ದೆಹಲಿ ಕೋರ್ಟ್ ಸಮನ್ಸ್  Sep 17, 2018

ಐಆರ್ ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್....

Saridon Tablet( File Image)

ಕೇಂದ್ರ ಸರ್ಕಾರ ನಿಷೇಧಿಸಿದ್ದ ಸಾರಿಡಾನ್ ಸೇರಿದಂತೆ ಮೂರು ಔಷಧ ಮಾರಾಟಕ್ಕೆ 'ಸುಪ್ರೀಂ' ಸದ್ಯಕ್ಕೆ ಅಸ್ತು  Sep 17, 2018

ಕೇಂದ್ರ ಸರ್ಕಾರ ನಿಷೇಧ ಹೇರಿದ್ದ ಸಾರಿಡಾನ್ ಮತ್ತು ಇತರೆ ಎರಡು ಔಷಧಿಗಳನ್ನು ಮಾರಾಟ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ...

Representational image

ಆರ್ ಟಿ ಐ ಅಡಿ ಸಿವಿಲ್ ಸರ್ವಿಸ್ ಪರೀಕ್ಷಾ ಅಂಕಗಳ ಕಡ್ಡಾಯ ಬಹಿರಂಗ ಇಲ್ಲ: ಸುಪ್ರೀಂ ಕೋರ್ಟ್  Sep 17, 2018

ಮಾಹಿತಿ ಹಕ್ಕು (ಆರ್ ಟಿಇ) ಕಾಯಿದೆ ಅಡಿಯಲ್ಲಿ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ...

Supreme Court

ವರದಕ್ಷಿಣೆ ದೂರು: 'ಸಿಟ್ಟು' ಹಾಗೂ 'ಸೇಡಿನ' ಉದ್ದೇಶದಿಂದ ಕಾನೂನು ದುರ್ಬಳಕೆ ಸಲ್ಲದು ಎಂದ ಸುಪ್ರೀಂ  Sep 15, 2018

ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣ ಬಂಧನ ಮಾಡಬಾರದೆನ್ನುವ ತನ್ನ ಹಿಂದಿನ ತೀರ್ಪನ್ನು ಮಾರ್ಪಾಡುಗೊಳಿಸಿ ಶುಕ್ರವಾರ ಆದೇಶಿಸಿದ್ದ ಸುಪ್ರೀಂ ಕೋರ್ಟ್ ಇಂದು....

Casual photo

ಕೋಲಾರ: ಐವರು ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ಪ್ರಕಟಿಸಿದ ಜಿಲ್ಲಾ ನ್ಯಾಯಾಧೀಶ!  Sep 15, 2018

15 ವರ್ಷದ ವಿದ್ಯಾರ್ಥಿ ಕೊಲೆ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಇಲ್ಲಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮರಣದಂಡನೆ ಆದೇಶ ಪ್ರಕಟಿಸಿದ್ದಾರೆ

DK Shivakumar

ಐಟಿ ಪ್ರಕರಣ: ಸಚಿವ ಡಿ.ಕೆ.ಶಿವಕುಮಾರ್‌ಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು!  Sep 15, 2018

ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದ ಪ್ರಕರಣದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Page 1 of 5 (Total: 100 Records)

    

GoTo... Page


Advertisement
Advertisement