Advertisement
ಕನ್ನಡಪ್ರಭ >> ವಿಷಯ

Cpec

China, Pakistan  foreign ministers

ಚೀನಾ ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವರ ದ್ವೀಪಕ್ಷಿಯ ಮಾತುಕತೆ: ಆರ್ಥಿಕ ಕಾರಿಡಾರ್ ಬಗ್ಗೆ ಚರ್ಚೆ  Sep 08, 2018

ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಅವರನ್ನು ಇಂದು ಭೇಟಿಯಾಗಿದ್ದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ 50 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚದ ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಸೇರಿದಂತೆ ಅನೇಕ ಪರಸ್ಪರ ಹಿತಸಕ್ತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಿದರು.

Imran Khan

ಇಮ್ರಾನ್ ಖಾನ್ ಪ್ರಧಾನಿಯಾದ ಬೆನ್ನಲ್ಲೇ ಸಿಪಿಇಸಿ ಮೇಲೆ ಕರಿನೆರಳು!?  Aug 19, 2018

ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಚೀನಾ-ಪಾಕಿಸ್ತಾನದ ಮಹತ್ವಾಕಾಂಕ್ಷೆಯ ಚೀನಾ-ಪಾಕ್ ಎಕಾನಾಮಿಕ್ ಕಾರಿಡಾರ್ ಯೋಜನೆಯ ಮೇಲೆ ಕರಿನೆರಳು ಬಿದ್ದಿದೆ.

Page 1 of 1 (Total: 2 Records)

    

GoTo... Page


Advertisement
Advertisement