Advertisement
ಕನ್ನಡಪ್ರಭ >> ವಿಷಯ

Crime

Representative image

ಮಹಾರಾಷ್ಟ್ರದಲ್ಲಿ ಕಾಮುಕರ ಪೈಶಾಚಿಕ ಕೃತ್ಯ: 2 ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಓರ್ವ ಬಾಲಕಿ ಸಾವು  Sep 20, 2018

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರು ಎಸಗಿದ ಪೈಶಾಚಿಕ ಕೃತ್ಯಕ್ಕೆ ಅಮಾಯಕ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ಮಹಾರಾಷ್ಟ್ರದ ಹಿಂಜ್ವಾಡಿಯಲ್ಲಿ ನಡೆದಿದೆ...

It's a crime to take law in one's own hands: Mohan Bhagwat on cow vigilantism

ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ: ಗೋ ರಕ್ಷಕರಿಗೆ ಭಾಗವತ್ ಎಚ್ಚರಿಕೆ  Sep 19, 2018

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಾನೂನು...

File photo

ಬಿಹಾರ: ಪ್ರಸಾದ ಸೇವಿಸಿ 100 ಮಕ್ಕಳು ಅಸ್ವಸ್ಥ  Sep 18, 2018

ವಿಶ್ವಕರ್ಮ ಪೂಜೆ ಹಿನ್ನಲೆಯಲ್ಲಿ ಬಿಹಾರ ರಾಜ್ಯದ ಬೇಗುಸರಾಯ್ ಜಿಲ್ಲೆಯ ಪಥೈ ಎಂಬ ಗ್ರಾಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು...

Doctor’s wife jumped to death in Bengaluru, techie tells cops

5ನೇ ಮಹಡಿಯಿಂದ ಬಿದ್ದು ವೈದ್ಯನ ಪತ್ನಿ ಸಾವು, ಒಳ ಉಡುಪಿನಲ್ಲಿ ಚಿನ್ನಾಭರಣ, ನಗದು ಪತ್ತೆ!  Sep 18, 2018

ಮಂತ್ರಿ ಅಲ್ಪೈನ್ ಅಪಾರ್ಟ್'ಮೆಂಟ್ ನ 5ನೇ ಮಹಡಿಯಿಂದ ಬಿದ್ದು ವೈದ್ಯರ ಪತ್ನಿಯೊಬ್ಬರು....

Indrani and Peter Mukherjea

ಶೀನಾ ಬೋರಾ ಹತ್ಯೆ ಪ್ರಕರಣ: ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ ಇಂದ್ರಾಣಿ, ಪೀಟರ್  Sep 18, 2018

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ...

Bengaluru man kills lover, leaves her kids homeless and starving

ಮತ್ತೊಂದು ಮದುವೆಗಾಗಿ ಪ್ರೇಯಸಿಯ ಕೊಂದು, ಆಕೆಯ ಮಕ್ಕಳನ್ನು ಉಪವಾಸ ಕೆಡವಿದವನ ಬಂಧನ!  Sep 18, 2018

ತಂದೆ-ತಾಯಿ ನಿಶ್ಚಯ ಮಾಡಿದ್ದ ಯುವತಿಯನ್ನು ಮದುವೆಯಾಗಲು ತನ್ನ ಪ್ರೇಯಸಿಯನ್ನೇ ಭೀಕರವಾಗಿ ಹತ್ಯೆ ಮಾಡಿ ಆಕೆಯ ಮಕ್ಕಳು ಉಪವಾಸದಿಂದಿರುವಂತೆ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಕೆಆರ್ ಪುರಂನಲ್ಲಿ ಬಂಧಿಸಲಾಗಿದೆ.

File photo

ಕಳ್ಳತನಕ್ಕಾಗಿ ದೆಹಲಿಯಿಂದ ನಗರಕ್ಕೆ ಬರುತ್ತಿದ್ದ ಹೈಟೆಕ್ ಕಳ್ಳ ಪೊಲೀಸರ ಬಲೆಗೆ  Sep 17, 2018

ರಾಷ್ಟ್ರ ರಾಜಧಾನಿ ದೆಹಲಿಯಿಂದ ವಿಮಾನದಲ್ಲಿ ಸಿಲಿಕಾನ್ ಸಿಟಿಗೆ ಆಗಮಿಸಿ ಮನೆ ಕಳ್ಳತನ ಮಾಡಿ ಮತ್ತೆ ವಿಮಾನದಲ್ಲಿ ಪರಾರಿಯಾಗುತ್ತಿದ್ದ ಹೈಟೆಕ್ ಕಳ್ಳನೊಬ್ಬ ಜೀವನ್ ಭೀಮಾನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ...

file photo

ಬೆಂಗಳೂರು: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು  Sep 17, 2018

ಅಪಾರ್ಟ್'ಮೆಂಟ್ 5ನೇ ಮಹಡಿಯಿಂದ ಬಿದ್ದು ವೈದ್ಯರ ಪತ್ನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಉತ್ತರಹಳ್ಳಿಯಲ್ಲಿ ನಡೆದಿದೆ...

Casual photo

ಕೋಲಾರ: ಐವರು ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ಪ್ರಕಟಿಸಿದ ಜಿಲ್ಲಾ ನ್ಯಾಯಾಧೀಶ!  Sep 15, 2018

15 ವರ್ಷದ ವಿದ್ಯಾರ್ಥಿ ಕೊಲೆ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಇಲ್ಲಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮರಣದಂಡನೆ ಆದೇಶ ಪ್ರಕಟಿಸಿದ್ದಾರೆ

file photo

ಅಪ್ರಾಪ್ತ ಪುತ್ರಿ ಮೇಲೆ 6 ತಿಂಗಳಿಂದ ಅತ್ಯಾಚಾರ: ಪತ್ನಿ ಎದುರು ರೆಡ್ ಹ್ಯಾಂಡ್'ಆಗಿ ಸಿಕ್ಕಿಬಿದ್ದ ಪತಿ  Sep 14, 2018

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಕಳೆದ 6 ತಿಂಗಳಿಂದ ಅತ್ಯಾಚಾರ ನಡೆಸುತ್ತಿದ್ದ ತಂದೆಯೊಬ್ಬ ಪತ್ನಿಯ ಕೈಯಲ್ಲಿ ರೆಡ್ ಹ್ಯಾಂಡ್'ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರಪ್ರದೇಶದ ಮುಜಾಫರ್ನಗರದ ಬುಢಾನಾ ಎಂಬಲ್ಲಿ ನಡೆದಿದೆ...

File photo

'ಬೇಟಿ ಪಡಾವೋ ಬೇಟಿ ಬಚಾವೋ' ಹೇಗೆ: ಪ್ರಧಾನಿ ಮೋದಿಗೆ ಹರಿಯಾಣ ಅತ್ಯಾಚಾರ ಸಂತ್ರಸ್ತೆ ತಾಯಿ ಪ್ರಶ್ನೆ  Sep 14, 2018

2018ನೇ ಸಾಲಿನ ಸಿಬಿಎಸ್ ಇ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ಅಪಹರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಪ್ರಕರಣ ಸಂಬಂಧ ಕೇಂದ್ರ...

File Image

ವರದಕ್ಷಿಣೆ ಕಿರುಕುಳ: ಪೂರ್ವ ಬಂಧನಕ್ಕೆ ಮುನ್ನ ಸಮಿತಿಯಿಂದ ತನಿಖೆ ಅಗತ್ಯವಿಲ್ಲ: ಸುಪ್ರೀಂ  Sep 14, 2018

ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿ ತನ್ನ ಮೊದಲಿನ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್ ಶುಕ್ರವಾರ ಈ ಕುರಿತಂತೆ ಮಹತ್ವದ ತೀರ್ಮಾನ ಘೋಷಿಸಿದೆ.

File photo

ಮತ್ತೊಂದು ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿ: ಪುಟ್ಟ ಕಂದಮ್ಮನನ್ನು ಮಹಡಿಯಿಂದ ಕೆಳಗೆ ಎಸೆದ ಕ್ರೂರ ತಂದೆ  Sep 14, 2018

ಪತ್ನಿ ಮತ್ತೊಮ್ಮೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆಂಬ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಕ್ರೂರ ಪತಿಯೊಬ್ಬ 18 ತಿಂಗಳ ಪುಟ್ಟ ಮಗುವನ್ನು ಮಹಡಿಯಿಂದ ಕೆಳಗೆಸೆದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

Jammu-Kashmir: 12 killed after overloaded van plunges into gorge

ಜಮ್ಮು-ಕಾಶ್ಮೀರ: ನದಿಗೆ ಉರುಳಿ ಬಿದ್ದ ಬಸ್, 12 ಮಂದಿ ಸಾವು, ಹಲವರಿಗೆ ಗಾಯ  Sep 14, 2018

ಜಮ್ಮು ಮತ್ತು ಕಾಶ್ಮೀರದ ಕಿಸ್ತಾವರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ್ದ ವ್ಯಾನ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...

Chhattisgarh: Man Hangs Himself After Girlfriend Is Allegedly Gang-Raped In Front Of Him

ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ, ಮನನೊಂದು ಆತ್ಮಹತ್ಯೆಗೆ ಶರಣಾದ ಸ್ನೇಹಿತ!  Sep 14, 2018

ತನ್ನ ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದರಿಂದ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್ ಘಡದ ಕೊರ್ಬಾದಲ್ಲಿ ನಡೆದಿದೆ.

CBSE topper kidnapped, gang-raped in Haryana

ಹರ್ಯಾಣ: ಸಿಬಿಎಸ್ ಇ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಯುವತಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ!  Sep 14, 2018

ಸಿಬಿಎಸ್ ಇ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದು ಬಸ್ ನಿಲ್ದಾಣದಲ್ಲಿ ಎಸೆದು ಹೋಗಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

Three persons chop man’s right arm in Bannerghatta and escape with it

ಬನ್ನೇರುಘಟ್ಟ: ಪ್ರೇಯಸಿ ಜೊತೆ ಬಂದಿದ್ದ ಪ್ರೇಮಿಯ ಮುಂಗೈ ಕತ್ತರಿಸಿ, ಕೈ ಸಮೇತ ದುಷ್ಕರ್ಮಿಗಳು ಪರಾರಿ!  Sep 12, 2018

ಪ್ರೇಯಸಿಯ ಜೊತೆ ಪ್ರವಾಸಕ್ಕೆ ಬಂದಿದ್ದ ಪ್ರೇಮಿಯೊಬ್ಬನ ಮುಂಗೈಯನ್ನು ಕತ್ತರಿಸಿ ಅದರೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Arrested Man Violently Knocks Out Cops With Spade, Escape Caught On CCTV

ಪೊಲೀಸರ ಮೇಲೆ ಭೀಕರ ಹಲ್ಲೆ ಮಾಡಿ ಪರಾರಿಯಾದ ಬಂಧಿತ ಕೈದಿ  Sep 12, 2018

ಬಂಧಿತ ಕೈದಿಯೋರ್ವ ಠಾಣೆಯಲ್ಲಿದ್ದ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪೊಲೀಸ್ ಠಾಣೆಯಿಂದ ಪರಾರಿಯಾಗಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

Asha devi

ಶಿಕ್ಷೆ ಜಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ: ನಿರ್ಭಯಾ ತಾಯಿ  Sep 11, 2018

ಶಿಕ್ಷೆ ಜಾರಿ ಜಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ್ಯಾಂತ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು 2012ರ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ನಿರ್ಭಯಾ ...

Telangana: 50 killed, many injured in state-run RTC bus accident near Kondaagattu

ತೆಲಂಗಾಣದಲ್ಲಿ ಭೀಕರ ಅಪಘಾತ: ಸರ್ಕಾರಿ ಬಸ್ ಉರುಳಿ ಬಿದ್ದು 52 ಸಾವು, ಹಲವರಿಗೆ ಗಾಯ  Sep 11, 2018

ತೆಲಂಗಾಣ ರಾಜ್ಯದ ಕೊಂಡಗಟ್ಟು ಘತ್ರೊದಾದ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ವೊಂದು ಪಲ್ಟಿ ಹೊಡೆದ ಪರಿಣಾಮ 52 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ...

Page 1 of 4 (Total: 74 Records)

    

GoTo... Page


Advertisement
Advertisement