Advertisement
ಕನ್ನಡಪ್ರಭ >> ವಿಷಯ

Dalit

Mayawati

ದಲಿತರ ಪರ ಮಾತನಾಡಲು ಅನುಮತಿ ನಿರಾಕರಣೆ: ರಾಜ್ಯಸಭೆಗೆ ಮಾಯಾವತಿ ರಾಜಿನಾಮೆ  Jul 18, 2017

ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ರಾಜ್ಯಸಭೆಯಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಲು..

Mayawati

ಮಾತನಾಡಲು ಅವಕಾಶ ನೀಡುತ್ತಿಲ್ಲ, ರಾಜ್ಯಸಭೆಗೆ ರಾಜೀನಾಮೆ ನೀಡುತ್ತೇನೆ: ಮಾಯಾವತಿ  Jul 18, 2017

ಜು.18 ರ ರಾಜ್ಯಸಭೆಯ ಕಲಾಪದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಬಿಎಸ್ ಪಿ ನಾಯಕಿ ಮಾಯಾವತಿ ರಾಜ್ಯಸಭೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿ ಹೊರನಡೆದಿದ್ದಾರೆ.

Meera Kumar

ದಲಿತರ ವಿರುದ್ಧ ದಲಿತರ ಸ್ಪರ್ಧೆ ನೈಜ ಮುಖವಾಡ ತೋರುತ್ತದೆ: ಮೀರಾ ಕುಮಾರ್  Jul 13, 2017

ದಲಿತರ ವಿರುದ್ಧ ದಲಿತರ ಸ್ಪರ್ಧೆ ಎಂಬುದಾಗಿ ಬಿಂಬಿಸುತ್ತಿರುವುದು ಸಮಾಜದಲ್ಲಿ ಇನ್ನೂ ಜನ ಜಾತಿಯ ಬಗ್ಗೆ ಯಾವ ರೀತಿಯ ಚಿಂತನೆ...

Dinesh Gundurao  Wife Tabu rao and Shobha Karandlaje,

ಮದುವೆ ಸಂಬಂಧದ ಹೇಳಿಕೆ: ಶೋಭಾ ಕರಂದ್ಲಾಜೆಗೆ ದಿನೇಶ್ ಗುಂಡೂರಾವ್ ಖಡಕ್ ಉತ್ತರ  Jul 13, 2017

ಸಂಸದೆ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಡುವಿನ ವಾಕ್ಸಮರ ತಾರಕಕ್ಕೇರಿದೆ, ...

Siddaramaiah

ದಲಿತರ ಮನೆಯಲ್ಲಿ ಊಟ: ಯಡಿಯೂರಪ್ಪಗೆ ಸಿಎಂ ಸಿದ್ದರಾಮಯ್ಯ ಹೊಸ ಸವಾಲು  Jul 08, 2017

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ದಲಿತರ ಮನೆಯಲ್ಲಿ ಊಟ ಮಾಡಿದ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಹೊಸ ಸವಾಲು ...

Yogi Adithyanath

ಶಾಂಪೂ ನೀಡಿದ್ದ ಸಿಎಂ ಯೋಗಿ ಆದಿತ್ಯನಾಥ್ ಗೆ ದಲಿತರಿಂದ 125 ಕೆಜಿ ಸೋಪು  Jul 04, 2017

ಮುಖ್ಯಮಂತ್ರಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ಖುಷಿನಗರದ ದಲಿತ ಕುಟುಂಬಗಳಿಗೆ ಶಾಂಪೂ ವಿತರಿಸಿದ್ದನ್ನು ಖಂಡಿಸಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ...

Representational image

ಧಾರವಾಡ: 11 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ  Jun 30, 2017

ದೇವರಕೊಂಡ ಗ್ರಾಮದ 11 ದಲಿತ ಕುಟುಂಬಗಳಿಗೆ ದೇವಸ್ಥಾನ, ದಿನಸಿ ಅಂಗಡಿಗಳು, ಹೋಟೆಲ್‌ ಪ್ರವೇಶ ನಿರ್ಬಂಧಿಸಿ ಗ್ರಾಮಸ್ಥರು ಬಹಿಷ್ಕಾರ...

Two Dalit youths lynched in Bihar

ಬಿಹಾರದಲ್ಲಿ ಇಬ್ಬರು ದಲಿತ ಯುವಕರ ಕಗ್ಗೊಲೆ  Jun 29, 2017

ಕಳ್ಳರೆಂದು ಶಂಕಿಸಿ ಇಬ್ಬರು ದಲಿತ ಯುವಕರನ್ನು ಹತ್ಯೆಗೈದಿರುವ ಘಟನೆ ಬಿಹಾರದ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

Ram Nath Kovind-Subramanian Swamy

ಕೋವಿಂದ್‌ ಆಯ್ಕೆಗೆ ಅವರ ವಿಶೇಷ ಗುಣಗಳು ಕಾರಣವೇ ಹೊರತು ದಲಿತರೆಂದಲ್ಲ: ಸ್ವಾಮಿ  Jun 20, 2017

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಈ ಬಾರಿ ರಾಷ್ಟ್ರಪತಿ ಹುದ್ದೆಗೆ ರಾಮ್ ನಾಥ್ ಕೋವಿಂದ್ ದಲಿತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು...

Women activist

ವಿಜಯಪುರದಲ್ಲಿ ಗರ್ಭಿಣಿ ಮಹಿಳೆ ಹತ್ಯೆ: ಶೀಘ್ರ ಕಾನೂನು ಜಾರಿಗೆ ಒತ್ತಾಯ  Jun 06, 2017

ದಲಿತ ಯುವಕನನ್ನು ಮದುವೆಯಾಗಿದ್ದನ್ನು ವಿರೋಧಿಸಿ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯನ್ನು ....

Page 1 of 3 (Total: 22 Records)

    

GoTo... Page


Advertisement
Advertisement