Advertisement
ಕನ್ನಡಪ್ರಭ >> ವಿಷಯ

Delhi

PM Narendra Modi

ಎಲ್ಲಾ ನಗರಗಳಲ್ಲಿಯೂ ಸುರಕ್ಷಿತ, ರಿಯಾಯಿತಿ ದರದ ಸಾರಿಗೆ ವ್ಯವಸ್ಥೆಗೆ ಸರ್ಕಾರ ಆದ್ಯತೆ - ಪ್ರಧಾನಿ ಮೋದಿ  Jun 24, 2018

ಮೆಟ್ರೋ ರೈಲು ಸೇವೆಗೆ ಸಂಬಂಧಿಸಿದಂತೆ ಸರ್ಕಾರ ನೀತಿಯೊಂದನ್ನು ಜಾರಿಗೆ ತಂದಿದ್ದು, ಎಲ್ಲಾ ನಗರಗಳಲ್ಲಿಯೂ ಸುರಕ್ಷಿತ, ರಿಯಾಯಿತಿ ದರದಲ್ಲಿ ಸಾರಿಗೆ ವ್ಯವಸ್ಥೆಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

Indian Army Major’s wife found with throat slit near Delhi Metro station

ಕತ್ತು ಸೀಳಿ ಭಾರತೀಯ ಸೇನೆಯ ಮೇಜರ್​ ಅಮಿತ್​ ದ್ವಿವೇದಿ ಪತ್ನಿಯ ಭೀಕರ ಕೊಲೆ  Jun 24, 2018

ಭಾರತೀಯ ಸೇನೆ ಮೇಜರ್​ ಅಮಿತ್​ ದ್ವಿವೇದಿ ಪತ್ನಿ ಶೈಲಜಾ ಅವರನ್ನು ದೆಹಲಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದ್ದು, ಅವರ ಕತ್ತು ಸೀಳಿ, ದೇಹದ ಮೇಲೆ ಹಲವು ಬಾರಿ ಕಾರು ಚಲಾಯಿಸಲಾಗಿದೆ.

Virat kohli

ಇಂಗ್ಲೆಂಡ್, ಐರ್ಲ್ಯಾಂಡ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡ ಪ್ರಯಾಣ: ಆಲ್ ದ ಬೆಸ್ಟ್ ಟೀಂ ಇಂಡಿಯಾ!  Jun 23, 2018

ಮುಂಬರುವ ಐರ್ ಲ್ಯಾಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಎರಡು ತಿಂಗಳ ಧೀರ್ಘ ಕಾಲಿನ ಎಲ್ಲಾ ಮಾದರಿಯ ಕ್ರಿಕೆಟ್ ಸರಣಿಗಾಗಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಇಂದು ಇಲ್ಲಿನ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿತು.

Batting With Virat Kohli is very Difficult says Cricketer KL Rahul

ವಿರಾಟ್ ಕೊಹ್ಲಿ ಜೊತೆ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟ: ಕೆಎಲ್ ರಾಹುಲ್  Jun 23, 2018

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟದ ಕೆಲಸ ಎಂದು ಭಾರತ ಕ್ರಿಕೆಟ್ ತಂಡ ಬ್ಯಾಟ್ಸಮನ್ ಕೆಎಲ್ ರಾಹುಲ್ ಹೇಳಿದ್ದಾರೆ.

Use of Aadhaar biometric data for investigating crime not allowed under law: UIDAI

ಅಪರಾಧ ತನಿಖೆಗಾಗಿ ಆಧಾರ್ ದತ್ತಾಂಶ ಹಂಚಿಕೆ ಸಾಧ್ಯವಿಲ್ಲ: ಯುಐಡಿಎಐ ಸ್ಪಷ್ಟನೆ  Jun 23, 2018

ಅಪರಾಧ ಪ್ರಕರಣಗಳ ಭೇದಿಸಲು ಪೊಲೀಸರೊಂದಿಗೆ ಆಧಾರ್ ದತ್ತಾಂಶ ವಿನಿಮಯ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆಯಲ್ಲಿ ತೊಡಗಿದೆ ಎಂದ ಹೇಳಿಕೆ ಬೆನ್ನಲ್ಲೇ ಅಪರಾಧ ಪ್ರಕರಣ ಸಂಬಂಧ ಆಧಾರ್ ದತ್ತಾಂಶ ಹಂಚಿಕೆ ಸಾಧ್ಯವಿಲ್ಲ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ.

Do You know Why Karnataka Govt. Not Recommend Any Name To Cauvery Committee?

ಕರ್ನಾಟಕ ಏಕೆ ಕಾವೇರಿ ಸಮಿತಿಗೆ ಸದಸ್ಯರ ಹೆಸರು ಕಳುಹಿಸಿಲ್ಲ, ಸರ್ಕಾರದ ವಾದವೇನು?  Jun 23, 2018

ಕರ್ನಾಟಕ ಈ ವರೆಗೂ ಸದಸ್ಯರ ಹೆಸರು ಸೂಚಿಸಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರ ರಾಜ್ಯದ ಸದಸ್ಯರೇ ಇಲ್ಲದ ಕಾವೇರಿ ಸಮಿತಿಯನ್ನು ರಚನೆ ಮಾಡಿದೆ. ಹಾಗಾದರೆ ರಾಜ್ಯ ಸರ್ಕಾರ ಈ ವರೆಗೂ ಸದಸ್ಯರ ಹೆಸರನ್ನೇಕೆ ಸೂಚಿಸಿಲ್ಲ. ಸರ್ಕಾರದ ಆತಂಕವೇನು?

No representative from Karnataka in Cauvery committee: Sources

ಕೇಂದ್ರದಿಂದ ಕಾವೇರಿ ಸಮಿತಿ ರಚನೆ, ಆದರೆ ಕರ್ನಾಟಕದ ಸದಸ್ಯರೇ ಇಲ್ಲ!  Jun 23, 2018

ಕಾವೇರಿ ಸಮಿತಿ ರಚನೆ ಸಂಬಂಧ ಕರ್ನಾಟಕದ ವಿರೋಧ ಮತ್ತು ಆತಂಕಗಳನ್ನು ಲೆಕ್ಕಿಸದೇ ಕೇಂದ್ರ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿದೆ.

PM Modi

ಜಿಎಸ್ ಟಿಯಿಂದ ಭಾರತದ ಆರ್ಥಿಕತೆಯಲ್ಲಿ ಸಕಾರಾತ್ಮಕ ಬದಲಾವಣೆ - ಪ್ರಧಾನಿ ಮೋದಿ  Jun 22, 2018

ಭಾರತದ ಆರ್ಥಿಕತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ - ಜಿಎಸ್ ಟಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಪ್ರಧಾನಿ ನರೇಂದ್ರಮೋದಿ ಪುನರ್ ಉಚ್ಚರಿಸಿದ್ದಾರೆ.

India hits back at US with higher import duties on farm, steel products

ಕೃಷಿ ಉತ್ಪನ್ನ, ಉಕ್ಕಿನ ಮೇಲಿನ ಆಮದು ಸುಂಕ ಏರಿಕೆ: ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ  Jun 22, 2018

ಆಮದು ಸುಂಕ ಏರಿಕೆ ಮಾಡಿ ಇತರೆ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅಮೆರಿಕಕ್ಕೆ ಭಾರತ ಕೂಡ ಬಿಸಿ ಮುಟ್ಟಿಸಿದ್ದು, ಕೃಷಿ ಉತ್ಪನ್ನ ಮತ್ತು ಉಕ್ಕಿನ ಮೇಲಿನ ಆಮದು ಸುಂಕ ಏರಿಕೆ ಮಾಡಿದೆ.

Pinarayi vijayan

ಕೇರಳ ಮುಖ್ಯಮಂತ್ರಿ ಪ್ರಧಾನಿ ಭೇಟಿಗೆ ನಾಲ್ಕನೇ ಬಾರಿಯೂ ಅನುಮತಿ ನಿರಾಕರಣೆ  Jun 22, 2018

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿಯಾಗಲು ನಾಲ್ಕನೇ ಬಾರಿಯೂ ಪ್ರಧಾನಮಂತ್ರಿ ಕಾರ್ಯಾಲಯದಿಂದ ಅನುಮತಿಯನ್ನು ನಿರಾಕರಿಸಲಾಗಿದೆ.

Countries across continents support India on Kashmir Issue at UN, Pakistan isolated

ಕಾಶ್ಮೀರ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರಿ ಮುಖಭಂಗ  Jun 22, 2018

ಕಾಶ್ಮೀರ ವಿಚಾರವಾಗಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನವನ್ನು ಕೊನೆಗೂ ಭಾರತ ಏಕಾಂಗಿ ಮಾಡುವಲ್ಲಿ ಸಫಲವಾಗಿದೆ.

NSG, Snipers Deployed In Kashmir Valley to Counter Militants

ರಾಷ್ಟ್ರಪತಿ ಆಡಳಿತ ಹೇರಿದ ಬೆನ್ನಲ್ಲೇ, ಉಗ್ರರ ದಮನಕ್ಕೆ ಕಾಶ್ಮೀರಕ್ಕೆ ಎನ್ಎಸ್ ಜಿ, ಸ್ನೈಪರ್ ಪಡೆ ರವಾನೆ!  Jun 22, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಕಣಿವೆ ರಾಜ್ಯಕ್ಕೆ ಎನ್ ಎಸ್ ಜಿ ಮತ್ತು ಸ್ನೈಪರ್ ಪಡೆಗಳನ್ನು ರವಾನೆ ಮಾಡಿದೆ.

BJP MP, MLA offer Rs 21L bounty to kill terrorists responsible for Aurangzeb's death

ಯೋಧ ಔರಂಗಜೇಬ್ ಕೊಂದ ಉಗ್ರರ ಕೊಂದವರಿಗೆ 21 ಲಕ್ಷ ರೂ ಬಹುಮಾನ: ಬಿಜೆಪಿ ಸಂಸದ, ಶಾಸಕರ ಆಫರ್!  Jun 21, 2018

ಕಾಶ್ಮೀರಲ್ಲಿ ಉಗ್ರರಿಂದ ಅಪಹರಣಕ್ಕೀಡಾಗಿ ಸಾವನ್ನಪ್ಪಿದ ಯೋಧ ಔರಂಗಜೇಬ್ ನನ್ನು ಕೊಂದ ಉಗ್ರರನ್ನು ಕೊಂದವರಿಗೆ 21 ಲಕ್ಷ ರೂ ಬಹುಮಾನ ನೀಡುವುದಾಗಿ ಬಿಜೆಪಿ ಪಕ್ಷದ ಸಂಸದ ಮತ್ತು ಶಾಸಕರು ಘೋಷಣೆ ಮಾಡಿದ್ದಾರೆ.

Today will be the longest day of the year 2018

ಭೌಗೋಳಿಕ ಕೌತುಕ: ಇಂದು ವರ್ಷದ ದೀರ್ಘಕಾಲ ಹಗಲು ದಿನ  Jun 21, 2018

ಜೂನ್ 21, ವಿಶ್ವಾದ್ಯಂತ ಯೋಗ ದಿನಾಚರಣೆ ಆಚರಿಸುತ್ತಿರುವಂತೆಯೇ ಇಂದು ವರ್ಷದ ದೀರ್ಘಕಾಲ ಹಗಲು ಹೊಂದಿರುವ ದಿನ ಕೂಡ ಆಗಿದೆ.

4,000-yr old Indian language to be used for supercomputer coding!

ಸೂಪರ್ ಕಂಪ್ಯೂಟರ್ ಕೋಡಿಂಗ್ ಗಾಗಿ ಭಾರತದ 4 ಸಾವಿರ ವರ್ಷಗಳ ಹಳೆಯ ಭಾಷೆಯ ಬಳಕೆ!  Jun 21, 2018

ಭವ್ಯ ಭಾರತದ ಸುಮಾರು 4 ಸಾವಿರ ವರ್ಷಗಳಷ್ಟು ಹಳೆಯದಾದ ಸಂಸ್ಕೃತ ಭಾಷೆಯನ್ನು ಭವಿಷ್ಯದ ಸೂಪರ್ ಕಂಪ್ಯೂಟರ್ ಗಳ ಕೋಡಿಂಗ್ ಗಾಗಿ ಬಳಕೆ ಮಾಡಬಹುದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

Indian Air Force personnel perform yoga asanas at 15,000 feet

ಗಾಳಿಯಲ್ಲೂ ಸೈನಿಕರ ಯೋಗ, ವಾಯುಸೇನೆಯಿಂದ ವಿನೂತನ ಪ್ರಯತ್ನ!  Jun 21, 2018

ಆಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ವಾಯು ಸೇನೆಯ ಯೋಧರು ಆಗಸದಲ್ಲೇ ಯೋಗಾಭ್ಯಾಸ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

Sambit patra

ಕಾಂಗ್ರೆಸ್ ಪಕ್ಷದಿಂದ ದಿಗ್ವಿಜಯ್ ಸಿಂಗ್ ಅಮಾನತುಗೊಳಿಸುವಂತೆ ಬಿಜೆಪಿ ಆಗ್ರಹ  Jun 20, 2018

ಸಾವಿರಾರು ಹಿಂದೂಗಳನ್ನು ಉಗ್ರರೆಂದು ಕರೆದಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

Sourav Ganguly is scared after England score record 481 runs in ODI against Australia

'ಛೇ.. ಆಸ್ಟ್ರೇಲಿಯಾಗೆ ಇಂತಹ ದುರ್ಗತಿ ಬರಬಾರದಿತ್ತು': ಸೌರವ್ ಗಂಗೂಲಿ ಆತಂಕ  Jun 20, 2018

ಇಂಗ್ಲೆಂಡ್ ವಿರುದ್ಧ ತೀರಾ ಕಳಪೆ ಪ್ರದರ್ಶನ ನೀಡಿ ಸರಣಿ ಕೈಚೆಲ್ಲಿರುವ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತದ ಮಾಜಿ ನಾಯಕ ಸೌರವ್ ಗಂಗೂಲ್ ಕೆಂಡಾಮಂಡಲರಾಗಿದ್ದಾರೆ.

AAP MLAs forced out of L-G's house

ದೆಹಲಿ ಲೆಫ್ಟಿನೆಂಟ್ ಗವರ್ನರ್ ನಿವಾಸದಿಂದ ಆಪ್ ಶಾಸಕರನ್ನು ಬಲವಂತವಾಗಿ ಹೊರಹಾಕಿದ ಪೊಲೀಸರು  Jun 19, 2018

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಆಪ್ ಸರ್ಕಾರದ ಬಿಕ್ಕಟ್ಟು ತಾರಕಕ್ಕೇರಿದ್ದು, ಮಂಗಳವಾರ ಎಎಪಿ ಶಾಸಕರಾದ...

Supreme court

ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಕೇಜ್ರಿವಾಲ್ ಧರಣಿ ವಿರೋಧಿಸಿ ಅರ್ಜಿ: ತುರ್ತು ಪರಿಶೀಲನೆಗೆ 'ಸುಪ್ರೀಂ' ನಕಾರ  Jun 19, 2018

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾರ್ ಅವರ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ...

Page 1 of 5 (Total: 100 Records)

    

GoTo... Page


Advertisement
Advertisement