Advertisement
ಕನ್ನಡಪ್ರಭ >> ವಿಷಯ

Economic

Economic Advisor meeting in Delhi yesterday

ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ಸರ್ಕಾರಕ್ಕೆ ಇಎಸಿ ಸಲಹೆ  Oct 12, 2017

ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒತ್ತು ನೀಡಬೇಕು ....

Economic Advisory Council headed by Bibek Debroy

ಹಣಕಾಸಿನ ಬಲವರ್ಧನೆಗೆ ಭಾರತ ಬದ್ಧವಾಗಿರಬೇಕು: ಆರ್ಥಿಕ ಸಲಹಾ ಮಂಡಳಿ  Oct 11, 2017

ಆರ್ಥಿಕ ಬಲವರ್ಧನೆ ಹಾದಿಯಿಂದ ಭಾರತ ದೂರ ಸರಿಯಲು ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ...

IMF

ಐಎಂಎಫ್ ಮುನ್ನೋಟದಲ್ಲಿ ಕುಗ್ಗಿದ ಭಾರತದ ಆರ್ಥಿಕ ಬೆಳವಣಿಗೆ, ಜಿಎಸ್ ಟಿ, ನೋಟು ನಿಷೇಧ ಕಾರಣ!  Oct 10, 2017

ಭಾರತದ 2017 ನೇ ಸಾಲಿನ ಆರ್ಥಿಕ ಬೆಳವಣಿಗೆಯನ್ನು ಐಎಂಎಫ್ ಶೇ.6.7 ಕ್ಕೆ ಇಳಿಕೆ ಮಾಡಿದ್ದು, ಏಪ್ರಿಲ್ ಹಾಗೂ ಜುಲೈ ತಿಂಗಳ ಮುನ್ನೋಟದಲ್ಲಿ ದಾಖಲಾಗಿದ್ದಕ್ಕಿಂತ ಶೇ.0.5 ರಷ್ಟು ಕಡಿಮೆ ಮಾಡಿದೆ.

Bibek Debroy

ಉತ್ಪಾದನೆಯಲ್ಲಿನ ಹೆಚ್ಚಳ ಜಿಡಿಪಿ ಏರಿಕೆಗೆ ಮುಖ್ಯ: ವಿವೇಕ್ ಡೆಬ್ರಾಯ್  Oct 10, 2017

ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏರಿಕೆಯಾಗಬೇಕೆಂದರೆ ಉತ್ಪಾದನೆಯಲ್ಲಿ ಹೆಚ್ಚಳವಾಗಬೇಕು ಎಂದು ಖ್ಯಾತ ಅರ್ಥಶಾಸ್ತ್ರಜ್ಞ, ನೀತಿ ಆಯೋಗದ ಸದಸ್ಯ ವಿವೇಕ್ ಡೆಬ್ರಾಯ್ ಅಭಿಪ್ರಾಯಪಟ್ಟಿದ್ದಾರೆ.

Richard Thaler

ರಿಚರ್ಡ್ ಥಲೇರ್ ಗೆ 2017ನೇ ಸಾಲಿನ ಅರ್ಥಶಾಸ್ತ್ರ ನೋಬೆಲ್ ಪ್ರಶಸ್ತಿ  Oct 09, 2017

2017 ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಗೆ ಯೂನಿವರ್ಸಿಟಿ ಆಫ್ ಚಿಕಾಗೋದ ರಿಚರ್ಡ್ ಥಲೇರ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಂಗ್ರಹ ಚಿತ್ರ

ಸಿಪಿಇಸಿಯನ್ನು ಗುರಿಯಾಗಿರಿಸಿಕೊಂಡು ಭಾರತದಿಂದ ಆರ್ಥಿಕ ಭಯೋತ್ಪಾದನೆ: ಪಾಕ್  Oct 06, 2017

ಭಯೋತ್ಪಾದನೆಯನ್ನು ತಡೆಗಟ್ಟಲು ಸಾಧ್ಯವಾಗದ ಪಾಕಿಸ್ತಾನ ಭಾರತದ ವಿರುದ್ಧ ಮತ್ತೊಮ್ಮೆ ಆರೋಪ ಮಾಡಿದ್ದು...

India's economic slowdown an aberration says World Bank

ಜಿಎಸ್ ಟಿ ಸಿದ್ಧತೆಯಲ್ಲಿದ್ದ ಕಾರಣ ಭಾರತದಲ್ಲಿ ಆರ್ಥಿಕ ಹಿನ್ನಡೆ: ವಿಶ್ವಬ್ಯಾಂಕ್  Oct 06, 2017

ನೋಟು ನಿಷೇಧ ಮತ್ತು ಜಿಎಸ್ ಟಿ ಜಾರಿ ಬಳಿಕ ಕುಂಠಿತವಾಗಿರುವ ಆರ್ಥಿಕ ಅಭಿವೃದ್ಧಿ ಕುರಿತಂತೆ ಭಾರತದ ಬೆಂಬಲಕ್ಕೆ ವಿಶ್ವಬ್ಯಾಂಕ್ ನಿಂತಿದ್ದು, ಭಾರತದ ಇತ್ತೀಚಿನ ಆರ್ಥಿಕ ಹಿನ್ನಡೆ ತಾತ್ಕಾಲಿಕವಷ್ಟೇ, ಶೀಘ್ರ ಸಹಜ ಸ್ಥಿತಿಗೆ ಮರಳಲಿದೆ ಎಂದು ಹೇಳಿದೆ.

File photo

ಆರ್ಥಿಕ ಸ್ಥಿತಿ ಕುರಿತು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ  Oct 05, 2017

ದೇಶದ ಆರ್ಥಿಕ ಸ್ಥಿತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ...

CM Siddaramaiah interacting with former PM Manmohan Singh

ಆರ್ಥಿಕ ಬೆಳವಣಿಗೆ ಉತ್ತೇಜನಕ್ಕೆ ಹೊಸ ಚಿಂತನೆ ಅಗತ್ಯ: ಮನಮೋಹನ್ ಸಿಂಗ್  Oct 05, 2017

ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲು ಹೊಸ ಹೊಸ ಚಿಂತನೆಯ ಅಗತ್ಯವಿದೆ, ಅಸಮಾನತೆ ಎಂಬುದು ಹೀಗೆ ಮುಂದುವರಿದರೇ ...

Arun Jaitley

ಜಿಎಸ್ ಟಿ ಆದಾಯದ ಸಹಜ ಸ್ಥಿತಿಗೆ ಬಂದ ನಂತರ ಹೆಚ್ಚಿನ ಆರ್ಥಿಕ ಸುಧಾರಣೆ  Oct 01, 2017

ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬಂದ ನಂತರವಷ್ಟೇ ಆರ್ಥಿಕ ಸುಧಾರಣೆ ಮಾಡುತ್ತೇವೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

Page 1 of 3 (Total: 23 Records)

    

GoTo... Page


Advertisement
Advertisement