Advertisement
ಕನ್ನಡಪ್ರಭ >> ವಿಷಯ

Film

Film Federation of India announces Assamese film Village Rockstars as the official Oscar entry from India this year

ಆಸ್ಕರ್ ರೇಸ್ ಗೆ ಭಾರತದಿಂದ ಅಸ್ಸಾಂನ 'ವಿಲೇಜ್ ರಾಕ್ ಸ್ಟಾರ್ಸ್' ಅಧಿಕೃತ ನಾಮನಿರ್ದೇಶನ  Sep 22, 2018

2018ನೇ ಸಾಲಿನ ಆಸ್ಕರ್ ಪ್ರಶಸ್ತಿ ರೇಸ್ ಗೆ ಭಾರತದಿಂದ ಅಧಿಕೃತವಾಗಿ ಅಸ್ಸಾಮಿನ ವಿಲೇಜ್ ರಾಕ್ ಸ್ಟಾರ್ಸ್ ಚಿತ್ರವನ್ನು ಅಧಿಕೃತನವಾಗಿ ಆಯ್ಕೆ ಮಾಡಲಾಗಿದೆ ಎಂದು ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಅಧಿಕೃತವಾಗಿ ಘೋಷಣೆ ಮಾಡಿದೆ.

Sadashiva Brahmavar

ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ ವಿಧಿವಶ  Sep 20, 2018

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸದಾಶಿವ ಬ್ರಹ್ಮಾವರ ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

Meghana Raj’s

ಇದೇ ಶುಕ್ರವಾರ ಮೇಘನರಾಜ್ ಅಭಿನಯದ 'ಇರುವುದೆಲ್ಲವ ಬಿಟ್ಟು' ಚಿತ್ರ ಬಿಡುಗಡೆ  Sep 20, 2018

ಮೇಘನರಾಜ್ ವಿವಾಹದ ನಂತರ ಅಭಿಯಿಸಿರುವ 'ಇರುವುದೆಲ್ಲವ ಬಿಟ್ಟು' ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ವೃತ್ತಿ ಬದುಕು, ವಿವಾಹ ಹಾಗೂ ಕುಟುಂಬ ಮತ್ತಿತರ ಸಂಬಂಧದ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಕಾಂತಾ ಕನ್ನಲ್ಲಿ ನಿರ್ದೇಶನ ಮಾಡಿದ್ದಾರೆ.

Salman Khan

'ಲವ್ ರಾತ್ರಿ' ಬದಲು 'ಲವ್ ಯಾತ್ರಿ'; ಸಲ್ಮಾನ್ ಖಾನ್  Sep 19, 2018

ಬಾಲಿವುಡ್ ನಟ ಸಲ್ಮಾನ್ ಖಾನ್ ನಿರ್ಮಾಣದ ಅವರ ಸೋದರಿಯ ಪತಿ ಆಯುಷ್ ಶರ್ಮ ಮತ್ತು ವರಿನಾ...

Anupam Kher

ಭಾರತಕ್ಕೆ ಸಂಬಂಧಿಸಿದ ಶ್ರೇಷ್ಠ ಚಿತ್ರಗಳನ್ನು ವಿದೇಶಿಗರು ಮಾತ್ರ ನಿರ್ಮಿಸುತ್ತಾರೆ: ಅನುಪಮ್ ಖೇರ್  Sep 11, 2018

ವಿದೇಶೀಯರು ಮಾತ್ರ ಭಾರತಕ್ಕೆ ಸಂಬಂಧಿಸಿದ ಶ್ರೇಷ್ಠ ಚಲನಚಿತ್ರಗಳನ್ನು ತಯಾರಿಸುತ್ತಿದ್ದಾರೆ ಎಂದು ಬಾಲಿವುಡ್ ನಟ ಅನುಪಮ್ ಖೇರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Tamannaah Bhatia

ಕನ್ನಡದಲ್ಲಿ ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೇನೆ: ತಮನ್ನಾ ಭಾಟಿಯಾ  Sep 10, 2018

ಮಿಲ್ಕಿ ಬ್ಯೂಟಿ, ಬಹುಭಾಷಾ ತಾರೆ ತಮನ್ನಾ ಭಾಟಿಯಾ , ಸದ್ಯದಲ್ಲೇ ಕನ್ನಡ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಅಭಿನಯಿಸುವ ಇಂಗಿತ ವ್ಯಕ್ತಪಡಿಸಿದ್ದು, ಒಳ್ಳೆಯ ಕಥೆಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.

CM HDKumaraswamy , Ambarish , Bharathi Vishnuvardhan others  At inagural Function

'ಕನ್ನಡ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿ 'ಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚಾಲನೆ  Sep 08, 2018

ಕನ್ನಡ ಚಿತ್ರರಂಗದ ಒಗ್ಗಟ್ಟು ಪ್ರದರ್ಶಿಸುವ ಎರಡು ದಿನಗಳ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.

Raai Laxmi,

'ಝಾನ್ಸಿ' ಶಕ್ತಿ ಹಾಗೂ ಶೌರ್ಯದ ಪ್ರತೀಕ: ಲಕ್ಷ್ಮಿ ರೈ  Sep 05, 2018

ನಟಿ ಲಕ್ಷ್ಮಿ ರೈಗಣೇಶ್ ಹಬ್ಬಕ್ಕೆ ಮುನ್ನವೇ ಹಬ್ಬದ ಆಚರಣೆ ಸಂಭ್ರಮದಲ್ಲಿದ್ದಾರೆ. "ಝಾನ್ಸಿ" ಚಿತ್ರದ ನಾಯಕಿಯಾಗಿರುವ ಈಕೆ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

File photo

ಸಾವಿನ ಮಳೆ, ಪ್ರವಾಹಕ್ಕೆ ನಲುಗಿದ ಕೇರಳ: 1 ವರ್ಷಗಳ ಎಲ್ಲಾ ಅಧಿಕೃತ ಆಚರಣೆ ರದ್ದುಗೊಳಿಸಿದ ಸರ್ಕಾರ  Sep 04, 2018

ಸಾವಿನ ಮಳೆ ಹಾಗೂ ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೇರಳ ರಾಜ್ಯ, ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ 1 ವರ್ಷಗಳ ಕಾಲ ಎಲ್ಲಾ ರೀತಿಯ ಆಚರಣೆ, ಕಾರ್ಯಕ್ರಮಗಳನ್ನು ರದ್ದುಗೊಳಿಸುವುದಾಗಿ ಕೇರಳ ಸರ್ಕಾರ ಮಂಗಳವಾರ ಘೋಷಣೆ ಮಾಡಿದೆ...

Mahesh Bhat

'ಜಲೇಬಿ'ಯ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ಮಹೇಶ್ ಭಟ್  Sep 04, 2018

ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಮಹೇಶ್ ಭಟ್ ತಮ್ಮ ಮುಂದಿನ ಚಿತ್ರವಾದ ...

Competition Commission of India (CCI) imposes penalty on Karnataka Film Chamber of Commerce

ಡಬ್ಬಿಂಗ್ ವಿವಾದ: ನಟ ಜಗ್ಗೇಶ್, ಸಾರಾ ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಿಸಿಐ ದಂಡ  Aug 31, 2018

ಡಬ್ಬಿಂಗ್ ಗೆ ವಿರೋಧ ವ್ಯಕ್ತಪಡಿಸಿದ ಕಾರಣ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಗೆ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಭಾರಿ ಪ್ರಮಾಣದ ದಂಡ ವಿಧಿಸಿ ಆದೇಶ ಹೊರಡಿಸಿದೆ.

Amitabh Bachchan

ಕನ್ನಡ ನಿರ್ದೇಶಕನ ಕಿರುಚಿತ್ರಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್ ಕಂಠದಾನ!  Aug 27, 2018

ನೇತ್ರದಾನದ ಬಗ್ಗೆ ಅರಿವು ಮೂಡಿಸುವ ವೈಟ್ ಎಂಬ ಕಿರುಚಿತ್ರವನ್ನು ಮನು ನಾಗ್ ನಿರ್ದೇಶಿಸುತ್ತಿದ್ದು, ಪ್ರಿಯಾಮಣಿ ನಟಿಸುತ್ತಿದ್ದಾರೆ. 5 ಭಾಷೆಗಳಲ್ಲಿ ಈ ಕಿರುಚಿತ್ರ ...

Aparna

30 ವರ್ಷಗಳ ನಂತರ ಮತ್ತೆ ಬೆಳ್ಳಿತೆರೆಗೆ ನಟಿ ಅಪರ್ಣಾ  Aug 22, 2018

ಗ್ರಾಮಾಯಣ ಚಿತ್ರಕ್ಕೆ ಉತ್ತಮ ಕಲಾವಿದರ ಆಯ್ಕೆಯಲ್ಲಿ ನಿರ್ದೇಶಕ ದೇವರ್ನೂರು ಚಂದ್ರು ನಿರತರಾಗಿದ್ದಾರೆ...

Tamil Nadu ex CM J Jayalalitha

ಜಯಲಲಿತಾ ಜೀವನಚರಿತ್ರೆ ಸಿನಿಮಾ ಮೂರು ಭಾಷೆಗಳಲ್ಲಿ ನಿರ್ಮಾಣ; ವಿಜಯ್ ನಿರ್ದೇಶನ  Aug 17, 2018

ಎಐಎಡಿಎಂಕೆ ನಾಯಕಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಜೀವನ ...

ಸಂಗ್ರಹ ಚಿತ್ರ

ಭೀಕರ ಅಪಘಾತ: ನಟ-ನಿರ್ದೇಶಕ ಹೇಮಂತ್ ಕುಮಾರ್ ದುರ್ಮರಣ  Aug 17, 2018

ಕಿರು ಚಿತ್ರ ನಿರ್ದೇಶಕ, ನಟ 32 ವರ್ಷದ ವಿಶೇಷ ಚೇತನ ಹೇಮಂತ್ ಕುಮಾರ್ ಎಂಬುವರು ನೆಲಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ...

Rakshit Shetty, Rahul P K

ಮತ್ತೊಬ್ಬ ಹೊಸ ನಿರ್ದೇಶಕನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನೆ  Aug 16, 2018

ನಟ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಹೊಸ ನಿರ್ದೇಶಕರೊಂದಿಗೆ ಕೆಲಸ ಮಾಡಲು ಹೊರಟಿದ್ದಾರೆ. ಚೊಚ್ಚಲ...

Actress Sridevi(File photo)

ಶ್ರೀದೇವಿ ಜನ್ಮದಿನ ಗೌರವಾರ್ಥ; ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಸಿನಿಮಾ ಪ್ರದರ್ಶನ  Aug 13, 2018

ರಾಷ್ಟ್ರಪ್ರಶಸ್ತಿ ಚಲನಚಿತ್ರ ಪ್ರಶಸ್ತಿ ಮತ್ತು ಪದ್ಮಶ್ರೀ ವಿಜೇತೆ ಶ್ರೀದೇವಿ ಅವರ ಗೌರವಾರ್ಥ ಅವರ ಚಿತ್ರಗಳ ...

V. Nagendra Prasad

ಕನ್ನಡ ಚಿತ್ರ ನಿರ್ದೇಶಕರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಿ.ನಾಗೇಂದ್ರ ಪ್ರಸಾದ್‌ ಆಯ್ಕೆ  Aug 13, 2018

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ. ನಟ, ನಿರ್ದೇಶಕ, ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸತತ ಎರಡನೇ ಬಾರಿಗೆ.....

Rachita Ram

ರಚಿತಾ ರಾಮ್ ಈಗ 'ಮಂಡ್ಯ ಹುಡುಗಿ'  Aug 11, 2018

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ಅಯೋಗ್ಯ ಚಿತ್ರದ ...

Siddaramaiah

ರಾಮನಗರಕ್ಕೆ ಫಿಲ್ಮಿಂ ಸಿಟಿ ಸ್ಥಳಾಂತರ : ಸಿದ್ದರಾಮಯ್ಯರಿಂದ ಮುಖ್ಯಮಂತ್ರಿಗೆ ಮತ್ತೊಂದು ಪತ್ರ  Aug 06, 2018

ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಬಾರದೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

Page 1 of 2 (Total: 40 Records)

    

GoTo... Page


Advertisement
Advertisement