Advertisement
ಕನ್ನಡಪ್ರಭ >> ವಿಷಯ

Islamabad

Islamabad HC rejects Sharifs' request for release on bail

ಭ್ರಷ್ಠಾಚಾರ ಪ್ರಕರಣ: ನವಾಜ್ ಶರೀಫ್, ಮರಿಯಮ್ ಗೆ ಜಾಮೀನು ನಕಾರ  Jul 17, 2018

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಮತ್ತು ಅವರ ಪುತ್ರಿ ತಮ್ಮ ’ಬಿಡುಗಡೆಗಾಗಿ’ ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಸ್ಲಾಮಾಬಾದ್ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

Former Pakistan PM Nawaz Sharif Will Be Arrested At Airport, Says Minister Syed Ali Zafar

ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ನವಾಜ್ ಷರೀಫ್ ಬಂಧನ: ಪಾಕ್ ಸಚಿವ  Jul 12, 2018

ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂಕೋರ್ಟ್‌ನಿಂದ 10 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್‌ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

While Pakistan is a by-stander, PM Modi attends G20 meet, rues Nawaz Sharif's brother Shehbaz Sharif

'ಭಾರತದ ಪ್ರಧಾನಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ'  Jul 12, 2018

ಭಾರತ ದೇಶ ಅನೇಕ ವಿಭಾಗಗಳಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದ್ದು, ಪ್ರಧಾನಿ ಮೋದಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ ಎಂದು ಪಾಕಿಸ್ತಾನ ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಶೆಹಬಾಜ್ ಶರೀಫ್ ಹೇಳಿದ್ದಾರೆ.

PM Modi's aggressive anti-Pak policy behind worsening ties with India: Imran Khan

ಮೋದಿ ಸರ್ಕಾರದ ಆಕ್ರಮಣಕಾರಿ ನೀತಿಯೇ ಉಭಯ ದೇಶಗಳ ಸಂಬಂಧ ಹಳಸಲು ಕಾರಣ: ಇಮ್ರಾನ್ ಖಾನ್  Jul 06, 2018

ಭಾರತ ಮತ್ತು ಪಾಕಿಸ್ತಾನ ನಡುವಣ ಸದ್ಯದ ಬಿಕ್ಕಟ್ಟಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಹೇಳಿದ್ದಾರೆ.

Umar Akmal summoned by PCB over fixing comments

ಒಂದು ಹೇಳಿಕೆಯಿಂದ ಪೇಚಿಗೆ ಸಿಲುಕಿದ ಉಮರ್ ಅಕ್ಮಲ್, ಪಿಸಿಬಿಯಿಂದ ಸಮನ್ಸ್!  Jun 26, 2018

ಟಿವಿ ಸಂದರ್ಶನದ ವೇಳೆ ಪಾಸಿಸ್ತಾನಿ ಕ್ರಿಕೆಟ್ ಆಟಗಾರ ಉಮರ್ ಅಕ್ಮಲ್ ನೀಡಿದ್ದ ಹೇಳಿಕೆಯೊಂದು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಅಕ್ಮಲ್ ಗೆ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ವಿವರ ಕೋರಿ ಸಮನ್ಸ್ ಡಜಾರಿ ಮಾಡಿದೆ.

Pakistan to release ailing Indian prisoner on humanitarian grounds

ಮಾನವೀಯತೆ ದೃಷ್ಟಿಯಿಂದ ಅನಾರೋಗ್ಯ ಪೀಡಿತ ಭಾರತೀಯ ಕೈದಿ ಬಿಡುಗಡೆ: ಪಾಕಿಸ್ತಾನ  May 03, 2018

ಪಾಕಿಸ್ತಾನದಲ್ಲಿ ತೀವ್ರ ಅನಾರೋಗ್ಯ ಪೀಡಿತನಾಗಿರುವ ಭಾರತೀಯ ಕೈದಿಯನ್ನು ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ಘೋಷಣೆ ಮಾಡಿದೆ.

Page 1 of 1 (Total: 6 Records)

    

GoTo... Page


Advertisement
Advertisement