Advertisement
ಕನ್ನಡಪ್ರಭ >> ವಿಷಯ

Karnataka Bypolls

Congress Flag

ಸ್ಥಳೀಯ ನಾಯಕರನ್ನು ಒಗ್ಗೂಡಿಸಿ ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್  Nov 08, 2018

ಬಳ್ಳಾರಿ ಮತ್ತು ಜಮಖಂಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವನ್ನು ರಾಜಕೀಯ ...

Anand Nyamagouda And Srikanth Kulkarni

ಜಮಖಂಡಿಯಲ್ಲಿ 'ಕಮಲ' ವನ್ನು ಬದಿಗೊತ್ತಿದ ಲಿಂಗಾಯತ ಮತದಾರರು!  Nov 08, 2018

ಬಿಜೆಪಿ ಅವ್ಯಾಹತ ಪ್ರಚಾರದ ನಡುವೆಯೂ ಕಾಂಗ್ರೆಸ್ ನ ಆನಂದ್ ನ್ಯಾಮಗೌಡ ಮೊದಲ ಪ್ರಯತ್ನದಲ್ಲಿಯೇ ಶಾಸನಸಭೆ ಪ್ರವೇಶಿಸಿದ್ದಾರೆ...

victory in shivamogga not  without setback

ಶಿವಮೊಗ್ಗ ಲೋಕಸಭೆ ಕ್ಷೇತ್ರ ಗೆದ್ದರೂ ಬಿಜೆಪಿಗೆ ಹಿನ್ನಡೆ: ಏಕೆ ಗೊತ್ತಾ?  Nov 08, 2018

: ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಜಯ ಗಳಿಸಿದ್ದಾರೆ. ಆದರೆ ಶಿವಮೊಗ್ಗದ ಪ್ರಬಲ ...

Karnataka by-poll: Saffron party sees

ಮಂಡ್ಯ ಬಿಜೆಪಿ ಅಭ್ಯರ್ಥಿಗೆ ಗಣನೀಯ ಮತ ಚಲಾವಣೆ: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳುವ ಸೂಚನೆ!  Nov 08, 2018

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿದೆ. ಆದರೆ ಪಕ್ಷದ ಅಭ್ಯರ್ಥಿ ಹಿಂದೆಂದಿಗಿಂತಲೂ ಅಧಿಕ ಮತ ಪಡೆದಿದ್ದು, ಜೆಡಿಎಸ್ -ಕಾಂಗ್ರೆಸ್ ಪ್ರಾಬಲ್ಯವಿರುವ ಹಳೇ .,..

Chief Minister H D Kumaraswamy being greeted by his deputy G Parameshwara on the occasion of Deepavali in Bengaluru on Wednesday

ಉಪ ಚುನಾವಣೆ ಫಲಿತಾಂಶ: ಕಾಂಗ್ರೆಸ್-ಜೆಡಿಎಸ್ ಗೆ ವರ, ಬಿಜೆಪಿಗೆ ಬರ  Nov 08, 2018

ಮೂರು ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ...

H.D DeveGowda

ಉಪ ಚುನಾವಣೆ: ನಿಜವಾಗಿ ಗೆದ್ದಿದ್ದು ದೇವೇಗೌಡ ಮತ್ತು ಜೆಡಿಎಸ್; ಹೇಗೆ, ಏಕೆ?  Nov 08, 2018

ಮಂಗಳವಾರ ಕರ್ನಾಟಕ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅದ್ಭುತ ಪ್ರದರ್ಶನ ನೀಡಿದ್ದು ಮಾಜಿ ಪ್ರಧಾನಿ ಎಚ್.ಡಿ ...

Alarm bells for Prime Minister Narendra Modi at the Gateway for South

ಉಪಚುನಾವಣೆ ಫಲಿತಾಂಶ: ಮೋದಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಮುಚ್ಚಿದ ಸೂಚನೆ?  Nov 08, 2018

ಮಂಗಳವಾರ ಪ್ರಕಟವಾದ ಉಪ ಚುನಾವಣೆ ಫಲಿತಾಂಶ 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ...

N Chandrababu Naidu

ಕುತೂಹಲ ಕೆರಳಿಸಿದೆ ದೇವೇಗೌಡ- ಚಂದ್ರಬಾಬು ನಾಯ್ಡು ಭೇಟಿ: ಲೋಕಸಭೆ ಚುನಾವಣೆಗೆ ಮೈತ್ರಿ?  Nov 08, 2018

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳನ್ನು ...

Cm HDKumaraswamy, D.k. Shivakumar

ಉಪ ಚುನಾವಣೆ: ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ-ಕಾಂಗ್ರೆಸ್, ಜೆಡಿಎಸ್ ಹೇಳಿಕೆ  Nov 07, 2018

ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

K'taka win shows secular alliance can defeat BJP: Cong

ಜಾತ್ಯಾತೀತ ಮೈತ್ರಿ ಬಿಜೆಪಿಯನ್ನು ಮಣಿಸುತ್ತೆ ಎಂಬದನ್ನು ಕರ್ನಾಟಕ ಚುನಾವಣೆ ತೋರಿಸಿದೆ: ಕಾಂಗ್ರೆಸ್  Nov 06, 2018

ಕರ್ನಾಟಕ ಉಪ ಚುನಾವಣೆಯ ಫಲಿತಾಂಶ ಜಾತ್ಯಾತೀತ ಮೈತ್ರಿ ಬಿಜೆಪಿಯನ್ನು ಸೋಲಿಸುತ್ತೆ ಎಂಬುದನ್ನು ತೋರಿಸಿದೆ...

Anitha Kumaraswamy creates history in Ramanagara

ರಾಮನಗರ: ಡಿಕೆಶಿ ದಾಖಲೆ ಮುರಿದ ಅನಿತಾ ಕುಮಾರಸ್ವಾಮಿ ಐತಿಹಾಸಿಕ ಗೆಲುವು  Nov 06, 2018

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ....

Janardana Reddy

ಬಳ್ಳಾರಿಯಲ್ಲಿ ಬಿಜೆಪಿ ಸೋಲಿಗೆ ರೆಡ್ಡಿಯೇ ಮುಳುವಾದರಾ?  Nov 06, 2018

ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಬಳ್ಳಾರಿ ಕ್ಷೇತ್ರವನ್ನು ಬಿಜೆಪಿಯ ತೆಕ್ಕೆಗೆ ತಂದಿದ್ದ ಜನಾರ್ದನ ರೆಡ್ಡಿ ಈಗ ಅದೇ ಕ್ಷೇತ್ರದಲ್ಲಿ ಬಿಜೆಪಿಗೆ ಮುಳುವಾಗಿದ್ದಾರಾ? ಎಂಬ ಬಗ್ಗೆ ವಿಶ್ಲೇಷಣೆ ನಡೆದಿದೆ.

Madhu Bangarappa says, BJP's margin now just 52k in Shimoga

ಶಿವಮೊಗ್ಗದಲ್ಲಿ ಬಿಜೆಪಿ ಈಗ ಕೇವಲ 52 ಸಾವಿರ ಮತಗಳ ಅಂತರದಿಂದ ಗೆದ್ದಿದೆ: ಮಧು ಬಂಗಾರಪ್ಪ  Nov 06, 2018

ಈ ಹಿಂದೆ ಸುಮಾರು 3 ಲಕ್ಷ ಮತಗಳ ಅಂತರಿಂದ ಗೆದ್ದಿದ ಬಿಜೆಪಿ ಈಗ ಕೇವಲ 52 ಸಾವಿರ ಮತಗಳ ಅಂತರದಿಂದ ಗೆದ್ದಿದೆ....

BS yeddyurappa

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ - ಬಿ.ಎಸ್. ಯಡಿಯೂರಪ್ಪ  Nov 06, 2018

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

HD Deve Gowda

ಉಪ ಸಮರದಲ್ಲಿ ಮೈತ್ರಿಗೆ ಗೆಲುವು: ರಾಜ್ಯದ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ಹೇಳಿದ ದೇವೇಗೌಡ  Nov 06, 2018

ಎರಡು ವಿಧಾನಸಭೆ, ಮೂರು ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮತದಾರರು ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಜೈ ಎಂದಿದ್ದಾರೆ. ಇದಕ್ಕೆ ಪ್ರಕ್ತಿಕ್ರಯಿಸಿರುವ ಮಾಜಿ ಪ್ರಧಾನಿ ದೇವೇಗೌಡ....

ಅನಿತಾ ಕುಮಾರಸ್ವಾಮಿ

ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಗುರಿ- ಅನಿತಾ ಕುಮಾರಸ್ವಾಮಿ  Nov 06, 2018

ಮುಂದಿನ ದಿನಗಳಲ್ಲಿ ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಉಪಚುನಾವಣೆ ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

Shivaramegowda

ಉಪಚುನಾವಣೆ ಫಲಿತಾಂಶ: ಮಂಡ್ಯ ರಾಜಕಾರಣದಲ್ಲಿ ಹೊಸ ಇತಿಹಾಸ, ದಾಖಲೆ ನಿರ್ಮಿಸಿದ ಶಿವರಾಮೇಗೌಡರ ಗೆಲುವು!  Nov 06, 2018

ರಾಜ್ಯದ ಪಂಚ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಬಿಜೆಪಿ ಪಾಲಿಗೆ ಬರಸಿಡಿಲಿನಂತಾಗಿದ್ದರೆ, ಕಾಂಗ್ರೆಸ್-ಜೆಡಿಎಸ್ ಗೆ ಹಲವು ಕಾರಣಗಳಿಂದಾಗಿ ಡಬಲ್ ಧಮಾಕ ರೀತಿ ಕಾಣುತ್ತಿದೆ.

BY Raghavendra

ಶಿವಮೊಗ್ಗ ಉಪ ಚುನಾವಣೆ: ಬಿವೈ ರಾಘವೇಂದ್ರಗೆ ಭಾರೀ ಅಂತರದ ಗೆಲುವು  Nov 06, 2018

ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬಾರೀ ಅಂತರದ ಜಯ ಸಾಧಿಸಿದ್ದಾರೆ.

Casual Photo

ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ- ಸಿದ್ದರಾಮಯ್ಯ  Nov 06, 2018

ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Bellary Lokasabha bypoll results: Congress emerge victorious after a decade

ಬಳ್ಳಾರಿ ಉಪಚುನಾವಣೆ: ಬರೊಬ್ಬರಿ 1 ದಶಕದ ನಂತರ ಭದ್ರಕೋಟೆಯನ್ನು ಬಿಜೆಪಿಯಿಂದ ವಶಪಡಿಸಿಕೊಂಡ ಕಾಂಗ್ರೆಸ್!  Nov 06, 2018

ರಾಜ್ಯದ ಪಂಚ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಮೈತ್ರಿ ಸರ್ಕಾರವನ್ನು ಮತ್ತಷ್ಟು ಬಲಗೊಳಿಸಿದ್ದು, ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರ ಸಧ್ಯಕ್ಕೆ ಸುಭದ್ರವಾಗಿದೆ.

Page 1 of 2 (Total: 33 Records)

    

GoTo... Page


Advertisement
Advertisement