Advertisement
ಕನ್ನಡಪ್ರಭ >> ವಿಷಯ

Karnataka Government

University of Mysore

22 ತಿಂಗಳ ನಂತರ ಮೈಸೂರು ವಿವಿಗೆ ನೂತನ ಉಪಕುಲಪತಿ ನೇಮಕ  Nov 17, 2018

22 ತಿಂಗಳಿಂದ ಖಾಲಿಯಿದ್ದ ಮೈಸೂರು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯಾಗಿ ಮಾನಸ ಗಂಗೋತ್ರಿ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಪ್ರಾಧ್ಯಾಪಕ ...

E-vehicle charging stations to come up every 25km on Bengaluru-Mysuru highway: Sources

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇ-ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಪ್ರಸ್ತಾವನೆ  Nov 09, 2018

ದೇಶದಲ್ಲಿ ಎಲೆಕ್ಟಿಕ್ ವಾಹನಗಳ ಭರಾಟೆ ಜೋರಾಗಿರುವಂತೆಯೇ ಇತ್ತ ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಚಾಲಿತ ವಾಹನಗಳಿಗಾಗಿ ಇ-ಚಾರ್ಜಿಂಗ್ ಪಾಯಿಂಟ್ ಗಳ ಸ್ಥಾಪನೆಗೆ ಮುಂದಾಗಿದೆ.

Tippu Jayanti Row: BJP Leader CT Ravi Slams Karnataka Government

ವೋಟ್ ಸಿಗುತ್ತೆ ಅಂದ್ರೆ ಬಿನ್ ಲಾಡೆನ್ ಜಯಂತಿಯನ್ನೂ ಮಾಡ್ತಾರೆ: ಸಿಟಿ ರವಿ  Nov 04, 2018

ಮತ್ತೆ ರಾಜ್ಯದಲ್ಲಿ ಟಿಪ್ಪು ಜಯಂತಿ ವಿವಾದ ತಾರಕಕ್ಕೇರಿದ್ದು, ಬಿಜೆಪಿ ಶಾಸಕ ಸಿಟಿ ರವಿ ಸರ್ಕಾರದ ಕ್ರಮದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Karnataka government to celebrate Tippu Jayanthi on November 10th says Minister Jayamala

ನ.10ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ನಿರ್ಧಾರ: ಸಚಿವೆ ಜಯಮಾಲಾ  Nov 03, 2018

ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ...

Gali Janardhana Reddy

ನನ್ನ ಜೀವಕ್ಕೆ ಬೆದರಿಕೆಯಿದೆ, ಮನವಿ ಮಾಡಿದರೂ ರಾಜ್ಯ ಸರ್ಕಾರ ಭದ್ರತೆ ನೀಡುತ್ತಿಲ್ಲ: ಜನಾರ್ದನ ರೆಡ್ಡಿ  Oct 29, 2018

ನನ್ನ ಜೀವಕ್ಕೆ ಬೆದರಿಕೆಯಿದ್ದು, ಭದ್ರತೆಗಾಗಿ ಮನವಿ ಮಾಡಿದ್ದರು ರಾಜ್ಯ ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ....

File photo

ನಗರದಲ್ಲಿ 165 ಹಂದಿ ಜ್ವರ ಪ್ರಕರಣ ಪತ್ತೆ: ಬಿಬಿಎಂಪಿ  Oct 12, 2018

ನಗರದಲ್ಲೂ ಹೆಚ್1ಎನ್1 ಪ್ರಕರಣಗಳು ಹೆಚ್ಚಾಗತೊಡಗಿದ್ದು, ಸೆಪ್ಟೆಂಬರ್ ಆರಂಭದಿಂದ ಈವರೆಗೂ ನಗರದಲ್ಲಿ ಒಟ್ಟು 165 ಪ್ರಕರಣಗಳು ಪತ್ತೆಯಾಗಿರುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುರುವಾರ ಮಾಹಿತಿ ನೀಡಿದೆ...

File photo

2ನೇ ಶನಿವಾರವೇ ರಜೆ, 3ನೇ ಶನಿವಾರ ಇಲ್ಲ: ಸರ್ಕಾರ ಸ್ಪಷ್ಟನೆ  Oct 12, 2018

ಎರಡನೇ ಶನಿವಾರದ ರಜೆ ಕುರಿತು ಇದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಗುರುವಾರ ತೆರೆ ಎಳೆದಿದ್ದು, ಎರಡನೇ ಶನಿವಾರದ ರಜೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಿದೆ...

Karnataka Govt Formally Invites Infosys foundation chairperson Sudhamurthy to inaugurate Mysuru Dasara 2018

ದಸರಾ ಉದ್ಘಾಟನೆಗೆ ಸುಧಾಮೂರ್ತಿಗೆ ಸರ್ಕಾರದ ಅಧಿಕೃತ ಆಹ್ವಾನ  Oct 03, 2018

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಬುಧವಾರ ಆಹ್ವಾನ ನೀಡಲಾಗಿದೆ.

Representational image

ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಕಡ್ಡಾಯ; ನಿಯಮ ಸಡಿಲಿಸಲು ರಾಜ್ಯ ಸರ್ಕಾರ ಚಿಂತನೆ  Sep 30, 2018

ರಾಜ್ಯದ ಶಾಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ನೀಡಬೇಕೆಂಬ ...

File Image

ಬೆಂಗಳೂರು: ಸೆ.29, 30ಕ್ಕೆ ಕರ್ನಾಟಕ ಸರ್ಕಾರದಿಂದ ಉದ್ಯೋಗ ಮೇಳ  Sep 26, 2018

ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ವತಿಯಿಂದ ಇದೇ ಸೆಪ್ಟೆಂಬರ್ 29, 30ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

Karnataka government takes over Gokarna temple

ಕರ್ನಾಟಕ ಸರ್ಕಾರದ ವಶಕ್ಕೆ ಗೋಕರ್ಣ ದೇವಾಲಯ  Sep 20, 2018

ಹೈಕೋರ್ಟ್ ಆದೇಶದ ಅನುಸಾರ ಉತ್ತರ ಕನ್ನಡ ಜಿಲ್ಲಾಡಳಿತ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ವಶಕ್ಕೆ ಪಡೆದಿದೆ. ಕಳೆದ 10 ವರ್ಷಗಳಿಂದ ದೇವಾಲಯ ಶ್ರೀರಾಮಚಂದ್ರಾಪುರ ಮಠದ ವಶದಲ್ಲಿತ್ತು.

HD Kumaraswamy

ಸರ್ಕಾರ ಉರುಳಿಸಲು ಬಿಜೆಪಿ ಹವಾಲ ಹಣ ಬಳಸುತ್ತಿದೆ: ಸಿಎಂ ಕುಮಾರಸ್ವಾಮಿ ಆರೋಪ  Sep 14, 2018

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹವಾಲ ದಂಧೆ ಹಣವನ್ನು ಬಳಸುತ್ತಿದ್ದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ...

Representational image

77 ಸ್ಟಾರ್ಟ್ ಅಪ್ ಗಳು ರಾಜ್ಯ ಸರ್ಕಾರದ ಅನುದಾನಕ್ಕೆ ಆಯ್ಕೆ  Sep 12, 2018

ಹೊಸ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕತೆ ಬೆಳವಣಿಗೆಗೆ ಸಹಕಾರಿ ಎನಿಸಿರುವ ನವೋದ್ಯಮ (ಸ್ಟಾರ್ಟ್‌ಅಪ್‌)ಗಳಿಗೆ ಉತ್ತೇಜನ ನೀಡುವ ಸಲುವಾಗಿ ...

Representational image

ಸರ್ವ ಶಿಕ್ಷ ಅಭಿಯಾನ ಶಾಶ್ವತ ಮುಚ್ಚಲು ರಾಜ್ಯ ಸರ್ಕಾರ ಮುಂದು?  Sep 08, 2018

ಸರ್ವ ಶಿಕ್ಷ ಅಭಿಯಾನ(ಎಸ್ಎಸ್ಎ) ಜಾರಿಗೆ ಬಂದು 18 ವರ್ಷಗಳು ಕಳೆದ ನಂತರ ಕೇಂದ್ರ ಸರ್ಕಾರಿ ...

High Court

ರೈತರ ಸಾಲಮನ್ನಾದಂತೆ ಕಾಣೆಯಾಗುವ ಮಕ್ಕಳ ವಿಷಯ ಕೂಡ ಮುಖ್ಯ; ಹೈಕೋರ್ಟ್  Sep 04, 2018

ರಾಜ್ಯದಲ್ಲಿ ಕಾಣೆಯಾಗುತ್ತಿರುವ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಎಚ್ಚರಿಕೆಯ ಗಂಟೆ ಒತ್ತಿರುವ ...

File photo

ಮೀಟರ್ ಬಡ್ಡಿಗೆ ಕಡಿವಾಣ: ಬೀದಿ ವ್ಯಾಪಾರಿಗಳಿಗೆ ಸ್ವತಃ ಸಾಲ ನೀಡಲು ಮುಂದಾದ ಸರ್ಕಾರ  Aug 27, 2018

ಮೀಟರ್ ಬಡ್ಡಿಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ದಿನದ ದುಡಿಮೆಯಲ್ಲಿ ಜೀವನ ನಡೆಸುವ ಬೀದಿ ವ್ಯಾಪಾರಿಗಳಿಗೆ ಸ್ವತಃ ಸಾಲ ನೀಡಲು ಮುಂದಾಗಿದ್ದಾರೆ...

Representational image

ನಿರಾಶ್ರಿತರಿಗೆ ಸರ್ಕಾರದಿಂದ ತಾತ್ಕಾಲಿಕ ಪಡಿತರ ಚೀಟಿ ವಿತರಣೆ  Aug 22, 2018

ತೀವ್ರ ಮಳೆಗೆ ತತ್ತರಿಸಿ ಹೋಗಿರುವ ಕೊಡಗು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮನೆ ...

Karnataka government announced Rs. 200 crore relief fund for the Rain affected districts

ನೆರೆ ಹಾವಳಿಗೆ ತುತ್ತಾಗಿರುವ ಜಿಲ್ಲೆಗಳಿಗೆ 200 ಕೋಟಿ ರೂ ಪರಿಹಾರ: ಸಿಎಂ ಕುಮಾರಸ್ವಾಮಿ  Aug 17, 2018

ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಅವರು 200 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.

Heavy rainfall: 14 Karnataka districts on high alert

ಮುಂದುವರೆದ ಮುಂಗಾರು ಅಬ್ಬರ: ಕರ್ನಾಟಕದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್  Aug 15, 2018

ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು, ಕೇರಳದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಕರ್ನಾಟಕದ ಕರಾವಳಿಯಲ್ಲೂ ಅಬ್ಬರಿಸುತ್ತಿದೆ.

ಹೊಸ ಕೃಷಿ ಸಾಲಕ್ಕಾಗಿ ನಬಾರ್ಡ್ ಕದ ತಟ್ಟಿದ ಕರ್ನಾಟಕ ಸರ್ಕಾರ  Aug 14, 2018

ಕೃಷಿ ಸಾಲ ಮನ್ನಾ ಮಾಡುವ ಭರವಸೆ ಈಡೇರಿಸಲು ಸಂಪನ್ಮೂಲಗಳ ಕ್ರೋಡೀಕರಣಕ್ಕೆ ಹರಸಾಹಸ ಮಾಡುತ್ತಿರುವ ರಾಜ್ಯ ಸರ್ಕಾರ ಈಗ ಹೊಸ ಕೃಷಿ ಸಾಲಕ್ಕಾಗಿ ನಬಾರ್ಡ್ ನ ನೆರವು ಕೇಳಲು ಮುಂದಾಗಿದೆ.

Page 1 of 2 (Total: 30 Records)

    

GoTo... Page


Advertisement
Advertisement