Advertisement
ಕನ್ನಡಪ್ರಭ >> ವಿಷಯ

Loc

File photo

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್  Sep 23, 2017

ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ...

DGMO to Pakistani counterpart: India will hit back if its soldiers are killed along the LoC

ಭಾರತೀಯ ಯೋಧರ ಹತ್ಯೆ ಮಾಡಿದ್ರೆ ತಕ್ಕ ಪ್ರತ್ಯುತ್ತರ: ಪಾಕ್ ಗೆ ಡಿಜಿಎಂಒ ಎಚ್ಚರಿಕೆ  Sep 22, 2017

ಪದೇಪದೆ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರ ಮೇಲೆ ನಿರಂತರ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ....

Prime Minister Narendra Modi

'ಬ್ಲಾಕ್ ನರೇಂದ್ರ ಮೋದಿ' ವಿವಾದ: ಪ್ರಧಾನಿ ಮೋದಿ ಟ್ವಿಟ್ಟರ್ ನಲ್ಲಿ 'ಕ್ಯಾರೆಕ್ಟರ್ ಸರ್ಟಿಫಿಕೇಟ್' ನೀಡಿಲ್ಲ- ಬಿಜೆಪಿ  Sep 08, 2017

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಬ್ಬ ವ್ಯಕ್ತಿಯ ಟ್ವಿಟ್ಟರ್ ಖಾತೆಯನ್ನು ಫಾಲೋ ಮಾಡುತ್ತಿದ್ದಾರೆ ಎಂದರೆ ಅದರ ಅರ್ಥ ಆ ವ್ಯಕ್ತಿಗೆ ಅವರು 'ನಡತೆಯ ಪ್ರಮಾಣಪತ್ರ'ವನ್ನು ನೀಡುತ್ತಿದ್ದಾರೆಂದಲ್ಲ ಎಂದು ಬಿಜೆಪಿ...

Naveen Jindal

ಕಲ್ಲಿದ್ದಲು ಹಗರಣ: ನವೀನ್ ಜಿಂದಾಲ್ ಗೆ ಜಾಮೀನು  Sep 04, 2017

ಮಧ್ಯಪ್ರದೇಶದ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಉದ್ಯಮಿ ನವೀನ್ ಜಿಂದಾಲ್ ಮತ್ತು ಇತರರಿಗೆ ಇಂದು ಜಾಮೀನು ನೀಡಿದೆ.

LoC in Kashmir'

ಕಾಶ್ಮೀರದಲ್ಲಿ ಮತ್ತೆ ಅಪ್ರಚೋದಿತ ದಾಳಿ ನಡೆಸಿದ ಪಾಕ್  Sep 03, 2017

ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಪಾಕಿಸ್ತಾನದ ಸೇನಾಪಡೆಯು ಕದನ ವಿರಾಮದ ಉಲ್ಲಂಘಿಸಿದೆ. ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯ ಬಳಿ ಗುಂಡಿನ ಕಾಳಗದಲ್ಲಿ ತೊಡಗಿದೆ

Alert! spread of ‘Locky Ransomware’

"ಲಾಕಿ ರ‍್ಯಾನ್ಸಮ್ ವೇರ್" ಬಂದಿದೆ ಎಚ್ಚರ ಎಂದ ಸರ್ಕಾರ  Sep 03, 2017

'ಲಾಕಿ ರಮ್ಸಮ್ವೇರ್' ಎನ್ನುವ ಹೊಸ ಮಾಲವೇರ್ ಹರಡಿತು. ಸರ್ಕಾರ ಎಚ್ಚರಿಕೆ ನಿಡಿದೆ.

F-16 fighter plane

ಭಾರತದಲ್ಲಿ ಎಫ್-16 ಉತ್ಪಾದನಾ ಘಟಕ ಪ್ರಾರಂಭಿಸಲು ಲಾಕ್ ಹೀಡ್ ಮಾರ್ಟಿನ್ ಸಂಸ್ಥೆ ಉತ್ಸುಕ!  Aug 29, 2017

ಅತ್ಯಾಧುನಿಕ ಎಫ್-16 ಫೈಟರ್ ಪ್ಲೇನ್'ಗಳನ್ನ ಭಾರತದಲ್ಲಿ ತಯಾರಿಸಲು ಅಮೆರಿಕದ ಲಾಕ್'ಹೀಡ್ ಮಾರ್ಟಿನ್ ಸಂಸ್ಥೆ ಉತ್ಸಾಹ ತೋರಿದ್ದು, ಭಾರತದಲ್ಲಿ ಎಫ್-16 ಫೈಟರ್ ವಿಮಾನಗಳ ಉತ್ಪಾದನಾ ಘಟಕ...

File photo

ಸೇನೆಯಿಂದ ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್  Aug 29, 2017

ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ...

Representative image

ಹಳಿ ತಪ್ಪಿದ ಮುಂಬೈ ಲೋಕಲ್ ರೈಲು  Aug 25, 2017

ಅಂಧೇರಿ ಮತ್ತು ಛತ್ರಪತಿ ಶಿವಾಜಿ ಟರ್ಮಿನಲ್ ನಡುವೆ ಸಂಚರಿಸುವ ಮುಂಬೈ ಲೋಕಲ್ (ಸ್ಥಳೀಯ) ರೈಲಿನ 4 ಬೋಗಿಗಳು ಹಳಿ ತಪ್ಪಿದ್ದು, ಯಾವುದೇ ಸಾವು-ನೋವುಗಳು ಸಂಭವಿಸಿದ ಬಗ್ಗೆ...

File photo

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಯೋಧನೊಂದಿಗೆ ತಂದೆಗೂ ಗಾಯ  Aug 18, 2017

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಯೋಧರ ಸೇರಿ ಅವರ ತಂದೆ ಕೂಡ ಗಾಯಗೊಂಡಿರುವ ಘಟನೆ...

Page 1 of 3 (Total: 30 Records)

    

GoTo... Page


Advertisement
Advertisement