Advertisement
ಕನ್ನಡಪ್ರಭ >> ವಿಷಯ

Lok Sabha

Tejashwi Yadav

2019ರ ಲೋಕಸಭೆ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ 100 ಸ್ಥಾನ ಕಳೆದುಕೊಳ್ಳುತ್ತದೆ: ತೇಜಸ್ವಿ ಯಾದವ್  Sep 16, 2018

ಮುಂಬರುವ 20129ರ ಲೋಕಸಭೆ ಚುನಾವಣೆಯಲ್ಲಿ ಬಿಜಿಪೆ 200 ಸೀಟುಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ...

Mamata Banerjee

2014 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧನೆ 2019ರಲ್ಲಿ ಪುನರಾವರ್ತನೆ ಅಸಾಧ್ಯ: ಮಮತಾ ಬ್ಯಾನರ್ಜಿ  Sep 15, 2018

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ...

L. K.Advani

ಲೋಕಸಭೆ ನೀತಿ ಸಂಹಿತೆ ಸಮಿತಿ ಮುಖ್ಯಸ್ಥರಾಗಿ ಅಡ್ವಾಣಿ ಪುನರ್ ನೇಮಕ  Sep 12, 2018

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಲೋಕಸಭೆಯ ನೀತಿ ಸಂಹಿತೆ ಸಮಿತಿಯ ಮುಖ್ಯಸ್ಥರನ್ನಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಪುನರ್ ನೇಮಕಗೊಳಿಸಿದ್ದಾರೆ.

Prashant Kishor

ಸಕ್ರಿಯ ರಾಜಕೀಯಕ್ಕೆ ಸೇರಲ್ಲ, ಯಾವುದೇ ಪಕ್ಷದ ಪರ ಪ್ರಚಾರವಿಲ್ಲ: ಪ್ರಶಾಂತ್ ಕಿಶೋರ್  Sep 10, 2018

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷದ ಪರವೂ ವಯಕ್ತಿಕವಾಗಿ ಪ್ರಚಾರ ನಡೆಸುವುದಿಲ್ಲ ಎಂದೂ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ...

Farooq Abdullah

ಆರ್ಟಿಕಲ್ 35ಎ: ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎನ್ ಸಿ ಬೆದರಿಕೆ  Sep 08, 2018

ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ.

Yaduveer wadiyar

ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ, ಆಸಕ್ತಿಯೂ ಇಲ್ಲ: ವದಂತಿಗಳಿಗೆ ತೆರೆ ಎಳೆದ ಯದುವೀರ್  Sep 08, 2018

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಎಲ್ಲಾ ಊಹಾಪೋಹಗಳಿಗೆ ಸ್ವತಃ...

Amit Shah

ಲೋಕಸಭೆ ಚುನಾವಣೆಯಲ್ಲಿ ಮಿಷನ್ 25: ಪರಿಶೀಲನೆಗಾಗಿ ಅಮಿತ್ ಶಾ ರಾಜ್ಯ ಭೇಟಿ!  Sep 08, 2018

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ರಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ ನಿರ್ಧರಿಸಿದೆ. ಹೀಗಾಗಿ ಸೆಪ್ಟಂಬರ್ ತಿಂಗಳ ,...

Yaduveer Wadiyar

ರಾಜಕೀಯಕ್ಕೆ ಮೈಸೂರು ಮಹಾರಾಜ ಯಧುವೀರ್ ಎಂಟ್ರಿ? ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ?  Sep 07, 2018

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ಹೆಣೆದಿದ್ದು ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್...

File photo

2019 ಲೋಕಸಭಾ ಚುನಾವಣೆ: ಬಿಜೆಪಿ ವಿರುದ್ಧ ಒಗ್ಗೂಡಿದ ವಿಪಕ್ಷಗಳ ಯುವ ಸಂಘಟನೆ  Sep 04, 2018

ತೀವ್ರ ಕುತೂಹಲ ಕೆರಳಿಸಿರುವ 2019 ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಯುವ ಸಂಘಟನೆ ಒಗ್ಗೂಡಿ ಕಾರ್ಯನಿರ್ವಹಿಸಲು ಮುಂದಾಗಿವೆ ಎಂದು ಮಂಗಳವಾರ...

BS Yeddyurappa

ಸ್ಥಳೀಯ ಸಂಸ್ಥೆ ಫಲಿತಾಂಶ ಲೋಕಸಭೆ ಚುನಾವಣೆಗೆ ಟ್ರೆಂಡ್ ಸೆಟ್ಟರ್ ಅಲ್ಲ: ಯಡಿಯೂರಪ್ಪ  Sep 04, 2018

ನಿನ್ನೆ ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ಟ್ರೆಂಡ್ ಶೆಟ್ಟರ್ ಅಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ...

65 Lok Sabha members, 29 Rajya Sabha members yet to declare assets: RTI

65 ಲೋಕಸಭಾ ಸದಸ್ಯರು, 29 ರಾಜ್ಯಸಭಾ ಸದಸ್ಯರು ಇನ್ನೂ ಆಸ್ತಿ ಘೋಷಣೆ ಮಾಡಿಲ್ಲ!  Sep 03, 2018

65 ಲೋಕಸಭಾ ಸದಸ್ಯರು ಹಾಗೂ 29 ರಾಜ್ಯಸಭೆಯ ಸದಸ್ಯರು ಇನ್ನೂ ಆಸ್ತಿ ಘೋಷಣೆ ಮಾಡಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

Congress sets eyes on 24 Lok Sabha seats in Uttar Pradesh

ಉತ್ತರ ಪ್ರದೇಶದ 24 ಲೋಕಸಭಾ ಸ್ಥಾನಗಳ ಮೇಲೆ ಕಾಂಗ್ರೆಸ್ ಕಣ್ಣು  Sep 02, 2018

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಡೆಯನ್ನು ಕಟ್ಟಿಹಾಕುವುದಕ್ಕಾಗಿ ಬಿಜೆಪಿ ವಿರೋಧಿ ಪ್ರತಿಪಕ್ಷಗಳ....

Kanhaiya Kumar

ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಬೆಗುಸಾರೈನಿಂದ ಲೋಕಸಭೆಗೆ ಸ್ಪರ್ಧೆ!  Sep 02, 2018

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಬೆಗುಸಾರೈನಿಂದ ಸ್ಪರ್ಧೆ ಮಾಡಲಿದ್ದಾರೆ...

Ramya To contest Lok Sabha Election From Congress says Mother Ranjitha

ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ: ತಾಯಿ ರಂಜಿತಾ ಹೇಳಿಕೆ  Aug 28, 2018

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.

Representational image

ಪಾರದರ್ಶಕ ಚುನಾವಣೆಗಾಗಿ ಇವಿಎಂ ಬದಲು ಬ್ಯಾಲಟ್ ಪೇಪರ್ ನೀಡಿ: ಕಾಂಗ್ರೆಸ್ ಬೇಡಿಕೆ  Aug 27, 2018

ಇವಿಎಂ ಯಂತ್ರಕ್ಕೆ ಬದಲು ಬ್ಯಾಲಟ್ ಪೇಪರ್ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ....

Rahul gandhi

2019 ಲೋಕಸಭಾ ಚುನಾವಣೆ : ಬಿಜೆಪಿ, ಪ್ರತಿಪಕ್ಷಗಳ ಮೈತ್ರಿ ನಡುವಿನ ಹೋರಾಟ- ರಾಹುಲ್ ಗಾಂಧಿ  Aug 26, 2018

ಮೊದಲ ಬಾರಿಗೆ ಭಾರತೀಯ ಸಂಸ್ಥೆಗಳ ಮೇಲೆ "ವ್ಯವಸ್ಥಿತ ದಾಳಿ" ನಡೆದಿದ್ದು, ಮುಂದಿನ ಸಾರ್ವತ್ರಿಕ ಚುನಾವಣೆ ಬಿಜೆಪಿ ಹಾಗೂ ಪ್ರತಿಪಕ್ಷಗಳ ಮೈತ್ರಿ ನಡುವಿನ ಹೋರಾಟ ಆಗಿರಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

Congress forms 9-member core committee for 2019 Lok Sabha polls

ಲೋಕಸಭಾ ಚುನಾವಣೆ 2019: ಗೆಲುವಿನ ರಣತಂತ್ರ ರಚನೆಗೆ 9 ನಾಯಕರ 'ಕೈ' ಸಮಿತಿ ರಚನೆ  Aug 25, 2018

2019ರ ಲೋಕಸಭಾ ಚುನವಾಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಶತಾಯಗತಾಯ ಗೆಲುವು ಸಾಧಿಸಬೇಕು ಎಂದು ಹೊರಟಿರುವ ಕಾಂಗ್ರೆಸ್ ಪಕ್ಷ ಚುನಾವಣಾ ರಣತಂತ್ರ ರಚನೆಗಾಗಿ 3 ಸಮಿತಿಗಳನ್ನು ರಚನೆ ಮಾಡಿದೆ.

CEC  Rawat

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ಸಾಧ್ಯವಿಲ್ಲ: ಸಿಇಸಿ ರಾವತ್  Aug 23, 2018

ಕಾನೂನು ರೂಪಿಸದೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಒ. ಪಿ. ರಾವತ್ ಸ್ಪಷ್ಪಪಡಿಸಿದ್ದು, ಈ ಬಗ್ಗೆಗಿನ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

CM H D Kumaraswamy

ದೇವೇಗೌಡರಿಗೆ 2019ರಲ್ಲಿ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಇಲ್ಲ: ಸಿಎಂ ಕುಮಾರಸ್ವಾಮಿ  Aug 23, 2018

''ಈ ಬಾರಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುತ್ತೇನೆ'' ಇದು ಕಳೆದ ರಾಜ್ಯ ವಿಧಾನಸಭೆ ಚುನಾವಣೆಗೆ...

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಆಮ್ ಆದ್ಮಿ ಪಕ್ಷದ ನಡುವೆ ನೇರ ಹಣಾಹಣಿ: ಕೇಜ್ರಿವಾಲ್  Aug 21, 2018

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇರಲಿದೆ, ಕಾಂಗ್ರೆಸ್ ಮುನ್ನೆಲೆಯಲ್ಲಿ ಇರುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Page 1 of 5 (Total: 83 Records)

    

GoTo... Page


Advertisement
Advertisement