Advertisement
ಕನ್ನಡಪ್ರಭ >> ವಿಷಯ

Mahindra

Tech Mahindra

ಸಲಿಂಗಕಾಮಿ ಎಂಬ ಕಾರಣಕ್ಕೆ ತಾರತಮ್ಯ: ಟೆಕ್ ಮಹೀಂದ್ರ ಟೀಮ್ ಮ್ಯಾನೇಜರ್ ಕೆಲಸದಿಂದ ವಜಾ!  Sep 17, 2018

ಮಾಜಿ ಉದ್ಯೋಗಿಗೆ ಲೈಂಗಿಕ ಕಿರುಕುಳ ಹಾಗೂ ಸಲಿಂಗಕಾಮಿ ಎಂದು ತಾರತಮ್ಯ ಮಾಡಿದ ಆರೋಪದ ಮೇರೆಗೆ ದೇಶದ ಸಾಪ್ಟ್ ವೇರ್ ಕಂಪನಿಗಳಲ್ಲಿ ಒಂದಾದ ಟೆಕ್ ಮಹೀಂದ್ರಾ ಕಂಪನಿಯ ಟೀಮ್ ಮ್ಯಾನೇಜರ್ ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

Anand Mahindra gifts Marazzo to fisherman Jaisal who helped during Kerala floods

ಬೆನ್ನನ್ನೇ ಮೆಟ್ಟಿಲಾಗಿಸಿ ಪ್ರವಾಹ ಸಂತ್ರಸ್ಥರಿಗೆ ನೆರವಾಗಿದ್ದ ಕೇರಳ ಮೀನುಗಾರನಿಗೆ 'ಮಹಿಂದ್ರಾ' ಬಂಪರ್ ಗಿಫ್ಟ್!  Sep 12, 2018

ಕೇರಳದಲ್ಲಿ ಸಂಭವಿಸಿದ್ದ ಶತಮಾನದ ಭೀಕರ ಪ್ರವಾಹದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ತನ್ನ ಬೆನ್ನನ್ನೇ ಮೆಟ್ಟಿಲಾಗಿಸಿ ಮಹಿಳೆಯರ ಬೋಟ್ ಹತ್ತಿಸಿಕೊಂಡಿದ್ದ ಮೀನುಗಾರನಿಗೆ ಖ್ಯಾತ ವಾಹನ ತಯಾರಿಕಾ ಸಂಸ್ಥೆ ಮಹಿಂದ್ರಾ ಬಂಪರ್ ಉಡುಗೊರೆ ನೀಡಿದೆ.

ಸಂಗ್ರಹ ಚಿತ್ರ

ಕೇರಳ ಪ್ರವಾಹ ಸಂತ್ರಸ್ತರ ಪಾಲಿನ ಹೀರೋ ಜೈಸಲ್‌ಗೆ ಮಹೀಂದ್ರ ಕೊಟ್ಟ ಭರ್ಜರಿ ಗಿಫ್ಟ್!  Sep 11, 2018

ರುದ್ರ ಮಹಾಜಲಪ್ರಳಯಕ್ಕೆ ತತ್ತರಿಸಿದ್ದ ಕೇರಳದಲ್ಲಿ ಪ್ರವಾಹದ ವೇಳೆ ಸಂತ್ರಸ್ತರ ಪಾಲಿನ ಹೀರೋ ಆಗಿದ್ದ ಜೈಸಲ್ ಗೆ ಮಹೀಂದ್ರ ಸಂಸ್ಧೆ ಭರ್ಜರಿ ಗಿಫ್ಟ್ ನೀಡಿದೆ...

Page 1 of 1 (Total: 3 Records)

    

GoTo... Page


Advertisement
Advertisement