Advertisement
ಕನ್ನಡಪ್ರಭ >> ವಿಷಯ

Mamata Banerjee

Anti-BJP alliance push: Andhra CM Chandrababu Naidu meets Mamata Banerjee at Nabanna

ಬಿಜೆಪಿ ವಿರೋಧಿ ಮೈತ್ರಿ: ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಆಂಧ್ರ ಸಿಎಂ  Nov 19, 2018

ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಮಹಾಮೈತ್ರಿ....

Arun Jaitley

ಲೂಟಿಕೋರರು ತಮ್ಮನ್ನು ರಕ್ಷಿಸಿಕೊಳ್ಳಲು ಸಿಬಿಐಗೆ ದಿಗ್ಭಂದನ ಹಾಕುತ್ತಿದ್ದಾರೆ: ಅರುಣ್ ಜೇಟ್ಲಿ  Nov 17, 2018

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಂತರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ಗೇಟ್ ಪಾಸ್...

After Chandrababu Naidu, Mamata Banerjee government withdraws consent to CBI to probe cases in Bengal

ಚಂದ್ರಬಾಬು ನಾಯ್ಡು ನಂತರ, ಸಿಬಿಐಗೆ ಗೇಟ್ ಪಾಸ್ ನೀಡಿದ ದೀದಿ  Nov 16, 2018

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಮ್ಮ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೆಂಪು ಬಾವುಟ ತೋರಿಸಿದ...

Mamata Banerjee

ಅಸ್ಸಾಂನಲ್ಲಿ ಐವರ ಹತ್ಯೆ : ದೇಶದಲ್ಲಿ ಹಿಂಸಾತ್ಮಕ ವಾತಾವರಣ- ಮಮತಾ ಬ್ಯಾನರ್ಜಿ  Nov 02, 2018

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಐದು ಮಂದಿ ಹತ್ಯೆಯಾಗಿರುವುದಕ್ಕೆ ದುಃಖ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶದಲ್ಲಿ ಹಿಂಸಾತ್ಮಕ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

Mamata Banerjee

ಸಿಬಿಐ ಅಲ್ಲ ಬಿಬಿಐ-ಬಿಜೆಪಿ ಬ್ಯೂರೋ ಆಫ್ ಇನ್ವೆಸ್ಟಿಗೇಷನ್! ಮಮತಾ ಬ್ಯಾನರ್ಜಿ ಟ್ವೀಟ್  Oct 24, 2018

"ಸಿಬಿಐ ಈಗ ಬಿಬಿಐ ಆಗಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಈಗ ಬಿಜೆಪಿ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಆಗಿ ಬದಲಾಗಿದೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Mamata Banerjee

ಇಡೀ ದೇಶವೇ ಸರ್ಜಿಕಲ್ ಸ್ಟ್ರೈಕ್ ದಿನವನ್ನು ಆಚರಿಸುತ್ತಿದ್ರೆ, ದೀದಿ ಸರ್ಕಾರ ಮಾತ್ರ ನಾ ಒಲ್ಲೆ ಅಂದಿದ್ದೇಕೆ!  Sep 21, 2018

2016ರ ಸೆಪ್ಟೆಂಬರ್ 29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರು ಹಾಗೂ ಅವರ ಗುಡಾರಗಳನ್ನು ಧ್ವಂಸಗೈದು ಭಾರತೀಯ ಯೋಧರು...

Mamata Banerjee

ಲೋಕಸಭಾ ಚುನಾವಣೆ: ರಾಜಕೀಯ ಬದಲಾವಣೆಗೆ ದೇಶ ಸಾಕ್ಷಿಯಾಗಲಿದೆ-ಮಮತಾ  Sep 18, 2018

2019ರ ಲೋಕಸಭಾ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನುಸೋಲಿಸಲಿದ್ದು, ದೇಶ ಮಹತ್ವದ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Mamata Banerjee

2014 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧನೆ 2019ರಲ್ಲಿ ಪುನರಾವರ್ತನೆ ಅಸಾಧ್ಯ: ಮಮತಾ ಬ್ಯಾನರ್ಜಿ  Sep 15, 2018

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ...

Mamata Banerjee

ಮಮತಾ ಚಿಕಾಗೋ ಭೇಟಿಗೆ ಕೇಂದ್ರ ನಕಾರ: ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ  Sep 14, 2018

ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಸಮಾವೇಶಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ವರದಿಗಳನ್ನು ವಿದೇಶಾಂಗ ಸಚಿವಾಲಯ ಶುಕ್ರವಾರ ತಿರಸ್ಕರಿಸಿದೆ...

Mamata Banerjee

ದುರ್ಗಾ ಪೂಜೆಗೆ ಮಮತಾ ಬ್ಯಾನರ್ಜಿ ಗಿಫ್ಟ್: ಪ್ರತಿ ಪೂಜಾ ಸಮಿತಿಗೆ 10 ಸಾವಿರ ರೂ.!  Sep 12, 2018

2019 ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃಧು ಹಿಂದುತ್ವ ಧೋರಣೆ ತಾಳಿದ್ದು, ದುರ್ಗಾಪೂಜೆಗೆ ಪ್ರತಿ ಪೂಜಾ ಸಮಿತಿಗೆ ಭರ್ಜರಿ 10 ಸಾವಿರ ರೂ. ಗಿಪ್ಟ್ ನೀಡುತ್ತಿದ್ದಾರೆ.

Mamata Banerjee

ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 1 ರು. ಇಳಿಕೆ: ಮಮತಾ ಬ್ಯಾನರ್ಜಿ ಘೋಷಣೆ  Sep 11, 2018

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು 1 ರು. ಕಡಿತಗೊಳಿಸಿ ಆದೇಶಿಸಿದ್ದಾರೆ.

ಸಂಗ್ರಹ ಚಿತ್ರ

ದಕ್ಷಿಣ ಕೊಲ್ಕತ್ತಾದಲ್ಲಿ 40 ವರ್ಷದ ಹಳೆಯ ಮೇಲ್ಸೇತುವೆ ಕುಸಿತ: ಓರ್ವ ಸಾವು, 31 ಗಾಯ  Sep 05, 2018

ದಕ್ಷಿಣ ಕೋಲ್ಕತ್ತಾದ ತಾರತಲಾದಲ್ಲಿ 40 ವರ್ಷದಷ್ಟು ಹಳೆಯದಾದ ಮಾಜೇರ್ ಹಾಟ್ ಮೇಲ್ಸೇತುವೆ ಕುಸಿದಿದ್ದು ಓರ್ವ ಮೃತಪಟ್ಟಿದ್ದು ಹಲವು ಗಾಯಗೊಂಡಿದ್ದಾರೆ...

BJP will be wiped out in 2019; won't allow NRC in Bengal: Mamata Banerjee

ಭಾರತೀಯರನ್ನು ವಿದೇಶಿಗರೆನ್ನುವವರನ್ನು ಬಂಗಾಳ ಹುಲಿಗಳು ಸಹಿಸುವುದಿಲ್ಲ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ  Aug 28, 2018

ಬಿಜೆಪಿ ವಿರುದ್ಧ ನಿರಂತರ ವಾಗ್ದಾಳಿ ನಡೆಸುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದು, 2019 ರ ಲೋಕಸಭಾ ಚುನಾವಣೆ ನಂತರ ಬಿಜೆಪಿ ಅಧಿಕಾರ

Page 1 of 1 (Total: 13 Records)

    

GoTo... Page


Advertisement
Advertisement