Advertisement
ಕನ್ನಡಪ್ರಭ >> ವಿಷಯ

Mangalore

Actress Ishwarya Rai in Mangalore, participate a family function.

ಮದುವೆ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ಬೆಡಗಿ ಐಶ್ವರ್ಯ ರೈ  Dec 03, 2017

ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ನಿನ್ನೆ ರಾತ್ರಿ ನಡೆದ ವಿವಾಹ ಸಮಾರಂಭ ಒಂದರಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅವರ ಮಗಳು ಆರಾಧ್ಯ ಭಾಗವಹಿಸಿದ್ದರು.

Mangalore's Ideal ice cream wins Great Indian Ice Cream national award

ಮಂಗಳೂರಿನ ಐಡಿಯಲ್ ಐಸ್ ಕ್ರೀಂ ಮುಡಿಗೆ 'ಗ್ರೇಟ್ ಇಂಡಿಯನ್ ಐಸ್‍ಕ್ರೀಂ’ ಪ್ರಶಸ್ತಿಯ ಗರಿ  Nov 19, 2017

ಮಂಗಳುರಿನ ಪ್ರಖ್ಯಾತ ಐಸ್ ಕ್ರೀಂ ತಯಾರಿಕಾ ಸಂಸ್ಥೆ ಐಡಿಯಲ್ ಐಸ್ ಕ್ರೀಂ 'ಗ್ರೇಟ್ ಇಂಡಿಯನ್ ಐಸ್ ಕ್ರೀಂ' ರಾಷ್ಟ್ರೀಯ ಪ್ರಶಸ್ತಿ ಪಡೆದಿದೆ.

Bangalore-Mangalore train route changed from Feb 10

ಮಂಗಳೂರು-ಬೆಂಗಳೂರು ರೈಲು: ಫೆ.10ರಿಂದ ಶ್ರವಣಬೆಳಗೊಳ ಮಾರ್ಗದಲ್ಲಿ ಸಂಚಾರ  Nov 19, 2017

ಕರಾವಳಿ ಜನತೆಯ ನ್ನು ರಾಜಧಾನಿ ಬೆಂಗಳೂರಿಗೆ ತಲುಪಿಸುವ ಮುಖ್ಯ ರೈಲು ಮಾರ್ಗ,ಬೆಂಗಳೂರು-ಕಣ್ಣೂರು ಹಾಗೂ ಬೆಂಗಳೂರು-ಕಾರವಾರ ರೈಲಿನ ಮಾರ್ಗ ಬದಲಾವಣೆಯಾಗಿದೆ.

ಸಾಂದರ್ಭಿಕ ಚಿತ್ರ

ಸಕಲೇಶಪುರ: ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್, ಓರ್ವ ಸಾವು ಇನ್ನೊಬ್ಬರಿಗೆ ಗಾಯ  Nov 16, 2017

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ನ ಮಾರನಹಳ್ಳಿ ಎಂಬಲ್ಲಿ ಖಾಸಗಿ ಸಂಸ್ಥೆಗೆ ಸೇರಿದ ಬಸ್ ಒಂದು 25 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

Mangalore buns

ಮಂಗಳೂರು ಬನ್ಸ್  Nov 10, 2017

ರುಚಿಕರವಾದ ಮಂಗಳೂರು ಬನ್ಸ್ ಮಾಡುವ ವಿಧಾನ...

Mangalore:  National Level Martial Arts Tournament Inaugurated by CM Siddaramaiah

ಮಂಗಳೂರು: ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ  Nov 04, 2017

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕರಾಟೆ ಟೂರ್ನಮೆಂಟ್ ಗೆ ಚಾಲನೆ ನೀಡಿದ್ದಾರೆ.

Mangalore International Airport

ಮಂಗಳೂರು ವಿಮಾನ ನಿಲ್ದಾಣ: ಶೌಚಾಲಯದಲ್ಲಿ 34 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ಪತ್ತೆ  Nov 04, 2017

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ 34 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

Big Bazaar, Bejai Main Road, Mangalore

ಮಂಗಳೂರು: ದರೋಡೆ ಸಂಚು ರೂಪಿಸಿದ್ದ 7 ಜನರ ಬಂಧನ  Oct 20, 2017

ಮಂಗಳೂರಿನ ಬಿಜೈ ಬಿಗ್ ಬಜಾರ್ ಎದುರು ದರೋಡೆಗೆ ಯತ್ನ ನಡೆಸಿದ್ದರೆನ್ನಲಾದ 7 ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

National Green Tribunal (NGT),

ಎತ್ತಿನಹೊಳೆ ಯೋಜನೆ: ಮೊದಲ ಹಂತ ಪ್ರಾರಂಭಿಸಲು ಎನ್ ಜಿಟಿಯಿಂದ ಅನುಮತಿ  Oct 06, 2017

ರಾಜ್ಯದ ಮಹತ್ವದ ಕುಡಿಯುವ ನೀರಿನ ಯೋಜನೆ, ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ) ಷರತ್ತುಬದ್ದ ಅನುಮತಿ ನೀಡಿದೆ.

Nalin Kumar Kateel

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರಕರಣ  Sep 08, 2017

ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Page 1 of 2 (Total: 11 Records)

    

GoTo... Page


Advertisement
Advertisement