Advertisement
ಕನ್ನಡಪ್ರಭ >> ವಿಷಯ

Mysuru

N Mahesh  placed the slippers of a seer on his shoulders

ಅಮ್ಮ ಭಗವಾನ್​ ಪಾದುಕೆಯನ್ನು ಮೈಗೆ ಸವರಿಕೊಂಡ ಶಿಕ್ಷಣ ಸಚಿವ ಎನ್.ಮಹೇಶ್: ವಿಡಿಯೋ ವೈರಲ್  Jun 19, 2018

ಅಮ್ಮ ಭಗವಾನ್​ ಪಾದುಕೆಯನ್ನು ಸಚಿವ ಎನ್.ಮಹೇಶ್ ತನ್ನ ಮೈಗೆ ಸವರಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ....

Karnataka: Did poll outcome prompt PMO to dump Mysuru for Yoga Day event?

ಯೋಗ ದಿನ ಕಾರ್ಯಕ್ರಮ ಮೈಸೂರಿನಿಂದ ಡೆಹರಾಡೂನ್ ಗೆ ಶಿಫ್ಟ್: ಚುನಾವಣಾ ಫಲಿತಾಂಶ ಕಾರಣ?  Jun 18, 2018

ಈ ಬಾರಿಯ ಅಂತರಾಷ್ಟ್ರೀಯ ಯೋ ದಿನಾಚರಣೆಯನ್ನು ಮಲ್ಲಿಗೆ ನಗರಿ ಮೈಸೂರಿನಿಂದ ಡೆಹರಾಡೂನ್'ಗೆ ಶಿಫ್ಟ್ ಮಾಡಲಾಗಿದ್ದು, ಇದಕ್ಕೆ ಕಾರಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಾದ ಸೋಲು ಎಂಬ ಮಾತುಕತುಗಳ ಕೇಳಿಬರತೊಡಗಿವೆ...

Trouble For Siddaramaiah, Court Orders To File FIR Over Grabbing Land Illegally

25 ವರ್ಷಗಳ ಹಳೆಯ ಭೂ ಪ್ರಕರಣಕ್ಕೆ ಮರುಜೀವ, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್'ಗೆ ಕೋರ್ಟ್ ಆದೇಶ  Jun 18, 2018

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೂ ಭೂ ಸಂಕಟ ಎದುರಾಗಿದ್ದು, 25 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ.

JD(S) now a divided house in Mandya, Mysuru

ಅಪ್ಪ-ಮಗನ ಮಲತಾಯಿ ಧೋರಣೆ: ಮಂಡ್ಯ-ಮೈಸೂರಿನಲ್ಲಿ ಜೆಡಿಎಸ್ 'ಒಡೆದ ಮನೆ'!  Jun 16, 2018

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ಮೂರು ವಾರಗಳು ಕಳೆದಿವೆ, ಇದೇ ವೇಳೆ ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಒಡೆದ ...

JD(S) now a divided house in Karnataka's Mandya, Mysuru

ಮಂಡ್ಯ, ಮೈಸೂರು ಭಾಗದಲ್ಲಿ ಜೆಡಿಎಸ್ ಒಡೆದ ಮನೆ  Jun 15, 2018

ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಂಡ್ಯ ಹಾಗೂ...

Siddaramaiah

ಚಾಮುಂಡೇಶ್ವರಿ ಜನ ನನ್ನ ಜೊತೆ ನಿಲ್ಲಲಿಲ್ಲ, ಬಿಜೆಪಿಗೂ ನಾನು ಕೃತಜ್ಞನಾಗಿದ್ದೇನೆ: ಸಿದ್ದರಾಮಯ್ಯ  Jun 13, 2018

ಚಾಮುಂಡೇಶ್ವರಿ ಸೋಲು ನನಗೆ ಶಾಕಿಂಗ್ ಆಗಿರಲಿಲ್ಲ, ಇದು ಮಾಧ್ಯಮದವರಿಗೆ ಶಾಕಿಂಗ್ ವಿಚಾರ, ಜನಾದೇಶವನ್ನು ನಾನು ಒಪ್ಪಿಕೊಂಡಿದ್ದೇನೆ, ಅದು ಮುಗಿದ ಅಧ್ಯಾಯ...

Marithibbe Gowda

ಮೈಸೂರು: ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪಣವಾಗಿದೆ ಪರಿಷತ್ ಚುನಾವಣೆ!  Jun 08, 2018

ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಳ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ...

Heroins off queens cinema

ಅರಮನೆಗಳ ನಗರಿ ಮೈಸೂರಿನಲ್ಲಿ ಸೌತ್ ಇಂಡಿಯನ್ 'ಕ್ವೀನ್ಸ್' ದರ್ಬಾರ್!  Jun 06, 2018

ಸಾಂಸ್ಕೃತಿಕ ನಗರಿ ಮೈಸೂರು ಇತ್ತೀಚೆಗೆ ನಾಯಕಿಯರ ಅಚ್ಚು ಮೆಚ್ಚಿನ ಸ್ಥಳವಾಗಿದೆ. ದಕ್ಷಿಣ ಭಾರತದ ಪ್ರಮುಖ ನಾಯಕಿಯರುಗಳಾದ...

Unemployed engineer attempts suicide after killing wife, daughter in Karnataka

ಪತ್ನಿ, ಪುತ್ರಿಯನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ನಿರುದ್ಯೋಗಿ ಇಂಜಿನಿಯರ್!  May 26, 2018

ನಿರುದ್ಯೋಗಿ ಇಂಜಿನಿಯರ್ ತನ್ನ ಪತ್ನಿ ಹಾಗೂ ಪುತ್ರಿಯನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.

What u call a horse business won’t work out with H.Vishwanath: Poorvaj Vishwanath

ಸೇವೆ ಮಾಡಲು ಅಧಿಕಾರ ಬೇಕಿಲ್ಲ, ಶಾಸಕ ಸ್ಥಾನವೇ ಸಾಕು: ಹೆಚ್ ವಿಶ್ವನಾಥ್ ಪುತ್ರ ತೀವ್ರ ಗರಂ  May 18, 2018

ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ ಆದೇಶ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪರ ತೀವ್ರವಾಗಿದ್ದು, ಇದಕ್ಕೆ ಇಂಬು ನೀಡುವಂತೆ ಜೆಡಿಎಸ್ ಮುಖಂಡ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಫೇಸ್ ಬುಕ್ ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Siddaramaih

ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆ!  May 15, 2018

ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಭಾರಿ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ...

Karnataka Assembly Election: C M Siddaramaiah Losses Chamundeshwari

'ಕೈ' ಬಿಟ್ಟ ಚಾಮುಂಡಿ: ತವರಿನಲ್ಲೇ ಸಿಎಂ ಸಿದ್ದರಾಮಯ್ಯಗೆ ಭಾರಿ ಸೋಲು  May 15, 2018

ತವರು ಕ್ಷೇತ್ರದಲ್ಲೇ ಸಿಎಂ ಸಿದ್ದರಾಮಯ್ಯ ಭಾರಿ ಮುಖಭಂಗ ಅನುಭವಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ.

Karnataka Election Results 2018; Siddaramaiah trailing in Chamundeshwari

ಕರ್ನಾಟಕ ಚುನಾವಣಾ ಫಲಿತಾಂಶ 2018: ತವರಿನಲ್ಲೇ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ  May 15, 2018

ಕರ್ನಾಟಕ ವಿಧಾನ ಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಚಾಮುಂಡೇಶ್ವರಿಯಲ್ಲಿ ಆರಂಭಿಕ ಹಿನ್ನಡೆಯಾಗಿದೆ.

I Am Ready To Sacrifice CM's Post For A 'Dalit' Says CM Siddaramaiah

ಹೈಕಮಾಂಡ್ ದಲಿತ ಸಿಎಂ ಮಾಡಲು ನಿರ್ಧರಿಸಿದರೆ ನನ್ನ ಅಭ್ಯಂತರವಿಲ್ಲ: ಸಿದ್ದರಾಮಯ್ಯ  May 13, 2018

ಕಾಂಗ್ರೆಸ್ ಹೈಕಮಾಂಡ್ ದಲಿತ ಸಿಎಂ ಆಯ್ಕೆಗೆ ಮುಂದಾದರೆ ನನ್ನದೇನೂ ಅಭ್ಯಂತರವಿಲ್ಲ.. ಆದರೆ ಹೈಕಮಾಂಡ್ ಶಾಸಕರ ಅಭಿಪ್ರಾಯದಂತೆ ನಿರ್ಧಾರ ಕೈಗೊಳ್ಳುತ್ತದೆ ಎಂಬ ಭರವಸೆ ಇದೆ ಎಂದು ಹೇಳುವ ಮೂಲಕ ಸಿಎಂ ಸಿದ್ದಾರಾಮಯ್ಯ ಅಡ್ಡಗೋಡೆಯ ಮೇಲೆ ದೀಪ ಇಟ್ಟಿದ್ದಾರೆ.

Siddaramaiah and HD Kumaraswamy.

ಮೈಸೂರು: ಎರಡು ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳ ಕೆಸರೆರಚಾಟ!  May 12, 2018

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕಾಗಿ ಮೈಸೂರು ಭಾಗದ ಮತದಾರರು ಕುತೂಹಲದಿಂದ ಕಾಯುತ್ತಿದ್ದಾರೆ, ..

Representational image

ಮೈಸೂರು: ಚಾಮುಂಡಿ ಬೆಟ್ಟ ದೇವಾಲಯದ ಸಿಬ್ಬಂದಿ ಕೊಲೆ  May 11, 2018

ಮೈಸೂರಿನಲ್ಲಿ 30 ವರ್ಷದ ವ್ಯಕ್ತಿಯೊಬ್ಬನನ್ನು ದಾರುಣವಾಗಿ ಹತ್ಯೆ ಮಾಡಲಾಗಿದೆ. ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಲಾಡೂ ಕೌಂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಕೊಲೆಯಾದ ದುರ್ದೈವಿ...

Is JD(S) getting jittery with open hostility from Congress and BJP?

ಬಹಿರಂಗ ವಾಗ್ದಾಳಿ ಮೂಲಕ ಜೆಡಿಎಸ್ ಮೂಲೆಗುಂಪು ಮಾಡಲು ಕಾಂಗ್ರೆಸ್, ಬಿಜೆಪಿ ಯತ್ನ?  May 09, 2018

ಕಿಂಗ್ ಮೇಕರ್ ಅಲ್ಲ ಕಿಂಗ್ ಆಗಬೇಕು ಎಂದು ಪ್ರಯತ್ನಿಸುತ್ತಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿವೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

Vijayendra

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೆ ದೊಡ್ಡ ಶಾಕ್ ನೀಡುತ್ತೇನೆ: ವಿಜಯೇಂದ್ರ  May 07, 2018

ಬಂದಷ್ಟೇ ವೇಗವಾಗಿ ಪ್ರಚಾರ ಪಡೆದು ಅಷ್ಟೇ ವೇಗವಾಗಿ ವರುಣಾ ಕ್ಷೇತ್ರದಿಂದ ಹಿಂದೆ ಸರಿದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವೈ ವಿಜಯೇಂದ್ರ...

Marithibbe Gowda

ಸ್ವಪಕ್ಷ ಜೆಡಿಎಸ್ ಸೇರಿದಂತೆ ಎಲ್ಲಾ ಪಾರ್ಟಿಗಳಿಗೂ ಎಂಎಲ್ ಸಿ ಮರಿತಿಬ್ಬೇಗೌಡ ತರಾಟೆ  May 07, 2018

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಸುತ್ತಿರುವ ಬೆನ್ನಲ್ಲೇ ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ವಿರುದ್ಧ ,...

Dalits want M Mallikarjun as CM

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು: ದಲಿತ ಸಮುದಾಯದ ಆಗ್ರಹ  May 07, 2018

ಕೊರಟಗೆರೆಯಲ್ಲಿ ಕುರುಬ ಸುಮುದಾಯ ಮತ ನಿರಾಕರಣೆ ಹಿನ್ನಲೆಯಲ್ಲಿ ಪರಮೇಶ್ವರ್ ಗೆ ಸೋಲಾಗಿತ್ತು, ಇಲ್ಲಿ ಅದೇ ಸಮುದಾಯದ ಎಂ.ಕೆ.ಸೋಮಶೇಖರ್ ಗೆ ದಲಿತರು ಮತ ನೀಡಬೇಕೇ ..?

Page 1 of 3 (Total: 51 Records)

    

GoTo... Page


Advertisement
Advertisement