Advertisement
ಕನ್ನಡಪ್ರಭ >> ವಿಷಯ

Nepal

Casual photo

ನೇಪಾಳ: 7 ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಅಪಘಾತ !  Sep 08, 2018

ಏಳು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ವೊಂದು ಇಲ್ಲಿನ ದಟ್ಟ ಅರಣ್ಯ ಪ್ರದೇಶದಲ್ಲಿ ಇಂದು ಅಪಫಾತಕ್ಕೀಡಾಗಿರುವ ಘಟನೆ ನಡೆದಿದೆ.

Casual photo

ಕೈಲಾಸ ಮಾನಸ ಸರೋವರ ಯಾತ್ರೆ: ನೇಪಾಳದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  Aug 31, 2018

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಿಬೆಟಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದು, ನೇಪಾಳದ ರಾಜಧಾನಿ ಕಠ್ಮಂಡುವಿಗೆ ಬಂದಿಳಿದಿದ್ದಾರೆ.

Modi in Nepal to participate in BIMSTEC summit

4ನೇ ಬಿಐಎಂಎಸ್ ಟಿಇಸಿ ಶೃಂಗಸಭೆ ಹಿನ್ನೆಲೆ, ಕಠ್ಮಂಡು ತಲುಪಿದ ಪ್ರಧಾನಿ ಮೋದಿ  Aug 30, 2018

ಪ್ರಧಾನಿ ನರೇಂದ್ರ ಮೋದಿ ಗುರುವಾರ ನೇಪಾಳದ ಖಠಮ್ಂಡುವಿಗೆ ಆಗಮಿಸಿದ್ದಾರೆ. ಕಠ್ಮಂಡುವಿನಲ್ಲಿ ನಡೆಯುವ ನಾಲ್ಕನೇ ಬಿಐಎಂಎಸ್ ಟಿಇಸಿ ....

Nepal receives special gifts on India's Independence Day

72 ನೇ ಸ್ವಾತಂತ್ರ ದಿನ: ಭಾರತದಿಂದ ನೇಪಾಳಕ್ಕೆ ವಿಶೇಷ ಗಿಫ್ಟ್!  Aug 15, 2018

ಭಾರತ ಇಂದು 72 ನೇ ಸ್ವಾತಂತ್ರ ದಿನದ ಸಂಭ್ರಮದಲ್ಲಿದೆ. ಇದೇ ಕಾರಣಕ್ಕೆ ಬಾರತ ನೆರೆರಾಷ್ಟ್ರ ನೇಪಾಳಕ್ಕೆ ಸ್ಪೆಷಲ್ ಗಿಫ್ಟ್ ನೀಡಿದೆ.

Indian Pilgrim Beheaded By Rear Blade Of Tourist Helicopter In Nepal

ಹೆಲಿಕಾಪ್ಟರ್ ರೆಕ್ಕೆ ಬಡಿದು ಭಾರತೀಯ ಕೈಲಾಸ-ಮಾನಸ ಸರೋವರ ಯಾತ್ರಿಕನ ದುರಂತ ಸಾವು  Aug 15, 2018

ದುರಂತದ ಪ್ರಕರಣವೊಂದರಲ್ಲಿ ಕೈಲಾಸ-ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಭಾರತ ಮೂಲದ ಯಾತಾರ್ಥಿಯೊಬ್ಬರ ತಲೆ ಹೆಲಿಕಾಪ್ಟರ್ ರೆಕ್ಕೆಗೆ ಸಿಲುಕಿ ಕತ್ತರಿಸಿ ಹೋಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.

Representative image

ಮಾನವ ಕಳ್ಳಸಾಗಣೆ: ದೆಹಲಿಯಲ್ಲಿ 39 ನೇಪಾಳಿ ಹುಡುಗಿಯರ ರಕ್ಷಣೆ  Aug 01, 2018

ರಾಜಧಾನಿ ದೆಹಲಿಯ ಪಹಾರ್ ಗಂಜ್ ಪ್ರದೇಶದಲ್ಲಿರುವ ಹೋಟೆಲ್ ಮೇಲೆ ದೆಹಲಿ ಮಹಿಳಾ ಆಯೋಗ ದಾಳಿ ನಡೆಸಿದ್ದು, 39 ನೇಪಾಳಿ ಹುಡುಗಿಯರನ್ನು ರಕ್ಷಣೆ ಮಾಡಿರುವುದಾಗಿ ಬುಧವಾರ ತಿಳಿದುಬಂದಿದೆ...

16 girls trafficked from Nepal rescued in Delhi's Munirka

ದೆಹಲಿ: ಮಾನವ ಕಳ್ಳಸಾಗಣೆ ವಿರುದ್ಧ ಭರ್ಜರಿ ಕಾರ್ಯಾಚರಣೆ, 16 ಯುವತಿಯರ ರಕ್ಷಣೆ  Jul 25, 2018

ಮಾನವ ಕಳ್ಳಸಾದನೆ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ದೆಹಲಿ ಮಹಿಳಾ ಆಯೋಗ 16 ಯುವತಿಯರನ್ನು ಮುನಿರ್ಕಾರ ಎಂಬ ಪ್ರದೇಶದಲ್ಲಿ ರಕ್ಷಣೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

Mansarovar ordeal: Over 500 Indian pilgrims await rescue, 883 evacuated from Simikot region

ಕೈಲಾಸ ಮಾನಸ ಯಾತ್ರ್ರೆ: ಸಿಮಿಕೋಟ್ ನಿಂದ 883 ಯಾತ್ರಿಗಳ ಸ್ಥಳಾಂತರ, ರಕ್ಷಣೆಯ ನಿರೀಕ್ಷೆಯಲ್ಲಿ 500 ಭಾರತೀಯರು  Jul 05, 2018

ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿರುವ ಕೈಲಾಸ ಮಾನಸ ಸರೋವರ ಯಾತ್ರಿಕರಲ್ಲಿ 883 ಯಾತ್ರಿಗಳನ್ನು ಕಳೆದ ಮೂರು ದಿನಗಳಲ್ಲಿ ನೇಪಾಳದ ಸಿಮಿಕೋಟ್ ವಲಯದಿಂದ ಸ್ಥಳಾಂತರಿಸಲಾಗಿದೆ

Kailash Mansarovar Yatra: 150 Indian pilgrims stranded in Nepal evacuated

ಮಾನಸ ಸರೋವರ ಯಾತ್ರೆ: ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 150 ಭಾರತೀಯರ ರಕ್ಷಣೆ  Jul 03, 2018

ಕಳೆದ 4 ದಿನಗಳಿಂದ ನೇಪಾಳ ಬಳಿಯ ಸಿಮಿಕೋಟ್ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮಂಜಿನ ಹೊಡೆತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಭಾರತೀಯ ಪೈಕಿ 150 ಭಾರತೀಯರನ್ನು...

Indian pilgrims of Kailash Mansarovar Yatra evacuated to Simikot from Hilsa; Visuals from Simikot

ಮಾನಸ ಸರೋವರ ಯಾತ್ರೆ; ಆಂಧ್ರಪ್ರದೇಶ, ಕೇರಳ ಮೂಲದ ಇಬ್ಬರು ಯಾತ್ರಾರ್ಥಿಗಳು ಸಾವು  Jul 03, 2018

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಆಂಧ್ರಪ್ರದೇಶ ಮತ್ತು ಕೇರಳ ಮೂಲದ ಇಬ್ಬರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

External Affairs Minister (EAM) Sushma Swaraj

ಕೈಲಾಸ ಮಾನಸ ಸರೋವರ ಯಾತ್ರೆ: ಸಂಕಷ್ಟದಲ್ಲಿ 1,500 ಯಾತ್ರಿಕರು  Jul 03, 2018

ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ 1,500 ಭಾರತೀಯ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಯಾತ್ರಿಕರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ...

Page 1 of 1 (Total: 11 Records)

    

GoTo... Page


Advertisement
Advertisement